ಬೆಂಗಳೂರು: ರಾಜ್ಯ ಸಭೆಯಲ್ಲಿ ಅಡ್ಡ ಮತದಾನ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ನ ಇಬ್ಬರು ಶಾಸಕರ ಫೋಟೋ ಬಳಸಿ ಕೈಲಾಸ ಸಮಾರಾಧನೆ ಪತ್ರ ತಯಾರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಘಟನೆ ನಡೆದಿದೆ. ಕೋಲಾರ ಶಾಸಕ ಕೆ.ಶ್ರೀನಿವಾಸ ಗೌಡ ಹಾಗೂ ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್.ಶ್ರೀನಿವಾಸ್ ಅವರು ದುಡ್ಡಿಗಾಗಿ ಜೆಡಿಎಸ್ ಪಕ್...
ದಕ್ಷಿಣ ಭಾರತದ ಖ್ಯಾತ ನಟಿ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬೆನ್ನಲ್ಲೇ ಸಂಪ್ರದಾಯವಾದಿಗಳು ಯುವ ಜೋಡಿಯ ಸಂತಸಕ್ಕೆ ತಣ್ಣೀರೆರಚಿದ್ದು, ಮದುವೆ ಸಂಭ್ರಮದಲ್ಲಿದ್ದ ಜೋಡಿ ಕ್ಷಮೆ ಕೇಳುವಂತೆ ಮಾಡಿದ್ದಾರೆ. ಜೂನ್ 9ರಂದು ಸೂಪರ್ ಸ್ಟಾರ್ ನಯನತಾರಾ ಹಾಗೂ ನಿರ್ದೇಶಕ ವಿಘ್ನೇಶ್ ಶಿವನ್ ದಾಂಪತ್ಯ ಜೀವನ...
ರಾಂಚಿ: ಪ್ರವಾದಿ ಕುರಿತು ಬಿಜೆಪಿಯ ರಾಷ್ಟ್ರೀಯ ಮಾಜಿ ವಕ್ತಾರೆ ನೂಪುರ್ ಶರ್ಮಾ ನೀಡಿದ್ದ ಹೇಳಿಕೆಯನ್ನ ಖಂಡಿಸಿ ಶುಕ್ರವಾರ ರಾಂಚಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಗಾಯಗೊಂಡಿದ್ದ ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಗಂಭೀರವಾಗಿ ಗಾಯಗೊಂಡ ಹಿನ್ನೆಲೆಯಲ್ಲಿ ಇವರನ್ನು ರಾಜೇಂದ್ರ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪ...
ಬೆಂಗಳೂರು: ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದ್ದ ರಾಜ್ಯಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ಮೂರು ಸ್ಥಾನ ಗೆದ್ದು, ಕಾಂಗ್ರೆಸ್ ಒಂದು ಸ್ಥಾನವನ್ನು ಗೆದ್ದಿದೆ. ಚುನಾವಣೆಯಲ್ಲಿ ಬಿಜೆಪಿಯಿಂದ ನಿರ್ಮಲಾ ಸೀತಾರಾಮನ್, ಜಗ್ಗೇಶ್, ಲೆಹರ್ ಸಿಂಗ್ ಮತ್ತು ಕಾಂಗ್ರೆಸ್ಸಿನಿಂದ ಜೈರಾಂ ರಮೇಶ್ ಜಯಗಳಿಸಿದ್ದಾರೆ. ಜೆಡಿಎಸ್ ನಿಂದ ಕು...
ರಾಜ್ಯದ ಮೊದಲ ಕತ್ತೆ ಸಾಕಣಿಕೆ ಕೇಂದ್ರ ಇತ್ತೀಚೆಗಷ್ಟೆ ದಕ್ಷಿಣ ಕನ್ನಡ ಜಿಲ್ಲೆಯ ಇರಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರ್ಲಡ್ಕದಲ್ಲಿ ಸ್ಥಾಪನೆಯಾಗಿದೆ. ಸಾಮಾನ್ಯವಾಗಿ ಕತ್ತೆ ಸಾಕಣಿಕೆ ಮಾಡಲು ಯಾರೂ ಮುಂದೆ ಬರುವುದಿಲ್ಲ. ಅಂತಹದ್ದರಲ್ಲಿ ರಾಮನಗರ ಮೂಲದ ಶ್ರೀನಿವಾಸ್ ಗೌಡ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂತಹದ್ದೊಂದು ಸವಾಲಿನ ಕೆಲಸಕ್ಕೆ ಕ...
ಬೆಂಗಳೂರು: “ನಮ್ಮ ಮೆಟ್ರೋ’ ಈಗ ನೆರೆ ರಾಜ್ಯಕ್ಕೂ ತನ್ನ ಜಾಲವನ್ನು ವಿಸ್ತರಿಸಲು ಮುಂದಾಗಿದೆ. ಅಂದುಕೊಂಡಂತೆ ಎಲ್ಲವೂ ನಡೆದರೆ, ಮುಂಬರುವ ದಿನಗಳಲ್ಲಿ ಜನ ಮೆಟ್ರೋದಲ್ಲೇ ತಮಿಳುನಾಡಿಗೂ ತೆರಳಬಹುದು. ಬೊಮ್ಮಸಂದ್ರದಿಂದ ಹೊಸೂರು ಮಾರ್ಗವಾಗಿ 20.5 ಕಿ.ಮೀ. ಈ ಮಾರ್ಗವು ಎಲೆಕ್ಟ್ರಾನಿಕ್ ಸಿಟಿ ಮೂಲಕ ಹಾದು ಹೋಗಲಿದೆ. ಇದರಲ್ಲಿ 11.7 ಕಿ.ಮೀ ...
ಅಮೆರಿಕಾ: ಮಹಿಳೆಯೊಬ್ಬಳು ನ್ಯಾಯಾಲಯದ ಕೊಠಡಿಗೆ ಜಿರಲೆಗಳನ್ನು ತೆರದು ಬಿಟ್ಟು ನ್ಯಾಯಾಲಯದ ಕಲಾಪಕ್ಕೆ ಅಡ್ಡಿಯುಂಟು ಮಾಡಿದ ಘಟನೆ ಅಮೆರಿಕದ ಅಲ್ಬನಿ ಸಿಟಿ ಕೋರ್ಟ್ ರೂಂನಲ್ಲಿ ನಡೆದಿದ್ದು, ಮಹಿಳೆ ಮಾಡಿದ ಮಹಾ ಕಾರ್ಯದಿಂದ ನ್ಯಾಯಾಲಯ ಒಂದು ದಿನದ ಮಟ್ಟಿಗೆ ಮುಂದೂಡಲ್ಪಟ್ಟಿತು. ನ್ಯಾಯಾಲಯದಲ್ಲಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನಾಲ್ವರ...
ಬೆಂಗಳೂರು: ಟ್ರಾಫಿಕ್ ಪೊಲೀಸ್ ಜೊತೆಗೆ ಅರವಿಂದ್ ಲಿಂಬಾವಳಿ ಅವರ ಪುತ್ರಿ ನಡೆಸಿದ ರಂಪಾಟಕ್ಕೆ ಸಂಬಂಧಿಸಿದಂತೆ ಪುತ್ರಿಯ ರಂಪಾಟಕ್ಕೆ ಲಿಂಬಾವಳಿ ಕ್ಷಮೆಯಾಚಿಸಿದ್ದಾರೆ. ನಿನ್ನೆ ಸಂಜೆ 4.15ರ ಸುಮಾರಿಗೆ ರಾಶ್ ಡ್ರೈವಿಂಗ್ ಮಾಡಿಕೊಂಡು ಬಿಎಂಡಬ್ಲು ಕಾರಿನಲ್ಲಿ ಕ್ವೀನ್ಸ್ ರಸ್ತೆಯ ಮಾರ್ಗವಾಗಿ ಕಾಫಿ ಬೋರ್ಡ್ ಜಂಕ್ಷನ್ ಕಡೆಗೆ ಲಿಂಬಾವಳಿ ಪುತ್...
ಬೆಳಗಾವಿ: ಪ್ರವಾದಿ ಮೊಹಮ್ಮದ್ ಪೈಗಂಬರರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರ ಪ್ರತಿಕೃತಿಯನ್ನು ನಡುರಸ್ತೆಯಲ್ಲಿ ಗಲ್ಲಿಗೇರಿಸಿದ ಸ್ಥಿತಿಯಲ್ಲಿ ಜೋತು ಹಾಕಲಾಗಿದೆ. ಬೆಳಗಾವಿ ನಗರದ ಪೋರ್ಟ್ ರಸ್ತೆಯಲ್ಲಿ ಈ ದೃಶ್ಯ ಕಂಡು ಬಂದಿದ್ದು, ಈ ಪ್ರತಿಕೃತಿಯನ್ನು ತಕ್ಷಣವೇ ತೆರವುಗೊಳಿಸಬೇಕು ಎಂದು ಕೆಲವು ...
ಬೆಂಗಳೂರು: ವಿಧಾನಸಭೆಯಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಸೇರಿದಂತೆ ದೇಶದ 4 ರಾಜ್ಯಗಳ 16 ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದ್ದು, ವಿಧಾನ ಸಭಾ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ನಡೆಯುತ್ತಿದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಹಾಗೂ ಸ್ವತಂತ್ರ ಶಾಸಕರು ವಿಧಾನಸೌಧಕ್ಕೆ ಆಗಮಿಸಿ ಮತದಾನ ಮಾಡುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ ಎಸ್...