ಕೋಲ್ಕತ್ತಾ: ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ದುರಂತ ಮಾಸುವ ಮುನ್ನವೇ ಸ್ಯಾನ್ ಫ್ರಾನ್ಸಿಸ್ಕೋದಿಂದ ಮುಂಬೈಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ತಾಂತ್ರಿಕ ದೋಷದ ಹಿನ್ನೆಲೆ ಪ್ರಯಾಣಿಕರನ್ನು ಕೋಲ್ಕತ್ತಾದಲ್ಲಿ ಇಳಿಸಲಾಗಿದೆ. ವಿಮಾನದ ಒಂದು ಎಂಜಿನ್ನಲ್ಲಿ ಸಮಸ್ಯೆ ಉಂಟಾದ ಕಾರಣ, ಈ ವಿಮಾನ ಕೋಲ್ಕತ...
ವಾಷಿಂಗ್ಟನ್: ಇರಾನ್ ರಾಜಧಾನಿ ಟೆಹ್ರಾನ್ ನ್ನು ತೊರೆಯುವಂತೆ ಅಲ್ಲಿನ ಜನರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದು, ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಟ್ರಂಪ್ ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ. ಇರಾನ್ ತಾನು ಹೇಳಿದ ಒಪ್ಪಂದಕ್ಕೆ ಸಹಿ ಹಾಕಿಲ್ಲ ಎನ್ನುವ ಕಾರಣಕ್ಕೆ ಇರಾನ್ ಗೆ ಪರೋಕ್ಷವಾಗಿ ಅಮೆರಿಕ ಬೆದರಿಕೆ ಹಾಕಿದೆ ಎ...
ಮಂಗಳೂರು: ತಂದೆಯ ನಿರ್ಲಕ್ಷ್ಯಕ್ಕೆ ಮಗುವೊಂದು ಬಲಿಯಾಗಿರುವ ಘಟನೆ ಮಂಗಳೂರು ನಗರದ ಹೊರವಲಯದ ಅಡ್ಯಾರ್ ನಲ್ಲಿ ನಡೆದಿದ್ದು, ಬಿಹಾರ ಮೂಲದ ದಂಪತಿಯ 10 ತಿಂಗಳ ಮಗು ಮೃತಪಟ್ಟ ಮಗುವಾಗಿದೆ. ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಮನೆಯೊಳಗೆ ಅರ್ಧ ಸೇದಿ ಎಸೆದಿದ್ದ ಬೀಡಿಯ ತುಂಡನ್ನು ಮಗು ಬಾಯಿಗೆ ಹಾಕಿ, ನುಂಗಿದೆ. ಬಳಿಕ ಅಸ್ವಸ್ಥಗೊಂಡಿದ...
ಬೆಂಗಳೂರು: ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕನೊಬ್ಬ ಮಹಿಳೆಗೆ ಹಲ್ಲೆ ನಡೆಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆದ್ರೆ ಇದೀಗ ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆಯೇ ಹಲ್ಲೆಗೊಳಗಾದ ಮಹಿಳೆಯ ಅಸಲಿಯತ್ತು ಬಯಲಾಗಿದೆ. ಜೂನ್ 14ರ...
ವೇಣೂರು: ಕುಂಭಶ್ರೀ ಪದವಿಪೂರ್ವ ಕಾಲೇಜು, ನಿಟ್ಟಡೆ--ವೇಣೂರಿನಲ್ಲಿ ಜೂ.14ರಂದು “SPECTRUM 2K25 –- ಫ್ರೆಶರ್ಸ್ ಡೇ” ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಯೋಜಿಸಲಾಗಿತ್ತು. ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆತ್ಮೀಯ ಸ್ವಾಗತವನ್ನು ನೀಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು. ಕಾರ್ಯಕ್ರಮದ ನಿರೂಪಣೆಯನ್ನು ದ್ವಿತೀಯ ಪಿಯುಸಿ ...
ಚಿಕ್ಕಮಗಳೂರು: ಭಾರೀ ಗಾಳಿ--ಮಳೆಗೆ ಮರ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಎನ್.ಆರ್.ಪುರ (N.R.Pura)ತಾಲೂಕಿನ ಎಲೆಕಲ್ ಘಾಟಿಯಲ್ಲಿ ನಡೆದಿದೆ. ಅನಿಲ್ (55) ಮೃತ ದುರ್ದೈವಿ. ಮರ ಬಿದ್ದ ಕೂಡಲೇ ಬಾಳೆಹೊನ್ನೂರು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದರೂ, ಬೈಕ್ ಸವಾರನ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಘಟನೆ ನಡೆದ ಕೂಡಲೇ ಆಂಬುಲೆನ್...
ಚಿಕ್ಕಮಗಳೂರು : ಕಾಫಿನಾಡ ಮಲೆನಾಡು ಭಾಗದಲ್ಲಿ ಗಾಳಿ--ಮಳೆ ಅಬ್ಬರ ಮುಂದುವರೆದಿದೆ. ಬೃಹತ್ ಮರ ರಸ್ತೆಗೆ ಬಿದ್ದು ಸಂಚಾರ ಅಸ್ತವ್ಯಸ್ತವಾಗಿದೆ. ಚಿಕ್ಕಮಗಳೂರು ತಾಲೂಕಿನ ಕೈಮರದ ಬಳಿ ಘಟನೆ ನಡೆದಿದೆ. ಪರಿಣಾಮವಾಗಿ ಮುಳ್ಳಯ್ಯನಗಿರಿ , ದತ್ತಪೀಠಕ್ಕೆ ತೆರಳುವ ರಸ್ತೆ ಬಂದ್ ಆಗಿದೆ. ಕೈಮರ ಸಮೀಪ ರಸ್ತೆಗುರುಳಿರುವ ಬೃಹತ್ ಗಾತ್ರದ ಮರವನ್ನು ...
ಜೆರುಸಲೇಂ: ಇರಾನ್ ನ ರಕ್ಷಣಾ ಕೇಂದ್ರಗಳು, ತೈಲ ಘಟಕಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ದಾಳಿ ನಡೆಸುತ್ತಿದ್ದು, ಇತ್ತ ಇರಾನ್ ಕೂಡ ಇಸ್ರೇಲ್ ಮೇಲೆ ದಾಳಿ ನಡೆಸುತ್ತಿದೆ. ಹೋರಾಟದಿಂದ ಎರಡೂ ದೇಶಗಳು ಹಿಂದೆ ಸರಿಯುವ ಸೂಚನೆ ಸಿಗುತ್ತಿಲ್ಲ. ಇಸ್ರೇಲ್ ತನ್ನ ತೈಲ ಸಂಸ್ಕರಣಾಗಾರಗಳನ್ನು ಹೊಡೆದುರುಳಿಸಿದೆ, ತನ್ನ ಅರೆಸೈನಿಕ ಕ್ರಾಂತಿಕಾರಿ ಗಾ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ...
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ , ಪ್ರಾಥಮಿಕ , ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡಿನ 6 ತಾಲೂಕಿನಲ್ಲಿ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಕಳಸ ,ಮೂಡಿಗೆರೆ, ಶೃಂಗೇರಿ ,ಕೊಪ್ಪ,NR ಪುರ ತಾಲೂಕಿನಲ...