ಚಂಡೀಗಢ: ‘ಪೊಲೀಸರ ಪ್ಯಾಂಟ್ ಒದ್ದೆ ಮಾಡಿಸುವ ಶಕ್ತಿ ಶಾಸಕರಿಗಿದೆ’ ಎಂಬಂತಹ ವಿವಾದಾತ್ಮಕ ಹೇಳಿಕೆಯನ್ನು ಮಾಜಿ ಕ್ರಿಕೆಟಿಗ, ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ನೀಡಿದ್ದು, ಇದರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕಾರ್ಯಕ್ರಮವೊಂದರಲ್ಲಿ ಶಾಸಕ ನವ್ ತೇಜ್ ಸಿಂಗ್ ಚೀಮ ಅವರನ್ನು ಬೆಂಬಲಿಸಿ ಮಾತನಾಡುವಾಗ ಸಿ...
ನವದೆಹಲಿ: ಸ್ವಲ್ಪ ತಡವಾಗುತ್ತಿದ್ದರೆ, ಆ ವೃದ್ಧ ಜೀವಂತವಾಗಿ ದಹನವಾಗುತ್ತಿದ್ದ. ಮೃತಪಟ್ಟ ವೃದ್ಧರೊಬ್ಬರು ಸ್ಮಶಾನದಲ್ಲಿ ಕಣ್ತೆರೆದಿದ್ದು, ಸಂಬಂಧಿಕರು ಕೆಲಕಾಲ ಶಾಕ್ ಗೊಳಗಾದ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. 62 ವರ್ಷ ವಯಸ್ಸಿನ ಸತೀಶ್ ಭಾರದ್ವಾಜ್ ಎಂಬವರು ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಅವರನ್ನು ದೊಡ್ಡ ಖಾಸಗಿ ಆ...
ಬೆಂಗಳೂರು: ನೈಟ್ ಕರ್ಫ್ಯೂಗೆ ಪದೇ ಪದೇ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ, ಎಲ್ಲ ಸಾಧಕ-ಬಾಧಕ ನೋಡಿಯೇ ಸರ್ಕಾರ ನೈಟ್ ಕರ್ಫ್ಯೂ ನಿರ್ಧಾರ ಮಾಡಿದೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದರು. ಸುದ್ದಿಗಾರರೊಂದಿಗೆ ಈ ಬಗ್ಗೆ ಮಾತನಾಡಿದ ಅವರು, 2ನೇ ಅಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲಾತ್ತು. ಯಾಕೆ ಲಾಕ್ ಡೌನ್ ಆಗಿತ್ತೆಂದು ತಿಳಿದುಕ...
ಆನೇಕಲ್: ಕಾರು ಅಡ್ಡಗಟ್ಟಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಿಣಿ ಬಳಿಯಲ್ಲಿ ನಡೆದಿದ್ದು, ಘಟನೆ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಗಣಿ ನಿವಾಸಿ ಅರ್ಚನಾರೆಡ್ಡಿ ಹತ್ಯೆಗೀಡಾದ ಮಹಿಳೆಯಾಗಿದ್ದು, ಮೃತ ಮಹಿಳೆಯ ಎರಡನೇ ಪತಿ ಎನ್ನಲಾಗಿ...
ಮಂಡ್ಯ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೆಲ್ಫಿ ತೆಗೆದುಕೊಳ್ಳಲು ಬಂದ ಬೆಂಬಲಿಗನ ಮೊಬೈಲ್ ಕಸಿದು ಆತನ ಮೇಲೆ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರಿನ ಶಿವಪುರ ಸತ್ಯಾಗ್ರಹ ಸೌಧ ಬಳಿಯಲ್ಲಿ ಈ ಘಟನೆ ನಡೆದಿದ್ದು, 137ನೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯ ಸಂದರ್ಭದಲ್ಲಿ ಸೆಲ್ಫಿ ತೆಗೆದುಕ...
ಬೆಳಗಾವಿ: ಮಂಡಿ ನೋವಿನಿಂದ ಬಳಲುತ್ತಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನಾಟಿ ಚಿಕಿತ್ಸೆ ಪಡೆದುಕೊಂಡಿದ್ದು, ಮೈಸೂರು ಮೂಲದ ನಾಟಿ ವೈದ್ಯ ಲೋಕೇಶ್ ಟೇಕಲ್ ರಿಂದ ಚಿಕಿತ್ಸೆ ಪಡೆದು ಕೊಂಡರು. ಖ್ಯಾತ ನಾಟಿ ವೈದ್ಯರಾಗಿರುವ ಲೋಕೇಶ್ ಅವರು ಈ ಹಿಂದೆ ಚರ್ಮ ರೋಗದಿಂದ ಬಳಲುತ್ತಿದ್ದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರಿಗೂ ಚಿಕಿತ್ಸೆ ...
ಮಂಗಳೂರು: ತನ್ನ ಮಗಳನ್ನು ಮಾದಕ ವ್ಯಸನಿಯಾಗಿ ಪರಿವರ್ತಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದ್ದು, ಈ ವಿಚಾರವಾಗಿ ತನಗೆ ಆರೋಪಿಯು ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರನ್ನು ಭೇಟಿ ಮಾಡಿ ನ್ಯಾಯ...
ಬೆಂಗಳೂರು: ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ 90 ಮಿನಿ ಎಲೆಕ್ಟ್ರಿಕ್ ಬಸ್ಗಳಿಗೆ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿಧಾನಸೌಧದ ಮುಂದೆ ಚಾಲನೆ ನೀಡಿದರು. ದೇಶದಲ್ಲೇ ಮೊದಲ ಬಿಎಸ್6 ಇಂಜಿನ್ ಡೀಸೆಲ್ ಬಸ್ಗಳಿಗೂ ಚಾಲನೆ ಸಿಕ್ಕಿದ್ದು, ಬಿಎಂಟಿಸಿಯ ಬಹು ವರ್ಷಗಳ ಕನಸಿನ ಯೋಜನೆ ಇಂದು ಸಾಕಾರಗೊಂಡಿದೆ. ಮುಖ್ಯಮಂತ್ರಿ ಬೊಮ್ಮಾಯಿ...
ಚಂಪಾವತ್: ಅಸ್ಪೃಶ್ಯತಾ ಆಚರಣೆಯ ವಿರುದ್ಧ ಇದೀಗ ದಲಿತ ಸಮುದಾಯ ತಿರುಗಿ ಬಿದ್ದಿದೆ. ಉತ್ತರಾಖಂಡದ ಚಂಪಾವತ್ ಜಿಲ್ಲೆಯ ಸುಖಿಧಾಂಗ್ ಗ್ರಾಮದ ಸರ್ಕಾರಿ ಶಾಲೆಯಲ್ಲಿ ದಲಿತ ಮಹಿಳೆ ತಯಾರಿಸಿದ ಆಹಾರ ತಿನ್ನಲು ಮೇಲ್ಜಾತಿಯವರ ಮಕ್ಕಳು ನಿರಾಕರಿಸಿದ ಬೆನ್ನಲ್ಲೇ, ಆ ಮಹಿಳೆಯನ್ನು ಕೆಲಸದಿಂದ ವಜಾ ಮಾಡಿರುವ ಘಟನೆಗೆ ದೇಶಾದ್ಯಂತ ವಿರೋಧ ವ್ಯಕ್ತವಾಗಿತ್ತು....
ಉತ್ತರಪ್ರದೇಶ: ಬಾಲಿವುಡ್ ನಟಿ ಸನ್ನಿ ಲಿಯೋನ್ ಅವರ ಇತ್ತೀಚೆಗಿನ ವಿಡಿಯೋ ನೋಡಿ, ನಟಿಯ ವಿರುದ್ಧ ಅರ್ಚಕರು ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದ್ದು, ಈ ವಿಡಿಯೋವನ್ನು ಬ್ಯಾನ್ ಮಾಡುವಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದ ಮಥುರಾ ಮೂಲದ ಅರ್ಚಕರು ಸನ್ನಿ ಲಿಯೋನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಮಧುಬ...