ಹಣದುಬ್ಬರ ಏರಿಕೆಯಾಗುತ್ತಿದ್ದಂತೆ ಬ್ರಿಟಾನಿಯಾ ಇಂಡಸ್ಟ್ರೀಸ್ ತನ್ನ ಉತ್ಪನ್ನಗಳ ಪ್ರಮಾಣವನ್ನು ಕಡಿಮೆ ಮಾಡಲು ತಯಾರಿ ನಡೆಸುತ್ತಿದೆ. ಹೆಚ್ಚುತ್ತಿರುವ ಹಣದುಬ್ಬರವನ್ನು ನಿಭಾಯಿಸಲು ಬೆಲೆಗಳನ್ನು ಹೆಚ್ಚಿಸಲು ಉತ್ಪನ್ನದ ಗುಣಮಟ್ಟ(Quantity )ವನ್ನು ಕಡಿಮೆ ಮಾಡುವುದು ಪರ್ಯಾಯವಾಗಿದೆ. ಆದರೆ, ಪ್ರಸ್ತುತ ಕಚ್ಚಾ ವಸ್ತುಗಳ ಬೆಲೆ ಏರಿಕೆ ಮುಂದ...
ಮಲಪ್ಪುರಂ: ಗೂಡ್ಸ್ ರಿಕ್ಷಾದಲ್ಲಿ ಪತ್ನಿ ಹಾಗೂ 5 ವರ್ಷದ ಮಗುವನ್ನು ಕೂಡಿ ಹಾಕಿ, ಬೆಂಕಿ ಹಚ್ಚಿದ ವ್ಯಕ್ತಿಯೋರ್ವ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೇರಳದ ಮಲಪ್ಪುರಂನ ಪೆರಿಂತಲ್ಮನ್ನಾ ಎಂಬಲ್ಲಿ ನಡೆದಿದೆ. ಮಹಮ್ಮದ್ ಹಾಗೂ ಆತನ ಪತ್ನಿ ಜಾಸ್ಮಿನ್ ಮತ್ತು ಪುತ್ರಿ ಫಾತಿಮಾ ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ವ್ಯಕ್ತಿಯೂ ಸ...
ಕಿನ್ಯಾ: ದಲಿತರ ಕುಟುಂಬಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸದೆ ಅವರ ಬದುಕನ್ನು ತೀರಾ ನಿರ್ಲಕ್ಷಿಸಿದ ಮಂಗಳೂರು ತಾಲೂಕಿನ ಕಿನ್ಯಾ ಗ್ರಾಮ ಪಂಚಾಯತ್ ನ ದಲಿತ ವಿರೋಧಿ ಧೋರಣೆಯ ವಿರುದ್ಧ ದಲಿತ ಹಕ್ಕುಗಳ ಸಮಿತಿಯ ನೇತ್ರತ್ವದಲ್ಲಿ ಕಿನ್ಯಾ ಗ್ರಾಮ ಪಂಚಾಯತ್ ನ ಎದುರು ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ಪ್ರತಿಭಟನೆಯನ್ನುಉದ್ಘಾಟಿಸಿ ಮಾತನ...
ಬಾಗಲಕೋಟೆ: ರಮೇಶ್ ಅರವಿಂದ್ ನಡೆಸಿಕೊಡುತ್ತಿದ್ದ ಕನ್ನಡ ಕೋಟ್ಯಾಧಿಪತಿ ಕಾರ್ಯಕ್ರಮದಲ್ಲಿ ಭಾಗಿಯಾಗಿ 6.40 ಲಕ್ಷ ರೂಪಾಯಿ ಗೆದ್ದಿದ್ದ ಲೈನ್ ಮೆನ್ ತಿಮ್ಮಣ್ಣ ಭೀಮಪ್ಪ ಗುರಡಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಸಾಲದ ಹೊರೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯೂ ಮೂಡಿದೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಅಮಲಝರಿ ಗ್ರಾಮದಲ್ಲ...
ಕಲಬುರಗಿ: ಹೈಕೋರ್ಟ್, ಸುಪ್ರೀಂಕೋರ್ಟ್ ಆದೇಶವಿದ್ದರೂ ಆಜಾನ್ ಹಾಗೂ ಧ್ವನಿವರ್ಧಕದ ವಿರುದ್ಧ ಸರ್ಕಾರ ಕ್ರಮಕೈಗೊಳ್ಳುತ್ತಿಲ್ಲ. ಇದೇ 9ರ ಒಳಗೆ ಸರ್ಕಾರ ಧ್ವನಿವರ್ಧಕದ ವಿರುದ್ದ ಕ್ರಮ ಕೈಗೊಳ್ಳದೇ ಇದ್ದಲ್ಲಿ ಮಂದಿರಗಳಲ್ಲಿ ಹಾಗೂ ಮಸೀದಿಗಳ ಎದುರು ಸೌಂಡ್ ಬಾಕ್ಸ್ಗಳ ಮೂಲಕ ಹನುಮಾನ್ ಚಾಲೀಸ್ ಅಭಿಯಾನ ಆರಂಭಿಸುತ್ತೇವೆ ಎಂದು ಶ್ರೀರಾಮ ಸೇನೆ ರ...
ಜಾರ್ಖಂಡ್: ಬಹುಜನ ಸಮಾಜ ಪಾರ್ಟಿ(ಬಿಎಸ್ ಪಿ)ಯನ್ನು ಬಿಜೆಪಿ ಪಕ್ಷಕ್ಕೆ ಮಾರಾಟ ಮಾಡಲಾಗಿದೆ ಎಂದು ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಗಂಭೀರವಾದ ಆರೋಪ ಮಾಡಿದ್ದಾರೆ. ಜಾರ್ಖಂಡ್ ನ ಗರ್ವಾ ಜಿಲ್ಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಆಜಾದ್, ಮಾಯಾವತಿಯವರು ಬಿಎಸ್ ಪಿಯನ್ನು ಬಿಜೆಪಿಗೆ ಮಾರಾಟ ಮಾಡಿದ್ದಾರೆ. ಅವರು ಮಾಡುತ್ತಿರುವ ...
ಬೆಂಗಳೂರು: ನಿನ್ನೆ ರಾಜ್ಯಕ್ಕೆ ಭೇಟಿ ನೀಡಿದ್ದ ಅಮಿತ್ ಶಾ ಅವರು, ಮುಂದಿನ ವಿಧಾನ ಸಭಾ ಚುನಾವಣೆ ಗೆಲ್ಲಲು ಬಿಜೆಪಿ ನಾಯಕರಿಗೆ ಹಲವು ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದ್ದಾರೆ. ಸಂಘಟನೆಗಳ ಕೊರತೆ ಎದುರಿಸುತ್ತಿರುವ ಪ್ರದೇಶಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಅಮಿತ್ ಶಾ ಬಿಜೆಪಿ ನಾಯಕರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. 2018ರ ಚು...
ಉತ್ತರಪ್ರದೇಶ: ಯುಪಿ ಸಿಎಂ ಯೋಗಿ ಆದಿತ್ಯನಾಥ ಕೊನೆಗೂ ತಮ್ಮ ತಾಯಿಯನ್ನು ಭೇಟಿ ಮಾಡಿದ್ದು, ತಾಯಿಯ ಪಾದವನ್ನು ಸ್ಪರ್ಶಿಸಿ, ಆಶೀರ್ವಾದ ಪಡೆಯುತ್ತಿರುವ ಫೋಟೋವನ್ನು ಆದಿತ್ಯನಾಥ್ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಉತ್ತರ ಪ್ರದೇಶ ಸಿಎಂ ಆದ ಬಳಿಕ ಮೊದಲ ಬಾರಿ ತಮ್ಮ ತಾಯಿಯನ್ನು ಯೋಗಿ ಆದಿತ್ಯನಾಥ್ ಭೇಟಿಯಾಗಿದ್ದಾರೆ. 28 ವ...
ಬೆಂಗಳೂರು: ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಹಿನ್ನೆಲೆಯಲ್ಲಿ ಝೀರೋ ಟ್ರಾಫಿಕ್ ಮಾಡಲಾಗಿದ್ದು, ಇದರಿಂದಾಗಿ ಬೆಂಗಳೂರಿನ ವಿವಿಧೆಡೆಗಳಲ್ಲಿ ಟ್ರಾಫಿಕ್ ಜಾಮ್ ನಿಂದ ವಾಹನ ಚಾಲಕರು ತಾಳ್ಮೆ ಕಳೆದುಕೊಂಡ ಘಟನೆ ನಡೆದಿದೆ. ಅಮಿತ್ ಶಾ ಅವರು ಆಗಮನದ ಹಿನ್ನೆಲೆಯಲ್ಲಿ ಮುಖ್ಯ ರಸ್ತೆಯಾಗಿರುವ ರೇಸ್ ಕೋರ್ಸ್ ರಸ್ತೆಯ ಸಿಗ್ನಲ್ ಬಳಿಯಲ್ಲಿ ಪೊ...
ನೈಟ್ ಕ್ಲಬ್ ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿದ್ದಾರೆನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದು ಕಠ್ಮಂಡು ನೈಟ್ ಕ್ಲಬ್ ನದ್ದು ಎಂದು ಹೇಳಲಾಗಿದೆ. 12 ಸೆಕೆಂಡ್ ಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆಯಾಗಿದ್ದು, ಕಳೆದ ದಿನ ಸ್ನೇಹಿತನ ಮದುವೆಯಲ್ಲಿ ಪಾಲ್ಗೊಳ್ಳಲು ರಾಹುಲ್ ಗಾಂಧಿ ಕಠ್ಮ...