ಬೆಳ್ಳಾರೆ: ಪ್ರವೀಣ್ ನೆಟ್ಟಾರು ಹತ್ಯೆ ವಿಚಾರವಾಗಿ ಬಿಜೆಪಿ ಕಾರ್ಯಕರ್ತರು ತಮ್ಮ ನಾಯಕರ ವಿರುದ್ಧವೇ ತಿರುಗಿ ಬಿದ್ದಿದ್ದು, ನಳಿನ್ ಕುಮಾರ್ ಕಟೀಲ್ ಸೇರಿದಂತೆ ಸಚಿವರು, ಶಾಸಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಳಿನ್ ಕುಮಾರ್ ಕಟೀಲ್ ಅವರ ಕಾರಿಗೆ ಅಡ್ಡನಿಂದ ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ, ಕಾರನ್ನು ಜಗ್ಗಾಡಿದ...
ಮಂಗಳೂರು: ಸುಳ್ಯ ತಾಲ್ಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಕಳೆದ ನಾಲ್ಕೈದು ದಿನಗಳ ಅವಧಿಯಲ್ಲಿ ಮಸೂದ್ ಮತ್ತು ಪ್ರವೀಣ್ ಹತ್ಯೆಯಾಗಿದ್ದು, ಅತ್ಯಂತ ನೋವಿನ ವಿಚಾರ. ಕೊಲೆಗಡುಕರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಯು.ಟಿ.ಖಾದರ್ ಒತ್ತಾಯಿಸಿದ್ದಾರೆ. ಸಮಾಜ ಘಾತುಕ ಶಕ್ತಿಗಳು, ಕೊಲೆಗಡುಕರಿ...
ಬೆಂಗಳೂರು: ಬಜರಂಗದಳದ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಖಂಡನೀಯ. ಪೊಲೀಸರು ಜಾತಿ ಧರ್ಮ ನೋಡದೇ ಆರೋಪಿಗಳನ್ನು ಬಂಧಿಸಿ ಮುಲಾಜಿಲ್ಲದೇ ಕ್ರಮಕೈಗೊಳ್ಳಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಬಜರಂಗದಳದ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಖಂಡನೀಯ. ಪೊಲೀಸರು ತಕ್ಷಣ ಕೊಲೆಗಡುಕರ...
ಪುತ್ತೂರು: ಮಂಗಳವಾರ ರಾತ್ರಿ ಪ್ರವೀಣ್ ನೆಟ್ಟಾರು ಹತ್ಯೆಯಾಗಿದ್ದರೂ, ಬಿಜೆಪಿಯ ಯಾವುದೇ ಜನಪ್ರತಿನಿಧಿಗಳು ಆಗಮಿಸಿಲ್ಲ ಎಂದು ನೆರೆದಿದ್ದ ಗುಂಪು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು. ಪುತ್ತೂರಿನ ಆಸ್ಪತ್ರೆ ಎದುರು ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು ಹಿಂದುತ್ವಕ್ಕೋಸ್ಕರ ಜೀವವನ್ನೇ ಬಲಿ ಕೊಟ್ಟ, ಅವರ ಮನೆಯವರಿಗೆ ಯಾರಿದ್ದಾರೆ...
ಪುತ್ತೂರು: ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ಹಿನ್ನೆಲೆಯಲ್ಲಿ ಸುಳ್ಯ, ಪುತ್ತೂರು, ಕಡಬ ತಾಲೂಕುಗಳಲ್ಲಿ ಸಾಕಷ್ಟು ಪ್ರದೇಶಗಳಲ್ಲಿ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದು, ಪುತ್ತೂರು ತಾಲೂಕಿನ ನಗರ ಪ್ರದೇಶವಾದ ಬೊಳುವಾರಿನಲ್ಲಿ ಸರ್ಕಾರಿ ಬಸ್ ವೊಂದರ ಮೇಲೆ ಕಲ್ಲುತೂರಾಟ ನಡೆದಿದೆ. ಪುತ್ತೂರಿನಿಂದ ಮಂಗಳೂರಿಗ...
ಸುಳ್ಯ: ಬಿಜೆಪಿ ಮುಖಂಡರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಪ್ರವೀಣ್ ನೆಟ್ಟಾರು(32) ಹತ್ಯೆಯಾದ ಯುವಕನಾಗಿದ್ದು, ಬೆಳ್ಳಾರೆಯಲ್ಲಿ ಕೋಳಿ ಫಾರ್ಮ್ ಹೊಂದಿರುವ ಇವರು ಮಂಗಳವಾರ ರಾತ್ರಿ 9 ಗಂಟೆಯ ವೇಳೆಗೆ ಕೋಳಿ ...
ಶಿರಾಡಿ: ವಿದ್ಯುತ್ ಆಘಾತಕ್ಕೊಳಗಾಗಿ ಬಾಲಕನೋರ್ವ ಮೃತಪಟ್ಟ ಘಟನೆ ಕಡಬ ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ಇಂದು ಸಂಜೆ ನಡೆದಿದ್ದು, ಮೋನಚ್ಚನ್ ಹಾಗೂ ವೀಣಾ ದಂಪತಿಯ ಪುತ್ರ ರೋಫಿನ್ ಮೃತಪಟ್ಟ ಬಾಲಕ ಎನ್ನಲಾಗಿದೆ. ಸದ್ಯದ ಮಾಹಿತಿಗಳ ಪ್ರಕಾರ, ಚಾರ್ಜ್ ಗೆ ಇಟ್ಟಿದ್ದ ಮೊಬೈಲ್ ನ್ನು ತೆಗೆಯಲು ಮುಂದಾದ ವೇಳೆ ವಿದ್ಯುತ್ ಪ್ರವಹಿಸಿ ಬ...
ಮಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಆಗಸ್ಟ್ 13 ರಿಂದ 15 ರವರೆಗೆ ಹಮ್ಮಿಕೊಂಡಿರುವ "ಹರ್ ಘರ್ ತಿರಂಗಾ" ಕಾರ್ಯಕ್ರಮದಡಿ ಮನೆಗಳ ಮೇಲೆ ರಾಷ್ಟ್ರ ಧ್ವಜ ಹಾರಿಸಿ, ರಾಷ್ಟ್ರಪ್ರೇಮ ಅಭಿವ್ಯಕ್ತಿಗೊಳಿಸಲು ಅನುಕೂಲವಾಗುವಂತೆ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ಗ್ರಾಮೀಣ ಭಾಗದಲ್ಲಿ ತಾಲೂಕು ಪಂಚಾಯತ್ ಕಾ...
ಮಂಗಳೂರು: ಹೊಟೇಲ್ ಗೆ ಹೋಗಿ ಗೂಂಡಾಗಿರಿ ಪ್ರದರ್ಶಿಸಲು ಬಜರಂಗದಳಕ್ಕೆ ಅಧಿಕಾರ ನೀಡಿದವರು ಯಾರು? ಎಂದು ಜೆಡಿಎಸ್ ಯೂಥ್ ಘಟಕದ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಪ್ರಶ್ನಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, 2009ರಲ್ಲಿ ಪಬ್ ದಾಳಿ ಆದಾಗಲೂ ರಾಜ್ಯದಲ್ಲಿ ಬಿಜೆಪಿ ಸರಕಾರವಿತ್ತು. ಈಗಲೂ ಅದೇ ಸರಕಾರ ಇದೆ. ಚುನಾವಣೆ...
ಮಂಗಳೂರು: ನಗರದ ಬಲ್ಮಠದಲ್ಲಿರುವ ಪಬ್ ನಲ್ಲಿ ವಿದ್ಯಾರ್ಥಿಗಳು ಪಾರ್ಟಿ ಮಾಡುತ್ತಿದ್ದರು ಎಂದು ಆರೋಪಿಸಿ ಬಜರಂಗದಳದ ಕಾರ್ಯಕರ್ತರು ಎನ್ನಲಾಗಿರುವ ತಂಡ ದಾಳಿ ನಡೆಸಿರುವ ಘಟನೆ ನಡೆದಿದೆ. ಬಲ್ಮಠದ ರಿಸೈಕಲ್ ದಿ ಲಾಂಜ್ ಎಂಬ ಪಬ್ ಮೇಲೆ ದಾಳಿ ನಡೆಸಲಾಗಿದ್ದು, ಪಾರ್ಟಿ ನಿಲ್ಲಿಸುವಂತೆ ಹೇಳಿ, ಪಬ್ ನಿಂದ ಹೊರ ಹೋಗುವಂತೆ ಒತ್ತಾಯಿಸಿದರು ಎಂದು ಆ...