ತಿರುವನಂತಪುರಂ: ಕೇರಳ ಸರ್ಕಾರ ಕಳೆದ ವಾರ ನಡೆಸಿದ್ದ ಪ್ರಾಥಮಿಕ ಸಾಕ್ಷರತೆ ಪರೀಕ್ಷೆಯಲ್ಲಿ 104 ವರ್ಷ ವಯಸ್ಸಿನ ಕುಟ್ಟಿಯಮ್ಮ ಅವರು 100 ಅಂಕದಲ್ಲಿ 89 ಅಂಕವನ್ನು ಗಳಿಸಿದ್ದು, ಇದೀಗ ಕುಟ್ಟಿಯಮ್ಮನಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ. ಕೇರಳ ರಾಜ್ಯ ಸಾಕ್ಷರತಾ ಮಿಷನ್ ನ ವಿದ್ಯಾರ್ಥಿಗಳ ಪ್ರಾಥಮಿಕ ಜ್ಞಾನ ಪರೀಕ್ಷಿಸಲು ನಡೆಸಿದ ಮ...
ಬೆಂಗಳೂರು: ಕರ್ನಾಟಕ ಚಲನ ಚಿತ್ರ ವಾಣಿಜ್ಯ ಮಂಡಳಿ ವತಿಯಿಂದ ನಡೆದ ಪುನೀತ್ ನಮನ ಕಾರ್ಯಕ್ರಮದಲ್ಲಿ ನಟ ಶಿವರಾಜ್ ಕುಮಾರ್ ಅವರು ಮಾತನಾಡುತ್ತಲೇ ದುಃಖಕ್ಕೆ ಜಾರಿದರು. ಕೊನೆಗೆ ಅವರು ಕಣ್ಣೀರು ಹಾಕುತ್ತಲೇ ಮಾತು ಮುಂದುವರಿಸಿದ ಘಟನೆ ನಡೆದಿದೆ. ಮಾತಾಡೋಕೆ ತುಂಬಾನೆ ಕಷ್ಟವಾಗುತ್ತಿದೆ. ಎಲ್ಲರೂ ಅವನ ಬಗ್ಗೆನೇ ಮಾತನಾಡುತ್ತಿದ್ದಾರೆ. ಅವನ ಬಗ್...
ಬೆಂಗಳೂರು: ಬಿಟ್ ಕಾಯಿನ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಲೇ ಇದೆ. ಈ ಪ್ರಕರಣದಲ್ಲಿ ಪ್ರಮುಖವಾಗಿ ಕೇಳಿ ಬರುತ್ತಿರುವ ಶ್ರೀಕೃಷ್ಣ ಯಾನೆ ಶ್ರೀಕಿಯನ್ನು ಎನ್ ಕೌಂಟರ್ ಮಾಡುವ ಸಾಧ್ಯತೆ ಇದೆ ಎಂಬ ಗಂಭೀರ ಆರೋಪವನ್ನು ಕಾಂಗ್ರೆಸ್ ಮಾಡಿದೆ. ಉತ್ತರ ಪ್ರದೇಶದ ಅಪರಾಧಗಳಲ್ಲಿ ತನ್ನ ಪಾತ್ರ ತಿಳಿಯಬಾರದು ಎಂದು ಅಲ್ಲಿನ ಸರ್ಕಾರ ವಿಕಾಸ್ ದ...
ಕುಣಿಗಲ್: ಅಪ್ಪುವಿನಂತೆ ಅಪ್ಪುವಿನ ಅಭಿಮಾನಿಗಳು ಎನ್ನುವುದು ಮತ್ತೊಮ್ಮೆ ಸಾಬೀತಾಗಿದ್ದು, ತನ್ನ ಸಾವಿನ ಕೊನೆಯ ಕ್ಷಣದಲ್ಲಿ ಪುನೀತ್ ಅಭಿಮಾನಿಯೊಬ್ಬರು, ತನ್ನ ಕಣ್ಣುಗಳನ್ನು ದಾನ ಮಾಡುವಂತೆ ಪತ್ನಿಗೆ ಹೇಳಿ ಕೊನೆಯುಸಿರೆಳೆದ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 75ರ ಬಿ.ಎಂ.ರಸ್ತೆ ಹನುಮಾಪುರ ಸಮೀಪದಲ್ಲಿ ಸೋಮವಾರ ನಡೆದ ಅಪಘಾತದಲ್ಲಿ ಪ...
ರಾಜ್ ಕೋಟ್: ದಿಯುನಲ್ಲಿ ಪ್ಯಾರಾಸೈಲಿಂಗ್ ಮಾಡುತ್ತಿರುವ ವೇಳೆ ಪ್ಯಾರಾಚೂಟ್ ನ ಹಗ್ಗ ತುಂಡಾಗಿ ದಂಪತಿ ಸಮುದ್ರಕ್ಕೆ ಬಿದ್ದ ಘಟನೆ ನಡೆದಿದ್ದು, ಈ ವೇಳೆ ತಕ್ಷಣವೇ ಜೀವರಕ್ಷಕದಳದ ಸಿಬ್ಬಂದಿ ದಂಪತಿಯನ್ನು ರಕ್ಷಿಸಿದ್ದಾರೆ. ದಂಪತಿಗಳಾದ ಅಜಿತ್ ಕಥಾಡ್ ಮತ್ತು ಪತ್ನಿ ಸರಳಾ ಪ್ಯಾರಾಸೈಲಿಂಗ್ ಮಾಡುವಾಗ ಏಕಾಏಕಿ ಪ್ಯಾರಾಚೂಟ್ ನ ಹಗ್ಗ ತುಂಡಾಗಿತ್...
ನವದೆಹಲಿ: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿದ ಆರೋಪಗಳಿಗೆ ಸಂಬಂಧಿಸಿದಂತೆ 14 ರಾಜ್ಯಗಳ 76 ಸ್ಥಳಗಳಲ್ಲಿ ಸಿಬಿಐ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಮಕ್ಕಳ ಅಶ್ಲೀಲ ಚಿತ್ರ ವೀಕ್ಷಣೆ, ಪ್ರಸಾರದಂತಹ ಪ್ರಕರಣಗಳನ್ನು ಸಿಬಿಐ ಗಂಭೀರವಾಗಿ ಪರಿಗಣಿಸಿದ್ದ...
ಕುಣಿಗಲ್: ಶಿಕ್ಷಕನೋರ್ವ ಮದ್ಯಪಾನ ಮಾಡಿ ಕರ್ತವ್ಯಕ್ಕೆ ಹಾಜರಾಗಿ ಇದೀಗ ಅಮಾನತುಗೊಂಡಿದ್ದು, ನ.12ರಂದು ಕುಡಿದು ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕನನ್ನು ಕಂಡ ಗ್ರಾಮಸ್ಥರು ಶಿಕ್ಷಣ ಇಲಾಖಾ ಅಧಿಕಾರಿಗಳಿ ಮಾಹಿತಿ ನೀಡಿದ್ದರು ಎಂದು ವರದಿಯಾಗಿದೆ. ಜಿಲ್ಲೆ ಕುಣಿಗಲ್ ತಾಲೂಕಿನ ಕೊತ್ತಗೆರೆ ಹೋಬಳಿ ಸೂಳೆಕುಪ್ಪೆ ಸರ್ಕಾರಿ ಕಿರಿಯ ಪ್ರಾಥಮಿಕ...
ಕೊಪ್ಪಳ: ಪ್ರತಾಪ್ ಸಿಂಹ ಸಂಸದನಾಗಲು ಲಾಯಕ್ ಇಲ್ಲ, ಪ್ರಿಯಾಂಕ್ ಖರ್ಗೆ ಬಗ್ಗೆ ಹೆಣ್ಣಲ್ಲ, ಗಂಡಲ್ಲ ಅಂತ ಹೇಳುವ ಮೊದಲು ಪ್ರತಾಪ್ ಸಿಂಹ ಹೆಣ್ಣೋ ಗಂಡೋ ಎನ್ನುವುದನ್ನು ನೋಡಿಕೊಳ್ಳಲಿ ಎಂದು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ತಿರುಗೇಟು ನೀಡಿದ್ದಾರೆ. ಪ್ರಿಯಾಂಕ್ ಖರ್ಗೆ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ ಇಕ್ಬಾಲ...
ಬೆಳಗಾವಿ: ವೇದಿಕೆ ಮೇಲೆ ಕುಳಿತು ಆಶೀರ್ವಚನ ನೀಡುತ್ತಿರುವಾಗಲೇ ಸ್ವಾಮೀಜಿಯೊಬ್ಬರು ಹೃದಯಾಘಾತದಿಂದ ನಿಧನರಾದ ಘಟನೆ ನಡೆದಿದ್ದು, 53 ವರ್ಷ ವಯಸ್ಸಿನ ಸಂಗನಬಸವ ಮಹಾಸ್ವಾಮೀಜಿ ತಮ್ಮ ಹುಟ್ಟು ಹಬ್ಬದ ದಿನವೇ ಅಗಲಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬಳೋಬಾಳ ಗ್ರಾಮದ ಬಸವಯೋಗ ಮಂಟಪ ಟ್ರಸ್ಟ್ ಬಳೋಬಾಳ ಮಠದ ಸ್ವಾಮೀಯಾಗಿರುವ ಸಂಗನಬಸ...
ದಕ್ಷಿಣ ಕನ್ನಡ: ಅನ್ಯ ಧರ್ಮದ ವಿದ್ಯಾರ್ಥಿ, ವಿದ್ಯಾರ್ಥಿನಿ ಜೊತೆಗೆ ಬೈಕ್ ನಲ್ಲಿ ಪ್ರಯಾಣಿಸಿದರು ಎಂದು ಆರೋಪಿಸಿ, ಅವರನ್ನಿ ಬೈಕ್ ನಲ್ಲಿ ಹಿಂಬಾಲಿಸಿ ವಿದ್ಯಾರ್ಥಿಗೆ ಹಲ್ಲೆ ನಡೆಸಿ, ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ನ ಕಲ್ಯಾಣಿ ಸಿಟಿ ಪಾರ್ಲ್ ಅಪಾರ್ಟ್ ಮೆಂಟ್ ಬಳಿಯಲ್ಲಿ ನಡೆದಿದೆ. ದಕ್ಷಣ ಕನ್ನ...