ಬೆಂಗಳೂರು: ಪ್ರಧಾನಿ ಬೆಂಗಳೂರಿಗೆ ಭೇಟಿ ನೀಡಿದ ಹಿನ್ನೆಲೆಯಲ್ಲಿ 23 ಕೋಟಿ ವೆಚ್ಚದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ನಗರದ ರಸ್ತೆಗಳ ಗುಂಡಿಗಳನ್ನು ಮುಚ್ಚಲಾಗಿದ್ದು, ಆದರೆ ಕಳೆದ ಒಂದು ದಿನ ಸುರಿದ ಮಳೆಗೆ ರಸ್ತೆಯ ಹಲವೆಡೆ ದೊಡ್ಡ ಹೊಂಡಗಳು ಕಾಣಿಸಿಕೊಂಡಿವೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಡಿಸಿದ್ದಾರೆ. ಹೊಸ ರಸ್ತೆಯ ಚಿ...
ಬೆಳಗಾವಿ: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ತಾಯಿ ಮತ್ತು ಇಬ್ಬರು ಮಕ್ಕಳ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಭಟ್ ನಿರ್ದೋಷಿ ಎಂದು ಧಾರವಾಡ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ನ್ಯಾಯಾಧೀಶರಾದ ಕೆ.ಎಸ್. ಮುದಗಲ್, ಎಂಜಿಎಸ್ ಕಮಲ್ ಜೂನ್ 21 ರಂದು ಈ ಆದೇಶ ನೀಡಿದ್ದಾರೆ. 2015 ಆಗಸ್ಟ್ 16 ರಂದು ಬೆಳಗಾವಿಯ ಕುವೆಂಪು ನಗರದಲ್ಲಿ ಬೆಳಗಿನಜಾವ ...
ಮೈಸೂರು: 10 ದಿನಗಳ ಹಿಂದೆ ಬಾಳು ಕೊಡ್ತೀನಿ ಬಾ ಎಂದು ವಿವಾಹಿತೆಯನ್ನು ಕರೆದೊಯ್ದಿದ್ದ 21 ವರ್ಷ ವಯಸ್ಸಿನ ಚಿಗುರು ಮೀಸೆಯ ಅರ್ಚಕ, ಇದೀಗ ಮಹಿಳೆಯನ್ನು ಕಾಡಿನಂಚಿನಲ್ಲಿ ಬಿಟ್ಟು ಪರಾರಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂರು ತಾಲೂಕಿನ ಕೊಲ್ಲುಪುರ ಗ್ರಾಮದಲ್ಲಿ ನಡೆದಿದೆ. 21 ವರ್ಷ ವಯಸ್ಸಿನ ಸಂತೋಷ್ ಎಂಬ ಅರ್ಚಕ, ತನ್ನ ಬಳಿ ಕೌಟುಂಬ...
ಮಹಾರಾಷ್ಟ್ರ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ತೀವ್ರಗೊಂಡಿದೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜೀನಾಮೆ ನೀಡಲು ಸಿದ್ಧ ಎಂದು ಘೋಷಿಸಿದ್ದಾರೆ. ಫೇಸ್ ಬುಕ್ ಲೈವ್ ನಲ್ಲಿ ಬಂದು ಉದ್ಧವ್ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಹಿಂದುತ್ವದ ಮೌಲ್ಯಗಳಿಂದ ವಿಮುಖವಾಗಿಲ್ಲ. ಹಿಂದುತ್ವ ಮತ್ತು ಶಿವಸೇನೆ ಒಂದೇ ನಾಣ್ಯದ ಎರಡು ಮುಖಗ...
ಪುಣೆ: ಕರ್ನಾಟಕದಲ್ಲಿ ಮೈತ್ರಿ ಸರ್ಕಾರ ಉರುಳಿಸಿದ್ದ ಆಪರೇಷನ್ ಕಮಲ ಇದೀಗ ಮಹಾರಾಷ್ಟ್ರಕ್ಕೂ ವ್ಯಾಪಿಸಿದ್ದು, ಶಿವಸೇನಾ ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಬಂಡಾಯ ಎಬ್ಬಿಸುವ ಮೂಲಕ ಉದ್ಧವ್ ಠಾಕ್ರೆ ಸರ್ಕಾರದ ಪತನಕ್ಕೆ ಡೆಡ್ ಲೈನ್ ನೀಡಿದೆ. ಇನ್ನೂ ಶಾಸಕರ ಅನಿರೀಕ್ಷಿತ ನಡವಳಿಕೆಗಳಿಂದ ಕಂಗಾಲಾಗಿರುವ ಉದ್ದವ್ ಠಾಕ್ರೆ, ಫೇಸ್ ಬುಕ್ ಲೈವ್ ನ...
ಬೆಳಗಾವಿ: ಮಗುವಿನ ಜೀವ ಉಳಿಸು ಎಂದು ದಂಪತಿ ತಮ್ಮ ಏಳೂವರೆ ವರ್ಷ ವಯಸ್ಸಿನ ಬಾಲಕನನ್ನು ಶಿಲುಬೆ ಎದುರು ಮಲಗಿಸಿ ಪ್ರಾರ್ಥಿಸಿದ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ. ಪ್ಲೇಗ್ ರೋಗ ಭಾರತವನ್ನು ವಕ್ಕರಿಸಿದ್ದ ಸಂದರ್ಭದಲ್ಲಿ ಅಂದಿನ ಪಾದ್ರಿಯೊಬ್ಬರು ನಂದಗಡ ಬೆಟ್ಟದಲ್ಲಿರುವ ಶಿಲುಬ...
ಸ್ಯಾಂಡಲ್ ವುಡ್ ನಟ ದಿಗಂತ್ ಅವರಿಗೆ ಗೋವಾ ಬೀಚ್ ನಲ್ಲಿ ಕುತ್ತಿಗೆಗೆ ಗಂಭೀರವಾದ ಏಟು ಬಿದ್ದಿದ್ದು, ಅವರನ್ನು ಗೋವಾದಿಂದ ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ. ವರದಿಗಳ ಪ್ರಕಾರ, ಪತ್ನಿ ಐಂಡ್ರಿತಾ ರೈ ಜೊತೆಗೆ ದಿಗಂತ್ ಗೋವಾಕ್ಕೆ ಪ್ರವಾಸ ಹೋಗಿದ್ದು, ಗೋವಾ ಬೀಚ್ ನಲ್ಲಿ ಸಮ್ಮರ್ ಸಾಲ್ಟ್ ಹೊಡೆಯುವ ವೇಳೆ ...
ಮಂಡ್ಯ: ಕಾಲೇಜು ಪ್ರಾಂಶುಪಾಲರೊಬ್ಬರಿಗೆ ಜೆಡಿಎಸ್ ಶಾಸಕರೊಬ್ಬರು ಕಪಾಳ ಮೋಕ್ಷ ಮಾಡುವ ಮೂಲಕ ಅನಾಗರಿಕತೆ ಮೆರೆದ ಘಟನೆ ಮಂಡ್ಯದ ನಾಲ್ವಡಿ ಕೃಷ್ಣರಾಜ ಒಡೆಯರ್ ಐಟಿಐ ಕಾಲೇಜಿನಲ್ಲಿ ನಡೆದಿದೆ. ಮಂಡ್ಯ ಜೆಡಿಎಸ್ ಶಾಸಕ ಎಂ.ಶ್ರೀನಿವಾಸ್ ಅವರು, ಜಾಗತಿಕ ಕೈಗಾರಿಕೆ ಯೋಜನೆಯಡಿ ಉನ್ನತ್ತೀಕರಣಗೊಂಡಿದ್ದ ಕಾಲೇಜು ಉದ್ಘಾಟನೆಗೆ ತೆರಳಿದ್ದು, ಈ ವೇಳೆ...
ಮೈಸೂರು: ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮೈಸೂರಿನ ಅರಮನೆ ಮೈದಾನದಲ್ಲಿ 15 ಸಾವಿರಕ್ಕೂ ಹೆಚ್ಚು ಮಂದಿ ಯೋಗಪಟುಗಳ ಜೊತೆಗೆ ಯೋಗಾಭ್ಯಾಸ ಮಾಡಿದರು. ಯೋಗಾಭ್ಯಾಸಕ್ಕೂ ಮುನ್ನ ಯೋಗ ಪಟುಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಎಲ್ಲರಿಗೂ 8ನೇ ಅಂತಾರಾಷ್ಟ್ರೀಯ ಯೋಗ ದಿನದ ಶುಭ ಕೋರಿದರು ...
ಬೆಂಗಳೂರು: ಜೂನ್ 21ರಂದು 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಯೋಗ ದಿನಾಚರಣೆಯನ್ನು ಶಾಲೆಗಳಲ್ಲೂ ಆಚರಿಸಲು ಸೂಚಿಸಿದ್ದು, ಹೀಗಾಗಿ ಮಂಗಳವಾರ ಅರ್ಧ ದಿನ ರಾಜ್ಯಾದ್ಯಂತ ಶಾಲೆಗಳಿಗೆ ರಜೆಯನ್ನು ಘೋಷಿಸುವಂತೆ ಶಿಕ್ಷಣ ಇಲಾಖೆ ಆದೇಶವನ್ನು ಹೊರಡಿಸಿದೆ. ದಿನಾಂಕ 21.06.22ರಂದು ರಾಜ್ಯದ ಎಲ್ಲಾ ಶಾಲೆಗಳಲ್ಲೂ 8ನೇ ಅಂತ...