ಮುಂಬೈ: ಜಿಯೋ ಫೈನಾನ್ಷಿಯಲ್ ಸರ್ವೀಸ್ ಲಿಮಿಟೆಡ್ ಮತ್ತು ಬ್ಲಾಕ್ ರಾಕ್ ಸಂಸ್ಥೆಯ ಜಂಟಿ ಸಹಭಾಗಿತ್ವದ ಜಿಯೋ ಬ್ಲಾಕ್ ರಾಕ್(Jio Black Rock) ಅಸೆಟ್ ಮ್ಯಾನೇಜ್ ಮೆಂಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಜಿಯೋ ಬ್ಲಾಕ್ ರಾಕ್ ಓವರ್ ನೈಟ್ ಫಂಡ್ ಜತೆಗೆ "ಸೇವಿಂಗ್ಸ್ ಪ್ರೊʼ ಎಂಬ ಉಳಿತಾಯ ಮತ್ತು ಹೂಡಿಕೆಯ ವಿಶೇಷ ವೈಶಿಷ್ಟ್ಯವ...
"ನರೇಂದ್ರ ಮೋದಿ ಅವರು ಅತ್ಯಂತ ಕಠಿಣ ಸಂಧಾನಕಾರ (negotiator). ಅವರು ನೋಡಲು ದೇವದೂತರಂತೆ (Angel) ತುಂಬಾ ಶಾಂತವಾಗಿ ಕಾಣುತ್ತಾರೆ. ಆದರೆ ವಾಸ್ತವದಲ್ಲಿ ಅವರು ಅಷ್ಟೇ ಕಠಿಣ ಹಾಗೂ ಕಿಲ್ಲರ್. ಅವರ ಈ ಶಾಂತ ರೂಪವು ಎದುರಾಳಿಗಳನ್ನು ಆಶ್ಚರ್ಯಚಕಿತರನ್ನಾಗಿಸುತ್ತದೆ. ಅವರು ವ್ಯಾಪಾರ ಮತ್ತು ಮಾತುಕತೆಗಳಲ್ಲಿ ಅತ್ಯಂತ ಚಾಣಾಕ್ಷರು," ಎಂದು ಮಾರ್...
ಬೆಂಗಳೂರು: ರಾಜಧಾನಿಯ ಉತ್ತರ ತಾಲೂಕಿನ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ಯಂತ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ನೆರೆಮನೆಯ ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ಮನೆಯೊಂದರ ಕಾಂಪೌಂಡ್ ಗೋಡೆ ಮತ್ತು ಕಬ್ಬಿಣದ ಗೇಟ್ ಒಮ್ಮೆಗೆ ಉರುಳಿಬಿದ್ದ ಪರಿಣಾಮ 5 ವರ್ಷದ ಪುಟಾಣಿ ಮಗು ಮೃತಪಟ್ಟಿದ್ದು, ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡಿದೆ...
ಬೆಂಗಳೂರು: ಮಗಳನ್ನು ಕಾಲೇಜಿಗೆ ಬಿಡಲು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರು ರಸ್ತೆ ಗುಂಡಿಯಿಂದಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಈ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ (Whitefield) ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ. ಮ...
ಮೂಡುಬಿದಿರೆ: ಕಾಲೇಜು ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವಿವಾಹಿತ ವ್ಯಕ್ತಿಯೊಬ್ಬನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಮೂಡುಬಿದಿರೆ ಸಮೀಪದ ನಿವಾಸಿ, ಲಾರಿ ಚಾಲಕನಾಗಿರುವ ವಿವಾಹಿತ ಲೋಕೇಶ್ (35) ಬಂಧಿತ ಆರೋಪಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಲೋಕೇಶ್ ಸಂತ್ರಸ್ತ ವಿದ್ಯ...
ಬೆಂಗಳೂರು: ಕೋಟಿ ಕೋಟಿ ಭಕ್ತರ ಪವಿತ್ರ ಶ್ರದ್ಧಾ ಕೇಂದ್ರವಾದ ‘ಶ್ರೀ ಕ್ಷೇತ್ರ ಧರ್ಮಸ್ಥಳ’ದ ವಿರುದ್ಧ ನಡೆದ ಮಹಾ ಷಡ್ಯಂತ್ರ ಅಂತಿಮವಾಗಿ ಧೂಳೀಪಟವಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವಿಟರ್) ನಲ್ಲಿ ಸರಣಿ ...
ಚಿಕ್ಕಮಗಳೂರು: ಮಗಳ ಅಶ್ಲೀಲ ಚಿತ್ರಗಳನ್ನು ತಾಯಿಗೆ ಕಳುಹಿಸಿ, ಹಣ ನೀಡದಿದ್ದರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕುತ್ತಿದ್ದ ಇಬ್ಬರು ಆರೋಪಿಗಳನ್ನು ಲಕ್ಕವಳ್ಳಿ ಮತ್ತು ಸೆನ್ (CEN) ಅಪರಾಧ ಪೊಲೀಸ್ ಠಾಣೆಯ ಸಿಬ್ಬಂದಿ ಕೇವಲ 24 ಗಂಟೆಗಳಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮ...
ಮೂಡಿಗೆರೆ: ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯ ಬಿದಿರುತಳ ಬಸ್ ನಿಲ್ದಾಣದ ಬಳಿ ಬೃಹತ್ ಬಂಡೆಯೊಂದು ಕುಸಿದು ಬಿದ್ದ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಅಥವಾ ಅನಾಹುತ ಸಂಭವಿಸಿಲ್ಲ ಎಂದು ವರದಿಯಾಗಿದೆ. ಮಲೆನಾಡು ಭಾಗದಲ್ಲಿ ಸದ್ಯಕ್ಕೆ ಯಾವುದೇ ಭಾರಿ ಮಳೆಯಾಗದಿದ್ದರೂ, ಕಳೆದ ಒಂದು ತಿಂಗಳಿನಿಂದ ನಿರಂತರವಾಗಿ ...
ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಯುವಕರ ಗುಂಪೊಂದು ಮಧ್ಯರಾತ್ರಿ ನಡುರಸ್ತೆಯಲ್ಲೇ ಭೀಕರವಾಗಿ ಹೊಡೆದಾಡಿಕೊಂಡಿರುವ ಆಘಾತಕಾರಿ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ನಗರದ ಪ್ರಮುಖ ರಸ್ತೆಯಾದ ಐ.ಜಿ. ರಸ್ತೆಯ ಸರ್ಕಾರಿ ಬಸ್ ನಿಲ್ದಾಣದ ಬಳಿ ಈ ಹೈಡ್ರಾಮಾ ನಡೆದಿದ್ದು, ಕ್ಷುಲ್ಲಕ ವಿಚಾರಕ್ಕಾಗಿ ಯುವಕರ ಎರಡು ಗುಂಪುಗಳ ನಡುವೆ 'ಮಿಡ್ ನೈಟ್ ಫ...
ಚಿಕ್ಕಮಗಳೂರು: ಹೆತ್ತ ತಾಯಿಗೇ ಆಕೆಯ ಮಗಳ ಅಶ್ಲೀಲ ಭಾವಚಿತ್ರಗಳನ್ನು ಕಳುಹಿಸಿ, ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಬೆಂಗಳೂರು ಮೂಲದ ಕಿರಾತಕನೊಬ್ಬನ ವಿರುದ್ಧ ಚಿಕ್ಕಮಗಳೂರು ಸೆನ್ (CEN) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು ಮೂಲದ ಯೋಗೀಶ್ ಎಂಬಾತನೇ ಈ ಕೃತ್ಯವೆಸಗಿದ ಆರೋಪಿ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತ...