ಬೆಂಗಳೂರು: ಸಚಿವ ಸಂಪುಟದಲ್ಲಿ ಬದಲಾವಣೆ ವಿಚಾರ ಇದೀಗ ಬಿಜೆಪಿಯಲ್ಲಿ ಮತ್ತೊಮ್ಮೆ ಸದ್ದು ಮಾಡುತ್ತಿದ್ದು, ಹೊನ್ನಾಳಿ ಶಾಸಕ ಎಮ್ ಪಿ ರೇಣುಕಾಚಾರ್ಯ ಕಿರಿಯರಿಗೆ ಸಂಪುಟದಲ್ಲಿ ಅವಕಾಶ ನೀಡಬೇಕು ಎನ್ನುವ ಹೇಳಿಕೆ ನೀಡಿದ ಬಳಿಕ ಹೊಸ ಚರ್ಚೆಗಳು ಆರಂಭವಾಗಿದೆ. ಸಚಿವ ಸಂಪುಟ ವಿಸ್ತರಣೆಯಾದರೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಕು...
ಮಂಗಳೂರು: ಮಂಗಳೂರಿನಲ್ಲಿ ಧಾರ್ಮಿಕ ಕೇಂದ್ರಗಳ ಕಾಣಿಕೆ ಡಬ್ಬಿಗಳಲ್ಲಿ ಕಾಂಡೋಮ್, ಬಿತ್ತಿ ಪತ್ರಗಳನ್ನು ಹಾಕಿ ಸಮುದಾಯಗಳ ನಡುವೆ ಅನುಮಾನಗಳನ್ನು ಸೃಷ್ಟಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ಮಂಗಳೂರು ದಕ್ಷಿಣ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಕೋಟೆಕಾರು ಕೊಂಡಾಣ ನಿವಾಸಿ, ಮೂಲತಃ ಹುಬ್ಬಳ್ಳಿ ನಿವಾಸಿ 62 ವರ್ಷ ವಯಸ್ಸಿನ ದೇವದ...
ದಾವಣಗೆರೆ: ಲಂಚ ಸ್ವೀಕರಿಸುತ್ತಿದ್ದ ವೇಳೆ ಲೈನ್ ಮ್ಯಾನ್ ವೊಬ್ಬರು ಎಸಿಬಿ ಬಲೆಗೆ ಬಿದ್ದ ಘಟನೆ ದಾವಣಗೆರೆಯಲ್ಲಿ ನಡೆದಿದ್ದು, ಸದ್ಯ ಲೈನ್ ಮ್ಯಾನ್ ನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ದಾವಣಗೆರೆಯ ಬೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಕಚೇರಿಯ ಎಂಟಿ ಉಪವಿಭಾಗದ ಲೈನ್ ಮ್ಯಾನ್ ರವಿಕುಮಾರ್ ಎಸಿಬಿ ಬಲೆಗೆ ಬಿದ್ದವರು ಎ...
ಬೆಳಗಾವಿ: ಕರ್ನಾಟಕ ಬಂದ್ ಈಗಾಗಲೇ ನಿಗದಿಯಾಗಿದ್ದು, ಡಿಸೆಂಬರ್ 31ರಂದು ಕರ್ನಾಟಕ ಬಂದ್ ನಡೆಯಲಿದ್ದು, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಸ್ಪಷ್ಟಪಡಿಸಿದ್ದು, ಬಂದ್ ಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಬಂದ್ ನಿಗದಿಯಾಗ...
ಕೋಟ: ಕೊರಗ ಕಾಲನಿಯಲ್ಲಿ ನಡೆದ ಮಹೆಂದಿ ಕಾರ್ಯಕ್ರಮದ ವೇಳೆ ಲಾಠಿ ಚಾರ್ಜ್ ನಡೆಸಿ, ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ ಠಾಣೆ ಪಿಎಸ್ ಐ ಸಂತೋಷ್ ಬಿ.ಪಿ. ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಎಸ್ ಪಿ ವಿಷ್ಣುವರ್ಧನ್, ತನಿಖಾ ವರದಿಯ ಆಧಾರದಲ್ಲಿ ಸಂತೋಷ್ ಬಿ.ಪಿ. ಅವರನ್ನು ಪಶ್ಚಿಮ ವಲಯ ಐಜಿಪಿ ದೇ...
ಬಿಹಾರ: ಮನೆಗೆ ಬೆಂಕಿ ಬಿದ್ದ ಪರಿಣಾಮ ಒಂದೇ ಮನೆಯ ಐವರು ಮಕ್ಕಳು ಸಜೀವ ದಹನವಾಗಿ ದಾರುಣವಾಗಿ ಮೃತಪಟ್ಟಿರುವ ಘಟನೆ ಬಿಹಾರದ ಬಂಕಾ ಜಿಲ್ಲೆಯ ರಾಜಾವರ್ ಗ್ರಾಮದಲ್ಲಿ ನಡೆದಿದೆ. ಈ ಗ್ರಾಮ ರಾಜೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಈ ಘಟನೆ ನಡೆದಿದೆ ಎಂದು ಸ್ಥಳೀಯರು ಹೇಳಿದ್...
ವಿಜಯವಾಡ: ಬಿಜೆಪಿಗೆ ಮತ ಹಾಕಿದ್ರೆ, ಕೇವಲ 50 ರೂಪಾಯಿಗೆ ಎಣ್ಣೆ(ಮದ್ಯ) ಸಿಗೋ ಹಾಗೆ ಮಾಡ್ತೀವಿ ಎಂದು ಬಿಜೆಪಿ ಮುಖಂಡರೊಬ್ಬರು ಘೋಷಿಸಿದ್ದು, ಇದೀಗ ಈ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಬಿಜೆಪಿಗೆ ಒಂದು ಕೋಟಿ ಮತ ಹಾಕಿದರೆ ಕೇವಲ 70 ರೂಪಾಯಿಗೆ ಮದ್ಯ ಕೊಡಲಾಗುತ್ತದೆ. ಅದರಲ್ಲಿಯೂ ಲಾಭ ಬಂದರೆ, 50 ರೂಪಾಯಿಗೆ ಮದ್ಯ ಕೊಡುತ್ತೇವೆ ಎಂದು ಆ...
ಬೆಂಗಳೂರು: ರೋಡ್ ಸಿಗ್ನಲ್ ನಲ್ಲಿಯೇ ಮಹಿಳೆಯನ್ನು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ ಮೂರನೇ ಪತಿ ಸೇರಿದಂತೆ ಇಬ್ಬರನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅರ್ಚನಾ ರೆಡ್ಡಿಯ ಮೂರನೇ ಪತಿ ನವೀನ್ ಹಾಗೂ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಐವರು ಶಂಕಿತ ಆರೋಪಿಗಳನ...
ಅಸ್ಸಾಂ: ಆಡೊಂದು, ಮನುಷ್ಯರನ್ನೇ ಹೋಲುವ ಮರಿಗೆ ಜನ್ಮ ನೀಡಿದ ವಿಚಿತ್ರ ಘಟನೆ ಅಸ್ಸಾಂ ನಲ್ಲಿ ನಡೆದಿದ್ದು, ಅಸ್ಸಾಂನ ಕಛರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅಸ್ಸಾಂನ ಧೋಲೈ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗಂಗಾಪುರ ಗ್ರಾಮದಲ್ಲಿ ಮೇಕೆಯೊಂದು ಮಗುವನ್ನೇ ಹೋಲುವ ಮರಿಗೆ ಜನ್ಮ ನೀಡಿದೆ. ಈ ಮರಿಯ ಕಣ್ಣು, ಮ...
ಚೆನ್ನೈ: ತಾನು ಅನ್ನಪೂರ್ಣೆ, ಆದಿ ಪರಾಶಕ್ತಿ, ದೇವರ ಅವತಾರ ಎಂದು ಮಹಿಳೆ ಹೇಳಿಕೊಂಡಿರುವ ಮಹಿಳೆಯೊಬ್ಬರ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತಮಿಳುನಾಡಿನಲ್ಲಿ ಈ ಮಹಿಳೆ ಇದೀಗ ಭಾರೀ ಫೇಮಸ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ಮಹಿಳೆಯ ಸುದ್ದಿ ಹವಾ ಸೃಷ್ಟಿಸಿದೆ. ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯ ತಿರುಪೋರೂ...