ಬೆಂಗಳೂರು: ಕಳ್ಳರು, ದರೋಡೆಕೋರರು ಫ್ಲ್ಯಾಟ್ ಗೆ ಬರಬಾರದು ಎಂದು ಸೆಕ್ಯೂರಿಟಿ ಗಾರ್ಡ್ ಗಳನ್ನು ಫ್ಲ್ಯಾಟ್ ಗಳಲ್ಲಿ ನೇಮಕ ಮಾಡ್ತಾರೆ. ಆದರೆ, ಇಲ್ಲೊಂದು ಪ್ಲ್ಯಾಟ್ ನಲ್ಲಿ ಕಳ್ಳರ ಗುರುವಾಗಿದ್ದ ಸೆಕ್ಯೂರಿಟಿ ಗಾರ್ಡ್ ನ್ನೇ ಫ್ಲ್ಯಾಟ್ ನೋಡಿಕೊಳ್ಳಲು ನೇಮಿಸಿದ್ದು, ಪರಿಣಾಮವಾಗಿ ಫ್ಲ್ಯಾಟ್ ಗಳಲ್ಲಿ ನಿರಂತರವಾಗಿ ಕಳ್ಳತನ ನಡೆದಿದೆ. ಇಲ್ಲಿನ...
ಬೆಂಗಳೂರು: ಕೊವಿಡ್ 19 ಹಿನ್ನೆಲೆಯಲ್ಲಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಬಗ್ಗೆ ನಿರ್ಧರಿಸಿಲ್ಲ. ಇನ್ನೊಂದು ವಾರದ ಬೆಳವಣಿಗೆ ಅವಲೋಕಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಇಂದು ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನೈಟ್ ಕರ್ಫ್ಯೂ, ವೀಕೆ...
ದೆಹಲಿ: ಸೇನಾ ಹೆಲಿಕಾಫ್ಟರ್ ಅಪಘಾತದಲ್ಲಿ 13 ಮಂದಿ ಮೃತಪಟ್ಟ ನೋವಿನ ಘಟನೆಯ ನಡುವೆಯೇ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎನ್ನುವ ಗುಡ್ ನ್ಯೂಸ್ ದೊರೆತಿದೆ. ಬಿಪಿನ್ ರಾವತ್ ಸಹಿತ 14 ಮಂದಿಯನ್ನು ಹೊತ್ತು ಸಾಗುತ್ತಿದ್ದ ಹೆಲಿಕಾಫ್ಟರ್ ಏಕಾಏಕಿ ಬೆಂಕಿ ಹತ...
ನವದೆಹಲಿ: ಭಾರತೀಯ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ಸಿಂಗ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಫ್ಟರ್ ಪತನದ ಬಗ್ಗೆ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದು, ಹೆಲಿಕಾಫ್ಟರ್ ಪತನದ ಹಿಂದೆ ಚೀನಾದ ಕೈವಾಡ ವಿರುವ ಬಗ್ಗೆ ಅವರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಘಟನೆಯ ಬಗ್ಗೆ ಸುಪ್ರೀಂಕೋರ್ಟ್ ಮುಖ್ಯ ನ್ಯಾ...
ಚೆನ್ನೈ: ತಮಿಳುನಾಡಿನ ಕೂನೂರ್ ಹೆಲಿಕಾಫ್ಟರ್ ಪತನದಲ್ಲಿ ಸಿಡಿಎಸ್ ಬಿಪಿನ್ ರಾವತ್ ಮತ್ತು ಸೈನಿಕರು ಮೃತಪಟ್ಟ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಇಂದು ತಮ್ಮ ಹುಟ್ಟು ಹಬ್ಬ ಆಚರಣೆಯನ್ನು ಕೈಬಿಟ್ಟಿದ್ದು, ಕಾರ್ಯಕರ್ತರು ಯಾವುದೇ ಕಾರ್ಯಕ್ರಮವನ್ನು ನಡೆಸಬಾರದು ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಎಐಸಿಸಿ ಪ್ರಧಾನ ಕಾರ...
ಕನ್ಯಾಕುಮಾರಿ: ಮೀನು ವಾಸನೆ ಬರುತ್ತದೆ ಎಂದು ಸರ್ಕಾರಿ ಬಸ್ ನಿಂದ ಮೀನುಗಾರ ಮಹಿಳೆಯನ್ನು ಇಳಿಸಿದ ಘಟನೆ ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿ ನಡೆದಿದ್ದು, ಬಸ್ ನಲ್ಲಾದ ಅವಮಾನದಿಂದ ನೊಂದು ಮಹಿಳೆ ಬಸ್ ನಿಲ್ದಾಣದಲ್ಲಿಯೇ ಜೋರಾಗ ಬೊಬ್ಬಿಟ್ಟು ಅತ್ತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕನ್ಯಾಕುಮಾರಿಯ ವಾಣಿಯಕುಡಿ ಗ್ರ...
ದೆಹಲಿ: ತಮಿಳುನಾಡಿನ ಕುನೂರ್ ನಲ್ಲಿ ಬುಧವಾರ ಸಂಭವಿಸಿದ ಹೆಲಿಕಾಫ್ಟರ್ ಪತನದಲ್ಲಿ ರಕ್ಷಣ ಪಡೆಗಳ ಸಿಬ್ಬಂದಿ ಮುಖ್ಯಸ್ಥ ಸಿಡಿಎಸ್ ಜನರಲ್ ಬಿಪಿನ್ ರಾವತ್ ಸೇರಿದಂತೆ 13 ಮಂದಿ ಮೃತಪಟ್ಟಿದ್ದು, ಈ ಅಪಘಾತದಲ್ಲಿ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಮಾತ್ರವೇ ಬದುಕುಳಿದಿದ್ದಾರೆ. ವರುಣ್ ಸಿಂಗ್ ಅವರು ಕೂಡ ತೀವ್ರವಾಗಿ ಗಾಯಗೊ...
ಚೆನ್ನೈ: ಭಾರತೀಯ ಸೇನೆಯ ಹಿರಿಯ ಅಧಿಕಾರಿಗಳನ್ನು ಹೊತ್ತೊಯ್ಯುತ್ತಿದ್ದ ಸೇನಾ ಹೆಲಿಕಾಫ್ಟರ್ ಪತನಗೊಂಡ ಘಟನೆಯಲ್ಲಿ ಸಿಡಿಎಸ್ ಜನರಲ್ ಬಿಪಿನ್ ರಾವತ್ ಪತ್ನಿ ಮಧುಲಿಕಾ ರಾವತ್ ಸೇರಿದಂತೆ 11 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು, ಬಿಪಿನ್ ರಾವತ್ ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಹೆಲಿಕಾಫ್ಟರ್ ನಲ್ಲಿದ್ದ 11 ಮಂದಿ...
ಮಂಗಳೂರು: ನಗರದ ಮೊರ್ಗನ್ಸ್ ಗೇಟ್ ಬಳಿಯ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು, ಬಾಗಲಕೋಟೆ ಬೀಳಗಿಯ ಸುನಗ್ ಗ್ರಾಮದ ನಿವಾಸಿಗಳು ಆತ್ಮಹತ್ಯೆಗೆ ಶರಣಾದವರು ಎಂದು ಹೇಳಲಾಗಿದ್ದು, ಇವರು ಮಂಗಳೂರಿನಲ್ಲಿ ನೆಲೆಸಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. 30 ವರ್ಷದ ನಾಗೇಶ್ ಶೇರಿಗುಪ್ಪಿ ಹಾಗೂ ಅವರ ಪತ್ನಿ 26 ವರ್ಷ ...
ನವದೆಹಲಿ: ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ ಸುಮಾರು 9 ಮಂದಿ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಫ್ಟರ್ ಪತನಗೊಂಡಿದ್ದು, ಹೆಲಿಕಾಫ್ಟರ್ ನಲ್ಲಿ ಸಿಬ್ಬಂದಿ ಹಾಗೂ ಅವರ ಕುಟುಂಬದ ಸದಸ್ಯರು ಕೂಡ ಇದ್ದರು ಎಂದು ತಿಳಿದು ಬಂದಿದೆ. ಹೆಲಿಕಾಫ್ಟರ್ ನಿಂದ ಹೊರ ತೆಗೆಯಲ್ಪಟ್ಟವರ ಪೈಕಿ ಮೂವರನ್ನು ರಕ್ಷಿಸಲಾಗಿದ್ದು, ಐವರು ಮೃತಪಟ್ಟ ಸ್ಥಿ...