ಚಿಕ್ಕಮಗಳೂರು: ಲಂಚದ ಹಣ ಪಡೆಯುತ್ತಿದ್ದ ವೇಳೆ ಸರ್ಕಾರಿ ಮಹಿಳಾ ಸರ್ವೇಯರ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಮೂಡಿಗೆರೆ ಪಟ್ಟಣದ ಎ.ಡಿ.ಎಲ್.ಆರ್. (ADLR) ಕಚೇರಿಯಲ್ಲಿ ನಡೆದಿದೆ. ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದ ನಿವಾಸಿ ಮಂಜುನಾಥ್ ಎಂಬುವವರು ತಮ್ಮ ಜಮೀನಿನ ಸರ್ವೆ ನಡೆಸಿ ಸ್ಕೆಚ್ ಮಾಡಿಕೊಡುವಂತೆ ಕಚೇರಿಗೆ ಅರ್ಜಿ ಸಲ...
ಚಿಕ್ಕಮಗಳೂರು: ಜಿಲ್ಲಾ ಕೇಂದ್ರದ ಹಾಲೇನಹಳ್ಳಿಯಲ್ಲಿ ಗೃಹಿಣಿಯೊಬ್ಬರು ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ತೀವ್ರ ಕುತೂಹಲ ಹಾಗೂ ಅನುಮಾನಗಳಿಗೆ ಕಾರಣವಾಗಿದೆ. ನಗರದ ಹಾಲೇನಹಳ್ಳಿಯ ನಿವಾಸಿ, ಸ್ಥಳೀಯ ಉದ್ಯಮಿ ರಾಜೇಶ್ ಎಂಬುವವರ ಪತ್ನಿ ಸುಮ (55) ಮೃತಪಟ್ಟ ದುರ್ದೈವಿ. ಮನೆಯಲ್ಲಿ ಯಾರೂ ಇಲ್ಲದ ...
ಮಂಗಳೂರು : ಸಂಡೆ ಬಜಾರ್ ಬೀದಿಬದಿ ವ್ಯಾಪಾರವನ್ನು ತೆರವುಗೊಳಿಸುವ ಹುನ್ನಾರವನ್ನು ಖಂಡಿಸಿ, ಪರ್ಯಾಯ ವ್ಯವಸ್ಥೆ ಆಗುವವರೆಗೆ ಪುರಭವನದ ಬಳಿಯೇ ಸಂಡೆ ಬಜಾರ್ ವ್ಯಾಪಾರಕ್ಕೆ ಅವಕಾಶ ಮುಂದುವರಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಇಂದು ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಎದುರು ದಕ್ಷಿಣಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ (ಸಿಐಟಿ...
ಕೊಟ್ಟಿಗೆಹಾರ: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಮಳೆಗಾಲದ ಹಿನ್ನೆಲೆ ಮತ್ತು ಕಡಿಮೆಯಾದ ದೃಶ್ಯತೆಯಿಂದ ಪ್ರವಾಸಿಗರಿಗೆ ಹೆಚ್ಚಿನ ಅಪಾಯ ಸಾಧ್ಯತೆ ಇರುವ ಕುರಿತು ಆತಂಕ ವ್ಯಕ್ತವಾಗಿದೆ. ಮೂಡಿಗೆರೆ ಅರಣ್ಯ ವಲಯ ವ್ಯಾಪ್ತಿಗೆ ಒಳಪಡುವ ಘಾಟಿ ರಸ್ತೆಯ ತಡೆಗೋಡೆಯ ಸಮೀಪ ಚ...
ನವದೆಹಲಿ: ಭಾರತದ ಇತಿಹಾಸದಲ್ಲೇ ಅತ್ಯಂತ ದೀರ್ಘಾವಧಿಗೆ ಚುನಾಯಿತರಾದ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನರೇಂದ್ರ ಮೋದಿ ಅವರಿಗೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ಬುಧವಾರ ಆತ್ಮೀಯವಾಗಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಮೂಲಕ ಪ್ರಧಾನಿ ಮೋದಿ ಅವರು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ದಾಖಲೆಯನ್ನು ಮುರಿದಿದ್ದ...
ಬೆಂಗಳೂರು: ಬಹುಕೋಟಿ ಕ್ರಿಪ್ಟೋ ಕರೆನ್ಸಿ (ಬಿಟ್ ಕಾಯಿನ್) ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಾಂತಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಅವರ ಇಬ್ಬರು ಪುತ್ರರಿಗೆ ಜಾರಿ ನಿರ್ದೇಶನಾಲಯ (ED) ಬಿಗ್ ಶಾಕ್ ನೀಡಿದೆ. ವಿಚಾರಣೆಗೆ ಹಾಜರಾಗುವಂತೆ ಇಬ್ಬರಿಗೂ ಇಡಿ ಅಧಿಕಾರಿಗಳು ಮಂಗಳವಾರ ಸಮನ್ಸ್ ಜಾರಿ ಮ...
ಶಿವಮೊಗ್ಗ: ಸಂಪುಟ ವಿಸ್ತರಣೆ ಸಂದರ್ಭದಲ್ಲಿ ತಮಗೆ ಸಚಿವ ಸ್ಥಾನ ನೀಡಬೇಕೆಂದು ಹಲವು ನಾಯಕರು ಬೇಡಿಕೆ ಇಡುವುದು ಸಹಜ. ಯಾರನ್ನು ಸಚಿವರನ್ನಾಗಿ ಮಾಡಬೇಕು ಮತ್ತು ಯಾರಿಗೆ ಯಾವ ಖಾತೆಗಳನ್ನು ನೀಡಬೇಕು ಎಂಬುದು ಕಾಂಗ್ರೆಸ್ ಹೈಕಮಾಂಡ್ಗೆ ಚೆನ್ನಾಗಿ ತಿಳಿದಿದೆ. ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣಾ ಪ್ರಕ್ರಿಯೆಗಳು ಪೂರ್ಣಗೊಂಡ ನಂತರ ಈ ಕುರಿ...
ಬೆಂಗಳೂರು: ಕರ್ನಾಟಕದ ಹಲವು ಭಾಗಗಳಲ್ಲಿ, ವಿಶೇಷವಾಗಿ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ನೈಋತ್ಯ ಮುಂಗಾರು ಚುರುಕಾಗಿದ್ದು, ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಜೂನ್ 10 ರಂದು ಕರಾವಳಿಯ ಪ್ರಮುಖ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡಕ್ಕೆ 'ಆರೆಂಜ್ ಅ...
ಬೆಳ್ತಂಗಡಿ: ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬಳ್ಳಮಂಜದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಂತರ್ ರಾಜ್ಯ ಕಳ್ಳರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಟ್ವಾಳದ ಕೊಲ್ನಾಡು ನಿವಾಸಿಯಾಗಿದ್ದು, ಪ್ರಸ್ತುತ ಕಾಸರಗೋಡಿನಲ್ಲಿ ವಾಸವಾಗಿರುವ ಹಮೀದ್ ಹಾಗೂ ಜಾಬೀರ್ ಯಾನೆ ಜಾಬಿ (38) ಬಂ...
ಬೆಳ್ತಂಗಡಿ: ದೀರ್ಘಕಾಲದ ಮಂದಗತಿಯ ಬಳಿಕ ಕರಾವಳಿಯ ಪ್ರಮುಖ ವಾಣಿಜ್ಯ ಬೆಳೆಯಾದ ರಬ್ಬರ್ ಧಾರಣೆಯಲ್ಲಿ ಭಾರಿ ಚೇತರಿಕೆ ಕಂಡುಬಂದಿದ್ದು, ಮಾರುಕಟ್ಟೆಯಲ್ಲಿ ದರ ಏರಿಕೆಯಾಗಿರುವುದು ರಬ್ಬರ್ ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮತ್ತು ಉತ್ಸಾಹವನ್ನು ಹುಟ್ಟುಹಾಕಿದೆ. ಸದ್ಯ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಸಿಗುತ್ತಿರುವುದರಿಂದ, ಮಳೆಗಾಲದಲ್ಲೂ ಟ್ಯಾಪಿ...