ನವದೆಹಲಿ: ಪಂಜಾಬಿನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ಬಗ್ಗೆ ವ್ಯಾಪಕವಾಗಿ ಹರಡಿರುವ ವದಂತಿಗಳ ಬಗ್ಗೆ ಅವರು ಗುರುವಾರ ಸ್ಪಷ್ಟನೆ ನೀಡಿದ್ದು, ತಾನು ಕಾಂಗ್ರೆಸ್ ತೊರೆಯುತ್ತಿರುವುದು ಸತ್ಯ ಆದರೆ, ಬಿಜೆಪಿಗೆ ಸೇರ್ಪಡೆಗೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಅಮಿತ್ ...
ಬಂಟ್ವಾಳ: ನೀರು ಎಂದು ಭಾವಿಸಿ ಪೆಟ್ರೋಲ್ ಕುಡಿದ ವೃದ್ಧೆಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರ್ನೆ ಸಂಪದ ಕೊಡಿ ಎಂಬಲ್ಲಿ ನಡೆದಿದ್ದು, ತಮ್ಮ ಮಗಳ ಮನೆಯಲ್ಲಿದ್ದ ವೇಳೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. 79 ವರ್ಷ ವಯಸ್ಸಿನ ವೃದ್ಧೆ ಪದ್ಮಾವತಿ ಮೃತಪಟ್ಟ ವೃದ್ಧೆಯಾಗಿದ್ದು, ಮ...
ಬೆಂಗಳೂರು: ಕಿರುತೆರೆ ನಟಿ ಸೌಜನ್ಯ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ದೊಡ್ಡಬೆಲೆಯಲ್ಲಿ ನಡೆದಿ್ದು, ಹಲವು ಧಾರವಾಹಿಗಳಲ್ಲಿ ನಟಿಸಿದ್ದ ಸೌಜನ್ಯ ಅವರ ಆತ್ಮಹತ್ಯೆ ಆಘಾತವನ್ನುಂಟು ಮಾಡಿದೆ. ದೊಡ್ಡಬೆಲೆ ಬಳಿಯ ಅಪಾರ್ಟ್ ಮೆಂಟ್ ನ ತಮ್ಮ ನಿವಾಸದಲ್ಲಿಯೇ 25 ವರ್ಷ ವಯಸ್ಸಿನ ಸೌಜನ್ಯ ಆತ್ಮಹ...
ಬೆಂಗಳೂರು: ಕಾಂಗ್ರೆಸ್ ಇಲ್ಲದೇ ದೇಶ ಉಳಿಯಲು ಸಾಧ್ಯವಿಲ್ಲ ಎಂಬ ಕನ್ಹಯ್ಯ ಕುಮಾರ್ ಹೇಳಿಕೆ ವಿರುದ್ಧ ನಟ ಚೇತನ್ ಅಹಿಂಸಾ ಅವರು ಆಕ್ರೋಶ ವ್ಯಕ್ತಪಡಿಸಿದ್ದು, ಈ ಹೇಳಿಕೆಯಲ್ಲಿ ಸತ್ಯವಿಲ್ಲ, ಇದು ಭಟ್ಟಂಗಿತನ ಎಂದು ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ವೈಯಕ್ತಿಕ ಅಧಿಕಾರದ ಸಲುವಾಗಿ ಕನ್ಹಯ್ಯ ಕುಮಾ...
ಮಂಗಳೂರು: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆ.27ರಿಂದ ಆರಂಭವಾಗಿ ಅಕ್ಟೋಬರ್ 2ರವರೆಗೆ ನಡೆಯಲಿರುವ ಸುರಕ್ಷಿತ ಸಂಚಾರ ಕಾರ್ಯಕ್ರಮದ ಪ್ರಕಾರ ಕಳೆದ ಮೂರು ದಿನಗಳಿಂದ ವಾಹನ ಸವಾರರಿಗೆ ದಂಡ ಹಾಕುವ ಮೂಲಕ ಪೊಲೀಸರು ಜಾಗೃತಿ ಮೂಡಿಸುತ್ತಿದ್ದಾರೆ. ಇಂದು(ಸೆ.30) ವಾಹನಗಳಿಗೆ ವಿಮೆ ಇಲ್ಲದಿದ್ದರೆ ಅಥವಾ ವಿಮೆ ಅವಧಿ ಮುಗಿದಿದ್ದರೆ ದ್ವಿಚ...
ಶಿವಮೊಗ್ಗ: ಜಿಲ್ಲಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ಗಿರಿರಾಜ್ ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು ದೊರೆತಿದ್ದು, ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಸಹೋದ್ಯೋಗಿಗೆ ವಾಟ್ಸಾಪ್ ಕಳುಹಿಸಿದ್ದ ಗಿರಿರಾಜ್ ಅದೇ ದಿನ ಬೆಳಗ್ಗೆ ಎಟಿಎಂನಿಂದ ಹಣ ಡ್ರಾ ಮಾಡಿದ್ದಾರೆ ಎಂದು ಹೇಳಲಾಗಿದೆ. ಆತ್ಮಹತ್ಯೆ ಮಾಡಿಕೊಳ್ಳಲೆಂದು ಹೋಗಿದ್ದ ಅವರು ಹಣ ...
ಬೆಳಗಾವಿ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ “ನೈಟ್ ಪೊಲಿಟಿಕ್ಸ್” ಚೆನ್ನಾಗಿ ಗೊತ್ತು ಎಂದು ಬಿಜೆಪಿ ಮಾಜಿ ಶಾಸಕ ಸಂಜಯ ಪಾಟೀಲ್ ಹೇಳಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ರಸ್ತೆ ಗುಂಡಿ ವಿವಾದ ರಾಜಕೀಯ ತಿರುವು ಪಡೆದುಕೊಂಡಿದೆ. ಈ ವಿಚಾರವಾಗಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಮಾಜಿ ಶಾಸಕರು ವಾಗ್ದಾಳಿ ನಡೆಸುವ ಭರದಲ್ಲಿ...
ಚಿತ್ರದುರ್ಗ: ಟೋಲ್ ಗೇಟ್ ಸಿಬ್ಬಂದಿ ವಾಹನ ಸವಾರರ ಮೇಲೆ ಹಲ್ಲೆ ನಡೆಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಟೋಲ್ ಗೇಟ್ ನಲ್ಲಿ ನಡೆದಿದ್ದು, ಟೋಲ್ ಗೇಟ್ ಸಿಬ್ಬಂದಿಯ ಗೂಂಡಾಗಿರಿಯಿಂದಾಗಿ ವಾಹನ ಸವಾರರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ವಾಹನ ಬಿಡುಗಡೆಗೆ ಟೋಲ್ ಗೇಟ್ ಸಿಬ್ಬಂದಿ ತೀವ್ರ ತಡ ಮಾಡುತ್ತಿದ್...
ಕಲಬುರ್ಗಿ: ಆಟವಾಡುತ್ತಿದ್ದ ಬಾಲಕನೋರ್ವ ಗಾರ್ಡನ್ ನಲ್ಲಿದ್ದ ಲೈಟ್ ಕಂಬವನ್ನು ಮುಟ್ಟಿದ್ದು, ಈ ವೇಳೆ ವಿದ್ಯುತ್ ಹರಿದು ಬಾಲಕ ಸಾವನ್ನಪ್ಪಿದ ದಾರುಣ ಘಟನೆ ಕಲಬುರ್ಗಿಯ ಎನ್ ಜಿಓ ಕಾಲನಿ ಗಾರ್ಡನ್ ನಲ್ಲಿ ನಡೆದಿದೆ. ಮಳೆಯಿಂದಾಗಿ ಗಾರ್ಡನ್ ನಲ್ಲಿದ್ದ ಲೈಟ್ ಕಂಬ ಒದ್ದೆಯಾಗಿತ್ತು. ಮಗು ಲೈಟ್ ಕಂಬವನ್ನು ಮುಟ್ಟಿದಾಗ ಏಕಾಏಕಿ ವಿದ್ಯುತ್ ಶಾಕ...