ಬೆಂಗಳೂರು: ಬೆಂಗಳೂರಿನಲ್ಲಿ ನಿನ್ನೆ ಸಂಜೆಯಾಗುತ್ತಿದ್ದಂತೆಯೇ ಧಾರಾಕಾರ ಮಳೆ ಸುರಿದಿದ್ದು, ಪರಿಣಾಮವಾಗಿ ರಸ್ತೆಯಲ್ಲಿ ನೀರು ನದಿ ಹರಿದಂತೆ ಹರಿಯುತ್ತಿರುವುದು ಕಂಡು ಬಂತು. ಇನ್ನೊಂದೆಡೆಯಲ್ಲಿ ಮಳೆಯ ನೀರು ಮನೆಗಳಿಗೆ ನುಗ್ಗಿ ಬಡ ಜನರು ಸಂಕಷ್ಟಕ್ಕೀಡಾದರು. ಮಳೆಯ ಪರಿಣಾಮ ಎಂ.ಜಿ.ರೋಡ್, ಕೆ.ಜಿ.ರಸ್ತೆ, ಸಿಟಿ ಮಾರ್ಕೆಟ್, ಕಾರ್ಪೋರೇಷನ್...
ಬೆಂಗಳೂರು: ಹಂಸಲೇಖ ಅವರು ತಪ್ಪು ಮಾಡದಿದ್ದರೂ, ಇನ್ನೊಬ್ಬರ ಭಾವನೆಗಳಿಗೆ ಬೇಸರವಾಗಬಾರದು ಎಂದು ಕ್ಷಮೆ ಕೇಳಿ ದೊಡ್ಡವರಾಗಿದ್ದಾರೆ. ಆದರೆ ಕೆಲವರು ಹಂಸಲೇಖ ಅವರನ್ನು ನಿರಂತರವಾಗಿ ನಿಂದಿಸುತ್ತಲೇ ಇದ್ದಾರೆ. ಇತ್ತ ಭಾರತ ಬ್ರಾಹ್ಮಣ ಸಮಾಜದ ಉಪಾಧ್ಯಕ್ಷ ಎನ್ನಲಾಗಿರುವ ಕೃಷ್ಣರಾಜ್ ಎಂಬವರು ಹಂಸಲೇಖ ಅವರ ವಿರುದ್ಧ ದೂರು ಕೂಡ ನೀಡಿದ್ದಾರೆ. ಆದರೆ...
ಮಂಗಳೂರು: ಸಾಮಾಜಿಕ ಹೋರಾಟಗಾರ ದೀಪು ಶೆಟ್ಟಿಗಾರ್ ಅವರು, ತಮ್ಮ ವಿರುದ್ಧದ ಟೀಕೆಗಳಿಗೆ, ಟ್ರೋಲ್ ಗಳಿಗೆ ಖಡಕ್ ಉತ್ತರ ನೀಡಿದ್ದಾರೆ. ಕಿರುಚುವ, ಬೊಬ್ಬೆ ಹೊಡೆಯುವ, ಕಲ್ಕಿಂಗ್ ಸ್ಟಾರ್(ಕಿರುಚಾಡುವ ಸ್ಟಾರ್) ಎಂದು ವ್ಯಂಗ್ಯ ಮಾಡುವ ಮೂಲಕ ದೀಪು ಶೆಟ್ಟಿಗಾರ್ ಅವರ ಹೋರಾಟಕ್ಕೆ ಹಿನ್ನಡೆ ಉಂಟು ಮಾಡಲು ಪ್ರಯತ್ನಿಸುತ್ತಿರುವದರ ವಿರುದ್ಧ ಅವರು ಹೀಗ...
ಯಾದಗಿರಿ: ವಸತಿ ಶಾಲೆಯೊಂದರಲ್ಲಿ ಉಪ್ಪಿಟ್ಟಿನಲ್ಲಿ ಹಾವಿನ ಮರಿ ಬೆಂದಿದ್ದು, ಇದನ್ನು ಸೇವಿಸಿ 50ಕ್ಕೂ ಅಧಿಕ ಮಕ್ಕಳು ಅಸ್ವಸ್ಥರಾಗಿರುವ ಬಗ್ಗೆ ವರದಿಯಾಗಿದ್ದು, ಪಾಲಕರಲ್ಲಿ ಆತಂಕ ಸೃಷ್ಟಿಯಾಗಿದೆ. ವರದಿಗಳ ಪ್ರಕಾರ, ಯಾದಗಿರಿಯ ಅಬ್ಬೆ ತುಮಕೂರಿನ ವಿಶ್ವರಾಧ್ಯ ವಿದ್ಯವರ್ಧಕ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಈ ಘಟನೆಗ...
ಬೆಂಗಳೂರು: ಸಿಎಂ ಮನೆಯ ಮುಂದೆ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಬಂದವರನ್ನು ಪೊಲೀಸರು ಸಿಎಂ ಎದುರೇ ಎಳೆದು ಹೊರಗೆ ಹಾಕಲು ಮುಂದಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ ನೊಂದವರನ್ನು ಸಮಾಧಾನ ಪಡಿಸಿಕಳುಹಿಸಿದ ಘಟನೆ ನಡೆದಿದೆ. ಮೊರಾರ್ಜಿ ವಸತಿ ಶಾಲಾ ಶಿಕ್ಷಕರ ಹುದ್ದೆಗೆ ಹೆಚ್ಚುವರಿ ನೇಮಖಾತಿ ಲಿಸ್...
ನವದೆಹಲಿ: ಮನೆ ಕೆಲಸದ ಮಹಿಳೆಯರನ್ನು ಕೊಂದು 95 ಲಕ್ಷ ರೂಪಾಯಿ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಈಶಾನ್ಯ ದೆಹಲಿಯ ಜಗ್ಪುರ ಬಡಾವಣೆಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಮೂಲದ 35 ವರ್ಷ ವಯಸ್ಸಿನ ಮೀನಾ ರಾಯ್ ಹಾಗೂ 40 ವರ್ಷ ವಯಸ್ಸಿನ ಸುಜೈಲಾ ಹತ್ಯೆಗೀಡಾದ ಮನೆಗೆಲಸದ ಮಹಿಳೆಯರಾಗಿದ್ದಾರೆ. ಈ ಪ್ರಕರಣದ...
ಕೋಲಾರ: ಕೋಲಾರದಲ್ಲಿ ದತ್ತಪೀಠಕ್ಕೆ ತೆರಳುತ್ತಿದ್ದ ಮಾಲಾಧಾರಿಗಳ ಬಸ್ ಮೇಲೆ ನಡೆದ ದಾಳಿಯನ್ನು ಖಂಡಿಸಿ ಗುರುವಾರ ಕೋಲಾರ ಬಂದ್ ಗೆ ಕರೆ ನೀಡಲಾಗಿದೆ. ಇದೇ ವೇಳೆ ಕೋಲಾರಕ್ಕೆ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರಿಗೆ ಕೋಲಾರ ಪ್ರವೇಶ ನಿಷೇಧ ಹೇರಲಾಗಿದೆ. ಪ್ರಚೋದನಾಕಾರಿ ಹೇಳಿಕೆಗಳ ಮೂಲಕ ಸಾಮಾಜಿಕ ಸಾಮರಸ್ಯ ಕೆಡಿಸುವ ಸಾಧ್ಯತೆ ಹಿ...
ಬೆಂಗಳೂರು: ದ್ವಿತೀಯ ಪಿಯುಸಿ ತರಗತಿಯ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ನವೆಂಬರ್ 29ರಂದು ನಡೆಸಲು ಉದ್ದೇಶಿಸಲಾಗಿದ್ದ ರಾಜ್ಯಮಟ್ಟದ ಮಧ್ಯ ವಾರ್ಷಿಕ ಪರೀಕ್ಷೆಯನ್ನು ಮುಂದೂಡುವ ಸಾಧ್ಯತೆ ಇದೆ ಎನ್ನಲಾಗಿದೆ. ವರದಿಗಳ ಪ್ರಕಾರ, ಪರೀಕ್ಷೆಯನ್ನು ಆತುರದಲ್ಲಿ ನಡೆಸಲಾಗುತ್ತಿದೆ, ಯಾವುದೇ ಪೂರ್ವಭಾವಿ ಸಿದ್ಧತೆಗಳನ್ನು ಕೈಗೊಳ್ಳದ...
ಜೈಪುರ: ಬೆಳ್ಳಿಯ ಕಾಲುಂಗುರ ಹಾಗೂ ಕಾಲ್ಗೆಜ್ಜೆ ದರೋಡೆ ಮಾಡಲು ಮಹಿಳೆಯೊಬ್ಬರ ಪಾದವನ್ನೇ ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ರಾಜ್ ಸಮಂದ್ ಜಿಲ್ಲೆಯಲ್ಲಿ ನಡೆದಿದೆ. ರಾಜ್ ಸಮಂದ್ ಜಿಲ್ಲೆಯ ಹೊಲವೊಂದರಲ್ಲಿ ಕೊಚ್ಚಿ ಹಾಕಿದ ಪಾದ ಹೊಂದಿರುವ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಈ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀ...
ಗಣೇಶ್ ಕೆ.ಪಿ. “ಅನ್ಯಾಯ ಮಾಡಿದವ ಅನ್ನ ತಿಂದ ,ಸತ್ಯ ಹೇಳಿದವ ಸತ್ತೇ ಹೋದ” ಎನ್ನುವ ಮಾತು ಪ್ರಸ್ತುತ ನಿಜವಾಗ್ತಿದೆಯೋ ಏನೋ ಅನ್ನುವಂತಹ ಅನುಮಾನಗಳು ಸದ್ಯಮೂಡಿವೆ. ಖ್ಯಾತ ಸಂಗೀತಗಾರ ಹಂಸಲೇಖ ಅವರು ನೀಡಿದ ಹೇಳಿಕೆಯನ್ನು ಮುಂದಿಟ್ಟು ಕೊಂಡು ಕೆಲವರು ದೇಶದ ಬಹುಸಂಖ್ಯಾತ ಮಾಂಸಾಹಾರಿಗಳನ್ನು ಅತ್ಯಂತ ನಿಕೃಷ್ಟ ಪದಗಳಿಂದ ನಿಂದಿಸುತ್ತಿರುವ...