ಧರ್ಮಸ್ಥಳ: ಮೃತದೇಹಗಳನ್ನು ಹೂತುಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಾಮಿಕ ಗುರುತಿಸಿರುವ ಸ್ಪಾಟ್ ನಂಬರ್ 13ರಲ್ಲಿ ಇಂದು ಎಸ್ ಐಟಿ ತಂಡ ಕಾರ್ಯಾಚರಣೆ ನಡೆಸಲಿದ್ದು, ಈ ಸಂಬಂಧ ಈಗಾಗಲೇ ಎಸ್ ಐಟಿ ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ. ಸ್ಪಾಟ್ ನಂಬರ್ 13ರಲ್ಲಿ GPR ಬಳಕೆ ಮಾಡುವ ಸಾಧ್ಯತೆ ಇದೆ. ನಿನ್ನೆ GPR ಬಳಕೆಯ ಪರೀಕ್ಷೆಯನ್...
ಕೊಟ್ಟಿಗೆಹಾರ: ಚಾರ್ಮಾಡಿ ಪ್ರಕೃತಿ ಸೌಂದರ್ಯದಿಂದ ಹೆಸರುವಾಸಿಯಾದ ಚಾರ್ಮಾಡಿ ಘಾಟ್ ನಲ್ಲಿ ಸೋಮವಾರ ಮಧ್ಯಾಹ್ನ ಅಪಘಾತ ಸಂಭವಿಸಿ, 21 ವರ್ಷದ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಮೂತ್ರವಿಸರ್ಜನೆಗಾಗಿ ಪ್ರಪಾತದ ಅಂಚಿನತ್ತ ಹೋದಾಗ, ಕಾಲು ಜಾರಿ ಸುಮಾರು 30 ಅಡಿ ಆಳಕ್ಕೆ ಬಿದ್ದಿದ್ದು, ಚಕ್ ಮಕ್ಕಿ ಗ್ರಾಮದ ನಿವಾಸಿ ಮುಸಮ್ಮಿಲ್ (...
ಬೆಳ್ತಂಗಡಿ: ಯುವತಿಯ ಮೃತದೇಹವನ್ನು ಕಾನೂನು ಬಾಹಿರವಾಗಿ ಹೂತು ಹಾಕಿರುವುದನ್ನು ತಾನು ನೋಡಿದ್ದೇನೆ ಎಂದು ಎಸ್ ಐಟಿಗೆ ಮಾಹಿತಿ ನೀಡಿರುವ 2ನೇ ಸಾಕ್ಷಿ ದೂರುದಾರನಿಗೆ ಬೆದರಿಕೆ ಹಾಕಿರುವ ಸಂಬಂಧ 17 ಮಂದಿಯ ವಿರುದ್ಧ ದೂರು ದಾಖಲಿಸಲಾಗಿದೆ. ಎರಡನೇ ದೂರುದಾರ ಜಯಂತ್ ಟಿ. ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತನ್ನನ್ನು ...
ಬೆಂಗಳೂರು: ಸಚಿವ ಕೆ.ಎನ್.ರಾಜಣ್ಣ (K.N. Rajanna)ಪಕ್ಷದ ಹೈಕಮಾಂಡ್ ಸೂಚನೆಯಂತೆ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯನವರಿಗೆ ಕೆ.ಎನ್.ರಾಜಣ್ಣ ರಾಜೀನಾಮೆ ಸಲ್ಲಿಸಿದ್ದಾರೆ. ಇತ್ತೀಚೆಗೆ ಹಲವಾರು ವಿವಾದಗಳ ನಂತರವೂ ಸಚಿವ ರಾಜಣ್ಣನವರ ಸಚಿವ ಸ್ಥಾನವನ್ನು ಕಾಂಗ್ರೆಸ್ ಹೈಕಮಾಂಡ್ ಉಳಿಸಿಕೊಂಡಿತ್...
ಕೊಟ್ಟಿಗೆಹಾರ: ಜಾವಳಿ ಸಮೀಪದ ಸಂಪ್ಲಿ ಎಂಬಲ್ಲಿ ಟ್ರ್ಯಾಕ್ಟರ್ ಟೈಲರ್ ಪಲ್ಟಿಯಾಗಿ ದುರಂತ ಒಂದು ತಪ್ಪಿದಂತಾಗಿದೆ. ಸಂಪ್ಲಿ ಸಮೀಪದ ಸುರಭಿ ಎಸ್ಟೇಟ್ ನಲ್ಲಿ ಸಿಲ್ವರ್ ಮರಗಳನ್ನು ಕಡಿತಲೆ ಮಾಡುತ್ತಿದ್ದು. ಸಿಲ್ವರ್ ಮರಗಳನ್ನು ಸಾಗಿಸುವಾಗ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಟ್ರೈಲರ್ ಪಲ್ಟಿಯಾಗಿದೆ. ಸಮೀಪದಲ್ಲಿ ಯಾರು ಇಲ್ಲದಿದ್ದರಿಂದ...
ಕೊಟ್ಟಿಗೆಹಾರ : ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಬಾನಳ್ಳಿ ಗ್ರಾಮದಲ್ಲಿ 15 ವರ್ಷದ ಬಾಲಕ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಮೃತ ಬಾಲಕನನ್ನು ಪ್ರೀತಮ್ (15) ಎಂದು ಗುರುತಿಸಲಾಗಿದೆ. ರಸ್ತೆ ಮೇಲೆ ನಡೆದು ಹೋಗುತ್ತಿದ್ದಾಗ ಏಕಾಏಕಿ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದ ಪ್ರೀತಮ್, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ನಂತರ ಅವರನ್...
ಚಿಕ್ಕಮಗಳೂರು ಜಿಲ್ಲೆಯ ಹೆಮ್ಮೆ ಎನಿಸಿದ್ದ ಕಾಫಿ ಡೇ ಮಾಲೀಕ ಸಿದ್ಧಾರ್ಥ ಹೆಗ್ಗಡೆಯವರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡು ಆಗಿನ್ನು ಎಂಟತ್ತು ದಿನಗಳಾಗಿತ್ತು. ಜಿಲ್ಲೆಯ ಜನ ಇನ್ನೂ ಆ ನೋವಿನ ಗುಂಗುನಿಂದ ಹೊರಬಂದಿರಲಿಲ್ಲ. ಅದಾಗಲೇ ಪ್ರಕೃತಿ ಮತ್ತೊಂದು ಮಹಾದುರಂತಕ್ಕೆ ಅಣಿಯಾಗಿತ್ತು. ಅಂದು 2019 ಆಗಸ್ಟ್ 9ರ ಶುಕ್ರವಾರ ಮಧ...
ಬೆಂಗಳೂರು: ಕರ್ನಾಟಕದ 17 ಜಿಲ್ಲೆಗಳಲ್ಲಿ ಆಗಸ್ಟ್ 17ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ತುಮಕೂರಿಗೆ ಯೆಲ್ಲೋ...
ಬೆಳಗಾವಿ: ಮಕ್ಕಳ ರಕ್ಷಣಾ ಕೇಂದ್ರದಲ್ಲಿದ್ದ ಬಾಲಕಿಯನ್ನು ಅಪಹರಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಮಾಳಮಾರುತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯ ವಿವರ: 13ನೇ ವಯಸ್ಸಿಗೆ ಬಾಲಕಿಯನ್ನು ಆರೋಪಿ ಜೊತೆಗೆ ಬಾಲ್ಯ ವಿವಾಹ ಮಾಡಲಾಗಿತ್ತು. ಆಸ್ಪತ್ರೆಗೆ ಹೋದ ವೇಳೆ ಬಾಲಕಿ 4 ತಿಂಗಳ ಗರ್ಭಿಣಿ ಎನ್ನುವುದು ಪತ್ತೆಯಾಗಿತ್ತು. ಹೀಗಾಗ...
ಹಾಸನ: ಬುದ್ಧಿಮಾಂಧ್ಯ ಯುವತಿಯ ಮೇಲೆ ಅತ್ಯಾಚಾರ ನಡೆಸಿ, ವಿಡಿಯೋ ಮಾಡಿಕೊಂಡು ಸಂತ್ರಸ್ತೆಯ ಸಹೋದರನಿಗೆ ಕಳುಹಿಸಿರುವ ನೀಚ ಕೃತ್ಯ ಹಾಸನದ ಪೆನ್ ಷನ್ ಮೊಹಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಾಮುಕರು ಬುದ್ಧಿಮಾಂದ್ಯ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಬಳಿಕ ಕೃತ್ಯದ ವಿಡಿಯೋವನ್ನು ಯುವತಿಯ ಸಹೋದರಿನಿಗೆ ಕಳುಹಿ...