ಚಿಕ್ಕಮಗಳೂರು: ಬೆಂಗಳೂರಿನಲ್ಲಿ ಆರ್.ಸಿ.ಬಿ ಅಭಿಮಾನಿಗಳ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದರು. ತನಿಖೆಯಾಗಲಿ, ತಪ್ಪಿತಸ್ಥರು ಯಾರು ಅಂತ ವರದಿ ಬಂದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಇನ್ನು ಒಂದು ಸ್ಟೆಪ್ ಇದೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು. ...
ಹಾವೇರಿ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಹಾಗೂ ರಾಜಿ ಪಂಚಾಯತಿ ನಡೆಸಿದ ಇಬ್ಬರು ಸೇರಿದಂತೆ ಒಟ್ಟು ನಾಲ್ವರನ್ನು ಹಾವೇರಿ ಜಿಲ್ಲೆಯ ಬಂಕಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಗೋಣಿರುದ್ರಾ ಶಿಗ್ಗಟ್ಟಿ (24), ಮಂಜುನಾಥ ಶಿಗ್ಗಟ್ಟಿ (23), ಲಕ್ಷ್ಮಣ ಕಬನೂರ ಹಾಗೂ ...
ಬೆಂಗಳೂರು: ಮಗಳ ಮುಂದೆಯೇ ಪತ್ನಿಯ ತಲೆ ಕಡಿದ ಪತಿ ಬಳಿಕ ಆಕೆಯ ರುಂಡದೊಂದಿಗೆ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಭೀಭತ್ಸ ಘಟನೆ ಶನಿವಾರ ಆನೆಕಲ್ ತಾಲೂಕಿನ ಸೂರ್ಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೆಬ್ಬಗೋಡಿಯ ಮಾನಸಾ (26) ಕೊಲೆಯಾದ ಮಹಿಳೆಯಾಗಿದ್ದು, ಕಾಚನಾಯಕನಹಳ್ಳಿಯ ಶಂಕರ್ (26) ಹತ್ಯೆ ನಡೆಸಿದ ಆರೋಪಿಯಾಗಿದ್ದಾನೆ. ಇವ...
ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಭುಗಿಲೆದ್ದಿರುವ ಮತೀಯ ಹಿಂಸಾಚಾರ, ದ್ವೇಷ ಭಾಷಣ, ಪ್ರತೀಕಾರದ ಹತ್ಯೆಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಸೂಚನೆಯಂತೆ ಮಂಗಳೂರಿಗೆ ಆಗಮಿಸಿರುವ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರನ್ನು ದ.ಕ. ಉಡುಪಿ ಜಿಲ್ಲೆಯ ಪ್ರಮುಖ ಚಿಂತಕರು, ಬರಹಗಾರರು, ರಂಗಕರ್ಮಿಗಳು, ಸಾಮಾಜಿಕ ಕ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಪಿಕ್ನಿಕ್ ಮಂತ್ರಿ ಬೇಡ. ಜಿಲ್ಲೆಯ ಕೋಮು ಚಟುವಟಿಕೆ,ಕ್ರಿಮಿನಲ್ ಚಟುವಟಿಕೆಗಳನ್ನು ಸರಿಯಾಗಿ ನಿಗ್ರಹಿಸಿ ಜಿಲ್ಲೆಯ ಪರಿಸ್ಥಿತಿಯನ್ನು ಹತೋಟಿಗೆ ತರಲು ವಿಫಲರಾಗಿರುವ ಉಸ್ತುವಾರಿ ಸಚಿವರನ್ನು ಬದಲಾಯಿಸಬೇಕು ಎಂದು ಜಿಲ್ಲಾ ಸಂಘಟನಾ ಸಂಚಾಲಕರಾದ ಕೃಷ್ಣಾನಂದ ಡಿ.(Krishnananda D.) ಒತ್ತಾಯಿಸಿದರು. ಕರ...
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ IPL--2025 ಪ್ರಶಸ್ತಿ ವಿಜೇತ ಸಂಭ್ರಮಾಚರಣೆ ವೇಳೆ 11 ಮಂದಿ ಸಾವನ್ನಪ್ಪಿದ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದೆ. ಇದೇ ವೇಳೆ, ಸಾರ್ವಜನಿಕರಿಗೆ ಮಾತ್ರವಲ್ಲ ಆಟಗಾರರಿಗೂ ಕಷ್ಟಕರ ಸ್ಥಿತಿ ಏರ್ಪಟ್ಟಿತ್ತು. ಅದರಲ್ಲೂ ವಿರಾಟ್ ಕೊಹ್ಲಿ ಅವರು ಕೂಡ ವಿಧಾನ ಸೌಧ ಬಳಿಯಿಂದ ತಮ್ಮ ...
ಕೊಯಮತ್ತೂರು: ಮಲಯಾಳಂ ನಟ ಶೈನ್ ಟಾಮ್ ಚಾಕೊ ತನ್ನ ಕುಟುಂಬದ ಜೊತೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿದ್ದು, ಅವರ ತಂದೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಟ ಚಾಕೋ ಸೇರಿದಂತೆ ಅವರ ಕುಟುಂಬಸ್ಥರು ಗಂಭೀರವಾಗಿ ಗಾಯಗೊಂಡಿದ್ದಾರೆ. ಧರ್ಮಪುರಿ ಜಿಲ್ಲೆಯ ಪಾಲಕೋಡ್ ಬಳಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ ಹೊಡೆದ ಪ...
ಬೆಂಗಳೂರು: ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿ ಒಂದು ವಾರ ಕಳೆದರೂ ಇನ್ನೂ ಪಠ್ಯ ಪುಸ್ತಕಗಳು ವಿದ್ಯಾರ್ಥಿಗಳ ಕೈ ಸೇರಿಲ್ಲ. ಕನ್ನಡ ಮಾಧ್ಯಮದ ಶೇ 20 ವಿದ್ಯಾರ್ಥಿಗಳಿಗೂ ಪಠ್ಯಪುಸ್ತಕ ಇನ್ನಷ್ಟೇ ಪೂರೈಕೆಯಾಗಬೇಕಿದೆ. ಬೆಂಗಳೂರಿನ ಶಾಲೆಗಳ ಸ್ಥಿತಿಗತಿಯೇ ಹೀಗಾದರೆ, ಬೇರೆ ಜಿಲ್ಲೆಗಳ ಶಾಲೆಗಳ ಕಥೆ ಏನು ಎಂದು ಪೋಷಕರು ಆ...
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಿಂದ 11 ಆರ್ಸಿಬಿ (RCB) ಅಭಿಮಾನಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆಯೋಜಕರು ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಮತ್ತು ಸಿಸಿಬಿ ಜಂಟಿ ಕಾರ್ಯಾಚರಣೆ ನಡೆಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆ...
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ಐಪಿಎಲ್ ಚಾಂಪಿಯನ್ ಆಗಿರುವ ಹಿನ್ನೆಲೆ ಆಯೋಜಿಸಿದ್ದ ವಿಜಯೋತ್ಸವದ ವೇಳೆ ಚಿನ್ನಾಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದಾರೆ. ಈ ಪ್ರಕರಣ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ...