ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಕ್ರಿಕೆಟ್ ತಂಡ ಹೀನಾಯವಾಗಿ ಸೋಲು ಅನುಭವಿಸಿದ್ದರೂ, ಭಾರತವೇ ವಿಶ್ವಕಪ್ ಗೆಲ್ಲಲಿದೆ ಎಂದು ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಭಿಮಾನಿಯೋರ್ವನ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ಪ್ರಕಾರ ಭಾರತ...
ಮಲಪ್ಪುರಂ: 17 ವರ್ಷ ವಯಸ್ಸಿನ ಬಾಲಕಿಯೋರ್ವಳು ಯೂಟ್ಯೂಬ್ ವಿಡಿಯೋ ನೋಡಿ ಸ್ವಯಂ ಹೆರಿಗೆ ಮಾಡಿಕೊಂಡ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಬಾಲಕಿ ಗರ್ಭಿಣಿಯಾಗಲು ಕಾರಣನಾದ 21 ವರ್ಷ ವಯಸ್ಸಿನ ಯುವಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಕ್ಟೋಬರ್ 20ರಂದು ಹುಡುಗಿ ಮಗುವಿಗೆ ಜನ್ಮ ನೀಡಿದ್ದು, ಯ...
ದಾವಣಗೆರೆ: ಶಿಕ್ಷಕರನ್ನು ನೇಮಕಾತಿ ಮಾಡಿದ್ದು ಮಕ್ಕಳಿಗೆ ಪಾಠ ಮಾಡಲು, ಸಂಸಾರ ನೋಡಿಕೊಳ್ಳಲು ಅಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿಕೆ ನೀಡಿದ್ದು, ಶಿಕ್ಷಕರ ಸಮಸ್ಯೆಗಿಂತ ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಬೇಕು ಎಂದು ಅವರು ಹೇಳಿದರು. ದಾವಣಗೆರೆ ಜಿಲ್ಲೆ ಬೆಳಲಗೆರೆ ಗ್ರಾಮದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಳೆದ 3...
ಮುಂಬೈ: ಡ್ರಗ್ಸ್ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ಶಾರುಕ್ ಖಾನ್ ಪುತ್ರ ಆರ್ಯನ್ ಖಾನ್ ಅವರಿಗೆ ಗುರುವಾರ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಮಂಗಳವಾರ ಜಾಮೀನು ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದ ನ್ಯಾಯಾಲಯವು ಮೂರು ದಿನಗಳ ವಿಚಾರಣೆ ಬಳಿಕ ಜಾಮೀನು ಮಂಜೂರು ಮಾಡಿದೆ. ಕ್ರೂಸ್ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣಕ್ಕ...
ಧಾರವಾಡ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಪ್ತನ ಮನೆಯ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು, ಗೋವಾದಿಂದ ಬಂದಿರುವ ಐವರು ಐಟಿ ಅಧಿಕಾರಿಗಳು ಮನೆ ಪರಿಶೀಲನೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಡಿ.ಕೆ.ಶಿವಕುಮಾರ್ ಅವರ ಆಪ್ತ, ಗುತ್ತಿಗೆದಾರ ಯು.ಬಿ.ಶೆಟ್ಟಿ ಮನೆಗೆ ಐಟಿ ದಾಳಿ ನಡೆದಿದ್ದು, ಧಾರವಾಡದ ದಾಸನಕೊಪ್ಪ ಸರ್...
ಬೆಂಗಳೂರು: ಮೂರು ದಿನಗಳ ಹಿಂದೆ ಜೈಲಿನಿಂದ ಬಿಡುಗಡೆಯಾದ ರೌಡಿಶೀಟರ್ ವೋರ್ವನನ್ನು ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಬಿಡುಗಡೆಯಾದ ಬಳಿಕ ಬೆಂಗಳೂರಿಗೆ ಬಂದಿದ್ದ ರೌಡಿಶೀಟರ್ ನನ್ನು ಸಾವು ಬೆನ್ನತ್ತಿ ಬಂದಿದ್ದು, ಬೆಂಗಳೂರಿನಲ್ಲಿ ಭೀಕರವಾಗಿ ಹತ್ಯೆಯಾಗಿದ್ದಾನೆ. ...
ನವದೆಹಲಿ: ಭಾರತದಲ್ಲಿ ಪುರುಷ ಮತ್ತು ಮಹಿಳೆಯರ ನಡುವಿನ ವಿವಾಹ ಮಾತ್ರ ಕಾನೂನು ಬದ್ಧವಾಗಿದೆ ಎಂದು ಕೇಂದ್ರ ಸರ್ಕಾವು ದೆಹಲಿ ಹೈಕೋರ್ಟ್ ಗೆ ಹೇಳಿದ್ದು, ಸಲಿಂಗ ವಿವಾಹ ಭಾರತೀಯ ಸಂಸ್ಕೃತಿ ಅಥವಾ ಕಾನೂನಿನ ಭಾಗವಲ್ಲ ಎಂದು ಹೇಳಿದೆ ಎಂದು ವರದಿಯಾಗಿದೆ. ಭಾರತದಲ್ಲಿ ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾ...
ಇಟೆಲಿ: ಮನೆಯಲ್ಲಿ ಪತ್ನಿಯ ಕಾಟ ತಾಳಲಾಗುತ್ತಿಲ್ಲ, ನನ್ನನ್ನು ಜೈಲಿಗೆ ಸೇರಿಸಿಕೊಳ್ಳಿ ಎಂದು ವ್ಯಕ್ತಿಯೋರ್ವ ಪೊಲೀಸರಿಗೆ ಮನವಿ ಮಾಡಿಕೊಂಡಿರುವ ಘಟನೆ ಇಟೆಲಿಯಲ್ಲಿ ನಡೆದಿದ್ದು, ಈತನ ಮನವಿಗೆ ಸ್ಪಂದಿಸಿದ ಪೊಲೀಸರು ಆತನನ್ನು ಜೈಲಿಗೆ ಹಾಕಿದ್ದಾರೆ. 30 ವರ್ಷ ವಯಸ್ಸಿನ ಅಲ್ಬೇನಿಯನ್ ಪ್ರಜೆ ಪೊಲೀಸರಿಗೆ ಈ ವಿಚಿತ್ರ ಮನವಿಯನ್ನು ಮಾಡಿದವನಾಗಿ...
ನವದೆಹಲಿ: ಪೆಗಾಸಸ್ ತಂತ್ರಾಂಶ ಬಳಸಿ ಗೂಢಚಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಸೂಚಿಸಿ ಸುಪ್ರೀಂಕೋರ್ಟ್ ತಜ್ಞರ ಸಮಿತಿಯನ್ನು ರಚಿಸಿದ್ದು, ಇದರಿಂದಾಗಿ ಕೇಂದ್ರ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಸುಪ್ರೀಂಕೋರ್ಟ್ ನಿವೃತ್ತ ನ್ಯಾ. ನೇತೃತ್ವದ ಸಮಿತಿ ತನಿಖೆ ನಡೆಸಲಿದೆ. ಪೆಗಾಸಸ್ ತಂತ್ರಾಂಶ ಬಳಸಿ ಗೂಢಚಾರಿಕೆ ಪ್ರಕರಣದ ಅ...
ಮಡಿಕೇರಿ: ಯುವತಿಯೊಬ್ಬರ ಹೊಟ್ಟೆಯಿಂದ ಸುಮಾರು ಒಂದೂವರೆ ಕೆ.ಜಿ. ತೂಕದ ಕೂದಲಿನ ಗಡ್ಡೆಯನ್ನು ಮಡಿಕೇರಿಯ ವೈದ್ಯರು ಶಸ್ತ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಹೊರ ತೆಗೆದಿದ್ದಾರೆ. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಯುವತಿಯೊಬ್ಬರು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಸ್ಕ್ಯಾನ್ ಮಾಡಿದಾಗ ವೈದ್ಯರ...