ಬೆಂಗಳೂರು: ಜ್ಯುವೆಲ್ಲರಿಯ ಗೋಡೆ ಕೊರೆದು 2 ಕೆ.ಜಿ. ಚಿನ್ನಾಭರಣ ಕದ್ದೊಯ್ದಿರುವ ಬೆಂಗಳೂರಿನ ಹೆಣ್ಣೂರು ಬಳಿಯ ಸಾರಾಯಿಪಾಳ್ಯದಲ್ಲಿ ನಡೆದಿದೆ. ಶ್ರೀ ರಾಘವೇಂದ್ರ ಜ್ಯುವೆಲ್ಲರಿಯಲ್ಲಿ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ ವೇಳೆ ಗೋಡೆ ಕೊರೆದು ಒಳ ನುಗ್ಗಿದ ಕಳ್ಳರು ಸುಮಾರು 2 ಕೆ.ಜಿ. ಚಿನ್ನಾಭರಣ ಕಳವು ಮಾಡಿದ್ದು, ಜೊತೆಗೆ ಚಿನ್ನದಂಗಡಿಯ...
ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷನ ಹತ್ಯೆಗೂ ಮೊದಲು ಆತನಿಗೆ ಇಬ್ಬರು ಹುಡುಗಿಯರಿಂದ ಕರೆ ಬಂದಿತ್ತು ಎಂದು ವರದಿಯಾಗಿದ್ದು, ನಮಗೆ ಸಮಸ್ಯೆಯಾಗಿದೆ ಸಹಾಯ ಮಾಡಿ ಎಂದು ಕರೆ ಮಾಡಿದ್ದರು ಎಂದು ಹೇಳಲಾಗಿದೆ. ವರದಿಗಳ ಪ್ರಕಾರ ಹರ್ಷನ ಆಪ್ತ ಸ್ನೇಹಿತರು ಈ ವಿಚಾರ ತಿಳಿಸಿದ್ದಾರೆ ಎಂದು ಹೇಳಲಾಗಿದೆ. ಹುಡುಗಿಯರಿಗೆ ಸಹಾಯ ಮಾಡಲು ತೆರಳಿದ್ದ...
ಬೆಂಗಳೂರು: ನಟ ಚೇತನ್ ಅಹಿಂಸಾ ಅವರನ್ನು ನಿನ್ನೆ ಮಧ್ಯಾಹ್ನ ಪೊಲೀಸರು ಬಂಧಿಸಿದ್ದರು. ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಮಾಡಿರುವ ಟ್ವೀಟ್ ಗೆ ಸಂಬಂಧ ದಾಖಲಾಗಿರುವ ದೂರಿನನ್ವಯ ಅವರನ್ನು ಬಂಧಿಸಲಾಗಿದೆ. ನಟ ಚೇತನ್ ಅವರ ವಿರುದ್ಧ ದಾಖಲಾಗಿರುವ ದೂರಿನ ಪ್ರತಿಯನ್ನು ಬಿಎಸ್ ಪಿ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ಮಂಡ್ಯ ಅವರು ಹಂಚಿಕೊಂಡ...
ಬೆಂಗಳೂರು: ನ್ಯಾಯಾಧೀಶರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಟ್ವೀಟ್ ಮಾಡಿರುವ ಆರೋಪದಲ್ಲಿ ನಟ, ಸಂವಿಧಾನ ಪರ ಹೋರಾಟಗಾರ ನಟ ಚೇತನ್ ಅಹಿಂಸಾ ಅವರನ್ನು ನಿನ್ನೆ ಪೊಲೀಸರು ಬಂಧಿಸಿದ್ದರು. ನಟ ಚೇತನ್ ಅವರನ್ನು ಶೇಷಾದ್ರಿಪುರಂ ಠಾಣಾ ಪೊಲೀಸರು ಮಂಗಳವಾರ ಬಂಧಿಸಿದ್ದರು. ತಡ ರಾತ್ರಿ ಚೇತನ್ ಅವರನ್ನು ವೈಯಾಲಿಕಾವನ್ ಪೊಲೀಸ್ ಠಾಣೆಯಿ...
ಮಲಯಾಳಂ ಚಿತ್ರರಂಗದ ಖ್ಯಾತ ನಟಿ ಲಲಿತಾ ಅವರು ಅಲ್ಪಕಾಲದ ಅನಾರೋಗ್ಯದ ಬಳಿಕ ಮಂಗಳವಾರ ಕೊನೆಯುಸಿರೆಳೆದಿದ್ದು, ಅವರಿಗೆ 74 ವರ್ಷ ವಯಸ್ಸಾಗಿತ್ತು. ನಟಿ ಲಲಿತಾ ನಿಧನಕ್ಕೆ ಮಲಯಾಳಂ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದು, ರಾಜಕೀಯ ನೇತಾರು ಸಂತಾಪ ಸೂಚಿಸಿದ್ದಾರೆ. ‘ಕೇರಳ ಪೀಪಲ್ಸ್ ಆರ್ಟ್ ಕ್ಲಬ್’ ರಂಗತಂಡದ ಮೂಲಕ ಅಭಿನಯ ಆರಂಭಿಸಿದ್ದ ...
ಬೆಂಗಳೂರು: ನಟ ಚೇತನ್ ಅಹಿಂಸಾ ಅವರನ್ನು ಯಾವುದೇ ನೋಟಿಸ್ ನೀಡದೇ ಪೊಲೀಸರು ಬಂಧಿಸಿದ್ದು, ಅವರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ ಎಂದು ಚೇತನ್ ಅವರ ಪತ್ನಿ ಮೇಘಾ ಫೇಸ್ ಬುಕ್ ಲೈವ್ ನಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ. ಮನೆಯಲ್ಲಿದ್ದ ಚೇತನ್ ಅವರನ್ನು ಪೊಲೀಸರು ಕರೆದುಕೊಂಡು ಹೋಗಿದ್ದಾರೆ ಎಂದು ಮನೆಯಲ್ಲಿದ್ದ ವರ್ಕರ್ಸ್ ಹೇಳಿದರು. ಅವರ ಮೊ...
ಬೆಂಗಳೂರು: ಹಿಜಾಬ್ ನಿಷೇಧ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಬುರ್ಖಾ ಧರಿಸಿದ್ದ ಮಹಿಳೆಯರ ಮೇಲೆ ಕಾರ್ನಾಟಕ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ನಕಲಿ ಎಂದು ಕರ್ನಾಟಕ ಪೊಲೀಸ್ ಚೆಕ್ ಮೂಲಕ ತಿಳಿಸಿದೆ. ಬುರ್ಖಾ ಧರಿಸಿ ಮಹಿಳಾಯರ ಗುಂಪನ್ನು ಪೊಲೀಸರು ಥಳಿಸುವ ವಿಡಿಯೋ ಸ...
ಬೆಂಗಳೂರು: ಸಚಿವ ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಈ ವಿಚಾರವಾಗಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ತಮ್ಮನ್ನು ಸಿಂಹಕ್ಕೆ ಹೋಲಿಸಿಕೊಂಡರು. ಕಾಡಿನಲ್ಲಿ ಎಷ್ಟು ಪ್ರಾಣಿಗಳಿದ್ದರೂ, ಸಿಂಹದ್ದೇ ಭಯ. ಇವರು ಭಯಪಡ್ಕೊಂಡು ಈ ಸಿಂಹದ ಬಗ್ಗೆ ಮಾತನಾಡಿದ್ರೆ, ಸಿಂಹ ಯಾಕೆ ಹಿಂದೆ ಮುಂದೆ ನೋಡುತ್ತೆ? ಎ...
ಶಿವಮೊಗ್ಗ: “ಸಾಯ್ತಾ ಇರೋ ಹುಡುಗನ್ನು ವಿಡಿಯೋ ಮಾಡ್ಕೊಂಡು ವಾಟ್ಸಾಪ್ ಸ್ಟೇಟಸ್ ಹಾಕಿಕೊಳ್ತಿದ್ದಾರೆ, ಎಂತಹ ಜನಗಳು ಸರ್ ಇವರೆಲ್ಲ” ಎಂದು ದುಷ್ಕರ್ಮಿಗಳಿಂದ ಇಂದು ಬರ್ಬರವಾಗಿ ಹತ್ಯೆಗೀಡಾಗಿರುವ ಹರ್ಷ ಅವರ ಸಹೋದರಿ ಬೇಸರ ವ್ಯಕ್ತಪಡಿಸಿದರು. ಹರ್ಷ ಹತ್ಯೆ ಸಂಬಂಧ ಕುಟುಂಬಸ್ಥರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸಾಂತ್ವನ ಹೇಳಲು ಹೋಗಿದ...
ಬೆಂಗಳೂರು: ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಗೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದು, ನಮ್ಮ ಸರ್ಕಾರ ಬಂದ ಮೇಲೂ ಕೊಲೆಯಾಗಿರುವುದು ನಾಚಿಕೆ ತರುತ್ತಿದೆ ಎಂದು ಹೇಳಿದರು. ಪ್ರತಿ ಹತ್ಯೆಯಾದಾಗ ಸಿದ್ದರಾಮಯ್ಯಗೆ ಬೈಯ್ಯುತ್ತಿದ್ದೆವು, ಆದರೆ ಇಂದು ನಮ್ಮದೇ ಸರ್ಕಾರ ಇರುವಾಗ ನಮ್ಮ ಕಾರ್ಯಕರ್ತನ ಹತ್ಯ...