ಬೆಂಗಳೂರು: ಫಿಟ್ನೆಸ್ ಸೆಂಟರ್ ವೊಂದರಲ್ಲಿ ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಯುವತಿ, ಅದೇ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಕಡಬಗೆರೆಯಲ್ಲಿ ನಡೆದಿದೆ. ರಿಸೆಪ್ಷನಿಸ್ಟ್ ರಕ್ಷಿತಾ (20) ಮೃತ ಯುವತಿಯಾಗಿದ್ದಾಳೆ. ಕಡಬಗೆರೆಯಲ್ಲಿರುವ ಜುನಿಫರ್ ಫಿಟ್ನೆಸ್ ಸೆಂಟರ್ ನಲ್ಲಿ ಯುವ...
ಉತ್ತರಖಂಡ: ಭಾರೀ ಮೇಘಸ್ಫೋಟದಲ್ಲಿ ಧರಾಲಿ ಗ್ರಾಮವೇ ಕೊಚ್ಚಿ ಹೋಗಿದ್ದು ಕನಿಷ್ಟ ನಾಲ್ವತು ಮೃತಪಟ್ಟು ಹಲವರು ನಾಪತ್ತೆಯಾಗಿದ್ದಾರೆ. ಈ ನಡುವೆ ಮೇಘ ಸ್ಫೋಟ ವೇಳೆ ಕ್ಯಾಂಪ್ ನಲ್ಲಿದ್ದ 8ರಿಂದ 10 ಯೋಧರು ಕಣ್ಮರೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಪ್ರವಾಹದಲ್ಲಿ ಸಿಲುಕಿರುವವರನ್ನು ರಕ್ಷಿಸಲು ಸ್ಥಳೀಯರು ಹಾಗೂ ಭಾರತೀಯ ಸೇನೆ ಕಾರ್ಯಪ್ರವೃ...
Uttarakhand Horror--ಉತ್ತರಾಖಂಡ: ಭೀಕರ ಮೇಘಸ್ಫೋಟಕ್ಕೆ ಉತ್ತರಾಖಂಡದ ಧರಾಲಿ ಗ್ರಾಮವೇ ನಾಶವಾಗಿದೆ. ಭೀಕರ ಪ್ರವಾಹಕ್ಕೆ ಸುಂದರ ರಮಣೀಯವಾಗಿದ್ದ ಗ್ರಾಮವೇ ಮಣ್ಣಿನಡಿಗೆ ಸಿಲುಕಿದೆ. ಮಧ್ಯಾಹ್ನ 1:45ರ ಸುಮಾರಿಗೆ ಈ ಘಟನೆ ನಡೆದಿದೆ. ಖೀರ್ ಗಂಗಾ ನದಿ ಪ್ರದೇಶದಿಂದ ಮೇಘ ಸ್ಫೋಟಗೊಂಡು ಉತ್ತರಕಾಶಿ ಜಿಲ್ಲೆಯ ಗ್ರಾಮಕ್ಕೆ ಏಕಾಏಕಿ ಭಾರೀ ಪ್ರಮ...
ಮಂಗಳೂರು: ಧರ್ಮಸ್ಥಳದಲ್ಲಿ ಎಸ್ ಐಟಿ ಅಧಿಕಾರಿಗಳು ಕಳೇಬರ ಹೊರ ತೆಗೆಯುವ ಕಾರ್ಯ ಮುಂದುವರಿಸಿದ್ದಾರೆ. ಈ ನಡುವೆ ಸೋಮವಾರ ಮಹತ್ವದ ಬೆಳವಣಿಗೆಯಾಗಿದ್ದು, 3 ಕಳೇಬರ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ದೂರುದಾರ ಸಾಕ್ಷಿ ಗುರುತಿಸಿದ 11ನೇ ಸ್ಥಳದಿಂದ 100 ಮೀಟರ್ ದೂರದ ಅರಣ್ಯ ಪ್ರದೇಶದಲ್ಲಿ ಕನಿಷ್ಠ ಮೂರು ಕಳೇಬರ ಪತ್ತೆಯಾಗಿದೆ. ಒಂದು...
ಕೊಪ್ಪಳ: ಪ್ರೀತಿ ವಿಚಾರಕ್ಕೆ ಯುವಕನನ್ನು ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಅರಸಿದ್ಧಿ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಸಮಾಜದ ಗವಿಸಿದ್ದಪ್ಪ ನಾಯಕ್ ಎನ್ನುವ ಯು...
ಬೆಂಗಳೂರು: ಕರ್ನಾಟಕದ 29 ಜಿಲ್ಲೆಗಳಲ್ಲಿ ಒಂದು ವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಜಯನಗರ, ಶಿವಮೊಗ್ಗ, ರಾಮನಗರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ...
ಚಿಕ್ಕಮಗಳೂರು: ಆನೆ ಕಾರ್ಯಾಚರಣೆ(Elephant Capture) ವಿಚಾರದಲ್ಲಿ ಮಲೆನಾಡಿಗರ ಆಕ್ರೋಶಕ್ಕೆ ಮತ್ತೊಮ್ಮೆ ಬೆದರಿದ ಸರ್ಕಾರ ನಾಲ್ಕೇ ದಿನಕ್ಕೆ ಮತ್ತೆ ಕುಮ್ಕಿ ಆನೆಗಳನ್ನ ಕರೆಸಿ ಕಾಡಾನೆ ಸೆರೆ ಕಾರ್ಯಾಚರಣೆಗೆ ಮುಂದಾಗಿದೆ. ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಕಾಡಾನೆ 4 ದಿನದಲ್ಲಿ ಇಬ್ಬರನ್ನ ಬಲಿ ಪಡೆದ...
ಬೆಳಗಾವಿ: 15 ದಿನಗಳ ಹಿಂದೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ವಿಷಯುಕ್ತ ನೀರು ಸೇವಿಸಿ 11 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ನಡೆದಿತ್ತು. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೂಲಿಕಟ್ಟಿ ಗ್ರಾಮದ ಕೃಷ್ಣ ಯಮನಪ್ಪ ಮಾದರ (26), ಸಾಗರ ಸಕ್ರೆಪ್ಪ ಪಾಟೀಲ (29), ...
ಮಂಗಳೂರು: ಪರಿವರ್ತನಾ ಕೋ—ಆಪರೇಟಿವ್ ಸೊಸೈಟಿ(ರಿ) ಬಜಪೆ ಇದರ ಮಂಗಳೂರು ಶಾಖೆಯ ಇ—ಸ್ಟ್ಯಾಂಪ್(E--Stamp) ಸೌಲಭ್ಯದ ಉದ್ಘಾಟನೆ ಕಾರ್ಯಕ್ರಮವು ಶನಿವಾರ ಮಂಗಳೂರು ನಗರದ ಸ್ಟೇಟ್ ಬ್ಯಾಂಕ್ ನಲ್ಲಿರುವ ಪಯೋನಿಯರ್ ಕಾಂಪ್ಲೆಕ್ಸ್ ನಲ್ಲಿರುವ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ವಕೀಲರಾದ ಮೋಹನ್ ದಾಸ್ ರೈ, ಸ್ಟ್...
ಬೆಂಗಳೂರು: ಅತ್ಯಾಚಾರಕ್ಕೆ ಸಂಬಂಧಿಸಿದ ಒಂದು ಪ್ರಕರಣದಲ್ಲಿ ಅಪರಾಧಿ ಪ್ರಜ್ವಲ್ ರೇವಣ್ಣ(Prajwal Revanna)ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಜ್ವಲ್ ರೇವಣ್ಣ ತಾನು ಅತ್ಯಾಚಾರ ಮಾಡುತ್ತಿದ್ದ ವೇಳೆ ಮಾಡಿಕೊಂಡಿರುವ ವಿಡಿಯೋದಲ್ಲಿ ಆತನ ಮುಖವನ್ನು ತೋರಿಸಿಲ್ಲವಾದರೂ ಆತನೇ ಅತ್ಯಾಚಾರ ನಡೆಸಿದ್ದಾನೆ ಎಂ...