ಪುಣೆ: ಎರಡೂವರೆ ವರ್ಷ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಮಾಡಿ ಹತ್ಯೆಗೈದ ಅಪರಾಧಿಗೆ ಪುಣೆಯ ವಿಶೇಷ ಪೋಕ್ಸೊ ನ್ಯಾಯಾಲಯ ಮರಣದಂಡನೆ ವಿಧಿಸಿದೆ. 38 ವರ್ಷ ವಯಸ್ಸಿನ ಸಂಜಯ್ ಬಾಬನ್ ಕಾಟ್ಕರ್ ಎಂಬಾತ ಕಳೆದ ವರ್ಷ ಎರಡೂವರೆ ವರ್ಷ ಬಾಲಕಿಯನ್ನು ಅತ್ಯಾಚಾರ ನಡೆಸಿ ಹತ್ಯೆ ಗೈದ ಆರೋಪದಲ್ಲಿ ಬಂಧಿತನಾಗಿದ್ದ. ಈ ಪ್ರಕರಣದ ವಿಚಾರಣೆ ನಡೆಸಿದ್ದ ಪ್ರ...
ಬೆಂಗಳೂರು: ನ್ಯಾಯಾಧೀಶರ ವಿರುದ್ಧ ಟ್ವೀಟ್ ಮಾಡಿದ ಆರೋಪದಲ್ಲಿ ಬಂಧನವಾಗಿದ್ದ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಇಂದು ಬಿಡುಗಡೆಯಾಗಿದ್ದಾರೆ. ಶುಕ್ರವಾರವೇ ಜಾಮೀನು ಮಂಜೂರಾಗಿದ್ದರೂ, ಆದೇಶ ಪ್ರತಿ ಲಭ್ಯವಾಗುವುದು ತಡವಾದ ಹಿನ್ನೆಲೆಯಲ್ಲಿ ಅವರು ಇಂದು ಸಂಜೆ ಬಿಡುಗಡೆಯಾಗಿದ್ದು, ಒಂದು ವಾರದ ನ್ಯಾಯಾಂಗ ಬಂಧನದ ಬಳಿಕ ಅವರು ಇಂದು ಬ...
ನಾಗರಾಜ್ ಹೆತ್ತೂರು ಹಾಸನ: ದಲಿತರ ಕೈಲಿ ಕಬ್ಬಿನ ಹಾಲು ಕುಡಿಸುತ್ತೀಯಾ ಎಂದು ಜಾತಿ ನಿಂದನೆ ಮಾಡಿ ಕಬ್ಬಿನ ಗಾಡಿಯನ್ನು ಧ್ವಂಸ ಗೊಳಿಸಿ ಅಪ್ಪ, ಮಗನಿಗೆ ಹಲ್ಲೆನಡೆಸಿರುವ ಅಮಾನವೀಯ ಘಟನೆ ಅರಕಲಗೂಡು ತಾಲೂಕು, ರುದ್ರಾಪಟ್ಟಣ ಸಮೀಪ ಭಾನುವಾರ ನಡೆದಿದೆ. ಚಂದ್ರು ಎಂಬುವರು ಗಂಗೂರು ಸರ್ಕಾರಿ ಆಸ್ಪತ್ರೆ ರಸ್ತೆ ಬದಿ ತಳ್ಳುವ ಗಾಡಿಯ ಕಬ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಹಿರಿಯ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪನವರು 80ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಹುಟ್ಟು ಹಬ್ಬದ ಪ್ರಯುಕ್ತವಾಗಿ ಇಂದು ಅವರು ಸಂಜಯ ನಗರದ ರಾಧಾಕೃಷ್ಣ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ತಮ್ಮ ಹುಟ್ಟು ಹಬ್ಬದ ಪ್ರಯುಕ್ತ 14 ರೈತರಿಗೆ ಉಚಿತವಾಗಿ ಟ್ರ್ಯಾಕ್ಟರ್ ಗಳನ್ನು ವಿತರ...
ಬೆಂಗಳೂರು: ಉಕ್ರೇನ್ ನಿಂದ ಇಂದು 11 ಮಂದಿ ವಿದ್ಯಾರ್ಥಿಗಳು ಕರ್ನಾಟಕಕ್ಕೆ ಆಗಮಿಸಿದ್ದು, ಆತಂಕದಲ್ಲಿದ್ದ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ. ಮುಂಬೈನಿಂದ ಕೆಂಪೆಗೌಡ ಇಂಟರ್ ನ್ಯಾಷನಲ್ ಏರ್ಪೋರ್ಟ್ಗೆ ಬಂದ ವಿದ್ಯಾರ್ಥಿಗಳನ್ನು ಸಚಿವ ಆರ್.ಅಶೋಕ್ ಬರ ಮಾಡಿಕೊಂಡರು. ಬೆಂಗಳೂರಿನ 9 ಮಂದಿ ವಿದ್ಯಾರ್ಥಿಗಳು, ದಾವಣಗೆರೆಯ ಇಬ್ಬರು ವಿದ್...
ಬೆಳ್ತಂಗಡಿ: ಪರಿಶಿಷ್ಟ ಜಾತಿಯ ವ್ಯಕ್ತಿಯೊಬ್ಬರನ್ನು ಬಿಜೆಪಿ ಮುಖಂಡ ಎನ್ನಲಾಗಿರುವ ವ್ಯಕ್ತಿಯೋರ್ವ ಥಳಿಸಿಕೊಂದಿರುವ ಆರೋಪ ಕೇಳಿ ಬಂದಿದ್ದು, ದಲಿತ ಯುವಕನಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಕಾಲು ಜಾರಿ ಬಿದ್ದು ಗಾಯವಾಗಿದೆ ಎಂಬ ಕಾರಣ ನೀಡಿ ಆಸ್ಪತ್ರೆಗೆ ದಾಖಲಿಸಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ. ಕನ್ಯಾಡಿಯ 40 ವರ್ಷ ವಯಸ್ಸಿನ ದ...
ಬೆಂಗಳೂರು: ನ್ಯಾಯಾಧೀಶರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಟೀಕಿಸಿ ಟ್ವೀಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ನಟ ಚೇತನ್ ಅಹಿಂಸಾ ಅವರಿಗೆ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ನ್ಯಾಯಾಧೀಶರ ಕುರಿತು ನಟ ಚೇತನ್ ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ್ದಾರೆ ಎಂದು ಆರೋಪಿಸಿ ಶೇಷಾದ್ರಿಪುರಂ ಪೊಲೀಸರು ...
ಶಿವಮೊಗ್ಗ: ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಡೆದುಕೊಂಡ ರೀತಿ ಸಾರ್ವಜನಿಕವಾಗಿ ಬಹಳಷ್ಟು ಪರ ವಿರೋಧಗಳ ಚರ್ಚೆಗಳಿಗೆ ಕಾರಣವಾಗಿದೆ. ಬಿಜೆಪಿ ಈ ಪ್ರಕರಣವನ್ನು ರಾಜಕೀಯವಾಗಿ ಬಳಕೆ ಮಾಡುತ್ತಿದೆ ಎನ್ನುವ ಮಾತುಗಳು, ಅಸಮಾಧಾನಗಳು ಕೇಳಿ ಬರುತ್ತಿರುವ ನಡುವೆಯೇ ಶಿವಮೊಗ್ಗ ಬಿಜೆಪಿ ನಾಯಕರಿ...
ಬೆಂಗಳೂರು: ಉಕ್ರೇನ್ ಹಾಗೂ ರಷ್ಯಾ ನಡುವೆ ಯುದ್ಧ ನಡೆಯುತ್ತಿದ್ದು, ಇದೇ ವೇಳೆ ಕರ್ನಾಟಕದ ಕಲಬುರಗಿಯ ಓರ್ವಳು ವಿದ್ಯಾರ್ಥಿನಿ ಹಾಗೂ ಮಂಗಳೂರಿನ ಇಬ್ಬರು ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಸಿಲುಕಿದ್ದಾರೆ. ಗುಲ್ಬರ್ಗಾ ವಿಶ್ವವಿದ್ಯಾಲಯದ ಬಯೋ ಕೆಮಿಸ್ಟ್ರಿ ವಿಭಾಗದ ಪ್ರಾಧ್ಯಾಪಕಿ ಲಲಿತಾ ಜೊನ್ನ ಅವರ ಪುತ್ರಿ ಜೀವಿತಾ ಉಕ್ರೇನ್ ನ ಕಿವ್ ನಗರದ...
ಮಂಡ್ಯ: ಕೊಲೆಗಡುಕರ ಸಾವಿನ ನಂತರವೇ ಹರ್ಷನಿಗೆ ಶಾಂತಿ ದೊರೆಯುತ್ತದೆ ಎಂದು ಶ್ರೀರಾಮಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಹರ್ಷನನ್ನು ಮೋಸದಿಂದ ಕೊಲೆ ಮಾಡಿದ್ದಾರೆ. ಅವನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹೇಳುವುದಿಲ್ಲ, ಕೊಲೆಗಡುಕರ ಸಾವಿನ ನಂತರವೇ ಹರ್ಷನಿಗೆ ಶಾಂ...