ಮೂಡಿಗೆರೆ: ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪದ ಅತ್ತಿಗೆರೆ--ಹೆಬ್ಬರಿಗೆ ಬಳಿ ನಿನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ 5 ಬಿಡಾಡಿ ದನಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಅಪರಿಚಿತ ವಾಹನವೊಂದು ರಾತ್ರಿ ವೇಳೆ ಹಸುಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ 5 ದನಗಳು ಸ್ಥಳದಲ್ಲೇ ಸಾವನ್ನಪ್ಪಿವೆ. 7 ದನಗಳ ಗಂಭೀರವಾಗಿ ಗಾಯಗೊಂಡಿವೆ ಎಂದು ತ...
ಕೊಟ್ಟಿಗೆಹಾರ: ಪಟ್ಟಣ ಸೇರಿದಂತೆ ಕೊಟ್ಟಿಗೆಹಾರ, ಬಣಕಲ್, ಬಾಳೂರು ಸುತ್ತಮುತ್ತ ವರಮಹಾಲಕ್ಷ್ಮಿ ಹಬ್ಬವನ್ನು ಗೃಹಿಣಿಯರು ಸಂಭ್ರಮದಿಂದ ಆಚರಿಸಿದರು. ಮಹಿಳೆಯರು ಮುಂಜಾನೆಯೇ ಎದ್ದು ಸ್ನಾನ ಮಡಿಯಾಗಿ ಉಪವಾಸ ವೃತ ಆಚರಿಸುತ್ತಾರೆ. ಮನೆಯಲ್ಲಿ ಕಲಶ ಸ್ಥಾಪಿಸಿ ದೇವಿಗೆ ಸೀರೆ ಉಡಿಸಿ ಆಭರಣಗಳಿಂದ ಅಲಂಕರಿಸುತ್ತಾರೆ. ದೇವಿಯ ಮುಂದೆ ಹಣವನ್ನು ಇಟ...
ಚಿಕ್ಕಮಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎನ್ನುವ ಸಾಕ್ಷಿ ದೂರುದಾರನ ದೂರಿನನ್ವಯ ಎಸ್ ಐಟಿ ರಚನೆಯಾಗಿ ತನಿಖೆ ನಡೆಸಲಾಗುತ್ತಿದೆ. ಇದೇ ವೇಳೆ ಶವ ಹೂತು ಹಾಕಿರುವವರ ವಿರುದ್ಧ ಸೃಷ್ಟಿಯಾಗಿರುವ ಜನಾಕ್ರೋಶ, ಜನಾಭಿಪ್ರಾಯಗಳ ನಡುವೆ ಬಿಜೆಪಿ ನಾಯಕ, ಪರಿಷತ್ ಸದಸ್ಯ ಸಿ.ಟಿ.ರವಿ(C.T.Ravi ) ಪ್ರತಿಕ್ರಿಯೆ ನೀಡಿದ್ದಾರ...
ಬಜಪೆ: ಆನ್ಸರ್ ಆಂಗ್ಲ ಮಾಧ್ಯಮ ಶಾಲೆ(Ansar English Medium School)ಯಲ್ಲಿ ಐಎಎಸ್ ತರಬೇತಿಯ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಬಜಪೆ ಠಾಣೆಯ ಇನ್ಸ್ ಪೆಕ್ಟರ್ ಸಂದೀಪ್ ಜಿ.ಎಸ್. ಭಾಗವಹಿಸಿ ಮಾತನಾಡಿ, ಪ್ರೌಢಶಾಲೆಯ ಈ ಸರಿಯಾದ ಸಂದರ್ಭದಲ್ಲಿಯೇ ವಿದ್ಯಾರ್ಥಿಗಳಿಗೆ ಭಾರತದ ಅತ್ಯುನ್ನತ ನಾಗರಿಕ ಸೇವಾ ಪರೀ...
ಚಿಕ್ಕಬಳ್ಳಾಪುರ: ಬಿಜೆಪಿ ಸಂಸದ ಕೆ.ಸುಧಾಕರ್ ಅವರ ಹೆಸರು ಬರೆದಿಟ್ಟು ಕಾರು ಚಾಲಕ ಬಾಬು ಎಂಬ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತನ ಪತ್ನಿ ನೀಡಿದ ದೂರಿನ ಮೇರೆಗೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದ ಮೂವರ ವಿರುದ್ಧವೂ ಎನ್ ಎಸ್ ಸೆಕ್ಷನ್ 108...
ಬೀಜಿಂಗ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪಾಕಿಸ್ತಾನದ ಪರ ನಿಂತು ಭಾರತದ ಆರ್ಥಿಕತೆಯ ಮೇಲೆ ಸುಂಕ ಹೇರಲು ಮುಂದಾಗಿದ್ದಾರೆ. ಇತ್ತ ರಷ್ಯಾ ಭಾರತದ ಬೆನ್ನಿಗೆ ನಿಂತು ಬೆಂಬಲ ಸೂಚಿಸಿದೆ. ಇದೀಗ ಅಚ್ಚರಿ ಎಂಬಂತೆ ಚೀನಾ ಕೂಡ ಭಾರತದ ಪರವಾಗಿ ನಿಂತಿದ್ದು, ಚೀನಾ ಹಾಗೂ ಭಾರತದ ಸಂಬಂಧದಲ್ಲಿ ಉತ್ತಮ ಬೆಳವಣಿಗೆ ಇದಾಗಿದೆ. ಅಮೆರಿಕ ಅ...
ಮಂಡ್ಯ: ಆಗಷ್ಟೇ ಜನಿಸಿದ ಮಗುವನ್ನು ಪೋಷಕರು ತಮಗೆ ಬೇಡ ಎಂದು ಸಾಂತ್ವನ ಕೇಂದ್ರಕ್ಕೆ ಒಪ್ಪಿಸಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ನಡೆದಿದೆ. ಮಳವಳ್ಳಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಬುಧವಾರ ಮಗುವಿಗೆ ಜನ್ಮ ನೀಡಿದ್ದರು. ಮಗುವಿಗೆ ಜನ್ಮ ನೀಡಿದರೂ, ಅವರು ಈ ಮಗುವನ್ನು ಆರೈಕೆ ಮಾಡುವ ಶಕ್ತಿ ನಮಗಿಲ...
ತೆಲಂಗಾಣ: ಪ್ರಿಯಕರನ ಜೊತೆ ಸೇರಿ ಮಹಿಳೆಯೊಬ್ಬಳು ತನ್ನ ಕುಡುಕ ಪತಿಯ ಕಿವಿಗೆ ವಿಷ ಸುರಿದು ಹತ್ಯೆ ಮಾಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಸಂಪತ್ ಎಂಬಾತ ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಈತ ಗ್ರಂಥಾಲಯದಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದ. ಮದ್ಯ ವ್ಯಸನಿಯಾಗಿದ್ದ ಈತ ಕುಟುಂಬವನ್ನು ಪಾಲನೆ ಮಾಡುವಲ್ಲಿ ವಿಫಲವಾಗಿದ್ದ. ಪತ್ನಿ ರಮ...
ಬೆಂಗಳೂರು: ರಾಜ್ಯಾದ್ಯಂತ ಮಳೆಯಾಗುತ್ತಿದೆ, ಮುಂದಿನ ಎರಡು ದಿನ ಈ 16 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ತುಮಕೂರ...
ಚಿಕ್ಕಬಳ್ಳಾಪುರ: ಮಾಜಿ ಸಚಿವ, ಬಿಜೆಪಿ ಸಂಸದ ಸುಧಾಕರ್ ಹೆಸರನ್ನು ಡೆತ್ ನೋಟ್ ನಲ್ಲಿ ಉಲ್ಲೇಖಿಸಿ ಕಾರು ಚಾಲಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರದ ಬಾಪೂಜಿನಗರದ ನಿವಾಸಿ ಬಾಬು (32) ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ. ಜಿಲ್ಲಾ ಪಂಚಾಯತಿ ಸಿಇಒ ಕಾರು ಚಾಲಕನಾಗಿದ್ದ ಬಾಬು ಚಿಕ್ಕಬಳ್ಳಾಪುರ ಜಿಲ್ಲಾಡ...