ಉಡುಪಿ: ಶ್ರೀರಾಮ ಸೇನೆಯ ಕಾರ್ಯಕರ್ತನಿಗೆ ಮಾರಕಾಯುಧಗಳಿಂದ ಹಲ್ಲೆ ನಡೆಸಿರುವವರನ್ನು ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದ್ದು, ಇಲ್ಲಿನ ರಾಜಾಂಗಣಕ್ಕೆ ಕರೆಸಿಕೊಂಡು ಕಾರ್ಯಕರ್ತನ ಮೇಲೆ ರಾಡ್ ನಿಂದ ಹಲ್ಲೆ ನಡೆಸಲಾಗಿದೆ ಎಂದು ವರದಿಯಾಗಿದೆ. ವಾಹನ ಇನ್ಸೂರೆನ್ಸ್ ವಿಚಾರವಾಗಿ ಮಾತನಾಡಲು ಬರುವಂತೆ ಕರೆದು ಏಕಾಏಕಿ ರಾಡ್ ನಿಂದ ಹಲ್ಲೆ ನಡೆಸಲಾಗ...
ಹೈದರಾಬಾದ್: ಪತ್ನಿಯ ಮೇಲಿನ ವಿಪರೀತ ಅನುಮಾನದಿಂದ ವ್ಯಕ್ತಿಯೋರ್ವ ಆಕೆಯನ್ನು ಭೀಕರವಾಗಿ ಹತ್ಯೆಗೈದು ಶಿರಚ್ಚೇದಿಸಿದ ಘಟನೆ ಹೈದರಾಬಾದ್ ನ ರಾಜೇಂದ್ರ ನಗರದಲ್ಲಿ ನಡೆದಿದೆ. ಫರ್ವೇಜ್ ಎಂಬಾತ ಹತ್ಯೆ ಆರೋಪಿಯಾಗಿದ್ದು, ಈತನ ಪತ್ನಿ ಸಮ್ರಿನ್ ಬೇಗಂ ಹತ್ಯೆಗೀಡಾದವರು ಎಂದು ಗುರುತಿಸಲಾಗಿದೆ. ಫರ್ವೇಜ್ ನ ಅನುಮಾನದಿಂದಾಗಿ ಇವರಿಬ್ಬರ ಸಂಸಾರದಲ್ಲ...
ಚನ್ನಗಿರಿ: ತಾಲೂಕಿನ ನಲ್ಲೂರು ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹೈಸ್ಕೂಲ್ ವಿಭಾಗದಲ್ಲಿ ತರಗತಿ ನಡೆಯುತ್ತಿರುವ ವೇಳೆ ಶಿಕ್ಷಕರ ಮೇಲೆ ಮಕ್ಕಳು ಪುಂಡಾಟಿಕೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಡಿಸೆಂಬರ್ 3ರಂದು ಹಿಂದಿ ಶಿಕ್ಷಕ ಪ್ರಕಾಶ್ ಬೋಗೆರ್ ಅವರು ಪಾಠ ಮಾಡುತ್ತಿದ್ದ ವೇಳೆ ವಿದ್ಯಾರ್ಥಿಗಳು, ಶಿಕ್ಷಕ...
ಹೈದರಾಬಾದ್: ಮಾಸ್ಕ್ ಹಾಕಿಲ್ಲ ಎಂದು ವ್ಯಕ್ತಿಯೊಬ್ಬರಿಗೆ ಮಾರ್ಕೆಟ್ ನಲ್ಲಿಯೇ ಪೊಲೀಸ್ ಅಧಿಕಾರಿ ಕಪಾಳ ಮೋಕ್ಷ ನಡೆಸಿದ್ದು, ಈ ವೇಳೆ ಪೆಟ್ಟು ತಿಂದ ವ್ಯಕ್ತಿಯ ಮಗಳು ಹೆದರಿ ಗಳಗಳನೇ ಅತ್ತಿರುವ ಘಟನೆ ಹೈದರಾಬಾದ್ ನ ಮಹುಬಾದ್ ನಗರದಲ್ಲಿ ನಡೆದಿದೆ. ಮಹುಬಾದ್ ನಿವಾಸಿಯಾಗಿರುವ ಶ್ರೀನಿವಾಸ್ ಎಂಬವರು ಪೊಲೀಸ್ ಅಧಿಕಾರಿಯಿಂದ ಹಲ್ಲೆಗೊಳಗಾದವರಾಗ...
ಸಿಂಗಪುರ: ಕೊವಿಡ್ ಲಸಿಕೆಯ ಎರಡು ಡೋಸ್ ಜೊತೆಗೆ ಬೂಸ್ಟರ್ ಲಸಿಕೆಯನ್ನೂ ಪಡೆದುಕೊಂಡಿದ್ದ ಇಬ್ಬರಿಗೆ ಒಮಿಕ್ರಾನ್ ಸೋಂಕು ಕಾಣಿಸಿಕೊಂಡಿದ್ದು, ಇದರಿಂದಾಗಿ ಕೊವಿಡ್ ವಿರುದ್ಧ ಲಸಿಕೆಗಳು ನೀಡುತ್ತಿರುವ ರಕ್ಷಣೆಯ ಬಗ್ಗೆ ಅನುಮಾನಗಳು ಸೃಷ್ಟಿಯಾಗುವಂತಾಗಿದೆ. ವಿಮಾನ ನಿಲ್ದಾಣವೊಂದರಲ್ಲಿ ಪ್ರಯಾಣಿಕ-ಸೇವಾ ವಿಭಾಗದಲ್ಲಿ ಕೆಲಸ ಮಾಡುತ್ತಿರುವ 24 ...
ಹುಬ್ಬಳ್ಳಿ: ದಟ್ಟ ಮಂಜು ಆವರಿಸಿದ್ದರಿಂದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಪ್ರಯಾಣಿಸುತ್ತಿದ್ದ ವಿಮಾನ ಅರ್ಧಗಂಟೆಗಳ ಕಾಲ ಆಕಾಶದಲ್ಲಿಯೇ ಸುತ್ತು ಹಾಕಿದ ಘಟನೆ ನಡೆದಿದೆ. ವರದಿಯ ಪ್ರಕಾರ, ಸಿಎಂ ಬೊಮ್ಮಾಯಿ ಹಾಗೂ ಪ್ರಹ್ಲಾದ್ ಜೋಶಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳಿದ್ದು, ಈ ವೇಳೆ ದ...
ಬೆಂಗಳೂರು: ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ಗ್ರಾಹಕ ತತ್ತರಿಸಿ ಹೋಗಿದ್ದು, ಇದೀಗ ಬೇಸಿಗೆಗೂ ಮೊದಲೇ ವಿದ್ಯುತ್ ದರದಲ್ಲಿ ಭಾರೀ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದ್ದು, ಯುನಿಟ್ ಗೆ 1 ರೂ. 50 ಪೈಸೆ ಹೆಚ್ಚಳವಾಗುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ. ಈ ಸಂಬಂಧ ಬೆಸ್ಕಾಂ ಅಧಿಕಾರಿಗಳು ಸಲ್ಲಿರುವ ಪ್ರಸ್ತಾವಣೆ...
ಉಡುಪಿ: ಸರ್ಕಾರ ಸಾಮೂಹಿಕವಾಗಿ ಮೊಟ್ಟೆ ಕೊಟ್ಟರೆ ಸಮಾಜಕ್ಕೆ ಕೆಟ್ಟ ಅಭಿಪ್ರಾಯಕೊಟ್ಟಂತಾಗುತ್ತದೆ. ಮೊಟ್ಟೆ ಕೊಡುವ ಬದಲು ಮಕ್ಕಳಿಗೆ ಅದರ ಹಣ ನೀಡಲಿ. ಶಾಲೆ ಇರುವುದು ಶಿಕ್ಷಣಕ್ಕಾಗಿ, ಜೀವನ ಶೈಲಿ ಬದಲಿಸಲು ಕೈ ಹಾಕಬಾರದು ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಉಡುಪಿಯಲ್ಲಿ ಸರ್ಕಾರದ ಮೊಟ್ಟೆ ಯೋಜನೆಯ ಬಗ್ಗೆ ಪ...
ಉಪ್ಪಿನಂಗಡಿ: ಭೀಕರ ಸರಣಿ ಅಪಘಾತವೊಂದರಲ್ಲಿ ಮೂವರು ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಪಂಜಾಲ ಎಂಬಲ್ಲಿ ನಡೆದಿದ್ದು, ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗದೆ. ಮೆಲ್ಕಾರ್ ನಿಂದ ನೆಲ್ಯಾಡಿ ಕಡೆಗೆ ಹೋಗುತ್ತಿದ್ದ ಕಾರಿಗೆ ಬೆಂಗಳೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಲಾರಿ ಡಿಕ್ಕಿ ಹೊ...
ಬೆಂಗಳೂರು: ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕೇ ಹೊರತು ಅವನು ಹಿಂದೂ, ಇವನು ಮುಸ್ಲಿಂ ಎಂದು ನೋಡಿ ಪ್ರೀತಿಸುವುದಲ್ಲ. ಎಲ್ಲರೂ ಕೂಡ ಮನುಷ್ಯರೇ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಚಾಮರಾಜಪೇಟೆಯಲ್ಲಿ ನಿರ್ಮಿಸಿರುವ ಮಹದೇಶ್ವರ ಭವನ ಉದ್ಘಾಟಿಸಿ ಮಾತನಾಡಿದ ಅವರು, ನಾನು ಸಾಮಾನ್ಯವಾಗಿ ದೇವಸ್ಥಾನಕ್ಕೆ ಹೋಗಲ್ಲ. ಮಲ...