ಅಹಮದಾಬಾದ್: 265 ಜನರ ಸಾವಿಗೆ ಕಾರಣವಾದ ಅಹಮದಾಬಾದ್ ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಬದುಕುಳಿದಿರುವ ಏಕೈಕ ವ್ಯಕ್ತಿ ಬ್ರಿಟಿಷ್ ಪ್ರಜೆ ವಿಶ್ವಶ್ ಕುಮಾರ್ ರಮೇಶ್ ತಾನು ಹೇಗೆ ಈ ಅವಘಡದಲ್ಲಿ ಬದುಕುಳಿದೆ ಎಂಬ ಬಗ್ಗೆ ವಿವರಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಶ್ವಶ್ ಕುಮಾರ್ ರಮೇಶ್, ವೈದ್ಯರ ಜೊತೆಗೆ...
ಅಹಮದಾಬಾದ್: ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ಕೆಲವೇ ಕ್ಷಣಗಳಲ್ಲಿ ಏರ್ ಇಂಡಿಯಾ ವಿಮಾನ ಅಹಮದಾಬಾದ್ನ ಮೇಘನಿನಗರ ಪ್ರದೇಶದ ವೈದ್ಯಕೀಯ ಕಾಲೇಜು ಸಂಕೀರ್ಣಕ್ಕೆ ಅಪ್ಪಳಿಸಿ ಸುಟ್ಟು ಕರಕಲಾಗಿದೆ. ಈ ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರ ಪೈಕಿ ಒಬ್ಬ ಮಾತ್ರವೇ ಜೀವಂತವಾಗಿ ಹೊರ ಬರಲು ಸಾಧ್ಯವಾಯಿತು. ಈ ...
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮದಲ್ಲಿ ಏಳು ಕಂಡವರನ್ನು ನಂಬಲಾರದ ವಿಚಿತ್ರ ಘಟನೆ ನಡೆದಿದೆ. ಇಲ್ಲಿನ ವಿಕ್ರಂ ಎಂಬುವವರ ಅಂಗಡಿಯಲ್ಲಿ ಪ್ರತಿದಿನ 10 ರಿಂದ 20 ಲೀಟರ್ ಹಾಲು ಕಳೆಯಲ್ಪಡುತ್ತಿತ್ತು. ಅಂಗಡಿ ಮುಂದೆ ಹಾಲಿನ ವಾಹನವು ಹಾಲಿನ ಟ್ರೇ ಇಳಿಸಿ ಹೋಗುತ್ತಿದ್ದ ಕೂಡಲೇ ಹಸು ಸ್ಥಳಕ್ಕೆ ಬಂದು ಹಾಲು ಕುಡಿಯು...
ಅಹಮದಾಬಾದ್ ನಲ್ಲಿ ನಡೆದ ವಿಮಾನ ದುರಂತದಲ್ಲಿ ವಿಮಾನ ಹಾಸ್ಟೆಲ್ ನ ಮೇಲೆ ಬಿದ್ದ ಪರಿಣಾಮ ಐವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಅಹಮದಾಬಾದ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ತಕ್ಷಣ 242 ಜನರಿದ್ದ ಏರ್ ಇಂಡಿಯಾ ಬೋಯಿಂಗ್ 787-8 ಡ್ರೀಮ್ಲೈನರ್ ಅಪಘಾತಕ್ಕೀಡಾಗಿದೆ. ಗುಜರಾತ್ ನ ಅಹಮದಾಬಾದ್ ನಲ್ಲಿರುವ ಬಿಜೆ ವೈದ್ಯಕೀಯ ಕಾಲೇಜ...
ಅಹಮದಾಬಾದ್: ಏರ್ ಇಂಡಿಯಾ ಅಹಮದಾಬಾದ್--ಲಂಡನ್ ವಿಮಾನವು ಗುರುವಾರ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಪತನವಾಗಿದ್ದು, ಈ ಬೋಯಿಂಗ್ 787-8 ಡ್ರೀಮ್ಲೈನರ್ ವಿಮಾನದಲ್ಲಿ 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ ಒಟ್ಟು 242 ಜನರನ್ನು ಹೊತ್ತು ಸಾಗುತ್ತಿತ್ತು. ವಿಮಾನವು ಕ್ಯಾಪ್ಟನ್ ಸುಮೀತ್ ಸಭರ್ವಾಲ್ ಅವರ ನೇತೃತ್ವದಲ್ಲಿ ಪ್ರಯ...
ಶಿವಮೊಗ್ಗ: ಕಾಂತಾರ ಚಾಪ್ಟರ್ 1ರ ಚಿತ್ರೀಕರಣಕ್ಕಾಗಿ ಆಗಮಿಸಿದ್ದ ಕೇರಳ ಮೂಲದ ಮಿಮಿಕ್ರಿ ಕಲಾವಿದ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಹೋಮ್ ಸ್ಟೇಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ನಿಜು ವಿ.ಕೆ.( Niju V.K.) ಮೃತಪಟ್ಟಿರುವ ಕಲಾವಿದ ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ ನಿಜು ಅವರು ಕಾಂತಾರ ಚಾಪ್ಟರ್ 1ರ ಚಿತ್ರ...
ಬೆಂಗಳೂರು: ಕರ್ನಾಟಕದ ಕೆಲವೆಡೆ ಮುಂಗಾರು ಶುರುವಾಗಿದೆ, ಜೂನ್ 13ರಿಂದ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 9 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಹೆಚ್...
ಚಿಕ್ಕಮಗಳೂರು: ಮಲೆನಾಡಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದೆ. ಇದೀಗ ಬಾಸಾಪುರ ಗ್ರಾಮ ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡರ ಸ್ವಗ್ರಾಮಕ್ಕೆ ಕಾಡಾನೆ ಬಂದಿದೆ. ಕಾಡಾನೆಗೆ ಅದೇನು ಅಹವಾಲು ಇತ್ತೋ ಗೊತ್ತಿಲ್ಲ, ಶಾಸಕರ ಊರನ್ನ ಹುಡುಕಿಕೊಂಡು ನೇರವಾಗಿ ಬಂದಿದ್ದು, ಬಾಸಾಪುರ ಗ್ರಾಮದಲ್ಲಿ ಸದ್ಯ 10ಕ್ಕೂ ಹೆಚ್ಚು ಕಾಡಾನೆಗಳು ಬೀಡುಬಿಟ್ಟಿವೆ. ...
ಮೂಡಿಗೆರೆ: ಹೆಲ್ಮೆಟ್ ಇಲ್ಲದೇ ಬೈಕ್ ಚಾಲನೆ ಸೇರಿದಂತೆ ಹಲವು ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದ ಆರೋಪದ ಮೇಲೆ ದ್ವಿಚಕ್ರ ವಾಹನ ಚಾಲಕನಿಗೆ ಮೂಡಿಗೆರೆ ನ್ಯಾಯಾಲಯ ರೂ. 14 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ. ಜೂನ್ 2 ರಂದು ಮೂಡಿಗೆರೆ ಪೊಲೀಸ್ ಠಾಣಾಧಿಕಾರಿ ಶ್ರೀನಾಥ್ ರೆಡ್ಡಿಯವರು ತಮ್ಮ ಸಿಬ್ಬಂದಿಯೊಂದಿಗೆ ಪಟ್ಟಣದ ಎಂ.ಜಿ. ರಸ್ತೆಯಲ...
ಚಿಕ್ಕಮಗಳೂರು : ಟ್ರಕ್ಕಿಂಗ್ ಗೆ ಹೋಗಿದ್ದ ಮೆಡಿಕಲ್ ಕಾಲೇಜಿನ 11 ವಿದ್ಯಾರ್ಥಿಗಳು ಬಲ್ಲಾಳರಾಯನ ದುರ್ಗಾ ಕಾಡಿನಲ್ಲಿ ದಾರಿ ತಿಳಿಯದೇ ಅಲೆದಾಡಿರುವ ಘಟನೆ ಮೂಡಿಗೆರೆ ತಾಲೂಕಿನ ಬಲ್ಲಾಳರಾಯನದುರ್ಗಾದಲ್ಲಿ ನಡೆದಿದೆ. ಚಿತ್ರದುರ್ಗದ ಬಸವೇಶ್ವರ ಮೆಡಿಕಲ್ ಕಾಲೇಜಿನ 5 ಹುಡುಗರು 5 ಹುಡುಗಿಯರು ಟ್ರಕ್ಕಿಂಗ್ ಹೊರಟಿದ್ರು, ಬಲ್ಲಾಳರಾಯನ ದುರ್ಗ...