ಅಮೆರಿಕ: ಯುನೈಟೆಡ್ ಸ್ಟೇಟ್ಸ್, ಪೋರ್ಚುಗಲ್ ಮತ್ತು ಸ್ಪೇನ್ ನಲ್ಲಿ ಮಂಕಿ ಪಾಕ್ಸ್ (ಮಂಗನ ಕಾಯಿಲೆ)ದೃಢಪಟ್ಟಿದೆ. ಇತ್ತೀಚೆಗೆ ಯುನೈಟೆಡ್ ಸ್ಟೇಟ್ಸ್ನಿಂದ ಕೆನಡಾಕ್ಕೆ ಪ್ರಯಾಣಿಸಿದ ಮ್ಯಾಸಚೂಸೆಟ್ಸ್ ಮೂಲದವರಲ್ಲಿ ಈ ವೈರಸ್ ಪತ್ತೆಯಾಗಿದೆ. ಉತ್ತರ ಅಮೆರಿಕಾ ಮತ್ತು ಯುರೋಪ್ ನ ಕೆಲವು ಭಾಗಗಳಲ್ಲಿ ಮೇ ತಿಂಗಳ ಆರಂಭದಿಂದ ಮಂಗನ ಕಾಯಿಲೆ ದೃಢಪಟ್...
ಬಾಕ್ಸಿಂಗ್ ನಲ್ಲಿ ಸೋಲಿಲ್ಲದ ಸರದಾರ ಎಂದೇ ಗುರುತಿಸಿಕೊಂಡಿದ್ದ ಟರ್ಕಿ-ಜರ್ಮನ್ ಮೂಲದ ಮೂಸಾ ಅಸ್ಕನ್ ಯಮಕ್(Musa Yamak) ರಿಂಗ್ ನಲ್ಲೇ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ. ಜರ್ಮನಿಯ ಮ್ಯೂನಿಕ್ ನಗರದಲ್ಲಿ ಉಗಾಂಡಾದ ಪ್ರತಿಸ್ಪರ್ಧಿ ಹಂಜಾ ವಂಡೆರಾ(Hamza Wandera) ಅವರೊಂದಿಗೆ ಸೆಣಸಾಡುತ್ತಿದ್ದ ಮೂಸಾ ಅ...
ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ಸಾಕಷ್ಟು ಸಂಖ್ಯೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಈ ಪೈಕಿ ಟಾಪರ್ ಗಳಲ್ಲಿ ಒಬ್ಬರಾಗಿರುವ ಬಡ ದಲಿತ ಕುಟುಂಬದ ಅಮಿತ್ ಮಾದಾರ್(Amit Madar) ಅವರ ಸಾಧನೆ ಅವರ ಊರಿಗೆ ಮಾತ್ರವಲ್ಲದೇ ಇಡೀ ಕರ್ನಾಟಕಕ್ಕೆ ಹೆಮ್ಮೆಯ ವಿಚಾರವಾಗಿದೆ. ಮಾತ್ರವಲ್ಲ ಇಡೀ ರಾಜ್ಯವೇ ಖುಷಿ ಪಡುವ ವಿಚಾರ ಕೂಡ ಆಗಿದೆ. ಹುಬ...
ಬೆಂಗಳೂರು: ಎಸೆಸೆಲ್ಸಿ ಪರೀಕ್ಷಾ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಮಧ್ಯಾಹ್ನ 12:30ಕ್ಕೆ ಫಲಿತಾಂಶ ಪ್ರಕಟಗೊಂಡಿದೆ. 85.63% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಈ ಬಾರಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆ ಬರೆದ 8 ಲಕ್ಷದ 53 ಸಾವಿರದ 436 ವಿದ್ಯಾರ್ಥಿಗಳ ಪೈಕಿ, ಈ ಬಾರಿ 7 ಲಕ್ಷದ 30 ಸಾವಿರದ 881 ವಿದ್ಯಾರ್ಥಿಗಳು ಉ...
ನವದೆಹಲಿ: ದೇಶದಲ್ಲಿ ಈಗಾಗಲೇ ಹಣದುಬ್ಬರದಿಂದ ಕಂಗಾಲಾಗಿರುವ ಜನಸಾಮಾನ್ಯರಿಗೆ ಮತ್ತೊಂದು ಅಘಾತವಾಗಿದೆ. ಮತ್ತೊಮ್ಮೆ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ. ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳವಾಗಿದೆ. ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯನ್ನು ಈ ತಿಂಗಳು ಎರಡನೇ ಬಾರಿಗೆ ಹೆಚ್ಚಿಸಲಾಗಿದೆ. ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ ...
ಕಾಸರಗೋಡು: ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ಬುಧವಾರ ಸಂಜೆ ಕಾಸರಗೋಡಿನ ಪೆರಿಯ ಸಮೀಪದ ಚೆರ್ಕಪ್ಪಾರದಲ್ಲಿ ನಡೆದಿದೆ. 14 ವರ್ಷ ವಯಸ್ಸಿನವರಾದ ದಿಲ್ ಜಿತ್ ಹಾಗೂ ನಂದ ಗೋಪಾಲ್ ಮೃತಪಟ್ಟ ಬಾಲಕರು ಎಂದು ಗುರುತಿಸಲಾಗಿದ್ದು, ಇಬ್ಬರು ಕೂಡ 9ನೇ ತರಗತಿಯ ವಿದ್ಯಾರ್ಥಿಗಳಾಗಿದ್ದರು ಎಂದು ತಿಳಿದು ಬಂದಿದೆ. ಬುಧವಾರ...
ಜ್ಞಾನವ್ಯಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಶಿವಲಿಂಗದ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ನಾಯಕ ಡ್ಯಾನಿಶ್ ಖುರೇಷಿಯನ್ನ ಅಹಮದಾಬಾದ್ ಸೈಬರ್ ಕ್ರೈಮ್ ತಂಡ ಬಂಧಿಸಿದೆ. ಡ್ಯಾನಿಶ್ ಖುರೇಷಿ ಅವರ ಟ್ವೀಟ್ನಿಂದ ಹಿಂದೂಗಳ ಭಾವನೆಗಳಿಗೆ ಧಕ್ಕೆಯಾಗಿದೆ ...
ಉತ್ತರಕನ್ನಡ: ಮೊಮ್ಮಗುವನ್ನು ನೋಡಲು ಕಾತರದಿಂದ ಬಂದ ಅತ್ತೆಗೆ ಪಾಪಿ ಅಳಿಯನೋರ್ವ ಹಲ್ಲೆ ನಡೆಸಿ ಚಾಕುವಿನಿಂದ ಇರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಆಸ್ಪತ್ರೆಯಲ್ಲಿ ನಡೆದಿದೆ. ದಾಂಡೇಲಿ ಮೂಲದ ರಮಜಾನ್ (25) ಅತ್ತೆಯ ಮೇಲೆ ಚಾಕುವಿನಿಂದ ಇರಿದ ಆರೋಪಿಯಾಗಿದ್ದು, ಇಲ್ಲಿನ ಕದ್ರಾ ಎಂಬಲ್ಲಿನ ಮಹಮ್ಮದಬೀ ಎಂಬವರು ತನ್ನ ಅಳಿಯನಿಂದಲೇ ಚೂ...
ಅಹಮದಾಬಾದ್: ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಗುಜರಾತ್ ರಾಜ್ಯ ರಾಜಕೀಯದಲ್ಲಿ ಭಾರೀ ಆಘಾತ ಉಂಟಾಗಿದೆ. ಗುಜರಾತ್ ಘಟಕದ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹಾರ್ದಿಕ್ ಪಟೇಲ್ ರಾಜೀನಾಮೆ ಸಲ್ಲಿಸಿದ್ದು, ಅಧಿಕೃತವಾಗಿ ಪಕ್ಷ ತೊರೆಯುತ್ತಿರುವುದಾಗಿ ಹೇಳಿದ್ದಾರೆ ನಾನು ಕಾಂಗ್ರೆಸ್ ಪಕ್ಷಕ್ಕೆ ಮತ್ತು ಹುದ್ದೆಗೆ...
ಬೆಂಗಳೂರು: ನಾಳೆ ಮಧ್ಯಾಹ್ನ 12:30ಕ್ಕೆ SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ನೀಡಿದ ಇವರು, 'ನಾಳೆ ಮಧ್ಯಾಹ್ನ 12.30ಕ್ಕೆ SSLC ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದಿದ್ದಾರೆ. ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್ ಸೈಟ್ನಲ್ಲಿ, ಶಾಲೆಗ...