ನವದೆಹಲಿ: ಬೀದಿನಾಯಿಗಳನ್ನು ಶಾಶ್ವತವಾಗಿ ಸ್ಥಳಾಂತರಿಸುವ ಬಗ್ಗೆ ಸುಪ್ರೀಂ ಕೋರ್ಟ್ ಈ ಹಿಂದೆ ನೀಡಿದ್ದ ಆದೇಶವನ್ನು ಇದೀಗ ಮಾರ್ಪಡಿಸಿದ್ದು, ಲಸಿಕೆ ಮತ್ತು ಜಂತುಹುಳು ನಿವಾರಣಾ ಚಿಕಿತ್ಸೆಯ ನಂತರ ಅದೇ ಪ್ರದೇಶಕ್ಕೆ ಅವುಗಳನ್ನು ಬಿಡುಗಡೆ ಮಾಡಲು ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್ವಿ...
ಹಿಂದೂ ನಾಯಕ, ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನ ನಿನ್ನೆ(ಆ.21)ರಂದು ಆತುರಾತುರವಾಗಿ ಪೊಲೀಸರು ಬಂಧಿಸಿರುವ ಘಟನೆ ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ. ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಬೇಕು ಅಂತ ಬಿಜೆಪಿ ನಾಯಕರು ಹಾಗೂ ಕಾಂಗ್ರೆಸ್ ನಾಯಕರು ವಿಧಾನ ಸಭೆಯಲ್ಲಿ ಗೃಹ ಸಚಿವರ ಮೇಲೆ ಒತ್ತಡ ಹಾಕಿದ ಕೆಲವೇ ದಿನಗಳಲ್...
ಉಡುಪಿ: ಹಿಂದೂ ನಾಯಕ, ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ಇಂದು ಅಚ್ಚರಿ ಎಂಬಂತೆ ಏಕಾಏಕಿ ಬಂಧನಕ್ಕೊಳಗಾಗಿದ್ದಾರೆ. ಬಿಜೆಪಿ ನಾಯಕ ಬಿ.ಎಲ್.ಸಂತೋಷ್ ವಿರುದ್ಧ ಹೇಳಿಕೆ ನೀಡಿರುವ ಹಿನ್ನೆಲೆ ಅವರನ್ನು ಬಂಧಿಸಲಾಗಿದೆ. ಸದ್ಯ ಆ.23ರವರೆಗೆ ಮಹೇಶ್ ಶೆಟ್ಟಿಯವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇದೀಗ ಘಟನೆಯ ಸಂಪೂರ್ಣ ವಿವರವನ್...
ಉಡುಪಿ: ಬಿ.ಎಲ್.ಸಂತೋಷ್ ವಿರುದ್ಧ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ನಾಯಕ ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇಂದು ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಅವರ ನಿವಾಸದಿಂದ ಪೊಲೀಸರು ವಶಕ್ಕೆ ಪಡೆದಿದ್ದರು. ವಿಚಾರಣೆ ಬಳಿಕ ಇಂದು ಸಂಜೆ ಬ್ರಹ್ಮಾವರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಇನ್ನ...
ಮಂಗಳೂರು: ಗುರುತು ಬಹಿರಂಗ ಪಡಿಸದ ಮಾಜಿ ಸ್ವಚ್ಚತಾ ಕಾರ್ಮಿಕ ನೀಡಿದ "ಕೊಂದು ಹಾಕಲಾದ ಅಪರಿಚಿತರ ಹೆಣಗಳನ್ನು ನನ್ನಿಂದ ಬಲವಂತವಾಗಿ ಹೂತು ಹಾಕಿಸಲಾಗಿದೆ" ಎಂಬ ದೂರಿನ ಹಿನ್ನಲೆಯಲ್ಲಿ ರಚಿಸಲಾದ SIT ತನಿಖೆಯ ಕುರಿತು ನಾಡಿನ ಜನತೆಗೆ ನಂಬಿಕೆ ಹಾಗೂ ನಿರೀಕ್ಷೆಗಳಿವೆ. ಬಿಜೆಪಿ ಹಾಗೂ ಪಟ್ಟಭದ್ರ ಶಕ್ತಿಗಳು SIT ತನಿಖೆಯನ್ನು ಸ್ಥಗಿತಗೊಳಿಸಲು ಇನ್...
ಬೆಂಗಳೂರು: ಬಂಧನದ ಭೀತಿ ಎದುರಿಸುತ್ತಿದ್ದ ಯೂಟ್ಯೂಬರ್ ಎಂ.ಡಿ.ಸಮೀರ್ ಗೆ ಮಂಗಳೂರು ಸತ್ರ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ದೊರಕಿದೆ. ಈ ಮೂಲಕ ಬಂಧನದ ಭೀತಿಯಿಂದ ಎಂ.ಡಿ.ಸಮೀರ್ ಪಾರಾಗಿದ್ದಾರೆ. ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾಗಿರುವ ಅಪರಾಧ ಪ್ರಕರಣಗಳ ಬಗ್ಗೆ ಯೂಟ್ಯೂಬ್ ನಲ್ಲಿ ಎಂ.ಡಿ.ಸಮೀರ್ ಮಾಡಿದ್ದ ವಿಡಿಯೋವೊಂದಕ್ಕೆ ಸಂ...
ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಮನೆ ಮುಂದೆ ಪೊಲೀಸರ ದಂಡೇ ನೆರೆದಿದ್ದು, ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದಾರೆ ಎಂದು ಹೇಳಲಾಗಿದೆ. ವರದಿಗಳ ಪ್ರಕಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ವಶಕ್ಕೆ ಪಡೆಯಲು ಪೊಲೀಸರು ಬೆಳ್ತಂಗಡಿಗೆ ಆಗಮಿಸಿದ್ದಾರೆ. ಬಿ.ಎಲ್.ಸಂತೋಷ್ ವಿರುದ್ಧ ಹೇಳಿಕೆ ನೀಡಿದ್...
ಚಿಕ್ಕಮಗಳೂರು: ಮರದಿಂದ ಬಿದ್ದ ತೆಂಗಿನಕಾಯಿ ಮುಟ್ಟಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಹೊಡೆದು ಹತ್ಯೆ ಮಾಡಿರುವ ಘಟನೆ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ. ಕುಮಾರ್ (37) ಮೃತ ದುರ್ದೈವಿಯಾಗಿದ್ದು, ಮಧು (37) ಹತ್ಯೆ ನಡೆಸಿದ ಆರೋಪಿಯಾಗಿದ್ದಾನೆ. ತನ್ನ ತೋಟದ ತೆಂಗಿನಕಾಯಿ ತೆಗೆದುಕೊಂಡು ಹೋಗುತ್ತಿ...
ಬೆಂಗಳೂರು: ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆಸಲಾಗಿದೆ, ಇದರ ರೂವಾರಿ ಕಾಂಗ್ರೆಸ್ ಸಂಸದ, ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅಂತ ಹೇಳಿಕೆ ನೀಡಿದ್ದ ಶಾಸಕ ಜನಾರ್ದನ ರೆಡ್ಡಿ ಆರೋಪಕ್ಕೆ ಸಸಿಕಾಂತ್ ಸೆಂಥಿಲ್ ಪ್ರತಿಕ್ರಿಯೆ ನೀಡಿದ್ದಾರೆ. ಶಾಸಕ ಜನಾರ್ದನ ರೆಡ್ಡಿ ಆರೋಪ ಕೇವಲ ಉಹಾಪೋಹ ಎಂದು ಸಸಿಕಾಂತ್ ಸೆಂಥಿಲ್ ...
ಕಡಬ: ಕಡಬ ಪಟ್ಟಣ ಪಂಚಾಯತ್ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ 8 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಬಹುಮತ ಗಳಿಸಿದೆ. ಒಟ್ಟು 13 ಸ್ಥಾನಗಳಿಗೆ ಚುನಾವಣೆ ನಡೆದಿತ್ತು, 8 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದರೆ, 5 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಬೆಳಿಗ್ಗೆ 8 ಗಂಟೆಗೆ ಮತ ಎಣಿಗೆ ಆರಂಭಗೊಂಡಿತ...