ನವದೆಹಲಿ: ಲಂಚ ಪ್ರಕರಣದಲ್ಲಿ ಗೇಲ್ನ ಮಾರ್ಕೆಟಿಂಗ್ ನಿರ್ದೇಶಕ ಇ.ಎಸ್.ರಂಗನಾಥನ್ ಅವರನ್ನು ಕೇಂದ್ರೀಯ ತನಿಖಾ ದಳ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಂಗನಾಥನ್ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿ 1.3 ಕೋಟಿ ರೂ.ನ್ನು ವಶಪಡಿಸಿಕೊಂಡಿತ್ತು. ದೆಹಲಿಯಲ್ಲಿರುವ ರಂಗನಾಥನ್ ನಿವಾಸ ಕಚೇರಿ ಮತ್ತು ನೋಯ್ಡಾದಲ್ಲಿರುವ ನಿವಾಸವನ್ನು ಸ...
ಬೆಳಗಾವಿ: ಬೆಳಗಾವಿಯಲ್ಲಿ ಈಗ ಮತ್ತೆ ಕಿಡಿಗೇಡಿಗಳು ಕನ್ನಡ ನಾಮಫಲಕಕ್ಕೆ ಮಸಿ ಬಳಿಯುವ ಮೂಲಕ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ. ತಾಲೂಕಿನ ಕಂಗ್ರಾಳಿ ಕೆ.ಎಚ್. ಗ್ರಾಮದ ರಸ್ತೆ ಮಾರ್ಗದಲ್ಲಿ ಲೋಕೋಪಯೋಗಿ ಇಲಾಖೆ ಅಳವಡಿಸಿದ್ದ ಈ ನಾಮಫಲಕಕ್ಕೆ ಕಿಡಿಗೇಡಿಗಳು ಮಸಿ ಬಳಿಯುವ ಮೂಲಕ ಬೆಳಗಾವಿಯಲ್ಲಿ ಮತ್ತೆ ಅಶಾಂತಿಗೆ ಕಾರಣರ...
ನವದೆಹಲಿ: ಟೀಂ ಇಂಡಿಯಾದ ಟೆಸ್ಟ್ ತಂಡದ ನಾಯಕ ಸ್ಥಾನಕ್ಕೆ ವಿರಾಟ್ ಕೊಹ್ಲಿ ನಿನ್ನೆ ದಿಢೀರ್ ರಾಜೀನಾಮೆ ಘೋಷಿಸಿ ಅಚ್ಚರಿ ಮೂಡಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಕೊಹ್ಲಿ ಈ ನಿರ್ಧಾರ ಅವರ ವೈಯಕ್ತಿಕವಾಗಿದೆ ಎಂದು ಹೇಳಿದ್ದಾರೆ. ಟ್ವಿಟ್ಟರ್ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಸೌರ...
ಉತ್ತರಾಖಂಡ: ಕಳೆದ ತಿಂಗಳು ಹರಿದ್ವಾರ ಧರ್ಮ ಸಂಸದ್ನಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಡಿ ಧಾರ್ಮಿಕ ಮುಖಂಡ ಯತಿ ನರಸಿಂಗಾನಂದ ಅವರನ್ನು ಹರಿದ್ವಾರ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಕಳೆದ ತಿಂಗಳು ಉತ್ತರಾಖಂಡದ ಹರಿದ್ವಾರದಲ್ಲಿ ನಡೆದ ಧರ್ಮ ಸಂಸದ್ನಲ್ಲಿ ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ ನೀಡುವ ಭಾಷಣ ಮಾಡಲಾಗಿದೆ ಎಂದು ಆರೋಪಿಸ...
ಪುಣೆ: ಬಸ್ ಚಾಲನೆಯಲ್ಲಿರುವ ವೇಳೆಯಲ್ಲಿಯೇ ಬಸ್ ಚಾಲಕನಿಗೆ ಫಿಟ್ಸ್ ಬಂದು ಆತ ಅಸ್ವಸ್ಥನಾಗಿದ್ದು, ಈ ವೇಳೆ ಚಾಲಕನಿಲ್ಲದ ಬಸ್ ವೇಗವಾಗಿ ಮುನ್ನುಗ್ಗಿ ಇನ್ನೇನು ಅಪಘಾತ ಸಂಭವಿಸಬೇಕು ಅನ್ನೋವಷ್ಟರಲ್ಲಿಯೇ ಮಹಿಳೆಯೊಬ್ಬರು ಏಕಾಏಕಿ ಚಾಲಕನ ಸೀಟ್ ನಲ್ಲಿ ಕುಳಿತು ಬಸ್ ನ್ನು ನಿಯಂತ್ರಿಸುತ್ತಾರೆ. ಇದು ಯಾವುದೋ ಸಿನಿಮಾದ ಸ್ಟೋರಿ ಅಲ್ಲ… ಪುಣೆಯಲ್...
ನವದೆಹಲಿ: ಐಷಾರಾಮಿ ಕಾರುಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಕಳ್ಳನನ್ನು ದೆಹಲಿ ಪೊಲೀಸರು ಬಂಧಿಸಿದ್ದು, 2003ರಿಂದ ಈತ ದುಬಾರಿ ಕಾರುಗಳನ್ನು ಕಳ್ಳತನ ಮಾಡುತ್ತಿದ್ದು, ಇದೀಗ ದೆಹಲಿ ಪೊಲೀಸರು ಈತನನ್ನು ಬಂಧಿಸಿದ್ದಾರೆ. 42 ವರ್ಷ ವಯಸ್ಸಿನ ಕುನಾಲ್ ಎಂಬಾತ ಬಂಧಿತ ಆರೋಪಿಯಾಗಿದ್ದು, ಬಂಧಿತನಿಂಧ ಮೂರು ಕಾರುಗಳು, ನಂಬರ್ ಪ್ಲೇಟ್ ಗಳು,...
ಬೆಂಗಳೂರು: ಪೊಲೀಸರ ಸೋಗಿನಲ್ಲಿ ಮನೆಗೆ ನುಗ್ಗಿದ ಕಳ್ಳರು ಮನೆಯವರನ್ನು ಬೆದರಿಸಿ ಲಕ್ಷಾಂತರ ಮೌಲ್ಯದ ನಗದು ಹಾಗೂ ಚಿನ್ನಾಭರಣಗಳನ್ನು ದೋಚಿದ ಘಟನೆ ಮಹಾಲಕ್ಷ್ಮಿ ಲೇಔಟ್ ಬಳಿಯ ಭೋವಿಪಾಳ್ಯದ ಸಮಯನಾಯ್ಕ್ ಎಂಬವರ ಮನೆಯಲ್ಲಿ ನಡೆದಿದ್ದು, ಇದೀಗ ನಕಲಿ ಪೊಲೀಸರನ್ನು ಅಸಲಿ ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ 31ರಂದು ಮಹಾಲಕ್ಷ್ಮಿ ಲೇಔಟ್ ಬಳಿ...
ದಾವಣಗೆರೆ: ಇಂಡಿಕಾ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾದ ಪರಿಣಾಮ 7 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಕಣಕಟ್ಟೆ ಟೋಲ್ ಎನ್ ಹೆಚ್ 13ರಲ್ಲಿ ನಡೆದಿದೆ. ವರದಿಗಳ ಪ್ರಕಾರ ಕಾರು ಚಾಲಕ ಮದ್ಯದ ನಶೆಯಿಂದಾಗಿ ಕಾರು ಚಾಲನೆಯಲ್ಲಿದ್ದಾಗಲೇ ನಿದ್ರೆಗೆ ಜಾರಿದ್ದರಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ಹೇಳ...
ಬೆಂಗಳೂರು: ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕನ್ನಡದ ರಿಯಾಲಿಟಿ ಶೋ ನನ್ನಮ್ಮ ಸೂಪರ್ ಸ್ಟಾರ್ ಸ್ಪರ್ಧಿ ಸಮನ್ವಿ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. 6 ವರ್ಷ ವಯಸ್ಸಿನ ಸಮನ್ವಿ ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಕೋಣನಕುಂಟೆ ರಸ್ತೆಯಿಂದ ವಾಜರಹಳ್ಳಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಸಮನ್ವಿ ಸ್ಥಳದಲ್ಲೇ ಮೃತ...
ಕಲಬುರಗಿ: ಗಿಳಿ, ಕೌಜುಗ, ಆಮೆ, ಮೊಲಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿ ಹಕ್ಕಿಗಳಿದ್ದ ಗೂಡುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇತಿಯಾತ್ ಕಾಲೊನಿ ನಿವಾಸಿ 50 ವರ್ಷ ವಯಸ್ಸಿನ ಹಾಜಿಖಾನ್ ಖಾಸಿಂಖಾನ್ ಪಠಾಣ್ ಬಂಧಿತ ಆರೋಪಿಯಾಗಿದ್ದು, ಈತ ನಗರದ ಸೂಪರ್ ಮಾರ್ಕೆಟ್ನ ಸಂಗಮ ಚಿತ್ರಮಂದಿರದ ಬಳಿ ...