ಧರ್ಮಪುರಿ: 1 ಕೆ.ಜಿ. ಚಿಕನ್ ಚಿಲ್ಲಿ ಹಾಗೂ ಬಿರಿಯಾನಿ ತಿನ್ನುವ ಸ್ಪರ್ಧೆಯಲ್ಲಿ ಭಾಗವಹಿಸಿದವರ ಮೇಲೆ ಕೇಸು ದಾಖಲಿಸಿರುವ ಘಟನೆ ಧರ್ಮಪುರಿಯ ಮುಕ್ಕಲನಾಯಕನಪಟ್ಟಿ ಗ್ರಾಮದಲ್ಲಿ ನಡೆದಿದೆ. ಪೊಂಗಲ್ ಹಬ್ಬದ ಪ್ರಯುಕ್ತ ಗ್ರಾಮಸ್ಥರು ಪ್ರತಿ ವರ್ಷ ಈ ಸ್ಪರ್ಧೆಯನ್ನು ಇಲ್ಲಿ ಆಯೋಜಿಸುತ್ತಿದ್ದರು. ಸ್ಪರ್ಧೆಯಲ್ಲಿ 15 ಕೆ.ಜಿ. ಚಿಕನ್ ಫ್ರೈ ಮಾಡಿ,...
ಗದಗ: ಜಿಲ್ಲೆಯ ನರಗುಂದದಲ್ಲಿ ಅಮಾಯಕ ಮುಸ್ಲಿಮ್ ಯುವಕನ ಬರ್ಬರ ಹತ್ಯೆ ನಡೆಸಿದ ಸಂಘಪರಿವಾರದ ದುಷ್ಕರ್ಮಿಗಳು ಮತ್ತು ದುಷ್ಕೃತ್ಯಕ್ಕೆ ಪ್ರಚೋದನೆ ನೀಡಿದ ನಾಯಕರ ವಿರುದ್ಧ ಕಠಿಣ ಕ್ರಮ ಜರಗಿಸಬೇಕೆಂದು ಪಾಪ್ಯುಲರ್ ಫ್ರಂಟ್ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಸಿರ್ ಪಾಶ ಆಗ್ರಹಿಸಿದ್ದಾರೆ. ಜೀವನೋಪಾಯಕ್ಕಾಗಿ ಹೊಟೇಲ್ ನಡೆಸುತ್ತಿದ್ದ ಸಮೀರ್ ರಾತ್...
ಬಿಹಾರ: ಬಿಹಾರದ ಕತಿಹಾರ್ ಜಿಲ್ಲೆಯಲ್ಲಿ ವಿಚಿತ್ರ ಮಗುವಿನ ಜನನವಾಗಿದೆ. ಇಲ್ಲಿನ ಕತಿಹಾರ್ನ ಸದರ್ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯೋರ್ವಳು ನಾಲ್ಕು ಕೈ ಮತ್ತು ನಾಲ್ಕು ಕಾಲುಗಳಿರುವ ಮಗುವಿಗೆ ಜನ್ಮ ನೀಡಿದ್ದಾರೆ. ಕತಿಹಾರ್ ನ ಮುಫಸಿಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹಫ್ಲಗಂಜ್ ಗ್ರಾಮದ ನಿವಾಸಿ ರಾಜು ಸಾಹ್ ಅವರ ಪತ್ನಿ ನಿನ್ನೆ ಈ ...
ಬೆಂಗಳೂರು: ಗ್ರಾಮ ಮಟ್ಟದಲ್ಲಿ ಒಂದೇ ಸೂರಿನಡಿ ವಿವಿಧ ಸೇವೆಗಳನ್ನು ಒದಗಿಸುವ ಸರ್ಕಾರದ ಮಹತ್ವಾಕಾಂಕ್ಷೆಯ ‘ಗ್ರಾಮ ಒನ್’ ಯೋಜನೆಯು ಜ. 26 ರಿಂದ 12 ಜಿಲ್ಲೆಗಳಲ್ಲಿ ಪ್ರಾರಂಭವಾಗಲಿದ್ದು, ಈ ಉದ್ದೇಶಕ್ಕಾಗಿ ಸುಮಾರು 3,000 ‘ಗ್ರಾಮ ಒನ್’ ಸೇವಾ ಕೇಂದ್ರಗಳನ್ನು ತೆರೆಯಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದ್ದಾರೆ. ಈ ...
ಪಣಜಿ: ವಾಸ್ಕೋ-ಡಿ-ಗಾಮಾ ಹೌರಾ ಅಮರಾವತಿ ಎಕ್ಸ್ಪ್ರೆಸ್ ರೈಲು ದೂಧ್ಸಾಗರ್ ಮತ್ತು ಕಾರಂಜೋಲ್ ನಡುವೆ (ಗೋವಾ) ಹಳಿತಪ್ಪಿರುವ ಘಟನೆ ಇಂದು ಬೆಳಗ್ಗೆ 8.56ಕ್ಕೆ ನಡೆದಿದೆ. ರೈಲಿನ ಇಂಜಿನ್ ನ ಮುಂಭಾಗದ ಜೋಡಿ ಚಕ್ರಗಳು ಹಳಿತಪ್ಪಿವೆ. ರೈಲಿನಲ್ಲಿದ್ದ ಎಲ್ಲ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಯಾವುದೇ ಪ್ರಾಣಹಾನಿ ಅಥವಾ ...
ಶಿವಮೊಗ್ಗ: ವರದಕ್ಷಿಣೆ ಕೊಡದಿದ್ದರೆ ನಿನ್ನ ಬೆತ್ತಲೆ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಪತಿ ಬ್ಲ್ಯಾಕ್ ಮೇಲ್ ಮಾಡಿರುವ ಬಗ್ಗೆ ಹೊಸ ನಗರ ತಾಲ್ಲೂಕಿನ ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ನಿವಾಸಿಗಳಾದ ಪತಿ ಸಲ್ಮಾನ್, ಅತ್ತೆ ಸಾಹಿರಾ, ಮಾವ ಶೌಕತ್ ಖಾನ್, ನಾದಿನಿ ...
ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಐಶ್ವರ್ಯ ಹಾಗೂ ತಮಿಳು ಖ್ಯಾತ ನಟ ಧನುಷ್ ತಮ್ಮ 18 ವರ್ಷಗಳ ದಾಂಪತ್ಯ ಜೀವನಕ್ಕೆ ವಿದಾಯ ಹೇಳಿದ್ದಾರೆ. ಈ ವಿಚಾರವನ್ನು ಸ್ವತಃ ಧನುಷ್ ಸೋಮವಾರ ರಾತ್ರಿ ಟ್ವೀಟ್ ಮಾಡಿದ್ದು, ಅಭಿಮಾನಿಗಳು ಅಚ್ಚರಿಗೊಂಡಿದ್ದಾರೆ. ಧನುಷ್ ಮಾಡಿರುವ ಟ್ವೀಟ್ ನಲ್ಲಿ, 18 ವರ್ಷಗಳ ಕಾಲ ಸ್ನೇಹಿತರಂತೆ, ದಂಪತಿಯಂತೆ, ...
ಬೆಂಗಳೂರು: ಆರ್ ಟಿಐ ಕಾರ್ಯಕರ್ತ ಎಂದು ಪರಿಚಯಿಸಿಕೊಂಡಿರುವ ವ್ಯಕ್ತಿಯೋರ್ವ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಸಂಬಂಧ ದೂರು ದಾಖಲಾಗಿದೆ. ನಂದಿನಿ ಲೇಔಟ್ ಠಾಣೆ ವ್ಯಾಪ್ತಿಯ ಆರ್.ಟಿ.ಐ ಕಾರ್ಯಕರ್ತ ಎಂದು ಹೇಳಲಾಗಿರುವ ತಮ್ಮಣ್ಣಗೌಡ ಎಂಬಾತನ ವಿರುದ್ಧ ದೂರು ದಾಖಲಾಗಿದ್ದು, ತಾನು ಆರ್ ಟಿ ಐ ಕಾರ್ಯಕರ್ತ ಎಂದು ಪರಿಚಯಿಸಿಕೊಂಡು ಮಹಿಳೆಯ ...
ಇಂದೋರ್: ಸ್ನೇಹಿತರ ಜೊತೆಗೆ ಸೇರಿ ತನ್ನ ಪತಿಯೇ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾನೆ ಎಂದು ಮಹಿಳೆಯೊಬ್ಬರು ಪೊಲೀಸರ ಮೊರೆಹೋದ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿದೆ. 32 ವರ್ಷ ವಯಸ್ಸಿನ ಸಂತ್ರಸ್ತ ಮಹಿಳೆ ತನ್ನ ಪತಿ ಸೇರಿದಂತೆ ನಾಲ್ವರ ವಿರುದ್ಧ ದೂರು ದಾಖಲಿಸಿದ್ದು, ತನ್ನ ಪತಿ ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ...
ದುಬೈ: ಅಬುಧಾಬಿಯಲ್ಲಿ ಶಂಕಿತ ಡ್ರೋಣ್ಗಳ ಮೂಲಕ ಮೂರು ತೈಲ ಟ್ಯಾಂಕರ್ ಗಳನ್ನು ಸ್ಫೋಟಿಸಲಾಗಿದೆ. ಎಮಿರೇಟ್ನ ಮುಖ್ಯ ವಿಮಾನ ನಿಲ್ದಾಣದ ನಿರ್ಮಾಣ ಹಂತದ ಸ್ಥಳದಲ್ಲೂ ಪ್ರತ್ಯೇಕ ಬೆಂಕಿ ಅವಘಡ ಸಂಭವಿಸಿದೆ ಎಂದು ಅಲ್ಲಿನ ಪೊಲೀಸರು ಮಾಹಿತಿ ನೀಡಿದ್ದಾರೆ. ಅಬುಧಾಬಿಯ ಸರ್ಕಾರಿ ಸ್ವಾಮ್ಯದ ತೈಲ ಕಂಪೆನಿಯಾದ ಎಡಿಎನ್ಒಸಿಯ ಸಂಗ್ರಹಣಾ ಸೌಲಭ್...