ಚಾಮರಾಜನಗರ: ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಐದು ಹುಲಿಗಳು ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದ್ದು, ವಿಷಪ್ರಾಶನವೇ ಹುಲಿಗಳ ಸಾವಿಗೆ ಕಾರಣ ಎಂಬುದು ದೃಢಪಟ್ಟಿದೆ. ಮೃತ ತಾಯಿ ಹುಲಿ 8 ವರ್ಷ ವಯಸ್ಸಿನದ್ದಾಗಿದೆ. ಮರಿಗಳು ಸುಮಾರು 10 ತಿಂಗಳಾಗಿರಬಹುದು ಎಂದು ಚಾಮರಾಜನಗರ ಸಿಸಿಎಫ್ ಹೀರಾಲಾಲ್ ತಿಳಿಸಿದ್ದಾರೆ. ...
ಹೈದರಾಬಾದ್: ಸೆಕ್ಸ್ ವಿಡಿಯೋಗಳನ್ನು ಲೈವ್ ಸ್ಟ್ರೀಮ್ ಮಾಡಿದ ಆರೋಪದಲ್ಲಿ ದಂಪತಿಯನ್ನು ಬಂಧಿಸಿರುವ ಘಟನೆ ಹೈದರಾಬಾದ್ ನ ಅಂಬರ್ ಪೇಟೆಯ ಮಲ್ಲಿಕಾರ್ಜುನ ನಗರದಲ್ಲಿ ನಡೆದಿದೆ. 14 ವರ್ಷದ ಪತಿ ಹಾಗೂ 37 ವರ್ಷದ ಪತ್ನಿ ಬಂಧಿತ ಆರೋಪಿಗಳಾಗಿದ್ದಾರೆ. ಕೃತ್ಯಕ್ಕೆ ಬಳಸಿದ ಹೈಡೆಫಿನಿಷನ್ ಕ್ಯಾಮರಾಗಳು ಸೇರಿದಂತೆ ಇತರ ಉಪಕರಣಗಳನ್ನು ಪೊಲೀಸರು ವ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಅಲಭ್ಯತೆಯ ಕಾರಣ ಕೆಲಸ ಕಳಕೊಂಡಿರುವ ಕಟ್ಟಡ ಕಾರ್ಮಿಕರ ನೆರವಿಗೆ ಧಾವಿಸಬೇಕೆಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಕರ್ನಾಟಕ ಸರಕಾರದ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಸದಸ್ಯರಾದ ಜಾನಿ ಕೆ.ಪಿ ಮನವಿ ಮಾಡಿದ್ದಾರೆ. ಇತ್ತೀಚಿಗೆ ಜಿಲ್ಲೆಯಲ್ಲಿ ನಡೆದ ಸ...
ಮೈಸೂರು: ಗೋ ರಕ್ಷಣೆ ಹೆಸರಿನಲ್ಲಿ ವಸೂಲಿ ದಂಧೆಗಿಳಿದಿದ್ದ ಆರೋಪದಡಿಯಲ್ಲಿ ಹಿಂದೂ ರಾಷ್ಟ್ರ ರಕ್ಷಣಾ ಪಡೆಯ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ ಎಂಬಾತನನ್ನು ಮೈಸೂರಿನ ಹುಣಸೂರು ಪೊಲೀಸರು ಬಂಧಿಸಿದ್ದಾರೆ. ಈತನ ಜೊತೆಗೆ ಮಹಿಳೆ ಸೇರಿದಂತೆ 7 ಮಂದಿಯನ್ನು ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜೊತೆಗೆ 2 ಕಾರುಗಳನ್ನೂ ವಶಕ್ಕೆ...
ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಜೆಡಿಎಸ್ ಸದಸ್ಯ ಸೂರಜ್ ರೇವಣ್ಣ(Suraj Revanna)ಗೆ ಬಿಗ್ ರಿಲೀಫ್ ಸಿಕ್ಕಿದೆ. ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ತನಿಖೆ ನಡೆಸಿದ್ದರು. ಸೂರಜ್ ರೇವಣ್ಣ ವಿರುದ್ಧ ಎರಡು ಎಫ್ ಐಆರ್ ದಾಖಲಾಗಿದ್ದವು....
ಚಿಕ್ಕಮಗಳೂರು: ಮಲೆನಾಡಲ್ಲಿ ಗಾಳಿ--ಮಳೆ ಅಬ್ಬರ ಮುಂದುವರಿದಿದೆ ಕೊಪ್ಪ ತಾಲೂಕಿನಲ್ಲಿ ಭಾರೀ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿದೆ. ಕೊಪ್ಪ ತಾಲೂಕಿನ ಹುತ್ತಿನಗದ್ದೆ ಗ್ರಾಮದಲ್ಲಿ ಘಟನೆ ನಡೆದಿದೆ. ಸಚಿನ್ ಎಂಬುವರ ಮನೆ ಕುಸಿಯುವ ಆತಂಕ ಸೃಷ್ಟಿಯಾಗಿದೆ. ಮನೆ ಪಕ್ಕದಲ್ಲೇ ಧರೆ ಕುಸಿಯುತ್ತಿದ್ದು, ಕುಸಿಯುತ್ತಿರೋ ಪ್ರಮಾಣ ಹೆಚ್ಚಳವಾಗುತ್ತ...
ಚಿಕ್ಕಮಗಳೂರು: ಮಲೆನಾಡಲ್ಲಿ ಭಾರೀ ಗಾಳಿ--ಮಳೆ ಹಿನ್ನೆಲೆ ನಾಳೆ ಮಲೆನಾಡ 5 ತಾಲೂಕುಗಳಿಗೆ ರಜೆ ಘೋಷಣೆ ಮಾಡಲಾಗಿದೆ. 5 ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ಹಾಗೂ ಕಳಸ ತಾಲೂಕಿನಲ್ಲಿ ರಜೆ ಘೋಷಣೆ ಮಾಡಲಾಗಿದೆ. ನಾಳೆ ಗುರುವಾರ ಒಂದು ದಿನ ಮಾ...
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹೊಮ್ಮ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ತಯಾರಿಸಲು ದಲಿತ ಮಹಿಳೆಯನ್ನು ನೇಮಕ ಮಾಡಿದರು. ಎಂಬ ಕಾರಣಕ್ಕೆ 22 ಮಕ್ಕಳನ್ನು ಪೋಷಕರು ಶಾಲೆಯಿಂದ ಬಿಡಿಸಿದ ಘಟನೆ ನಡೆದಿದೆ. ಘಟನೆಯ ಬೆನ್ನಲ್ಲೇ ಎಸ್.ಪಿ ಡಾ.ಬಿ.ಟಿ.ಕವಿತಾ, ಸಿಇಓ ಮೋನಾ ರೋತ್, ಡಿಡಿಪಿಐ ರಾಮಚಂದ್ರ ರಾಜೇ ಅರಸ್, ಸಮಾಜ ಕಲ್ಯಾಣ ಇಲಾಖೆ ...
ಬೆಂಗಳೂರು: ವೃದ್ಧಾಶ್ರಮದಲ್ಲಿದ್ದ ವೃದ್ಧ ದಂಪತಿ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಜೆ.ಪಿ.ನಗರದ 8ನೇ ಹಂತದಲ್ಲಿ ನಡೆದಿದೆ. ಕೃಷ್ಣಮೂರ್ತಿ (81), ರಾಧಾ (74) ಆತ್ಮಹತ್ಯೆಗೆ ಶರಣಾದ ವೃದ್ಧ ದಂಪತಿಗಳಾಗಿದ್ದಾರೆ. ಇವರ ಆತ್ಮಹತ್ಯೆಗೆ ನಿಖರ ಕಾರಣಗಳು ಲಭ್ಯವಾಗಿಲ್ಲ. ವರದಿಗಳ ಪ್ರಕಾರ, ಸೊಸೆ ಮಾಡಿದ ಅಡುಗೆ ಇಷ್ಟವಿಲ್...
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಅತೀ ಶೀಘ್ರವೇ ಮಹತ್ವದ ಬದಲಾವಣೆಯಾಗಲಿದ್ದು, ವಿಪಕ್ಷ ನಾಯಕ ಆರ್.ಅಶೋಕ್ ನಿನ್ನೆ ದೆಹಲಿಗೆ ತೆರಳಿದ್ದರು. ಇದರ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕೂಡ ದೆಹಲಿಗೆ ತೆರಳಿದ್ದು, ದೆಹಲಿಯಿಂದ ವಾಪಸ್ ಆಗುತ್ತಿದ್ದಂತೆಯೇ ಮಹತ್ವದ ಬದಲಾವಣೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಕೆಂಪೇಗೌಡ ವಿಮಾ...