ಬೆಂಗಳೂರು: ಧಾರವಾಡ, ಬೆಂಗಳೂರು ಹಾಗೂ ಮೈಸೂರು ಕಾಲೇಜುಗಳಲ್ಲಿ ಕೊವಿಡ್ ಸೋಂಕು ಮತ್ತೆ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಕೊವಿಡ್ ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿ ಬಿಡುಗಡೆಗೊಳಿಸಿದೆ. ಕೇರಳ, ಮಹಾರಾಷ್ಟ್ರದ ವಿದ್ಯಾರ್ಥಿಗಳಿಗೆ RTPCR ಟೆಸ್ಟ್ ಮಾಡಿಸಬೇಕು. ಕಳೆದ 72 ಗಂಟೆ ಒಳಗಿನ RTPCR ಟೆಸ್ಟ್ ಕಡ್ಡಾಯ ಮಾಡಲಾಗಿದೆ. ...
ಬೆಳಗಾವಿ: ನಮ್ಮಲ್ಲಿ ಸಮಾಧಾನವಾಗದಿದ್ದಾಗ ಬಿಜೆಪಿಗೆ ಹೋಗಿದ್ದ ಬಂಡುಕೋರ ಈಗ ಬಿಜೆಪಿಯಲ್ಲೂ ಬಂಡುಕೋರತನ ಮಾಡುತ್ತಿದ್ದಾರೆ ಎಂದು ರಮೇಶ್ ಜಾರಕಿಹೊಳಿ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿ ಹಂದಿಗುಂದ ಗ್ರಾಮದಲ್ಲಿ ವಿಧಾನ ಪರಿಷತ್ ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಅವರು, ಕಾಂ...
ಬೆಂಗಳೂರು: ಹಂಸಲೇಖ ಅವರು ಮುಂದಿನ ವಾರದ ಸರಿಗಮಪದಲ್ಲಿ ಇಲ್ಲದೇ ಹೋದರೆ, ಹಂಸಲೇಖ ಪರವಾಗಿರುವ ಅತ್ಯಧಿಕ ಸಂಖ್ಯೆಯ ‘ಝೀ ಕನ್ನಡ’ದ ವೀಕ್ಷಕರು ಕಾರ್ಯಕ್ರಮವನ್ನು ಮಾತ್ರವಲ್ಲದೇ ಚಾನೆಲ್ ನ್ನೇ ಬಹಿಷ್ಕರಿಸುವುದಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಂಸಲೇಖ ಅವರು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಜಾತಿವಾದ, ಅಸ್ಪೃಶ್ಯತೆಯ ವಿರುದ್ಧದ ಹೇಳಿಕೆಯ...
ಸಿಂದಗಿ: ಇಂಗ್ಲಿಷ್ ವರ್ಣಾಕ್ಷರ ಬರೆಯಲು ಬಾರದ ತಾಲೂಕಿನ ಗುಂಡಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಇಬ್ಬರು ಸಹ—ಶಿಕ್ಷಕರನ್ನು ಶುಕ್ರವಾರ ಅಮಾನತು ಮಾಡಲಾಗಿದೆ. ಸಹ-ಶಿಕ್ಷಕ ದೌಲತ್ ದೇವಕುಳೆ ಮತ್ತು ಸಹ- ಶಿಕ್ಷಕಿ ಎಂ.ಎನ್.ರಾಂಪೂರಮಠ ಅಮಾನತುಗೊಂಡವರು ಎಂದು ತಿಳಿದು ಬಂದಿದೆ. ABCD ಅಕ್ಷರಗಳನ್ನು ತಪ್ಪು ತಪ್ಪಾಗಿ ಬರೆಯುತ್ತಿದ್ದ ಶಿಕ್...
ಬ್ಯಾಡಗಿ: ಹಾವೇರಿ ವಿಧಾನಸಭಾ ಕ್ಷೇತ್ರ ಬಿಜೆಪಿ ಶಾಸಕ ನೆಹರೂ ಓಲೇಕಾರ್ ಅವರ ಇಬ್ಬರು ಮೊಮ್ಮಕ್ಕಳು ಒಬ್ಬರ ಹಿಂದೊಬ್ಬರಂತೆ ತಮ್ಮ ಜೀವನವನ್ನು ಕೊನೆಗಾಣಿಸಿದ ದುರಂತ ಘಟನೆ ಬ್ಯಾಟಗಿ ಪಟ್ಟಣದ ವಿನಾಯಕ ನಗರದಲ್ಲಿ ಶುಕ್ರವಾರ ನಡೆದಿದೆ. 16 ವರ್ಷ ವಯಸ್ಸಿನ ನಾಗರಾಜ ಚಂದ್ರ ಛಲವಾದಿ ಹಾಗೂ 18 ವರ್ಷ ವಯಸ್ಸಿನ ಭಾಗ್ಯಲಕ್ಷ್ಮಿ ಛಲವಾದಿ ಆತ್ಮಹತ್ಯೆಗ...
ಮಂಗಳೂರು: ನಗರದ ಕೂಳೂರು ಮತ್ತು ಕೋಡಿಕಲ್ ನಾಗಬನಗಳಲ್ಲಿ ನಾಗನ ಕಲ್ಲುಗಳನ್ನು ಭಗ್ನಗೊಳಿಸಿದ ಆರೋಪದಲ್ಲಿ 8 ಮಂದಿ ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದು, ಆರೋಪಿಗಳು ಶಾಂತಿ ಕದಡುವ ಉದ್ದೇಶದಿಂದ ಈ ಕೃತ್ಯ ನಡೆಸಿದ್ದರು ಎಂದು ಆರೋಪಿಸಲಾಗಿದೆ. ಈ ಬಗ್ಗೆ ಶನಿವಾರ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿ ಕುಮಾರ್ ಅವರು ಪತ್ರಿಕಾಗೋಷ...
ಚಿಕ್ಕಬಳ್ಳಾಪುರ: ರೈತರೊಬ್ಬರು ಟ್ರ್ಯಾಕ್ಟರ್ ಅಡಿಗೆ ಸಿಲು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಕುದುಪಕುಂಟೆ ಗ್ರಾಮದ ಬಳಿಯಲ್ಲಿ ನಡೆದಿದ್ದು, ಈ ಅಪಘಾತದ ಬೆನ್ನಲ್ಲೇ ರಸ್ತೆ ಅವ್ಯವಸ್ಥೆಯ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಶಿಡ್ಲಘಟ್ಟ ತಾಲೂಖಿನ ಯರ್ಯಹಳ್ಳಿ ಗ್ರಾಮದ ನಿವಾಸಿಯಾಗಿರುವ ರೈತ ಮುನಿ...
ಭಾರ್ತಿ ಏರ್ಟೆಲ್ ಇದೀಗ ಗ್ರಾಹಕರಿಗೆ ಒಂದು ಹೊರೆಯಾಗಿ ಪರಿಣಮಿಸಿದೆ. ನವೆಂಬರ್ 26ರಿಂದ ಪ್ರಿಪೇಯ್ಡ್ ಪ್ಲಾನ್ ಗಳ ದರವನ್ನು ಹೆಚ್ಚಳ ಮಾಡುವ ಮೂಲಕ ಏರ್ಟೆಲ್ ಮೇಲೆ ಗ್ರಾಹಕರಿಗೆ ಜಿಗುಪ್ಸೆ ಉಂಟು ಮಾಡಿದೆ. ಈ ನಡುವೆ ಏರ್ಟೆಲ್ 500 MB ಫ್ರೀ ಇಂಟರ್ ನೆಟ್ ಕೊಡುತ್ತೇವೆ ಎಂಬ ಹೊಸ ಆಫರ್ ಕೂಡ ನೀಡಿದೆ. ಪ್ರೀಪೇಯ್ಡ್ ರೀಚಾರ್ಜ್ ಗಳಾದ ರೂ.719,...
ಕಾನ್ಪುರ: ಭಾರತ ನ್ಯೂಝಿಲೆಂಡ್ ಮೊದಲ ಟೆಸ್ಟ್ ಪಂದ್ಯದ ವೇಳೆ ವೀಕ್ಷಕರ ಗ್ಯಾಲರಿಯಲ್ಲಿ ಬಾಯಲ್ಲಿ ಗುಟ್ಕಾ ತುಂಬಿಕೊಂಡು ಫೋನ್ ನಲ್ಲಿ ಮಾತನಾಡುತ್ತಿದ್ದ ವ್ಯಕ್ತಿಯೊಬ್ಬರ ವಿಡಿಯೋ ಹಾಗೂ ಫೋಟೋ ಭಾರೀ ವೈರಲ್ ಆಗಿತ್ತು. ಇದಕ್ಕೆ ನಾನಾ ರೀತಿಯ ಮೀಮ್ಸ್ ಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮೀಮ್ಸ್ ಗಳು ಹರಿದಾಡುತ್ತಿರುವ ಹಿನ್ನೆಲೆ...
ಮಂಗಳೂರು: ಅಸ್ಪೃಶ್ಯತೆಯ ಆಚರಣೆ ಜನಸಾಮಾನ್ಯರನ್ನು ಮಾತ್ರವಲ್ಲ, ರಾಷ್ಟ್ರಪತಿಗಳನ್ನು ಕೂಡ ಕಾಡಿದ ಇತಿಹಾಸ ನಮ್ಮ ದೇಶದಲ್ಲಿದೆ. ಈ ನಡುವೆಯೇ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ಇಂತಹದ್ದೊಂದು ಹೀನಾಯ ಅವಮಾನವಾಗಿರುವ ಘಟನೆ ಸದ್ಯ ಕರಾವಳಿಯ ಮನೆಮನೆಗಳಲ್ಲಿಯೂ ಚರ್ಚೆಯನ್ನು ಹುಟ್ಟು ಹಾಕಿದೆ. ಜೆಎಸ್ ಬಿ ಸಮುದಾಯ...