ಬೆಂಗಳೂರು: ಅಕ್ರಮ ಫಿಲ್ಟರ್ ಮರಳುದಂಧೆ ಬ್ಲ್ಯಾಕ್ ಮೇಲ್ ವಿಚಾರವಾಗಿ ಬಿಟಿವಿಯ ಉದ್ಯೋಗಿ ಎಂದು ಹೇಳಲಾಗಿದ್ದ ತೀರ್ಥಪ್ರಸಾದ್ ಎಂಬಾತನ ಬಂಧನದ ವಿಚಾರವಾಗಿ ಬಿಟಿವಿ ವಿರುದ್ಧ ವರದಿ ಮಾಡಿದ್ದ ಸುವರ್ಣ ನ್ಯೂಸ್ ಹಾಗೂ ಕನ್ನಡ ಪ್ರಭ ವಿರುದ್ಧ ಬಿಟಿವಿ ಲೀಗಲ್ ನೋಟಿಸ್ ಜಾರಿ ಮಾಡಿದೆ. ಬಿಟಿವಿಯ ಎಕ್ಸಿಕ್ಯೂಟಿವ್ ಎಡಿಟರ್, ಹಿರಿಯ ವಕೀಲ ಎಸ್.ಬಾ...
ಬೆಂಗಳೂರು: ವೀಕೆಂಡ್ ಕರ್ಫ್ಯೂ ನಡುವೆ ವ್ಯಕ್ತಿಯೋರ್ವ ನಾಯಿಗಳಿಗೆ ವ್ಯಾಕ್ಸಿನ್ ಹಾಕಿಸಲು ಹೊರಟ ಘಟನೆಯೊಂದು ನಡೆದಿದ್ದು, ಈ ವೇಳೆ ಪೊಲೀಸರೊಂದಿಗೆ ಯುವಕ ವಾಗ್ವಾದಕ್ಕಿಳಿದ ಘಟನೆಯೂ ನಡೆಯಿತು. ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಪೊಲೀಸರು ಬಂದೋಬಸ್ತ್ ನಡೆಸಿದ್ದರು. ಆದರೆ, ಈ ವೇಳೆ ಬೈಕ್ ನಲ್ಲಿ ಎರಡು ನಾಯಿ ಮರಿಗಳನ್ನು ತಂದ ವ್ಯಕ್ತಿಯೋ...
ಮಂಗಳೂರು: ಮುಸ್ಲಿಮ್ ವರನೊಬ್ಬ ಕೊರಗಜ್ಜನ ವೇಷ ಧರಿಸಿದ ವಿಚಾರ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಭಾರೀ ಚರ್ಚೆಗೊಳಗಾಗುತ್ತಿವೆ. ಈ ಘಟನೆಯನ್ನು ಸ್ವತಃ ಮುಸ್ಲಿಮ್ ಸಂಘಟನೆಗಳು ಖಂಡಿಸಿ, ಯುವಕನಿಗೆ ಬುದ್ಧಿ ಹೇಳುವ ಕೆಲಸ ಮಾಡಿದೆ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಮತ್ತ...
ಕನಕಪುರ: ಮೇಕೆದಾಟು ಯೋಜನೆ ಕಾಮಗಾರಿ ಶೀಘ್ರ ಆರಂಭಕ್ಕೆ ಒತ್ತಾಯಿಸಿ ರಾಜ್ಯ ಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆಗೆ ಚಾಲನೆ ಸಿಕ್ಕಿದೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಪಾದಯಾತ್ರೆಗೆ ಚಾಲನೆ ನೀಡಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಪಾದಯಾತ್ರೆ ಆರಂಭವಾಗಿದ...
ವಿಟ್ಲ: ಮದುವೆ ಸಮಾರಂಭದಲ್ಲಿ ಕೊರಗ ವೇಷ ಧರಿಸಿದ ಘಟನೆಗೆ ಸಂಬಂಧಿಸಿದಂತೆ ಮುಸ್ಲಿಮ್ ವರ ಕೊರಗ ಸಮುದಾಯದ ಕ್ಷಮೆ ಯಾಚಿಸಿದ್ದು, ಇನ್ನೆಂದೂ ಇಂತಹ ಕೆಲಸ ಮಾಡುವುದಿಲ್ಲ ತನ್ನನ್ನು ಕ್ಷಮಿಸುವಂತೆ ಮನವಿ ಮಾಡಿಕೊಂಡಿದ್ದಾನೆ. ನಾನು ಮತ್ತು ನನ್ನ ಸ್ನೇಹಿತರು ಉತ್ಸಾಹದಲ್ಲಿ ಆ ವೇಷ ಧರಿಸಿದ್ದೇವೆ. ನಮಗೆ ಯಾವುದೇ ಸಮುದಾಯ, ದೇವರು ಅಥವಾ ಯಾರೊಬ್ಬ...
ಕೊಟ್ಟಾಯಂ: ಆಸ್ಪತ್ರೆಯಿಂದ ನವಜಾತ ಶಿಶುವನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದು ಒಂದು ಗಂಟೆಯೊಳಗೆ ಆರೋಪಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಕೊಟ್ಟಾಯಂನ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಹೆರಿಗೆ ವಾರ್ಡ್ಗೆ ನರ್ಸ್ ನ ಗೆಟಪ್ ನಲ್ಲಿ ಬಂದಿದ್ದ ಆರೋಪಿ ಮಹಿಳೆ, ಮಗುವಿಗೆ ಕಾಮಾಲೆ ಇದೆ ಫೋಟೋ ಥೆರಫಿ ಮಾಡಬೇಕು ಎ...
ಚಿಕ್ಕಬಳ್ಳಾಪುರ: ನಿಂತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ರೆಡ್ಡಿಗೊಲ್ಲವಾರಹಳ್ಳಿ ಬಳಿಯಲ್ಲಿ ನಡೆದಿದೆ. 22 ವರ್ಷ ವಯಸ್ಸಿನ ಧರಣೀಶ್ ಹಾಗೂ 52 ವರ್ಷ ವಯಸ್ಸಿನ ನಿರಂಜನ್ ಸಿಂಗ್ ಮೃತ ವ್ಯಕ್ತಿಗಳು ಎಂದು ಗುರುತಿಸಲಾಗಿದ್ದು, ಮೃತರು ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ...
ಹರೀಶ, ವಯಸ್ಸು 36 ಎಂಬ ಚಿತ್ರದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಹಾಡೊಂದನ್ನು ಹಾಡಿದ್ದಾರೆ. ಈ ಹಾಡು ಸದ್ಯ ಯೂಟ್ಯೂಬ್ ನಲ್ಲಿ ಇದೀಗ ಸದ್ದು ಮಾಡುತ್ತಿದೆ. ಪುನೀತ್ ರಾಜ್ ಕುಮಾರ್ ಅವರು ಅಕಾಲಿಕವಾಗಿ ನಿಧನವಾದ ನೋವು ಇನ್ನೂ ಅಭಿಮಾನಿಗಳ ಎದೆಯಲ್ಲಿ ಹಾಗೆಯೇ ಇದೆ. ಇದೇ ಸಂದರ್ಭದಲ್ಲಿ ಪುನೀತ್ ಅವರ ಹಾಡಿದ ಹಾಡುಗಳು ಇದೀಗ ವ್...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರ್ಕಾರದ ವೀಕೆಂಡ್ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಸರ್ಕಾರ ಹಾಗೂ ಕೊವಿಡ್ ತಾಂತ್ರಿಕ ಸಲಹಾ ಸಮಿತಿಯ ತಜ್ಞರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಕೊವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರ ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದೆ...
ಹಾವೇರಿ: ಆಸ್ತಿ ತಮ್ಮ ಹೆಸರಿಗೆ ಬರೆಸಿಕೊಂಡ ಮೇಲೆ ಹೆತ್ತ ತಾಯಿ ಮಕ್ಕಳಿಗೆ ಭಾರವಾಗಿ ಹೋದಳು. ಆಸ್ತಿ ಇಲ್ಲದ ತಾಯಿ ಯಾಕೆ ಎಂದು ಮಕ್ಕಳು ತಾಯಿಯನ್ನು ಮನೆಯಿಂದ ಹೊರಗೆ ಹಾಕಿ ಬಿಟ್ಟರು. ಮಕ್ಕಳ ವರ್ತನೆಯಿಂದ ತೀವ್ರವಾಗಿ ನೊಂದ ತಾಯಿ ಇದೀಗ ಮಕ್ಕಳಿಗೆ ತಕ್ಕಪಾಠ ಕಲಿಸಿದ್ದಾರೆ. ಈ ಘಟನೆ ನಡೆದಿರುವುದು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ವೀರ...