ಉಡುಪಿ: ಖಾಸಗಿ ಶಾಲಾ ಬಸ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಘಟನೆ ಬ್ರಹ್ಮಾವರದ ಧರ್ಮಾವರ ಆಡಿಟೋರಿಯಂ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಬುಧವಾರ ಜಿ.ಎಂ. ವಿದ್ಯಾನಿಕೇತ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿದ್ದ ಬಸ್ ಕುಂದಾಪುರದಿಂದ ಧರ್ಮಾವರ ಆಡಿಟೋರಿಯಂ ಸರ್ಕಲ್ ಬಳಿ ಯೂಟರ್ನ್ ಹೊಡೆಯುತ್ತಿದ್ದ ವೇಳೆ ಬಸ್ ನ ಒಂದು ಬದಿ...
ಒಡಿಶಾ: ಬೀಚ್ ನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಅಪ್ರಾಪ್ತ ವಯಸ್ಕರು ಸೇರಿದಂತೆ ಒಟ್ಟು 10 ಮಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ ಒಡಿಶಾದ ಬೆರ್ಹಾಂಪುರ ನಗರದಲ್ಲಿ ನಡೆದಿದೆ. ಬೆರ್ಹಾಂಪುರ ನಗರದ ಸಮೀಪದ ಗೋಪಾಲಪುರ ಬೀಚ್ ಗೆ ತನ್ನ ಸ್ನೇಹಿತನೊಂದಿಗೆ ವಿದ್ಯಾರ್ಥಿನಿ ಬಂದಿದ್...
ಮಧ್ಯಪ್ರದೇಶ: ದನ ಸಾಗಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ಮೇಲೆ 25 ಜನರಿದ್ದ ಗುಂಪೊಂದು ನಡೆಸಿದ ಹಲ್ಲೆಯ ಪರಿಣಾಮ ಒಬ್ಬ ಸಾವನ್ನಪ್ಪಿ, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ರಾಯಸೇನ್ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಡೈರಿ ನಿರ್ವಾಹಕ ಜುನೈದ್ ಖುರೇಷಿ(35) ಸಾವನ್ನಪ್ಪಿದ ವ್ಯಕ್ತಿಯಾಗಿದ್ದು, ಶ್ಯಾಮ್ ...
ಟೆಹ್ರಾನ್: “ಯುದ್ಧ ಆರಂಭ” ಎಂದು ಇರಾನ್ ನ ಪರಮೋಚ್ಛ ನಾಯಕ ಅಯತೊಲ್ಲಾ ಅಲಿ ಖಾಮಿನೈ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಈ ಮೂಲಕ ಇರಾನ್—ಇಸ್ರೇಲ್ ನಡುವೆ ಘೋರ ಯುದ್ಧ ಆರಂಭವಾಗುವ ಸೂಚನೆ ದೊರಕಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇಸ್ರೇಲ್ ಪರ ನಿಂತು ಇರಾನ್ ಗೆ ಬೆದರಿಕೆಯೊಡ್ಡುತ್ತಿದ್ದು, ಇರಾನ್ ನ ವಾ...
ಮಂಗಳೂರು: ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ.ಕ. ಜಿಲ್ಲಾ ಎನ್ ಎಸ್ ಯು ಐ ಉಪಾಧ್ಯಕ್ಷ ಸೇರಿದಂತೆ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ದ.ಕ. ಜಿಲ್ಲಾ ಎನ್ ಎಸ್ ಯು ಐ ಉಪಾಧ್ಯಕ್ಷ ಓಂಶ್ರೀ(24) ಮತ್ತು ಮಲ್ಲಿಕಟ್ಟೆಯ ಅಮನ್ ರಾವ್(23) ಮೃತಪಟ್ಟವರು ಎಂದು ಗುರುತಿಸಲಾಗಿದೆ. ತಲಪಾಡಿ ಕಡೆಯ...
ಹಾಸನ: ಮರಿ ಆನೆ ಮೃತಪಟ್ಟು ಮೂರು ದಿನಗಳಾದರೂ ತಾಯಿ ಆನೆ ಮರಿಯ ಕಳೆಬರಹವನ್ನು ತಾನು ಹೋದ ಕಡೆಯಲ್ಲೆಲ್ಲ, ಹೊತ್ತುಕೊಂಡು ತಿರುಗಾಡುತ್ತಿರುವ ಹೃದಯ ವಿದ್ರಾವಕ ದೃಶ್ಯ ಹಾಸನದ ಬೇಲೂರು ತಾಲೂಕು ಅರೇಹಳ್ಳಿ ಹೋಬಳಿಯ ಶಿರಗುರ ಗ್ರಾಮದ ಜಾಕನನಳ್ಳಿ ಎಸ್ಟೇಟ್ ಬಳಿ ಕಂಡು ಬಂತು. ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ...
ಕೊಟ್ಟಿಗೆಹಾರ: ಸಮೀಪದ ಬಿನ್ನಡಿ ಗ್ರಾಮಕ್ಕೆ ಭೇಟಿ ನೀಡಿದ ಕಾಫಿ ಮಂಡಳಿಯ ಹಿರಿಯ ಅಧಿಕಾರಿಗಳು ತೋಟಗಳ ವೀಕ್ಷಣೆ ನಡೆಸಿದರು. ಈ ಸಂದರ್ಭ ಕಾಫಿ ಬೋರ್ಡ್ನ ಹಿರಿಯ ಸಂಪರ್ಕ ಅಧಿಕಾರಿ ಶ್ರೀ ವಿಶ್ವನಾಥ್ ರೈತರಿಗೆ ವಿವಿಧ ವೈಜ್ಞಾನಿಕ ಸಲಹೆಗಳನ್ನು ನೀಡಿದರು. ಅವರು ಮಾತನಾಡುತ್ತಾ, “ಈ ಭಾಗದಲ್ಲಿ ಕಾಫಿ ಬೆಳೆಗಳಿಗೆ ಕೊಳೆರೋಗ ಹರಡುವ ಸಾಧ್ಯತೆ ಹೆಚ...
ಚಿಕ್ಕಮಗಳೂರು: ಮಲೆನಾಡಲ್ಲಿ ಮುಂದುವರಿದ ಗಾಳಿ—ಮಳೆ ಅಬ್ಬರ ಮುಂದುವರಿದಿದೆ. ಮಳೆಗೆ ಬೃಹತ್ ಮರವೊಂದು ಬಿದ್ದ ಪರಿಣಾಮ ಓಮ್ನಿ ಕಾರೊಂದು ಅಪ್ಪಚ್ಚಿಯಾಗಿದೆ. ತರೀಕೆರೆ ತಾಲೂಕಿನ ಕಲ್ಲತ್ತಿಗರಿ ಬಳಿ ಘಟನೆ ನಡೆದಿದೆ. ಕಲ್ಲತ್ತಿಗರಿ ಫಾಲ್ಸ್ ಗೆ ಪ್ರವಾಸಕ್ಕೆಂದು ಪ್ರವಾಸಿಗರು ಈ ಕಾರಿನಲ್ಲಿ ಬಂದಿದ್ದರು. ಈ ಕಾರಿನ ಮೇಲೆಯೇ ಬೃಹತ್ ಮರ ಉರುಳಿ ಬ...
ಚಿತ್ತೂರು: ಪತಿ ಮಾಡಿದ ಸಾಲ ತೀರಿಸಲಿಲ್ಲವೆಂದು ಮಹಿಳೆಯೊಬ್ಬರನ್ನ ಮರಕ್ಕೆ ಕಟ್ಟಿ ಹಾಕಿ ಚಿತ್ರಹಿಂಸೆ ನೀಡಿರುವ ಅಮಾನವೀಯ ಘಟನೆ ಆಂಧ್ರಪ್ರದೇಶದ ಚಿತ್ತೂರಿನಲ್ಲಿ ನಡೆದಿದೆ. ಸಿರಿಶಾ ಎಂಬ ಮಹಿಳೆ ಹಲ್ಲೆಗೊಳಗಾದ ಮಹಿಳೆಯಾಗಿದ್ದು, ಮುನಿಕಣ್ಣಪ್ಪ ಎಂಬಾತ ಈ ದುಷ್ಕೃತ್ಯ ಎಸಗಿದ ಆರೋಪಿಯಾಗಿದ್ದಾನೆ. 3 ವರ್ಷಗಳ ಹಿಂದೆ ಸಿರಿಶಾ ಪತಿ ಮುನಿಕಣ...
ಟೆಹ್ರಾನ್: ಐಆರ್ ಐಬಿ ನಿರೂಪಕಿಯೊಬ್ಬರು ಇಸ್ರೇಲ್ ದಾಳಿ ಕುರಿತಂತೆ ಸುದ್ದಿ ಓದುತ್ತಿರುವ ವೇಳೆಯೇ ಬಾಂಬ್ ದಾಳಿ ನಡೆದಿರುವ ಘಟನೆ ಇರಾನ್ ನ ರಾಜಧಾನಿ ಟೆಹ್ರಾನ್ ನಲ್ಲಿ ನಡೆದಿದ್ದು, ಇರಾನ್ ನ ಸರ್ಕಾರಿ ಟಿವಿ ಕಚೇರಿ ಮೇಲೆಯೇ ದಾಳಿ ನಡೆಸಲಾಗಿದೆ. ಐಆರ್ಐಬಿ ನಿರೂಪಕಿಯೊಬ್ಬರು ಇಸ್ರೇಲ್ ದಾಳಿ ಕುರಿತಂತೆ ಸುದ್ದಿ ಓದುತ್ತಿದ್ದರು. ಈ ಸಂ...