ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಮೊಬೈಲ್ ಮೂಲಕ ಚಿತ್ರೀಕರಿಸುವಂತಿಲ್ಲ ಎಂಬ ಸರ್ಕಾರದ ಆದೇಶ ಹಾಗೂ ಆದೇಶ ವಾಪಸ್ ಪಡೆದಿರುವ ನಾಟಕೀಯ ಬೆಳವಣಿಗೆಯು ಸಾರ್ವಜನಿಕರಿಗೆ ತಪ್ಪು ಸಂದೇಶವನ್ನು ನೀಡಿದ್ದು, ರಾಜ್ಯ ಬಿಜೆಪಿ ಸರ್ಕಾರಕ್ಕೆ ಭ್ರಷ್ಟ ಅಧಿಕಾರಿಗಳ ಮೇಲೆ ಯಾಕೆ ಇಷ್ಟೊಂದು ಪ್ರೀತಿ ಎಂದು ಹಾಸನ ಜೆಡಿಎಸ್ ಮುಖಂಡ ಪ್ರವೀಣ್ ಕುಮ...
ಬೆಂಗಳೂರು: ಸಾರ್ವಜನಿಕರು ಸರ್ಕಾರಿ ಕಚೇರಿಗಳಲ್ಲಿ ಮೊಬೈಲ್ ಗಳಲ್ಲಿ ವಿಡಿಯೋ ತೆಗೆಯುವುದನ್ನು ನಿಷೇಧಿಸುವ ಸರ್ಕಾರದ ಆದೇಶವನ್ನು ರದ್ದುಗೊಳಿಸಲಾಗಿದ್ದರೂ, ಅನೇಕ ಚರ್ಚೆಗಳಿಗೆ ಕಾರಣವಾಗಿದ್ದು, ಸರ್ಕಾರ ಅಧಿಕಾರಿ ಸ್ನೇಹಿಯೋ, ಜನ ಸ್ನೇಹಿಯೋ ಎನ್ನುವ ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಸಾರ್ವಜನಿಕರು ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳ ದ...
ಮಹಾರಾಷ್ಟ್ರ: ಯುವಜನತೆ ಇದೀಗ ಜನರನ್ನು ಸೆಳೆಯಲು ನಾನಾ ರೀತಿಯ ಕ್ರಿಯಾಶೀಲ ರೀಲ್ಸ್ ಗಳನ್ನು ಮಾಡುತ್ತಿರುತ್ತಾರೆ. ಆದರೆ, ರೀಲ್ಸ್ ಮಾಡುವ ವೇಳೆ ಅಪಾಯವನ್ನು ನಿರ್ಲಕ್ಷಿಸಿ ಯುವಜನರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿರುವುದು ಆತಂಕ ಕಾರಣವಾಗಿದೆ. ಇಲ್ಲೊಬ್ಬ ಯುವಕ ರೀಲ್ಸ್ ಮಾಡಲು ನದಿಗೆ ಹಾರಿದ್ದು, ಇದೀಗ ನೀರುಪಾಲಾಗಿದ್ದಾನೆ. ರೀಲ್ಸ್ ನ...
ಬಾಗಲಕೋಟೆ: ಕೆರೂರು ಘರ್ಷಣೆ ಗಾಯಾಳುಗಳಿಗೆ ಸಾಂತ್ವನ ಹೇಳಲು ಹೋದ ಸಿದ್ದರಾಮಯ್ಯ ಸಂತ್ರಸ್ತರಿಗೆ ನೀಡಿದ ಹಣವನ್ನು ಮುಸ್ಲಿಮ್ ಮಹಿಳೆಯೊಬ್ಬರು ಸಿದ್ದರಾಮಯ್ಯ ಎದುರೇ ಕಾರಿನೊಳಗೆ ಎಸೆದ ಘಟನೆ ನಡೆದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆರೂರು ಘರ್ಷಣೆ ಗಾಯಾಳುಗಳಿಗೆ ಸಾಂತ್ವನ ಹೇಳಿ, ಪರಿಹಾರ ನೀಡಲು ತೆರಳಿದ್ದರು. ಈ ವೇಳೆ ಗಾಯಾಳುಗಳ ...
ದಕ್ಷಿಣ ಕನ್ನಡ: ರಾಜ್ಯದಲ್ಲಿಯೇ ಮದ್ಯ ಮಾರಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಅಗ್ರ ಸ್ಥಾನದಲ್ಲಿದ್ದು, ಜಿಲ್ಲೆಯಲ್ಲಿ ಪ್ರತೀ ವರ್ಷ ಸರಾಸರಿ 2.2 ಕೋಟಿ ಲೀಟರ್ ಮದ್ಯ ಮಾರಾಟವಾಗುತ್ತಿದೆ. ವರದಿಗಳ ಪ್ರಕಾರ, ಜಿಲ್ಲೆಯಲ್ಲಿ ಪ್ರತೀ ದಿನ 60,000 ಲೀಟರ್ ಮದ್ಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಮಾರಾಟವಾಗುತ್ತಿದೆ. ವಾರ್ಷಿಕ ಸರಾಸರಿ 1.4 ಕೋಟಿ ...
ಇಡುಕ್ಕಿ: ಮದುವೆ ನಡೆಸಿಕೊಡುತ್ತಿದ್ದ ಪಾದ್ರಿಯೊಬ್ಬರು ಕಾರ್ಯಕ್ರಮದ ನಡುವೆಯೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯ ತೆಕ್ಕಡಿ ಎಂಬಲ್ಲಿ ನಡೆದಿದೆ. ಇಡುಕ್ಕಿ ಭದ್ರಸನ್ ನ ಮಲಂಕರ ಆರ್ಥೊಡಾಕ್ಸ್ ಚರ್ಚ್ನ ಹಿರಿಯ ಪಾದ್ರಿ ವಿಕಾರ್ ಎಲಿಯಾಸ್ ಕೊರ್ ಎಪಿಸ್ಕೋಪಾ ನಿಧನರಾದ ಫಾದರ್ ಆಗಿದ್ದು, ಕಳೆದ ದಿನ ವಿವಾಹ ಕ...
ಮೈಸೂರು: ವಿಕೃತಿಯ ಕೃತಿ ರಚಿಸಿದ್ದರೆ ಅದು ಪ್ರತಾಪ್ ಸಿಂಹ ಮಾತ್ರ ಎಂದು ವರುಣ ಶಾಸಕ ಹಾಗೂ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಸಂಸದ ಪ್ರತಾಪ್ ಸಿಂಹಗೆ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಹಿತಿ ದೇವನೂರು ಮಹದೇವ ರಚಿಸಿರುವ 'ಆರ್ ಎಸ್ ಎಸ್ ಆಳ ಮತ್ತು ಅಗಲ' ಕೃತಿಯನ್ನು ವಿಕೃತಿ ಎಂದು ಕರೆ...
ಬೆಂಗಳೂರು: ಕಾಂಗ್ರೆಸ್ ವರಿಷ್ಠ ಹಾಗೂ ಸಂಸದ ರಾಹುಲ್ ಗಾಂಧಿ ಅವರು 'ಸಿದ್ದರಾಮೋತ್ಸವ'ದಲ್ಲಿ ಪಾಲ್ಗೊಳ್ಳುತ್ತಿರುವುದು ಕಾಂಗ್ರೆಸ್ ಪಕ್ಷ ದುರ್ಬಲವಾಗಿರುವುದರ ಸಂಕೇತವಾಗಿದೆ ಎಂದು ಬಿಜೆಪಿ ರಾಜ್ಯ ವಕ್ತಾರ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಟೀಕಿಸಿದ್ದಾರೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್...
ಪುತ್ತೂರು : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕೆಮಿಕಲ್ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಹೊಳೆಗೆ ಬಿದ್ದ ಘಟನೆ ನಿನ್ನೆ ನೆಲ್ಯಾಡಿಯ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ನಡೆದಿದೆ. ಘಟನೆಯಿಂದಾಗಿ ಲಾರಿ ಚಾಲಕ ಹಾಗೂ ಕ್ಲೀನರ್ ಗೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ನೆಲ...
ನವದೆಹಲಿ: ಸಂಸತ್ ಭವನದ ಮೇಲೆ ಬೃಹತ್ ರಾಷ್ಟ್ರೀಯ ಲಾಂಛನವನ್ನು ಪ್ರಧಾನಿ ನರೇಂದ್ರ ಮೋದಿಯವರು ಅನಾವರಣಗೊಳಿಸಿದ್ದು, ಲಾಂಛನದಲ್ಲಿರುವ ಸಿಂಹಗಳ ಮುಖಭಾವದ ಕುರಿತು ವಿವಾದ ಸೃಷ್ಟಿಯಾಗಿದ್ದು, ದೇಶಾದ್ಯಂತ ಇದು ಭಾರೀ ಚರ್ಚೆಗಳಿಗೆ ಕಾರಣವಾಗಿದೆ. ಸಿಂಹಗಳ ಮುಖಭಾವದಲ್ಲಿ ಅತಿಯಾದ ವ್ಯಗ್ರತೆ ಸೃಷ್ಟಿಸಲಾಗಿದೆ. ಇದನ್ನು ಬೇಕಂತಲೇ ಈ ರೀತಿಯಾಗಿ ಸೃಷ...