ಬೆಳಗಾವಿ: ತುಮಕೂರು ಮತ್ತು ಬೆಂಗಳೂರಿನಲ್ಲಿ ಭಿಕ್ಷಾಟನೆಗೆ ಬಳಕೆಯಾಗುತ್ತಿದ್ದ 28 ಮಕ್ಕಳನ್ನು ಈ ವರ್ಷ ರಕ್ಷಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದರು. ವಿಧಾನ ಪರಿಷತ್ ನಲ್ಲಿ ಜೆಡಿಎಸ್ ನ ಗೋವಿಂದ ರಾಜು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕೆಲವರು ತಮ್ಮ ಸ್ವಂತ ಮಕ್ಕಳನ್ನು ಭಿಕ್ಷಾಟನೆಗೆ ಬಳಕೆ ಮಾಡು...
ಬೆಳಗಾವಿ: ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಅವರ ಮೂರ್ತಿಯನ್ನು ಭಗ್ನಗೊಳಿಸಿರುವ ಘಟನೆ ಜಿಲ್ಲೆಯ ಅನಗೋಳದ ಕನಕದಾಸ ಕಾಲೋನಿಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ರಾಯಣ್ಣನ ಅಭಿಮಾನಿಗಳು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಮುಖದ ಭಾಗವನ್ನು ಕಿಡಿಗೇಡಿಗಳು ತಲ್ವಾರ್ ಬಳಸಿ ವಿರೂಪಗೊಳಿಸಿದ್ದಾರೆ. ಪ್ರತಿಮೆಯಲ್ಲಿದ್ದ ಖಡ್ಗವನ್ನು ಕಿತ...
ಬೆಂಗಳೂರು: ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕ ಸಿಎಂ ಇಬ್ರಾಹಿಂ ಅವರು ಬೈದಾಡಿಕೊಳ್ಳುತ್ತಿರುವಂತಹ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ವಿಡಿಯೋವನ್ನು ಸುದ್ದಿವಾಹಿನಿಯೊಂದು ಪ್ರಸಾರ ಮಾಡಿದ್ದು, ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಈ ವಿಡಿಯೋಗೆ ಸಂಬಂಧಿಸಿದಂತೆ ಇಂದು ಪ್ರತಿಕ್ರಿಯೆ ನೀ...
ಬೆಳಗಾವಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು “ಅತ್ಯಾಚಾರ”ದ ವಿಚಾರವಾಗಿ ಸದನದಲ್ಲಿ ಬೇಜಾವಬ್ದಾರಿಯ ಹೇಳಿಕೆ ನೀಡಿದ್ದು, ಈ ಸಂಬಂಧ ಇಂದು ಮಾಜಿ ಸಿಎಂ ಯಡಿಯೂರಪ್ಪ ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ ಖಂಡನೆ ವ್ಯಕ್ತಪಡಿಸಿದರು. ರಮೇಶ್ ಕುಮಾರ್ ಅವರು ಒಬ್ಬ ಮಾಜಿ ಸ್ಪೀಕರ್ ಆಗಿ ಅನೇಕ ಸಂದರ್ಭಗಳಲ್ಲಿ ದೊಡ್ಡ ದೊಡ್ಡ ಉಪದೇಶ ಮಾತನಾಡುತ್ತಾರೆ....
ಬೆಂಗಳೂರು: ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದಿದ್ದರೆ, ಮಲಗಿ ಆನಂದ ಪಡಬೇಕು ಎಂದು ವಿಧಾನ ಸಭಾ ಅಧಿವೇಶನದಲ್ಲಿ ಹೇಳಿಕೆ ನೀಡಿದ್ದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಈ ಹೇಳಿಕೆ ವಿವಾದವಾಗುತ್ತಿದ್ದಂತೆಯೇ ಕ್ಷಮೆ ಯಾಚಿಸಿದ್ದಾರೆ. ಸದನದಲ್ಲಿ ಅತಿವೃಷ್ಟಿ ಕುರಿತು ಮಾತನಾಡುತ್ತಿರುವಾಗ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ...
ಮೈಸೂರು: ಎರಡು ವರ್ಷ ವಯಸ್ಸಿನ ಮಗುವನ್ನು ಕೊಂದು ತಾಯಿಯೊಬ್ಬಳು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನ ನಂಜನಗೂಡು ತಾಲೂಕಿನ ಗಟ್ಟವಾಡಿ ಗ್ರಾಮದಲ್ಲಿ ನಡೆದಿದೆ. 22 ವರ್ಷ ವಯಸ್ಸಿನ ಅನ್ನಪೂರ್ಣ ಹಾಗೂ ಅವರ 2 ವರ್ಷ ವಯಸ್ಸಿನ ಪುತ್ರ ಮೋಕ್ಷಿತ್ ಮೃತಪಟ್ಟವರು ಎಂದು ಹೇಳಲಾಗಿದ್ದು, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಗುವನ್ನು ಬಕೆಟ...
ಬೆಂಗಳೂರು: ‘ಕುಟುಂಬ ರಾಜಕಾರಣ’ ಎನ್ನುವ ಪದಗಳು ಕರ್ನಾಟಕದ ಪಾಲಿಗೆ ಆಗಾಗ ಕೇಳಿ ಬರುತ್ತಲೇ ಇರುತ್ತದೆ. ಕುಟುಂಬ ರಾಜಕಾರಣ ಎಂದ ತಕ್ಷಣವೇ, ಬಿಜೆಪಿ, ಕಾಂಗ್ರೆಸ್ ಜೆಡಿಎಸ್ ಕಡೆಗೆ ಕೈ ತೋರಿಸುವುದು ಸಾಮಾನ್ಯ. ಆದರೆ, ಕಾಂಗ್ರೆಸ್, ಬಿಜೆಪಿ ಕೂಡ ಕುಟುಂಬ ರಾಜಕಾರಣಕ್ಕೆ ಹೊರತಾಗಿಲ್ಲ. ‘ಕುಟುಂಬ ರಾಜಕಾರಣ’ ಎನ್ನುವು ಯಾಕೆ ಚರ್ಚೆಯಾಗುತ್ತಿದೆಯೋ...
ಮಂಗಳೂರು: ಅಮಾಯಕರ ಬಿಡುಗಡೆಗೆ ಆಗ್ರಹಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಠಾಣಾ ಪೊಲೀಸರು ಕಟ್ಟುಕಥೆಗಳನ್ನು ಸೃಷ್ಟಿಸಿ ಹರಿಯಬಿಡುತ್ತಿದ್ದು, ಇದು ಬರ್ಬರ ಲಾಠಿಚಾರ್ಜ್ ಪ್ರಮಾದವನ್ನು ಮುಚ್ಚಿ ಹಾಕುವ ಪಿತೂರಿಯಾಗಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ದ.ಕ. ಜಿಲ್ಲಾ ಸಮಿತಿ ಆರೋಪಿಸಿದೆ. ಈ ಸಂಬಂಧ ಕರೆದ ಪತ್ರಿಕಾಗ...
ಧಾರವಾಡ: ಸರ್ಕಾರಿ ಶಾಲೆಗಳ ಬಡ ಮಕ್ಕಳಿಗೆ ಮೊಟ್ಟೆ ನೀಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅಖಿಲ ಭಾರತ ಸಸ್ಯಾಹಾರಿ ಒಕ್ಕೂಟದ ಪ್ರಧಾನ ಸಂಚಾಲಕ ದಯಾನಂದ ಸ್ವಾಮೀಜಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸರ್ಕಾರ ಮೊಟ್ಟೆ ತಿನ್ನಿಸುವ ಕೆಲಸ ಪ್ರಾರಂಭಿಸಿದೆ. ಸಸ್ಯಾಹಾರಿಗಳ ಆಗ್ರಹಕ್ಕೆ ಸ್ಪಂದಿಸುತ್ತಿಲ್ಲ ನಾಡ...
ಬೆಂಗಳೂರು: ಬಿಜೆಪಿಯವರು ಮಂಚ ಮುರಿಯೋದು ಬಳಿಕ, ವಿಡಿಯೋ ತೋರಿಸ ಬ್ಯಾಡ್ರೀ ಅಂತ ಕೋರ್ಟ್ ಗೆ ಹೋಗಿ ಸ್ಟೇ ತೆಗೆದುಕೊಳ್ಳೋದು ಎಂದು ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ವ್ಯಂಗ್ಯವಾಡಿದರು. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಯಡಿಯೂರಪ್ಪನವರು, 12 ಜನ ಎಂಎಲ್ ಎಗಳು ವಿಡಿಯೋ ರಿಲೀಸ್ ಭೀತಿಯಿಂದ ಸ್ಟೇ ತೆಗೆದುಕೊಂಡಿದ್ದಾರೆ. ಯಾಕೆ ಸ್ಟೇ ತೆ...