ರಾಜಸ್ಥಾನ: ಅನ್ಯಜಾತಿಯ ಯುವತಿಯನ್ನು ಪ್ರೀತಿಸಿದ ಕಾರಣಕ್ಕೆ ದಲಿತ(Dalith) ಯುವಕನನ್ನು ಜಾತಿ ಪೀಡಕರ ಗುಂಪೊಂದು ಥಳಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ಹನುಮನ್ ಗರ್ ನಲ್ಲಿ ನಡೆದಿದೆ. ದಲಿತ ಯುವಕನೊಬ್ಬ ಅನ್ಯಜಾತಿ ಯುವತಿಯನ್ನ ಪ್ರೀತಿಸುತ್ತಿದ್ದು, ಆತ ಗ್ರಾಮದಿಂದ ಇದಕ್ಕಿದ್ದಂತೆ ನಾಪತ್ತೆಯಾಗಿದ್ದ. ಆ ಬಳಿಕ ಆತನ ಶವ...
ಬೆಂಗಳೂರು: ಸಿಡಿಲು ಬಡಿದು ತಂದೆ ಸಾವನ್ನಪ್ಪಿ, ಮಗ ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಬಳಿಯ ನೈಸ್ ರಸ್ತೆ ನಡೆದಿದ್ದು, ತಂದೆ ಮಗ ಮರದ ಕೆಳಗೆ ನಿಂತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ತುಮಕೂರು ಮೂಲದ ಟಿ.ದಾಸರಹಳ್ಳಿಯ ನಿವಾಸಿ 46 ವರ್ಷ ವಯಸ್ಸಿನ ತರಕಾರಿ ವ್ಯಾಪಾರಿ ತಿಪ್ಪೇಸ್ವಾಮಿ ಮೃತಪಟ್ಟವ...
ಮೈಸೂರು: KSRTC ಬಸ್ ಹಾಗೂ ಆಟೋ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮದುಮಗ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು-ಟಿ.ನರಸೀಪುರ ಹೆದ್ದಾರಿಯಲ್ಲಿ ನಡೆದಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ 30 ವರ್ಷ ವಯಸ್ಸಿನ ಇಮ್ರಾನ್ ಪಾಷಾ, 28 ವರ್ಷ ವಯಸ್ಸಿನ ಯಾಸ್ಮಿನ್ ಹಾಗೂ 2 ವರ್ಷದ ಬಾಲಕ ಅಫ್ನಾನ್ ಅಪಘ...
ತೆಲಂಗಾಣ: ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ತೆಲಂಗಾಣದ ಜೋಗುಳಾಂಬಾ ಗಡ್ವಾಲ್ ಜಿಲ್ಲೆಯಲ್ಲಿ ನಡೆದಿದ್ದು, ಘಟನೆಯಲ್ಲಿ ಇದೇ ಕುಟುಂಬದ ಇನ್ನಿಬ್ಬರು ಮಕ್ಕಳು ಕೂಡ ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಇವರ ಕುಟುಂಬದಲ್ಲಿ ಒಟ್ಟು 7 ಮಂದಿ ಇದ್ದರು ಎನ್ನಲಾಗಿದೆ. ರಾತ್ರಿ ನಿದ್ರಿಸುತ...
ಪುತ್ತೂರು: ಗೊಬ್ಬರದ ಲಾರಿ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೇಕರಿ ಮಾಲಿಕರೊಬ್ಬರು ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು(Puttur) ತಾಲೂಕಿನ ಬಲ್ನಾಡು ಎಂಬಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. ಪುತ್ತೂರು ನಗರದ ಗೋಲ್ಡನ್ ಬೇಕರಿ ಮಾಲಿಕ ಅಜೀಜ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಮನೆಯಿಂದ ಬೇಕ...
ಉಡುಪಿ: ಈ ಹಿಂದೆ ಹೋರಾಟದ ವೇಳೆ ನನ್ನ ಬೆನ್ನು ಮುರಿಯುವಂತೆ ಪೊಲೀಸರು ಲಾಠಿಯಿಂದ ಹೊಡೆದಿದ್ದರು. ಇಂದು ಅದೇ ಪೊಲೀಸರು ನನಗೆ ಸೆಲ್ಯೂಟ್ ಹೊಡೆಯುತ್ತಾರೆ. ಇದು ಪ್ರಜಾಪ್ರಭುತ್ವದ ಸೌಂದರ್ಯ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಪೊಲೀಸ್ ವಸತಿ ಸಮುಚ್ಚಯ ಉದ್ಘಾಟಿಸಿ ಮಾತನಾಡಿದ ಅವರು, ಅರಣ್ಯ ಅಥವಾ ಕಂದಾಯ ಹುದ್ದೆ ಸಿಗಬಹುದು ಎಂದು ನ...
ಕೋಲ್ಕತ್ತಾ: ವಿದ್ಯಾರ್ಥಿನಿಗೆ ಟ್ಯೂಷನ್ ನೀಡಲು ಬಂದಿದ್ದ ಶಿಕ್ಷಕನೋರ್ವ, ಆಕೆಗೆ ಕಿರುಕುಳ ನೀಡಿದ ಘಟನೆ ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದ ಎಕ್ಪಾಲ್ ಬೋರ್ ಪ್ರದೇಶದಲ್ಲಿರುವ ಶಿಕ್ಷಕನ ಮನೆಯಲ್ಲಿಯೇ ನಡೆದಿದೆ. 40 ವರ್ಷ ವಯಸ್ಸಿನ ಜೀವಶಾಸ್ತ್ರ ಶಿಕ್ಷಕನ ಮೇಲೆ ಈ ಆರೋಪ ಕೇಳಿ ಬಂದಿದ್ದು, 16 ವರ್ಷ ವಯಸ್ಸಿನ ಬಾಲಕಿ ತನ್ನ ಪರೀಕ್ಷೆಗ...
ಕುಮಟಾ: ಆಟವಾಡುತ್ತಿದ್ದ ಮಗುವನ್ನು ಹೊತ್ತೊಯ್ಯಲು ಹೊಂಚು ಹಾಕುತ್ತಿದ್ದ ಚಿರತೆಯನ್ನು ಓಡಿಸಿ ಪಾಲಕರು ಮಗುವನ್ನು ರಕ್ಷಿಸಿದ ಘಟನೆ ಕುಮಟಾದ ಬರ್ಗಿಯಲ್ಲಿ ನಡೆದಿದ್ದು, ಮಗುವನ್ನು ಮನೆಯೊಳಗಿನಿಂದಲೇ ಹೊತ್ತೊಯ್ಯಲು ಚಿರತೆ ಯತ್ನಿಸಿತ್ತು ಎಂದು ಹೇಳಲಾಗಿದೆ. ಬರ್ಗಿ ನಿವಾಸಿ ನಾರಾಯಣ ನಾಯ್ಕ ಎಂಬವರ ಮನೆಯಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡ...
ಬೆಂಗಳೂರು: ಆನ್ ಲೈನ್ ನಲ್ಲಿ ಶಿಕ್ಷಣ ಒದಗಿಸುತ್ತಿರುವರ ಸ್ಟಾರ್ಟ್ ಅಪ್ ಸಂಸ್ಥೆ ಬೈಜುಸ್(Byjus) ತನ್ನ ಬ್ರಾಂಡ್ ಅಂಬಾಸಿಡರ್ ಮತ್ತು ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಇರುವ ತನ್ನ ಜಾಹೀರಾತುಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಿದೆ ಎಂದು ವರದಿಯಾಗಿದೆ. ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕ...
ಬಂಟ್ವಾಳ: ಬಂಟ್ವಾಳದ ಅಮ್ಟಾಡಿಯ ನಿರ್ಜನ ಪ್ರದೇಶದಲ್ಲಿ ಬಾಲಕಿಯನ್ನು ಅತ್ಯಾಚಾರ ನಡೆಸಲಾಗಿದೆ ಎಂಬ ಬಗ್ಗೆ ದಾಖಲಾದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದ್ದು, ಸಂತ್ರಸ್ತೆಯ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರಿಗೆ ತನಿಖೆಯ ವೇಳೆ, ಅತ್ಯಾಚಾರ ನಡೆದಿರುವುದು ಮಂಗಳೂರಿನ ಖಾಸಗಿ ಲಾಡ್ಜ್ ನಲ್ಲಿ ಎನ್ನುವುದು ತಿಳಿದು ಬಂದಿದೆ ಎ...