Rajasthan Tiger Safari Horror-- ಜೈಪುರ: ಟೈಗರ್ ಸಫಾರಿಗೆ ಕರೆದೊಯ್ದಿದ್ದ ಗೈಡ್ ಪ್ರವಾಸಿಗರನ್ನು ಕಾಡಿನ ಮಧ್ಯೆ ಕತ್ತಲೆಯಲ್ಲಿ ಬಿಟ್ಟು ಹೋಗಿರುವ ಘಟನೆ ಜೈಪುರದ ರಣಥಂಬೋರ್ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದಿದೆ. ಕಾಡಿನ ಮಧ್ಯೆ ಪ್ರವಾಸಿಗರು ತುಂಬಿದ್ದ ಕ್ಯಾಂಟರ್ ಇದ್ದಕ್ಕಿದ್ದಂತೆ ಕೆಟ್ಟು ಹೋಗಿತ್ತು. ಕ್ಯಾಂಟರ್ ನಲ್ಲಿದ್ದ ಮಹಿ...
ದೇಶದ ಅತಿದೊಡ್ಡ ಸಂಸ್ಕರಣಾಗಾರ ಮತ್ತು ಇಂಧನ ಚಿಲ್ಲರೆ ವ್ಯಾಪಾರಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ), ಬಳಸಿದ ಅಡುಗೆ ಎಣ್ಣೆಯಿಂದ ಜೈವಿಕ ಇಂಧನವನ್ನು ತಯಾರಿಸುವುದಾಗಿ ಹೇಳಿಕೆ ನೀಡಿದ್ದು, ಡಿಸೆಂಬರ್ ವೇಳೆಗೆ ಪಾಣಿಪತ್ ಸಂಸ್ಕರಣಾಗಾರದಲ್ಲಿ ವಾಣಿಜ್ಯ ಮಟ್ಟದಲ್ಲಿ ಸುಸ್ಥಿರ ವಾಯುಯಾನ ಇಂಧನ (ಎಸ್ಎಎಫ್) ಉತ್ಪಾದನೆಯನ್ನು ಪ್ರಾರಂಭಿಸುವ ನಿರ...
ಬೆಂಗಳೂರು: ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ, ಕೊಡಗು, ಉತ್ತರ ಕರ್ನಾಟಕದ ಭಾಗಗಳಲ್ಲಿ ಮಳೆ ಜೋರಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಏಳು ಜಿಲ್ಲೆಗಳ ವಿವಿಧ ತಾಲೂಕುಗಳಲ್ಲಿ ಶಾಲೆ--ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆ: ಉತ್ತರ ಕನ್ನಡದಲ್...
ಬೆಂಗಳೂರು: ಲೈಟ್ ಬಾಯ್ ಆಗಿ ಬಂದ ದರ್ಶನ್ ಅವರು ಕಷ್ಟಪಟ್ಟು ಮೇಲೆ ಬಂದಿದ್ರು, ಆದ್ರೆ ಜೀವನವನ್ನು ಹಾಳು ಮಾಡಿಕೊಂಡರು ಎಂದು ನಟಿ ರಮ್ಯಾ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ನಾನು ದೂರು ಕೊಟ್ಮೇಲೆ ಬ್ಯಾಡ್ ಕಾಮೆಂಟ್ಸ್ ಬರ್ತಿಲ್ಲ. ಎಷ್ಟೋ ಜನ ಪೋನ್ ಸ್ವಿಚ್ ಆಫ್ ಮಾಡಿ ಮನೆ ಬಿಟ್ಟಿದ್ದಾ...
ಚಾಮರಾಜನಗರ: ಧರ್ಮಸ್ಥಳ ಪ್ರಕರಣದ ಬಗ್ಗೆ ನಾಳೆ ಸದನದಲ್ಲಿ ಸಂಪೂರ್ಣ ಉತ್ತರ ನೀಡುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಗುಂಡ್ಲುಪೇಟೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಯಾರೂ ರಾಜಕಾರಣ ಮಾಡಬಾರದು, ಇದು ನ್ಯಾಯ ಹಾಗೂ ಕಾನೂನಿಗೆ ಸಂಬಂಧಪಟ್ಟ ವಿಚಾರವಾಗಿದೆ ಎಂದು ಅವರು ಹೇಳಿದರು. ...
ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದಲ್ಲಿ ಮಿಸ್ಸಿಂಗ್ ಆಗಿದ್ದಾರೆನ್ನಲಾಗಿರುವ ಅನನ್ಯಾ ಭಟ್ ನ ಅಸ್ತಿತ್ವದ ಬಗ್ಗೆಯೇ ಅನುಮಾನ ವ್ಯಕ್ತಪಡಿಸಿ ಕೆಲವೊಂದು ಸುದ್ದಿಗಳು ಹರಿದಾಡಿದ್ದವು. ಇದರ ಬೆನ್ನಲ್ಲೇ ಇದೀಗ ಅನನ್ಯಾ ಭಟ್ ತಾಯಿ ಸುಜಾತಾ ಭಟ್ ತಮ್ಮ ಮಗಳ ಫೋಟೋ ಬಿಡುಗಡೆ ಮಾಡಿದ್ದಾರೆ. ಅನನ್ಯಾ ಭಟ್ ಎಂಬಾಕೆಯೇ ಇಲ್...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಶನಿವಾರವೂ ಉತ್ತಮ ಮಳೆಯಾಗಿದೆ. ಸುಳ್ಯ, ಸುಬ್ರಹ್ಮಣ್ಯ, ಕಡಬ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಉಳ್ಳಾಲ ಮತ್ತು ಮಂಗಳೂರಿನಲ್ಲಿ ಉತ್ತಮ ಮಳೆಯಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಕರಾವಳಿಯಲ್ಲಿ ಆ.18ರಂದು ರೆಡ್ ಅಲರ್ಟ್ ಇರಲಿದೆ. ಹೀಗಾಗಿ ಉತ್ತಮ ಮಳೆಯಾಗ...
ಬೆಳ್ತಂಗಡಿ: ಎಸ್ ಐಟಿ ತನಿಖೆ ಬಗ್ಗೆ ಆಕ್ಷೇಪವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿಕೆ ನೀಡಿದ್ದಾರೆ. ಭಾನುವಾರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಅವರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಎಸ್ ಐಟಿ ರಚನೆಯಾದಾಗ ನಾವು ಸ್ವಾಗತಿಸಿದ್ದೇವೆ. ಆದರೆ ಕ್ಷೇತ್ರದ ಬಗ್ಗೆ ಷಡ್ಯಂತ್ರ ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದರು....
ಚಿಕ್ಕಮಗಳೂರು: ಬೋನಿನಲ್ಲಿ ಸೆರೆಯಾದ ಚಿರತೆ ಹತ್ತಿರದಿಂದ ನೋಡಲು ಅರಣ್ಯ ಇಲಾಖೆ ಸಿಬ್ಬಂದಿ ಬೋನಿನ ಬಾಗಿಲು ಅರ್ಧ ತೆಗೆದು ಚಿರತೆಯನ್ನ ಅಗ್ರೆಸ್ಸೀವ್ ಮಾಡಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಡೆದಿದೆ. ಅರಣ್ಯ ಇಲಾಖೆ ಅಧಿಕಾರಿಯ ಈ ನಡೆ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ನಾರಾಯಣಪುರ ಗ್ರಾಮದಲ...
ಬೆಂಗಳೂರು: ಮುಸುಕುಧಾರಿ ನ್ಯಾಯಾಲಯದಲ್ಲಿ ದೂರು ಕೊಟ್ಟಾಗ ಮಾತನಾಡದ ಬಿಜೆಪಿಗರು ಈಗ ರಾಜಕೀಯ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದು, ಬಿಜೆಪಿಯವರಿಗೆ ಧರ್ಮಸ್ಥಳದ ಮೇಲೆ ಪ್ರೀತಿ ಇಲ್ಲ, ಅವರಿಗೆ ಬರೀ ರಾಜಕೀಯಕ್ಕಾಗಿ ಧರ್ಮಸ್ಥಳ ಬೇಕಾಗಿದೆ ಎಂದಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿ...