ಬೆಂಗಳೂರು: ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಸಾಮೂಹಿಕವಾಗಿ ಹೂತು ಹಾಕಿರುವ ಆರೋಪಗಳಿಗೆ ಸಂಬಂಧಿಸಿದಂತೆ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯ ಸಭಾ ಸಂಸದ ವೀರೇಂದ್ರ ಹೆಗಡೆ(Veerendra Heggade) ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. PTIಗೆ ನೀಡಿರುವ ಸಂದರ್ಶನದಲ್ಲಿ ವಿವಿಧ ಆರೋಪಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು...
ಘಾಜಿಯಾಬಾದ್: ಬೀದಿನಾಯಿಯ ಜೀವ ಉಳಿಸಲು ಹೋಗಿ ಬೈಕ್ ನಿಂದ ಬಿದ್ದ ಮಹಿಳಾ ಸಬ್ ಇನ್ ಸ್ಪೆಕ್ಟರ್ ವೊಬ್ಬರಿಗೆ ಕಾರು ಡಿಕ್ಕಿಯಾಗಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ರಿಚಾ ಸಚನ್ (25) ಮೃತಪಟ್ಟವರಾಗಿದ್ದಾರೆ. ಸೋಮವಾರ ಕರ್ತವ್ಯ ಮುಗಿಸಿ ಕವಿ ನಗರ ಪೊಲೀಸ್ ಠಾಣೆಯಿಂದ ಮನೆಗೆ ಹಿಂತಿರುಗುತ್ತಿದ್ದಾಗ ಮಧ್ಯಾಹ್...
ನಮ್ಮ ಹಣ, ನಮ್ಮ ಊಟ ಬೇಕಾಗುವಷ್ಟು ಊಟ ಮಾಡ್ತೀವಿ, ಸಾಕಾಯ್ತು ಅಂದ್ರೆ ಅಲ್ಲೇ ಬಿಟ್ಟು ಹೋಗ್ತಿವಿ ಅಂತ ಹೇಳುವವರಿಗೇನೂ ಕಡಿಮೆಯಿಲ್ಲ. ಬೇಕಾಗುವಷ್ಟೇ ಆರ್ಡರ್ ಮಾಡಿ ಹೊಟೇಲ್ ಗಳಲ್ಲಿ ಊಟ ಮಾಡುವವರಿಗಿಂತ, ಸಿಕ್ಕಿದ್ದೆಲ್ಲ ಆರ್ಡರ್ ಮಾಡಿ, ಕೊನೆಗೆ ಯಾವುದನ್ನೂ ಪೂರ್ತಿಯಾಗಿ ತಿನ್ನದೇ ಎದ್ದು ಹೋಗುವ ಗ್ರಾಹಕರನ್ನು ದಿನ ನಿತ್ಯ ಕಾಣಬಹುದು. ಇನ್ನು ...
ಬೆಂಗಳೂರು: ಸೌಜನ್ಯ ಪರ ಹೋರಾಟಗಾರ, ಹಿಂದೂ ನಾಯಕ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಲು ಸೂಚನೆ ನೀಡುವುದಾಗಿ ನಿನ್ನೆ ವಿಧಾನ ಸಭೆಯಲ್ಲಿ ಹೇಳಿಕೆ ನೀಡಿದ್ದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಇಂದು ಈ ಸಂಬಂಧ ಪ್ರತಿಕ್ರಿಯೆ ನೀಡಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಯಾವುದೇ ಬಂಧನ ಆದೇಶವಾಗಿಲ್ಲ ಎಂದು ಗೃಹ ಸಚಿವರು ಸ್ಪಷ್ಟ...
ಬೆಂಗಳೂರು: ಬಿಜೆಪಿಯಲ್ಲಿ ಅಧಿಕಾರ, ಹುದ್ದೆಪಡಿಬೇಕು ಅಂದ್ರೆ ಒಂದೋ ಪುಡಿ ರೌಡಿಗಳಾಗಿರಬೇಕು, ಇಲ್ಲ ರೇಪಿಸ್ಟ್ ಆಗಿರಬೇಕೋ, ಕನಿಷ್ಟ ಪಕ್ಷ ಎರಡ್ಮೂರು ಬಾರಿ ಜೈಲಿಗಾದರೂ ಹೋಗಿ ಬಂದಿರಬೇಕು. ಅಂತವರಿಗಾಗಿಯೇ ಪ್ರತ್ಯೇಕ ಸೆಲ್ ಮಾಡಿಕೊಂಡಿರುವ ಬಿಜೆಪಿ ಪವಿತ್ರ ಖಾದಿ ಬಟ್ಟೆ ಬಗ್ಗೆ ಮಾತಾಡುವುದು ಹಾಸ್ಯಸ್ಪದವಲ್ಲ, ಯಾವ ನೈತಿಕತೆಯೂ ಇಲ್ಲ ಎಂದು ವಿಧ...
ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಗಾಳಿ—ಮಳೆ ಮುಂದುವರಿದಿದ್ದು, ಮಲೆನಾಡು ಭಾಗದ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೊಪ್ಪ, ಶೃಂಗೇರಿ, ಮೂಡಿಗೆರೆ, ಎನ್ ಆರ್.ಪುರ, ಕಳಸ ತಾಲೂಕಿನಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು ತಾಲೂಕಿನ ಆಲ್ದೂರು, ವಸ್ತಾರೆ, ಖಾಂಡ್ಯ, ಆವತಿ, ...
ಬೆಂಗಳೂರು: ತನ್ನ ಮೇಲಿನ ಪೋಕ್ಸೋ ಪ್ರಕರಣವನ್ನು ಕೈಬಿಡುವಂತೆ 52 ವರ್ಷದ ಮಹಿಳೆ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಮಹಿಳೆ ವಿರುದ್ಧ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣ ದಾಖಲಾಗಿತ್ತು. ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಪೀಠದ ಮುಂದೆ ಮಹಿಳೆ ಪರ ವಕೀಲರು...
ಬೆಳ್ತಂಗಡಿ: ಸಿದ್ದರಾಮಯ್ಯ 2 ಮರ್ಡರ್ ಮಾಡಿಸಿದ್ದಾರೆ ಎಂದು ಹಿಂದೂ ನಾಯಕ ಮಹೇಶ್ ಶೆಟ್ಟಿ ತಿಮರೋಡಿ ಅವರು ಹೇಳಿಕೆ ನೀಡಿದ್ದಾರೆ, ಅವರನ್ನು ಬಂಧಿಸಬೇಕು ಎಂದು ವಿಪಕ್ಷ ಬಿಜೆಪಿ ವಿಧಾನ ಸಭೆಯಲ್ಲಿ ಹೈಡ್ರಾಮ ನಡೆಸಿತ್ತು. ಬಿಜೆಪಿ ನಾಯಕರ ಹೇಳಿಕೆಗೆ ಸಚಿವ ಪರಮೇಶ್ವರ್ ಕೂಡ ತಲೆದೂಗಿ ಕ್ರಮಕೈಗೊಳ್ಳುವುದಾಗಿ ಹೇಳಿದ್ದರು. ಈ ಸಂಬಂಧ ಇದೀಗ ಮಹೇಶ್ ಶೆ...
ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋರಾಟಗಾರ ತಿಮರೋಡಿ ಮಹೇಶ್ ಶೆಟ್ಟಿಯ ಬಂಧನಕ್ಕಾಗಿ ವಿಪಕ್ಷ ಬಿಜೆಪಿ ಸದಸ್ಯರು ವಿಧಾನ ಸಭೆಯಲ್ಲಿ ಹೈಡ್ರಾಮಾ ಸೃಷ್ಟಿಸಿದ್ದು, ಸಿಎಂ ಸಿದ್ದರಾಮಯ್ಯ 24 ಕೊಲೆ ಮಾಡಿದ್ದಾರೆ ಅಂತ ತಿಮರೋಡಿ ಹೇಳಿದ್ದಾರೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಒತ್ತಡ ಹೇರಿದ್ದಾರೆ. ವಿಧಾನ ಸಭೆಯಲ್ಲಿ ವಿಷಯ ಪ್...
ಲಂಡನ್: ಇಂಡಿಯಾ ಸ್ಟಾರ್ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ಇತ್ತೀಚೆಗೆ ಲಂಡನ್ ನ ಬೀದಿಗಳಲ್ಲಿ ಅಡ್ಡಾಡುತ್ತಿರುವುದು ಕಂಡುಬಂದಿದ್ದು, ಈ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೊಹ್ಲಿ ಮತ್ತು ಅನುಷ್ಕಾ ಇಬ್ಬರೂ 2024 ರಲ್ಲಿ ತಮ್ಮ ಇಬ್ಬರು ಮಕ್ಕಳೊಂದಿಗೆ ಲಂಡನ್ ಗೆ ಸ್ಥಳಾಂ...