ಗದಗ: ಶಿರಹಟ್ಟಿಯ ಫಕೀರ್ ಮಠದ ದಿಂಗಾಲೇಶ್ವರ ಶ್ರೀ(Dinaleshwara Swmaiji)ಗಳು ತಮ್ಮ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದು, ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ(B. S. Yediyurappa) ಪರ ನಿಂತಿದ್ದು ಸತ್ಯ. ಆದರೆ ಯಾವ ಕಾರಣಕ್ಕಾಗ...
ಕೆಜಿಎಫ್ 2 ಚಿತ್ರಕ್ಕೆ ನಿರೀಕ್ಷೆಗೂ ಮೀರಿ ಬೆಂಬಲ ವ್ಯಕ್ತವಾಗಿದೆ. ಕನ್ನಡದ ಚಿತ್ರವೊಂದು ಭಾರತದ ಎಲ್ಲ ಭಾಷೆಯ ಚಿತ್ರಗಳನ್ನು ಮೀರಿ ಜನಪ್ರಿಯಗೊಂಡಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರವಾದರೆ, ಇನ್ನೊಂದೆಡೆ ಹಾಲಿವುಡ್ ಚಿತ್ರರಂಗದ ಗಮನ ಸೆಳೆದಿದೆ. ಕೆಜಿಎಫ್ ಚಾಪ್ಟರ್ 2 (K.G.F: Chapter 2) ಬಿಡುಗಡೆಯಾದ ಬಳಿಕ ನಾನಾ ರೀತಿಯ ವಿಶ್...
ಬೆಂಗಳೂರು: ಕಸದ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ನಗರದ ನಾಯಂಡಹಳ್ಳಿ ಬಳಿಯಲ್ಲಿ ನಡೆದಿದ್ದು, ಅಪಘಾತದ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸೇಂಟ್ ಮಾರ್ಕ್ ರಸ್ತೆಯಿಂದ ರಾಜರಾಜೇಶ್ವರಿ ನಗರಕ್ಕೆ ಹೋಗುತ್ತಿದ್ದ ಪದ್ಮಿನಿ ಎಂಬವರು ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಕಸದ ಲಾರಿಗಳು ಪದೇ ಪದೇ ಜನರ ಜೀವದ ಜೊತೆಗೆ ಚೆಲ...
ಬೆಂಗಳೂರು: ಮಠಗಳಿಂದಲೂ ಕಮಿಷನ್ ವಸೂಲಿ ವಿಚಾರವನ್ನು ದಿಂಗಾಲೇಶ್ವರ ಸ್ವಾಮಿಗಳು ಪ್ರಸ್ತಾಪಿಸಿದ್ದು ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ ಉಂಟಾಗಿದೆ. ಈ ಹೇಳಿಕೆಯ ಬಳಿಕ ಸಿಎಂ ಬಸವರಾಜ್ ಬೊಮ್ಮಾಯಿಯವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ದಿಂಗಾಲೇಶ್ವರ ಸ್ವಾಮಿಗಳು ಸರ್ಕಾರದ ಕಮಿಷನ್ ಬಗ್ಗೆ ವಿವರಗಳನ್ನು ನೀಡಿದರೆ ಸಂಪೂರ್ಣವಾಗಿ ತನಿಖೆ...
ಬೆಂಗಳೂರು: ಪರ್ಸಂಟೇಜ್ ವ್ಯವಹಾರದ ಪಿತಾಮಹಾ ಸಿದ್ದರಾಮಯ್ಯ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಿಸಿದ್ದು, ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್ ಬಾಣಗಳನ್ನು ಬಿಟ್ಟಿದ್ದಾರೆ. ಆಪ್ತ ಶಾಸಕರಿಗೆ ಮೀಟಿಂಗ್ ಗೆ ಇಂತಿಷ್ಟು ಎಂದು ಕೊಟ್ಟು ಕಮಿಷನ್ ಹೊಡೆದ ಕಥೆ, ಕಾದಂಬರಿ ಬರೆಯುವಷ್ಟಿದೆ. ಅರ್ಕಾವತಿ ರೀಡೂ ರಿಂಗ್ ಮಾಸ್ಟರ್ ಆಗಿ ಅಡ...
ಹುಬ್ಬಳ್ಳಿ: ಪ್ರಚೋದನಕಾರಿ ವಾಟ್ಸ್ಯಾಪ್ ಸ್ಟೇಟಸ್ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಕಲ್ಲುತೂರಾಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 40 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಏ. 20ರವರೆಗೆ ನಿಷೇಧಾಜ್ಞೆ ವಿಸ್ತರಿಸಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಲಾಭೂರಾಮ್ ಹೇಳಿದರು. ಗಲಾಟೆಯಲ್...
ಬೆಳಗಾವಿ: ಕೆ.ಎಸ್.ಈಶ್ವರಪ್ಪ ಬಿಜೆಪಿಯಿಂದ ಹಲಾಲ್ ಆದ ಮೊಟ್ಟ ಮೊದಲ ಸಚಿವ, ಇನ್ನೂ ಬಹಳಷ್ಟು ಸಚಿವರ ಹಲಾಲ್ ಆಗಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ(Sathish Jarakiholi )ವ್ಯಂಗ್ಯವಾಡಿದರು. ಕೊವಿಡ್ ಸಂದರ್ಭದಲ್ಲಿಯೂ ಸಾವಿರಾರು ಕೋಟಿ ರೂಪಾಯಿ ಭ್ರಷ್ಟಾಚಾರವಾಗಿದೆ. ಬಿಜೆಪಿ ನೇತೃತ್ವದಲ್ಲಿ 40% ಕಮಿಷನ್ ಇದೆ. ಕೇವ...
ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಯ ನಂತರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಮ್ಮ ಇಲಾಖೆಯ 29 ಪಿಡಿಒಗಳನ್ನು ಏಕಾಏಕಿ ವರ್ಗಾವಣೆ ಮಾಡಿದ್ದಾರೆ ಎಂದು ವರದಿಯಾಗಿದೆ. ಏಪ್ರಿಲ್ 12ರಂದು ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬಯಲಿಗೆ ಬಂದಿ...
ಮಂಡ್ಯ: ರಾಜ್ಯದ ಜನ ಜೆಡಿಎಸ್ ನ್ನು ಅಧಿಕಾರಕ್ಕೆ ತಂದರೆ, ನನ್ನ ಜೀವಿತಾವಧಿಯಲ್ಲಿ ದಲಿತ ವ್ಯಕ್ತಿಯನ್ನು ರಾಜ್ಯದ ಮುಖ್ಯಮಂತ್ರಿ ಮಾಡುವ ಪಣತೊಟ್ಟಿದ್ದೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು. ಮಳವಳ್ಳಿಯಲ್ಲಿ ಅಂಬೇಡ್ಕರ್ ಜಯಂತಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಹಾಸನ ಜಿಲ್ಲಾ ಪಂಚಾಯತ್ ಗೆ ಜೆಡಿಎಸ್ ಪಕ್ಷ ದಲಿತರೊಬ್ಬರನ್ನು ಅಧ್...
ಬೆಂಗಳೂರು: ನಮ್ಮ ಭವಿಷ್ಯ ಹಾಳಾಗದಂತೆ ತಡೆಯಲು ನಿಮಗೆ ಇನ್ನೂ ಅವಕಾಶವಿದೆ ಎಂದು ಜಿಜಾಬ್ ಪರ ಹೋರಾಟದ ವಿದ್ಯಾರ್ಥಿನಿಯರು ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಿಕೊಂಡಿದ್ದಾರೆ. ಈ ತಿಂಗಳ ಕೊನೆಯಲ್ಲಿ ನಡೆಯಲಿರುವ ಪದವಿ ಪೂರ್ವ ಪರೀಕ್ಷೆಗೆ ಹಿಜಾಬ್ ನೊಂದಿಗೆ ಹಾಜರಾಗಲು ಅನುಮತಿಸಬೇಕು ಎಂದು ಅವರು ಕೇಳಿಕೊಂಡಿದ್ದು, ಹೋರಾಟದಲ್ಲಿ ಮುಂ...