ಮಂಗಳೂರು: ನಗರದ ಹೊರ ವಲಯದ ಉಳಾಯಿಬೆಟ್ಟು ಟ್ರೈಲ್ಸ್ ಫ್ಯಾಕ್ಟರಿಯಲ್ಲಿ ಕೆಲಸಕ್ಕಿದ್ದ ಜಾರ್ಖಂಡ್ ಮೂಲದ ಕುಟುಂಬದ 8 ವರ್ಷ ವಯಸ್ಸಿನ ಬಾಲಕಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಹತ್ಯೆಗೂ ಮುನ್ನ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವುದನ್ನು ಆರೋಪಿಗಳು ಬಾಯಿಬಿಟ್ಟಿದ್ದಾರೆ. ಜಯಸಿಂಗ್,...
ನವದೆಹಲಿ: ಬಿಸ್ಕೇಟ್ ತಯಾರಿಕಾ ಪ್ರಮುಖ ಕಂಪೆನಿ ಪಾರ್ಲೆ ಪ್ರಾಡಕ್ಟ್ಸ್, ತನ್ನ ಉತ್ಪನ್ನಗಳ ಬೆಲೆಯನ್ನು ಶೇ.5ರಿಂದ ಶೇ.10ರವರೆಗೆ ಏರಿಕೆ ಮಾಡಿದ್ದು, ಬೆಲೆ ಏರಿಕೆಯ ಸೀಸನ್ ನಲ್ಲಿ ಇದೀಗ ಪಾರ್ಲೆ ಉತ್ಪನ್ನಗಳ ಬೆಲೆ ಕೂಡ ಏರಿಕೆಯಾಗಿದೆ. ಬಿಸ್ಕೇಟ್ ತಯಾರಿಕೆಗೆ ಬೇಕಾಗಿರುವ ಸಕ್ಕರೆ, ಗೋಧಿ, ಖಾದ್ಯ ತೈಲದ ಬೆಲೆ ಹೆಚ್ಚಳವಾಗಿರುವ ಹಿನ್ನೆಲೆ...
ಬೆಳ್ತಂಗಡಿ: ಆಟೋ ಚಾಲಕ ಹಾಗೂ ಆತನ ಸಹೋದರನ ಮೇಲೆ ತಂಡವೊಂದು ತಲವಾರಿನಿಂದ ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕಳಿಯ ಗ್ರಾಮದ ಗೋವಿಂದೂರಿನಲ್ಲಿ ಮಂಗಳವಾರ ರಾತ್ರಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ವರದಿಗಳ ಪ್ರಕಾರ ಗೋವಿಂದೂರು ಶಾಲೆಯ ಬಳಿಯ ನೆಲ್ಲ...
ಮಂಗಳೂರು: ನಮ್ಮ ಧರ್ಮದ ಹುಡುಗಿಯರನ್ನು ಮುಟ್ಟಿದ್ರೆ, ತಲ್ವಾರ್ ಎತ್ತುತ್ತೇವೆ ಎಂದೆಲ್ಲ ಹೇಳಿಕೆ ಕೊಡುವ ಕರಾವಳಿಯ ಕೆಲವು ಸಂಘಟನೆಗಳು, ಮಂಗಳೂರಿನಲ್ಲಿ 8 ವರ್ಷದ ಬಾಲಕಿಯ ಮೇಲೆ ನಡೆದ ಪೈಶಾಚಿಕ ಕೃತ್ಯದ ವಿರುದ್ಧ ಮಾತನಾಡಲು ಕೂಡ ಹಿಂದೆ ಮುಂದೆ ನೋಡುತ್ತಿರುವುದು ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹೆಣ್ಣು ಮಕ್ಕಳು ಹಾಗಿರ ಬೇಕ...
ಕೊಚ್ಚಿ: ಪೊಲೀಸ್ ಠಾಣೆಗೆ ತೆರಳಿ ತನ್ನ ಪತಿ ಹಾಗೂ ಆತನ ಕುಟುಂಬದ ವಿರುದ್ಧ ದೂರು ದಾಖಲಿಸಿದ ಯುವತಿಯೊಬ್ಬಳು, ಬಳಿಕ ತನ್ನ ಮನೆಗೆ ಬಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಕೇರಳದ ಅಕುವಾದ ಎಡಯಪುರಂ ನಿವಾಸದಲ್ಲಿ ನಡೆದಿದೆ. 23 ವರ್ಷ ವಯಸ್ಸಿನ ಮೌಫಿಯಾ ಫರ್ವೀನ್ ಆತ್ಮಹತ್ಯೆಗೆ ಶರಣಾಗಿರುವ ಯುವತಿಯಾಗಿದ್ದಾರೆ. ಗಂಡನ ಮನೆಯ...
ಬೆಂಗಳೂರು: ನಾದ ಬ್ರಹ್ಮ ಹಂಸಲೇಖ ಅವರ ಅಸ್ಪೃಶ್ಯತೆ ವಿರೋಧಿ ಹೇಳಿಕೆಯನ್ನು ಮುಂದಿಟ್ಟುಕೊಂಡು ಸಂಪ್ರದಾಯವಾದಿಗಳು ಎಬ್ಬಿಸಿರುವ ವಿವಾದದ ನಡುವೆಯೇ ರಾಜ್ಯದಲ್ಲಿ ಹಂಸಲೇಖ ಅವರಿಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಈ ನಡುವೆ ಹಂಸಲೇಖ ಅವರು ಪತ್ರವೊಂದನ್ನು ಬರೆದಿದ್ದಾರೆ. ಪೂಜ್ಯ ಕರ್ನಾಟಕವೇ ನಮಸ್ಕಾರ, ನಾನು ಆರೋಗ್ಯವಾಗಿದ್ದೀನಿ. ನನಗ...
ತಮಿಳುನಾಡು: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿದ ಪರಿಣಾಮ ಇಬ್ಬರು ದಾರುಣವಾಗಿ ಸಾವನ್ನಪ್ಪಿ 12 ಮಂದಿ ಗಾಯಗೊಂಡ ಘಟನೆ ತಮಿಳುನಾಡಿನ ಸೇಲಂ ಜಿಲ್ಲೆಯ ಕರಂಗಲ್ ನಲ್ಲಿ ನಡೆದಿದೆ. ಇಲ್ಲಿನ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಈ ವೇಳೆ ಕಟ್ಟಡ ಕುಸಿದು ಒಬ್ಬರು ಮಹಿಳೆ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ. ಸ್ಫ...
ಚಿಕ್ಕಮಗಳೂರು: ಆ ವೃದ್ಧೆ ದಿನಾ ದೇವಸ್ಥಾನದ ಬಳಿಗೆ ಬರುತ್ತಿದ್ದರಂತೆ. ಎಲ್ಲರೂ ಆಕೆ ಭಿಕ್ಷೆ ಬೇಡಲು ಬರುತ್ತಿದ್ದಾಳೆ ಅಂದುಕೊಂಡು ದೇವಸ್ಥಾನದ ಬಳಿಯಿಂದ ಓಡಿಸಿದ ಘಟನೆ ಕೂಡ ನಡೆದಿತ್ತು ಎನ್ನಲಾಗಿದೆ. ಆದರೆ, ಆ ವೃದ್ಧೆ ದೇವಸ್ಥಾನಕ್ಕೆ ದೇಣಿಗೆ ನೀಡಲು ದೇವಸ್ಥಾನದ ಬಳಿಗೆ ಬರುತ್ತಿದ್ದಳು ಎನ್ನುವುದು ಇದೀಗ ತಿಳಿದು ಎಲ್ಲರೂ ಅಚ್ಚರಿಗೊಳಗಾಗಿದ್...
ಮಂಗಳೂರು: ಬಾಲಕಿಯನ್ನು ಅಪಹರಿಸಿ ಹತ್ಯೆಗೈದು ಚರಂಡಿಗೆಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ತನಿಖೆ ತೀವ್ರಗೊಳಿಸಿದ್ದು, ಉತ್ತರ ಭಾರತ ಮೂಲದ 20 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಪರಾರಿ ಎಂಬಲ್ಲಿ ರಾಜ್ ಟೈನ್ಸ್ ಹೆಂಚಿನ ಕಾರ್ಖಾನೆಯ ಕಾರ್ಮಿಕರ...
ಭೋಪಾಲ್: ಸೆಲ್ಫಿ ಹುಚ್ಚಿಗೆ ಬಾಲಕನೋರ್ವ ಬಲಿಯಾಗಿರುವ ಘಟನೆ ಮಧ್ಯಪ್ರದೇಶದ ಹೋಶಂಗಾಬಾದ್ ನಲ್ಲಿ ನಡೆದಿದ್ದು, ರೈಲು ಹಳಿಯ ಬದಿಯಲ್ಲಿ ನಿಂತು ಸಿನಿಮಾ ಶೈಲಿಯಲ್ಲಿ ವಿಡಿಯೋ ಮಾಡಲು ಮುಂದಾದ ಬಾಲಕನ ಪ್ರಾಣವೇ ಹೋಗಿದೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೋಡುಗರ ಎದೆಯನ್ನು ಝಲ್ಲೆನಿಸುವಂತೆ ಮಾಡಿದೆ. ರೈಲು ಬರುತ್ತ...