ಮಂಗಳೂರು: ಮಳಲಿ ಪೇಟೆ ಮಸೀದಿ ಪ್ರಕರಣ ತೀರ್ಪನ್ನು ಮಂಗಳೂರು ಸಿವಿಲ್ ನ್ಯಾಯಾಲಯವು ಆಗಸ್ಟ್ 1ಕ್ಕೆ ಮುಂದೂಡಿದೆ. ಸ್ಥಳೀಯರಾದ ಮನೋಜ್, ಧನಂಜಯ ಮತ್ತಿತರರು ಹೈಕೋರ್ಟ್ ಗೆಅರ್ಜಿ ಸಲ್ಲಿಸಿ ಸಿವಿಲ್ ನ್ಯಾಯಾಲಯವು ಮಳಲಿ ಮಸೀದಿ ಸಂಬಂಧ ಯಾವುದೇ ತೀರ್ಪು ನೀಡಲು ತಡೆಯಾಜ್ಞೆ ನೀಡಬೇಕೆಂದು ಮನವಿ ಮಾಡಿಕೊಂಡಿದ್ದರು. ಅವರ ಅರ್ಜಿಯನ್ನು ವಿಚಾರಣೆಗ...
ಬೆಂಗಳೂರು: ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿ ಬೈಕ್ ಮೇಲೆ ಮಗುಚಿ ಬಿದ್ದ ಪರಿಣಾಮ ನವವಿವಾಹಿತರೊಬ್ಬರು ಮೃತಪಟ್ಟ ಘಟನೆ ನಾಗರಬಾವಿಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ತಮಿಳುನಾಡು ಮೂಲದ ಮುಖೇಶ್(28) ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ಇವರು ಬೆಂಗಳೂರಿನಲ್ಲಿ ವಾಸವಿದ್ದರು. ತಿರುವಣ್ಣಾಮಲೈನಲ್ಲಿರುವ ತಾಯಿ ಮನೆಗೆ ಹೋಗಿ ತನ್ನ ...
ಭಾರತ ಸರಕಾರವು ದೇಶದ ಘನತೆಗೆ ಮತ್ತು ಸುರಕ್ಷತೆಗೆ ಧಕ್ಕೆ ತರುವ ಡಿಜಿಟಲ್ ಮಾಧ್ಯಮಗಳಿಗೆ ನಿಷೇಧ ಹೇರುವುದನ್ನು ಮುಂದುವರೆಸುತ್ತಿದ್ದು, 2021-22ರಲ್ಲಿ ಒಟ್ಟು ಎಷ್ಟು ವೆಬ್ ಸೈಟ್ಗಳು, ಯೂಟ್ಯೂಬ್ ಚಾನೆಲ್ಗಳು ಮತ್ತು ಸೋಷಿಯಲ್ ಮೀಡಿಯಾಗಳಿಗೆ ನಿಷೇಧ ಹೇರಲಾಗಿದೆ ಎನ್ನುವ ಮಾಹಿತಿಯನ್ನು ನೀಡಿದೆ. ಮಾಹಿತಿ ಮತ್ತು ಪ್ರಸಾರ ಇಲಾಖೆಯ ಕೇಂದ್ರ...
ಕಿಚ್ಚ ಸುದೀಪ್ ಅವರ ಬಹುನಿರೀಕ್ಷಿತ ಚಿತ್ರ ‘ವಿಕ್ರಾಂತ್ ರೋಣ’ ಚಿತ್ರ ತೆರೆಗೆ ಅಪ್ಪಲಿಸಲು ಕೆಲವೇ ದಿನಗಳಿದ್ದು, ಕೆಜಿಎಫ್ ಚಿತ್ರದ ಬಳಿಕ ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೇ ವಿಶ್ವಾದ್ಯಂತ ದೊಡ್ಡ ದಾಖಲೆ ಬರೆಯಲಿದೆ ಎನ್ನುವ ನಿರೀಕ್ಷೆಗಳು ವ್ಯಕ್ತವಾಗಿವೆ. ಈ ನಡುವೆ ಕಿಚ್ಚ ಸುದೀಪ್ ಅವರ ಈ ಚಿತ್ರಕ್ಕೆ ಪುನೀತ್ ಅಭಿಮಾನಿಗಳು ಕೂಡ ಬೆಂಬಲಿಸ...
ಚೆನ್ನೈ: ತಾರಾ ಜೋಡಿ ನಯನತಾರಾ ಮತ್ತು ವಿಘ್ನೇಶ್ ಶಿವನ್ ಅವರ ಮದುವೆಯ ಪ್ರಸಾರದಿಂದ ಹಿಂದೆ ಸರಿದಿದೆ ಎಂಬ ವರದಿಗಳನ್ನು ನೆಟ್ ಫ್ಲಿಕ್ಸ್ ನಿರಾಕರಿಸಿದೆ. ಮದುವೆಯ ವೀಡಿಯೋವನ್ನು ಶೀಘ್ರದಲ್ಲೇ ಸ್ಟ್ರೀಮ್ ಮಾಡಲಾಗುವುದು ಎಂದು ಪ್ರಮುಖ OTT ಪ್ಲಾಟ್ ಫಾರ್ಮ್ ಘೋಷಿಸಿದೆ. ನೆಟ್ಫ್ಲಿಕ್ಸ್ ಸ್ಟ್ರೀಮಿಂಗ್ ನಿಂದ ಹಿಂದೆ ಸರಿದಿದೆ ಮತ್ತು ನ...
ಸುರತ್ಕಲ್: ಬೈಕ್ ಸವಾರನ ಮೇಲೆ ಲಾರಿ ಹರಿದು ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣೆಯ ಬಳಿ ರಾ.ಹೆದ್ದಾರಿ 66 ರಲ್ಲಿ ನಡೆದಿದೆ. ಉಡುಪಿ ಕಟಪಾಡಿಯ ಮಟ್ಟು ಗ್ರಾಮದ ನಿವಾಸಿ ಅಕ್ಷಯ್ (33) ಮೃತಪಟ್ಟವರೆಂದು ಗುರುತಿಸಲಾಗಿದೆ. ಅಕ್ಷಯ್ ಅವರು ಮಂಗಳೂರು ಕಡೆಯಿಂದ ಕಟಪಾಡಿಯ ತನ್ನ ಮನೆಗೆ ತೆರಳುತ್ತಿದ್ದ ವೇಳೆ ಈ ಘಟನೆ ನ...
ದ್ರೌಪದಿ ಮುರ್ಮು ಭಾರತದ 15ನೇ ರಾಷ್ಟ್ರಪತಿಯಾಗಿದ್ದು, ಮೂರು ಸುತ್ತಿನ ಮತ ಎಣಿಕೆಯ ನಂತರ ದ್ರೌಪದಿ ಮೂರನೇ ಎರಡರಷ್ಟು ಸ್ಪಷ್ಟ ಬಹುಮತದೊಂದಿಗೆ ಗೆದ್ದರು. ಬುಡಕಟ್ಟು ಸಮುದಾಯದಿಂದ ದ್ರೌಪದಿ ಮುರ್ಮು ಮೊದಲ ರಾಷ್ಟ್ರಪತಿಯಾಗಲಿದ್ದಾರೆ. ದ್ರೌಪದಿ ಮುರ್ಮು ಮತಗಳ ಲೆಕ್ಕದಲ್ಲಿ ಸಂಪೂರ್ಣ ಬಹುಮತವನ್ನು ದಾಟಿದರು. ಮೂರು ಸುತ್ತಿನ ಮತ ಎಣಿಕೆ...
ಮಂಗಳೂರು: ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ತಂಡವಾಗಿ ಕಾರ್ಯತಂತ್ರ ರೂಪಿಸಿ, ಸಮರ್ಪಕವಾಗಿ ಅನುಷ್ಠಾನಗೊಳಿಸಿದರೆ ಯಾವುದೇ ರೀತಿಯ ವಿಕೋಪಗಳು ಎದುರಾದರೂ ಯಶಸ್ವಿಯಾಗಿ ನಿಭಾಯಿಸಬಹುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಅಭಿಪ್ರಾಯಪಟ್ಟರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜು.21ರ ಗುರುವಾರ ಜಿಲ್ಲಾಡಳಿತ, ಮೈಸ...
ಬೆಂಗಳೂರಿಗರು ತಮ್ಮ ಹಸಿರನ್ನು ಹೆಮ್ಮೆಯಿಂದ ಬೆಳೆಸುವುದಕ್ಕೆ ಸಹಾಯ ಮಾಡಲು ಮನೆಗಳು ಮತ್ತು ಕಚೇರಿಗಳಿಗೆ ಜೀವಂತಿಕೆ ತುಂಬುವ ವಿಶಿಷ್ಟ ಸಸ್ಯಗಳು, ಡಿಸೈನರ್ ಗಿಡಗಳು, ಅಗತ್ಯ ವಸ್ತುಗಳು ಮತ್ತು ಬಿಡಿಭಾಗಗಳು ಬೆಂಗಳೂರು: `ಪೌಧೆ ಸೆ ಯಾರಿ', ಪ್ಲಾಂಟ್ ಬೊಟಿಕ್ ಮತ್ತು ಪ್ರಕೃತಿಯಿಂದ ಪ್ರೇರಿತವಾದ ಸ್ಟುಡಿಯೋ, ಕೋರಮಂಗಲದ...
ಪಂಜಾಬ್: ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಹೊಟ್ಟೆಯಲ್ಲಿ ಸೋಂಕಿನಿಂದ ದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಇದಾದ ಬೆನ್ನಲ್ಲೇ ಅವರು ಕೊಳಚೆ ನೀರು ಕುಡಿಯುತ್ತಿರುವ ವಿಡಿಯೋ ಕೂಡ ಚರ್ಚೆಯಾಗುತ್ತಿದೆ. ಆಮ್ ಆದ್ಮಿ ಪಾರ್ಟಿ ಪಂಜಾಬ್ ಟ್ವೀಟ್ ಮಾಡಿರುವ ವಿಡಿಯೋದಲ್ಲಿ ಮುಖ್ಯಮಂತ್ರಿ ನದಿಯಿಂದ ಒಂದು ಲೋಟ ನೀರನ್ನು ಕುಡಿಯ...