ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕೊಂಚ ತಗ್ಗಿದೆ. ಆದರೂ ಜೂನ್ 26ರ ನಂತರ ಮಳೆ ಹೆಚ್ಚುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಕಲಬುರಗಿ, ವಿಜಯಪುರ, ಗದಗ, ಜಿಲ್ಲೆಗಳಿಗೆ ಯೆಲ...
ವಾಟ್ಸಾಪ್(Whatsapp) ಬಳಕೆದಾರರು ತಪ್ಪದೇ ಈ ವಿಚಾರವನ್ನು ತಿಳಿದುಕೊಳ್ಳಬೇಕಿದೆ. ಸದ್ಯ ಸೈಬರ್ ವಂಚಕರ (Cyber Crime)ಜಾಲವು ವ್ಯಾಪಕವಾಗಿ ಹರಡಿದೆ. ವಾಟ್ಸಾಪ್ ಗ್ರೂಪ್ ಗಳಲ್ಲಿ ಬರುವ ನಾನಾ ರೀತಿಯ ಮೆಸೇಜ್ ಗಳನ್ನು ನಂಬುವ ಮುನ್ನ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕಿದೆ. ವಾಟ್ಸಾಪ್ ಗಳಲ್ಲಿ ಬರುವ APK ಫೈಲ್ ಗಳನ್ನು ಯಾವುದೇ ಕಾರಣಕ್ಕೂ...
ಬೆಂಗಳೂರು: KSRTC—BMTC ಸೇರಿದಂತೆ ನಾಲ್ಕು ನಿಗಮದ ಬಸ್ ಚಾಲಕರಿಂದ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆ ಇದಕ್ಕೆ ಕಡಿವಾಣ ಹಾಕಲು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಖಡಕ್ ಸೂಚನೆ ನೀಡಿದ್ದಾರೆ. ಬಿಎಂಟಿಸಿ, ಕೆಎಸ್ಆರ್ಟಿಸಿ, ಕಲ್ಯಾಣ ಕರ್ನಾಟಕ, ವಾಯುವ್ಯ ಕರ್ನಾಟಕ ಸೇರಿದಂತೆ ನಾಲ್ಕು ನಿಗಮಗಳಿಗೆ ಅನ್ವಯವಾಗುವಂತೆಯ...
ಇರಾನ್: ಇರಾನ್ ಮೇಲೆ ದಾಳಿ ನಡೆಸಿ ಅಮೆರಿಕ ದೊಡ್ಡ ತಪ್ಪು ಮಾಡಿದೆ. ಅಮೆರಿಕಕ್ಕೆ ಕಠಿಣ ಮತ್ತು ಸೂಕ್ತ ಪ್ರತಿಕ್ರಿಯೆ ನೀಡುವುದಾಗಿ ಇರಾನ್ ಸುಪ್ರೀಂ ನಾಯಕ ಆಯತೊಲ್ಲಾ ಖಮೇನಿ ಎಚ್ಚರಿಕೆ ನೀಡಿದ್ದಾರೆ. ಮೂರು ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ದಾಳಿ ನಡೆಸಿದ ಬಳಿಕ ಪ್ರತಿಕ್ರಿಯೆ ನೀಡಿರುವ ಖಮೇನಿ ಇರಾನ್ ಸುಪ್ರೀಂ ನಾಯಕ ಆಯತೊಲ್ಲಾ ಖಮೇನಿ ಪ...
ಅಮೆರಿಕ ಭಾನುವಾರ ಇರಾನ್ ನ ಮೂರು ಪರಮಾಣು ತಾಣಗಳ ಮೇಲೆ ದಾಳಿ ನಡೆಸಿದೆ. ಇದರ ಬೆನ್ನಲ್ಲೇ ಇದೀಗ ಮೂರನೇ ಮಹಾಯುದ್ಧದ ಸಾಧ್ಯತೆ ಇದೆಯೇ ಎನ್ನುವ ಆತಂಕ ಎದುರಾಗಿದೆ. ಇಸ್ರೆಲ್ ಪರ ನಿಂತು ಅಮೆರಿಕ ಇರಾನ್ ಮೇಲೆ ದಾಳಿ ನಡೆಸಿದೆ. ಅಮೆರಿಕ ಇಸ್ರೆಲ್ ಮತ್ತು ಇರಾನ್ ಯುದ್ಧದಲ್ಲಿ ಮಿಲಿಟರಿ ಹಸ್ತಕ್ಷೇಪ ಮಾಡಬಾರದು ಎಂದು ರಷ್ಯಾ ಗಂಭೀರ ಎಚ್ಚರಿಕೆಯನ್ನ...
ಅಮೆರಿಕ ಇರಾನ್ ನ ಪ್ರಮುಖ ಪರಮಾಣು ತಾಣಗಳ ಮೇಲೆ ಬಾಂಬ್ ದಾಳಿ ನಡೆಸಿದೆ ಎಂದು ಅಧ್ಯಕ್ಷ ಟ್ರಂಪ್ ಹೇಳಿಕೊಂಡ ಬೆನ್ನಲ್ಲೇ ಭಾನುವಾರ ಇರಾನ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದೆ. ನಮ್ಮ ಪರಮಾಣು ತಾಣಗಳಲ್ಲಿ ಯಾವುದೇ ದಾಳಿಯ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ ಎಂದು ಇರಾನ್ನ ರಾಷ್ಟ್ರೀಯ ಪರಮಾಣು ಸುರಕ್ಷತಾ ವ್ಯವಸ್ಥೆ ಕೇಂದ್ರ ತಿಳಿಸಿದೆ. ...
ವಾಷಿಂಗ್ಟನ್: ಅಮೆರಿಕವು ಇರಾನ್ ನಲ್ಲಿರುವ ಮೂರು ಪರಮಾಣು ತಾಣಗಳ ಮೇಲೆ ಬಾಂಬ್ ದಾಳಿ ಮಾಡಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ಹೇಳಿದ್ದಾರೆ. ಇಸ್ರೇಲ್ ನ ಕಡೆಯಿಂದ ಅಮೆರಿಕ ಸಂಘರ್ಷಕ್ಕೆ ಪ್ರವೇಶಿಸಬೇಕೆ ಎಂದು ನಿರ್ಧರಿಸಲು ಎರಡು ವಾರಗಳಷ್ಟು ಸಮಯ ತೆಗೆದುಕೊಳ್ಳುವುದಾಗಿ ಶುಕ್ರವಾರ ಟ್ರಂಪ್ ಹೇಳಿದ್ದರು. ಈ ನಡುವೆ ಅಮೆರಿಕ ...
ಚಿಕ್ಕಮಗಳೂರು: ಕಾರೊಂದು ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದು, ಕಂಬವನ್ನು 50 ಅಡಿ ದೂರದ ವರೆಗೆ ಎಳೆದೊಯ್ದ ಘಟನೆ ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಬಳಿ ನಡೆದಿದೆ. ಚಿಕ್ಕಮಗಳೂರು ನೋಂದಣಿಯ ಸೆಲೋರಿಯಾ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಈ ವೇಳೆ ವಿದ್ಯುತ್ ಕಂಬ ತುಂಡಾಗಿದ್ದು, ಮಣ್ಣಿನಡಿಯಿಂದಲೇ ಕಂಬ ಕಿತ್ತು ಕಾರಿನ ಮೇಲೆ ಬಿ...
ಬೆಂಗಳೂರು: ವಾರಕ್ಕೂ ಮೊದಲೇ ಮುಂಗಾರು ರಾಜ್ಯ ಪ್ರವೇಶಿಸಿದ ಬಳಿಕ ಜೂನ್ ತಿಂಗಳ ಆರಂಭದಿಂದಲೂ ಅಬ್ಬರದ ಮಳೆಯಾಗ್ತಿದೆ. ಕೆಲ ದಿನಗಳ ಬಿಡುವಿನ ನಂತರ ರಾಜ್ಯದಲ್ಲಿ ಮತ್ತೆ ಮಳೆ ಬಿರುಸುಗೊಳ್ಳಲಿದೆ. ರಾಜ್ಯದ ಕೆಲ ಭಾಗಗಗಳಲ್ಲಿ ಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ...
ಬೆಂಗಳೂರು: ಸುಳ್ಳು ಸುದ್ದಿಗಳ ತಡೆಗೆ ಸುಳ್ಳು ಸುದ್ದಿ (ನಿಷೇಧ) ಮಸೂದೆ-2025ರ ರೂಪದಲ್ಲಿ ಕಾನೂನು ಬರಲಿದ್ದು, ಇದರಡಿಯಲ್ಲಿ ಸುಳ್ಳು ಸುದ್ದಿ ಹರಡುವವರಿಗೆ ಜೈಲು ಶಿಕ್ಷೆ ಹಾಗೂ ಲಕ್ಷಾಂತರ ದಂಡ ವಿಧಿಸಲಾಗುತ್ತದೆ ಎಂದು ತಿಳಿದು ಬಂದಿದೆ. ಕರ್ನಾಟಕ ತಪ್ಪು ಮಾಹಿತಿ ಮತ್ತು ಸುಳ್ಳು ಸುದ್ದಿ (ನಿಷೇಧ) ಮಸೂದೆ--2025ರ ರೂಪದಲ್ಲಿ ಈ ಕಾನೂನನ...