ಚಿಕ್ಕಮಗಳೂರು: ಮನುಷ್ಯರು ತಮ್ಮ ಮಕ್ಕಳನ್ನು ಕಳೆದುಕೊಂಡರೆ, ಅದೇ ಕೊರಗಿನಲ್ಲಿ ದಿನ ದೂಡುತ್ತಾರೆ. ಅದೇ ರೀತಿಯಲ್ಲಿ ಪ್ರಾಣಿಗಳಿಗೂ ಭಾವನೆಗಳಿವೆ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ. ಮೂಕ ಪ್ರಾಣಿ ಪ್ರಪಂಚದ ವಿಸ್ಮಯ ಜಗತ್ತು ಅನಾವರಣಗೊಂಡಿದೆ. ಹೌದು..! ಸತ್ತಿರೋ ಮರಿ ಹುಡುಕಿಕೊಂಡು 150 ಕಿ.ಮೀ.ವರೆಗೆ ಕಾಡಾನೆಯೊಂದು ಬಂದಿದೆ. ಕೊ...
ಚಿಕ್ಕಮಗಳೂರು: ರಾಜ್ಯದಲ್ಲಿ ದಲಿತ ಸಿಎಂ ಚರ್ಚೆ ನಡುವೆ ದಲಿತ ಶಾಸಕಿ ಸ್ಫೋಟಕ ಹೇಳಿಕೆ ನೀಡಿದ್ದು, ಬಹಿರಂಗ ಸಭೆಯಲ್ಲಿ ಪಕ್ಷಾಂತರದ ಬಗ್ಗೆ ಶಾಸಕಿ ನಯನ ಮೋಟಮ್ಮ ಮಾತನಾಡಿದ್ದಾರೆ. ಸಾರ್ವಜನಿಕ ಹಿಂದೂ ಮಹಾಸಭಾ ಗಣಪತಿ ಲಾಂಛನ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ನಾನು ಇಲ್ಲಿಗೆ ಹಿಂದೂವಾಗಿ ಬಂದಿದ್ದೇನೆ, ಅದಕ್ಕೆ ಬೇರೆ...
ಚಿಕ್ಕಮಗಳೂರು: ರೈತರ ಆಕ್ರೋಶಕ್ಕೆ ಬೆದರಿದ ಸರ್ಕಾರ--ಅರಣ್ಯ ಇಲಾಖೆ ರೈತರು ಪ್ರತಿಭಟನೆ ನಡೆಸಿ 24 ಗಂಟೆ ಕಳೆಯುವ ಮುನ್ನವೇ ಕಾಡಾನೆಯನ್ನು ಸೆರೆ ಹಿಡಿದಿದ್ದಾರೆ. ಇಬ್ಬರನ್ನ ಬಲಿ ಪಡೆದಿದ್ದ ಪುಂಡಾನೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಹಗ್ಗ ಹಾಕಿದ್ದಾರೆ. ಖಾಂಡ್ಯ ಸಮೀಪ ಬಿಳುಕೊಪ್ಪ ಅರಣ್ಯ ಪ್ರದೇಶದಲ್ಲಿ ಪುಂಡಾನೆ ಸೆರೆಯಾಗಿದೆ. ಎಲೆಕ...
ಧರ್ಮಸ್ಥಳ: ಧರ್ಮಸ್ಥಳ ಸ್ನಾನ ಘಟದ ಸಮೀಪ ಉತ್ಖನನ ಕಾರ್ಯ ಮುಂದುವರಿದಿದೆ. 12 ಮಂದಿ ಕಾರ್ಮಿಕರು 2 ತಂಡಗಳಾಗಿ ಅಗೆತ ಆರಂಭಿಸಿದ್ದಾರೆ. ಕಳೆದ ಒಂದು ಗಂಟೆಗಳಿಂದಲೂ ಕಾರ್ಯಾಚರಣೆ ಮುಂದುವರಿದಿದೆ. ಪಾಯಿಂಟ್ 1ನಲ್ಲಿ ಮೊದಲು ಅಗೆತ ಆರಂಭಿಸಲಾಗಿದೆ. ಮೂರರಿಂದ ನಾಲ್ಕು ಅಡಿ ಆಳ ಸದ್ಯ ಅಗೆಯಲಾಗುತ್ತಿದೆ. ಹೆಚ್ಚುವರಿ ಅಗೆಯುವ ಅವಶ್ಯಕತೆ ಇದ್ದರೆ ...
ಧರ್ಮಸ್ಥಳ: ನೂರಾರು ಶವಗಳನ್ನು ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ದೂರು ಧಾರ ಸಾಕ್ಷಿ ತೋರಿಸಿರುವ 13 ಸ್ಥಳಗಳಲ್ಲಿ ಮೃತದೇಹಗಳನ್ನು ಹೊರ ತೆಗೆಯುವ ಕಾರ್ಯ ಆರಂಭಗೊಂಡಿದೆ. ಇಂದು ಧರ್ಮಸ್ಥಳಕ್ಕೆ ಸುಮಾರು 12ರಿಂದ 15 ಕಾರ್ಮಿಕರನ್ನು ಎಸ್ ಐಟಿ ಅಧಿಕಾರಿಗಳು ಕರೆತಂದಿದ್ದು, ಗುಂಡಿ ಅಗೆಯುವ ಕಾರ್ಯ ಆರಂಭಗೊಂಡಿದೆ. ಗುಂಡಿ...
ಬೆಂಗಳೂರು: ಧರ್ಮಸ್ಥಳದಲ್ಲಿ ದೂರುದಾರ ಸಾಕ್ಷಿ 13 ಕಡೆಗಳಲ್ಲಿ ಗುರುತು ಮಾಡಿರುವ ಹಿನ್ನೆಲೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಮಾಧ್ಯಮಗಳ ಜೊತೆಗೆ ಪ್ರತಿಕ್ರಿಯೆ ನೀಡಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ ಐಟಿ ತನಿಖೆ ಮುಂದುವರಿಸುತ್ತದೆ. ನಾನು ಮೊದಲೇ ಹೇಳಿದ್ದೇನೆ. ಈ ಪ್ರಕರಣವನ್ನು ನಾವು ಗಂಭೀರವಾಗಿ ಪರ...
ನಟಿ ರಮ್ಯಾ ಮತ್ತು ದರ್ಶನ್ ಅಭಿಮಾನಿಗಳ ನಡುವಿನ ಕಿತ್ತಾಟ ಇದೀಗ ಪೊಲೀಸ್ ಕಮಿಷನರ್ ಕಚೇರಿಗೆ ತಲುಪಿದೆ. ಸುಮಾರು 48 ಸೋಷಿಯಲ್ ಮೀಡಿಯಾ ಅಕೌಂಟ್ ಗಳಿಂದ ತನಗೆ ಅಶ್ಲೀಲ ಮೆಸೆಜ್ ಬಂದಿರುವುದಾಗಿ ರಮ್ಯಾ ದೂರಿನಲ್ಲಿ ತಿಳಿಸಿದ್ದಾರೆ. ನಟ ದರ್ಶನ್ಗೆ ಸಿಕ್ಕಿರೋ ಜಾಮೀನು ಕುರಿತಂತೆ ಸುಪ್ರೀಂ ಕೋರ್ಟ್ ನೀಡಿದ್ದ ಅಭಿಪ್ರಾಯವನ್ನು ನಟಿ ರಮ್ಯಾ ತಮ್...
ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯ ಮಾಡಿಕೊಂಡು ಉದ್ಯೋಗಿಯೊಬ್ಬನನ್ನು ಸುಲಿಗೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿಯನ್ನು ಯಲಹಂಕ ಠಾಣೆ ಪೊಲೀಸರು ಬಂಧಿದ್ದಾರೆ. ಸಂಗೀತಾ ಸಹಾನಿ (36), ಬೀರಬಲ್ ಮಜ್ಜಗಿ(21), ಅಭಿಷೇಕ್ (19), ಶ್ಯಾಮ್ ಸುಂದರ್ ಪಾಂಡೆ (20), ರಾಜು ಮಾನೆ (34) ಹಾಗೂ ಶರಣಬಸಪ್ಪ ಬಾಳಿಗೆರ್ (50) ಬಂಧಿತ ಆ...
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೂರಾರು ಶವಗಳನ್ನು ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಸಾಕ್ಷಿ ದೂರುದಾರ, ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪದಲ್ಲಿ 13 ಜಾಗಗಳನ್ನು ವಿಶೇಷ ತನಿಖಾ ತಂಡಕ್ಕೆ (ಎಸ್ ಐಟಿ) ತೋರಿಸಿದ್ದಾರೆ. ಮುಖಕ್ಕೆ ಮುಸುಕು ಹಾಕಿದ್ದ ಸಾಕ್ಷಿ ದೂರುದಾರ ತೋರಿಸಿದ ಒಂದೊಂದು ಜಾಗದ ಜಿಪಿಎಸ...
ಧರ್ಮಸ್ಥಳ: ನೂರಾರು ಶವಗಳನ್ನು ಹೂತುಹಾಕಿರುವ ಪ್ರಕರಣ ಸಂಬಂಧ ಎಸ್ ಐಟಿ ತನಿಖೆ ಆರಂಭಗೊಂಡಿದ್ದು, ಇಂದು ಧರ್ಮಸ್ಥಳಕ್ಕೆ ಅನಾಮಿಕ ವ್ಯಕ್ತಿಯನ್ನು ಕರೆತಂದ ಎಸ್ ಐಟಿ ಅಧಿಕಾರಿಗಳು ಸ್ಥಳ ಮಹಜರು ನಡೆಸುತ್ತಿದ್ದಾರೆ. ಧರ್ಮಸ್ಥಳದ ದಟ್ಟಕಾಡಿನಲ್ಲಿ ತಾನು ಶವಗಳನ್ನು ಹೂತು ಹಾಕಿರುವ ಸ್ಥಳಗಳನ್ನು ಅನಾಮಿಕ ವ್ಯಕ್ತಿ ತೋರಿಸುತ್ತಿದ್ದಾನೆ. ಅಧಿಕಾರಿ...