ಹರ್ಯಾಣ: ಇವಿಎಂ ಮತಗಳ ಮರು ಎಣಿಕೆಯಲ್ಲಿ ಸುದೀರ್ಘ ಕಾನೂನು ಹೋರಾಟಗಳ ನಂತರ ವ್ಯಕ್ತಿಯೊಬ್ಬರು ಸರಪಂಚರಾಗಿ ಗೆದ್ದು ಚುನಾವಣಾ ಅಕ್ರಮವನ್ನು ಬಹಿರಂಗಗೊಳಿಸಿರುವ ಘಟನೆ ಹರ್ಯಾಣದಲ್ಲಿ ನಡೆದಿದೆ. ನವೆಂಬರ್ 2, 2022ರಂದು ಹರ್ಯಾಣದಲ್ಲಿ ಪಂಚಾಯತ್ ಚುನಾವಣೆ ನಡೆಸಲಾಗಿತ್ತು. ಬುವಾನಾ ಲಖು ಸರಪಂಚ್ ಹುದ್ದೆಗೆ 7 ಮಂದಿ ಅಭ್ಯರ್ಥಿಗಳು ಸ್ಪರ್...
ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಮಳೆ ಮತ್ತಷ್ಟು ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪ್ರಭಾವ ಹೆಚ್ಚಾಗಿರುವುದರಿಂದ ದೇಶದ ಬಹುತೇಕ ಕಡೆಗಳಲ್ಲಿ ವರ್ಷಧಾರೆ ಮುಂದುವರೆದಿದೆ. ಕರ್ನಾಟಕದಲ್ಲೂ ಮಳೆ ಆರ್ಭಟ ಜೋರಾಗಿದೆ. ರಾಜ್ಯದ ಕರಾವಳಿ ಭಾಗದಲ್ಲಿ ಆಗಸ್ಟ್ 19ರ ನಂತರ ಮಳೆ ಮತ್...
ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನಲ್ಲಿ ಹೊರಗಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ಸಂಬಂಧಿಸಿದಂತೆ ದೇಶದ ವಿವಿಧಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಕೋಟ್ಯಂತರ ರೂಪಾಯಿ ನಗದು ಹಾಗೂ ಕೆ.ಜಿ.ಗಟ್ಟಲೆ ಚಿನ್ನ ವಶಕ್ಕೆ ಪಡೆದುಕೊಂಡಿದೆ. ಅಕ್ರಮ ಹಣ ವರ್ಗಾವಣೆ ಕಾಯ್ದೆಪ್...
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಪಾರದರ್ಶಕವಾಗಿ ಯಾರ ಒತ್ತಡಕ್ಕೂ ಮಣಿಯದೇ ಕಾರ್ಯನಿರ್ವಹಿಸುತ್ತಿದೆ, ಈ ತನಿಖೆಯ ಬಗ್ಗೆ ಸೋಮವಾರ ಗೃಹ ಸಚಿವರು ಸದನದಲ್ಲಿ ಉತ್ತರ ನೀಡಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದ...
ಬೆಂಗಳೂರು: ಮನೆಯೊಂದರಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಬಾಲಕನೊಬ್ಬ ಸಾವನ್ನಪ್ಪಿ 6 ಜನರು ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಚಿನ್ನಯ್ಯನಪಾಳ್ಯದ ಶ್ರೀರಾಮ ಕಾಲೋನಿಯಲ್ಲಿ ನಡೆದಿದೆ. ಮುಬಾರಕ್(8) ಮೃತ ಬಾಲಕ ಎಂದು ಗುರುತಿಸಲಾಗಿದ್ದು, ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ಕಸ್ತೂರಮ್ಮ(35), ಸರಸ...
ನವದೆಹಲಿ: ಅಕ್ರಮ ವಲಸಿಗರು, ಒಳನುಸುಳುಕೋರರ ಕೈಗೆ ದೇಶವನ್ನು ಕೊಡುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದರು. ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಭಾಷಣ ಮಾಡಿದ ಅವರು, ಅಕ್ರಮ ವಲಸಿಗರಿಂದ ಉಂಟಾಗುವ ಅಪಾಯಗಳಿಂದ ದೇಶವನ್ನು ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಜನಸಂಖ್ಯಾ ಮಿಷನ್ ಘೋಷಿಸಿದ್ದಾರೆ. ದೇಶದ ಜನಸಂಖ್ಯಾಶಾಸ್ತ್ರ...
ಬೆಂಗಳೂರು: ಇಂದು ಭಾರತವು ಬ್ರಿಟಿಷರ ವಸಾಹತುಶಾಹಿ ಆಡಳಿತದಿಂದ ಮುಕ್ತಗೊಂಡ ಶುಭದಿನ. ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಭಾಯಿ ಪಟೇಲ್, ಸುಭಾಷ್ ಚಂದ್ರ ಬೋಸ್, ಮೌಲಾನಾ ಅಬುಲ್ ಕಲಾಂ ಅಜಾದ್ ಮುಂತಾದ ಕೆಚ್ಚೆದೆಯ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರ ನೇತೃತ್ವದಲ್ಲಿ ದೇಶಾದ್ಯಂತ ಲಕ್ಷಾಂತರ ಹೋರಾಟಗಾರರು ತಮ್ಮ ತ್ಯಾ...
ನವದೆಹಲಿ: ದೇಶದ ಜನತೆಗೆ ಈ ದೀಪಾವಳಿಗೆ ದೊಡ್ಡ ಉಡುಗೊರೆ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಸ್ವಾತಂತ್ರ್ಯ ದಿನದ ಅಂಗವಾಗಿ ಕೆಂಪುಕೋಟೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಈ ವರ್ಷ ಜಿಎಸ್ ಟಿ ಸುಧಾರಣೆಗಳನ್ನು ಜಾರಿಗೆ ತರುವುದಾಗಿ ಘೋಷಿಸಿದರಲ್ಲದೇ ಭಾರತೀಯರಿಗೆ ದೊಡ್ಡ ಗಿಫ್ಟ್ ನೀಡುವುದಾಗಿ ತಿಳಿಸಿದ್ದಾರ...
ಬೆಂಗಳೂರು: ಯುವಜನ ಆಯೋಗ ರಚನೆ, ಯುವಜನರ ಹಕ್ಕುಗಳ ರಕ್ಷಣೆ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು, ಸಂವಾದ ಸಹಯಾನದ ಆಯೋಜನೆಯಲ್ಲಿ ನಡೆಸಲಾದ ಯುವಾಧಿವೇಶನ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಕಾರ್ಯಕ್ರಮದಲ್ಲಿ ವಿವಿಧ ವಿಚಾರಗಳನ್ನು ಮಂಡಿಸಿದ ಯುವಜನರು, ಯುವಜನರ ದೈಹಿಕ ಮತ್ತು ಮಾನಸಿಕ ಆರೋಗ್ಯ, ಶಾಲಾ-ಕಾಲೇಜುಗಳಲ್ಲಿ ಆಪ್ತ ಸಮಾಲ...
ಕೊಟ್ಟಿಗೆಹಾರ: ಎರಡು ವರ್ಷಗಳ ಹಿಂದೆ ಮದುವೆಯಾದ ವಿವಾಹಿತ ಮಹಿಳೆ ಅನ್ಯಕೋಮಿನ ಯುವಕನ ಜೊತೆ ಪರಾರಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದಲ್ಲಿ ನಡೆದಿದೆ. ಕಳೆದ 2 ವರ್ಷಗಳ ಹಿಂದೆ ಮದುವೆಯಾಗಿದ್ದ 22 ವರ್ಷದ ಮಹಿಳೆ ಬಣಕಲ್ ಗ್ರಾಮದ ಅನ್ಯಕೋಮಿನ ಯುವಕನ ಜೊತೆ ಎಸ್ಕೇಪ್ ಆಗಿದ್ದಳು. ಅವರು ಕೇರಳ ಹೋಗಿದ್ದರು...