ತುಮಕೂರು: ಕೆಪಿಸಿಸಿ ಅಧ್ಯಕ್ಷರು RSS ಗೀತೆನೂ ಹಾಡಬಹುದು ಏನು ಬೇಕಾದ್ರೂ ಮಾಡಬಹುದು. ಆದ್ರೆ ನಾವು ಮಾತ್ರ ಏನೂ ಮಾಡುವ ಹಾಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಇತ್ತೀಚೆಗೆ ಸಚಿವ ಸ್ಥಾನದಿಂದ ವಜಾಗೊಂಡಿದ್ದ ಮಾಜಿ ಸಚಿವ ಕೆ.ಎನ್.ರಾಜಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂ...
ಉಡುಪಿ: ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಮಂಗಳೂರು ದಿನೇಶ್ ಅವರು ಕುಂದಾಪುರದಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಇಂದು ಬೆಳಗ್ಗಿನ ಜಾವ ತಮ್ಮ ಸ್ವಗೃಹದಲ್ಲಿ ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ‘ ಆದಿನಗಳು’, ಕೆಜಿಎಫ್, ಉಳಿದವರು ಕಂಡಂತೆ, ಕಿಚ್ಚ, ಕಿರಿಕ್ ಪಾರ್ಟಿ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ನ...
ಬೆಂಗಳೂರು: ಕನ್ನಡದ ಹೆಮ್ಮೆಯ ಸಾಹಿತಿ ಬಾನು ಮುಷ್ತಾಕ್ ಅವರು ನಾಡ ಹಬ್ಬ ಮೈಸೂರು ದಸರಾವನ್ನು ಉದ್ಘಾಟಿಸುವುದಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ ಎತ್ತಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಬರೆದುಕೊಂಡಿದ್ದು, ನಾನು ವೈಯಕ್ತಿಕವಾಗಿ ಶ್ರೀಮತಿ ಭಾನು ಮುಶ್ತಾಕ್ ಅವರನ್ನು ಲೇಖಕಿ ಹಾಗೂ ಹೋರಾಟಗಾರ್ತಿಯಾಗಿ ಗ...
ಗಾಜಿಯಾಬಾದ್: ಜನವಸತಿ ಸಮುಚ್ಚಯದ ಬಳಿ ಯುವತಿಯೊಬ್ಬಳು ಬೀದಿನಾಯಿಗಳಿಗೆ ಆಹಾರ ನೀಡುತ್ತಿದ್ದಾಗ ಆಕೆಗೆ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ನಡೆದಿದೆ. ಗಾಜಿಯಾಬಾದ್ ನ ವಿಜಯನಗರದಲ್ಲಿರುವ ಬ್ರಹ್ಮಪುತ್ರ ಎನ್ಕ್ಲೇವ್ ಸೊಸೈಟಿ ಅಪಾರ್ಟ್ ಮೆಂಟ್ ಬಳಿ ಸ್ಥಳೀಯ ನಿವಾಸಿ ಯಶಿಕಾ ಶುಕ್ಲಾ ಎಂಬ ಯುವತಿ ಬ...
ಉಡುಪಿ: ಬಿ.ಎಲ್.ಸಂತೋಷ್ ವಿರುದ್ಧ ಹೇಳಿಕೆ ನೀಡಿದ ಹಿನ್ನೆಲೆ ಬಂಧನಕ್ಕೊಳಗಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು ಮಂಜೂರು ಮಾಡಲಾಗಿದೆ. ಇಂದು ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಎರಡು ಗಂಟೆಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ, ಉಡುಪಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯ ...
ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಮುಸುಕುಧಾರಿ ವ್ಯಕ್ತಿಯ ಬಂಧನವಾಗಿರುವುದು ನಿಜ. ಸತ್ಯವನ್ನು ಹೊರತರುವುದಕ್ಕಾಗಿಯೇ ನಮ್ಮ ಸರ್ಕಾರ ಎಸ್ ಐಟಿ ರಚಿಸಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಶನಿವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂತಿದ್ದೇನೆ ಎಂದಿದ್ದ ವ್ಯಕ್ತಿಯ...
ಮಂಗಳೂರು: ಧರ್ಮಸ್ಥಳ ಸುತ್ತಮುತ್ತ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ದೂರು ನೀಡಿದ್ದ ದೂರುದಾರ ಸಿ.ಎನ್.ಚಿನ್ನಯ್ಯನನ್ನು 10 ದಿನಗಳ ಕಾಲ ಎಸ್ ಐಟಿ ಕಸ್ಟಡಿಗೆ ಒಪ್ಪಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ನ್ಯಾಯಾಲಯ ಶನಿವಾರ ಆದೇಶ ಹೊರಡಿಸಿದೆ. ಇಂದು ಬೆಳಗ್ಗೆ ಚಿನ್ನಯ್ಯನನ್ನು ಎಸ್ ಐಟಿ ಅಧಿಕಾರಿಗಳು ವಶಕ್ಕೆ ಪಡೆದು ತೀವ್ರ ವಿಚಾ...
ಬೆಳ್ತಂಗಡಿ: ಶವಗಳನ್ನು ಹೂತುಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಅನಾಮಿಕನನ್ನು ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದು, ಆತನ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ಕರೆತಂದಿದ್ದಾರೆ. ಆ.22ರಂದು ಮಂಗಳೂರು ಸಕ್ಷಮ ಪ್ರಾಧಿಕಾರದಿಂದ ಪ್ರೊಟೆಕ್ಷನ್ ಕಾಯ್ದೆಯನ್ನು ರದ್ದು ಮಾಡಿದ್ದು, ಆ.23ರಂದು ಬೆಳಗ್ಗೆ ಅನಾಮಿಕನನ್ನು ಬಂಧಿಸಿ 11 ಗಂ...
ಬೆಂಗಳೂರು: ಧರ್ಮಸ್ಥಳದಲ್ಲಿ ತನ್ನ ಮಗಳು ಅನನ್ಯಾ ಭಟ್ ನಾಪತ್ತೆಯಾಗಿದ್ದಾಳೆ ಎಂದು ಎಸ್ ಐಟಿಗೆ ದೂರು ನೀಡಿದ್ದ ಸುಜಾತಾ ಭಟ್ ವಿಚಾರದಲ್ಲಿ ಒಂದರ ಹಿಂದೊಂದರಂತೆ ತಿರುವುಗಳು ಲಭ್ಯವಾಗ್ತಿದೆ. ಯೂಟ್ಯೂಬ್ ಚಾನೆಲ್ ಒಂದರಲ್ಲಿ ಅನನ್ಯಾ ಭಟ್ ನಾಪತ್ತೆ ಕಥೆ ಫೇಕ್ ಎಂದು ಸುದ್ದಿ ಪ್ರಸಾರವಾಗಿತ್ತು. ಸುಜಾತಾ ಭಟ್ ಗೆ ಅನನ್ಯಾ ಭಟ್ ಎಂಬ ಮಗಳೇ ಇರಲಿ...
ಮಂಗಳೂರು: ಬೀದಿ ವ್ಯಾಪಾರದ ಜಾಗದಲ್ಲಿ ಅನಧಿಕೃತ ಆಟೋ ರಿಕ್ಷಾ ಪಾರ್ಕ್ ನಿರ್ಮಾಣ ಮಾಡಿ ಮಹಿಳಾ ಬೀದಿಬದಿ ವ್ಯಾಪಾರಿಗೆ ಆಟೋ ರಿಕ್ಷಾ ಚಾಲಕರ ಸಂಘ ಮತ್ತು ಪಾಲಿಕೆ ಅಧಿಕಾರಿಗಳು ಕಿರುಕುಳ ನೀಡಿದ್ದರಿಂದ ನೊಂದು ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಶಾಲಿನಿ (48) ಆತ್ಮಹತ್ಯೆಗೆ ಯತ್ನಿಸಿದವರು ಎಂದು ಹೇಳ...