ಹುಬ್ಬಳ್ಳಿ: ಮಕ್ಕಳ ಜಗಳ ನಿಲ್ಲಿಸಲು ಬಂದ ತಾಯಿಯನ್ನು ಮಗನೇ ಗಾಜಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಪದ್ಮಾ ಚಲೂರಿ ಹತ್ಯೆಗೀಡಾದ ಮಹಿಳೆಯಾಗಿದ್ದಾರೆ. ತಾಯಿಯ ಸಾವಿಗೆ ಕಾರಣವಾದ ಇಬ್ಬರು ಮಕ್ಕಳನ್ನು ಲಕ್ಷ್ಮಣ್ ಮತ್ತು ಮಂಜುನಾಥ್ ಎಂದು ಗುರುತಿಸಲಾಗಿದೆ. ಹುಬ್ಬಳ್ಳಿ ನಗರದ ತೊರವಿಹಕ್ಕಲ್ ಬ...
ಬೆಂಗಳೂರು: ನಾನು ತಪ್ಪು ಮಾಡಿಲ್ಲ, ಹಾಗಾಗಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಕಮಲ್ ಹಾಸನ್ ಮತ್ತೆ ತಮ್ಮ ಮೊಂಡುವಾದವನ್ನು ಮುಂದಿರಿಸಿದ್ದು, ಕನ್ನಡದ ಬಗ್ಗೆ ವಿವಾದಿತ ಹೇಳಿಕೆ ನೀಡಿದ ನಂತರ ವ್ಯಾಪಕ ವಿರೋಧ ವ್ಯಕ್ತವಾದರೂ ಕಮಲ್ ಹಾಸನ್ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಥಗ್ ಲೈಫ್ ಚಿತ್ರ ಪ್ರಮೋಷನ್ ವೇಳೆ ತಮಿಳಿನಿಂದ...
ಬಂಟ್ವಾಳ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ ಒಬ್ಬ ಕಾರ್ಮಿಕ ದಾರುಣವಾಗಿ ಸಾವನ್ನಪ್ಪಿ, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಜಾರ್ಖಂಡ್ ಮೂಲದ ಕಾರ್ಮಿಕ ನಿರ್ಮಲಾ ಅನ್ಸಾತ್(32) ಮೃತಪಟ್ಟ ಕಾರ್ಮಿಕನಾಗಿದ್ದು, ಆದರ್ಶ್ ಗಂಭೀರವಾಗಿ ಗಾಯಗೊಂಡ ಇನ್ನೊಬ್ಬ ಕಾರ್ಮಿಕನಾಗಿದ್ದಾನೆ...
ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ವಿಪರೀತ ಮಳೆಗೆ ಗುಡ್ಡ ಕುಸಿದ ಪರಿಣಾಮ ಮನೆಯ ಕೊಠಡಿಯ ಕಿಟಕಿ ಬಾಲಕಿಯ ಮೇಲೆ ಬಿದ್ದು ಬಾಲಕಿ ಸಾವನ್ನಪ್ಪಿರುವ ಘಟನೆ ದೇರಳಕಟ್ಟೆ ಸಮೀಪದ ಬೆಳ್ಮ ಗ್ರಾಮದ ಕಾನಕರೆ ಎಂಬಲ್ಲಿ ನಡೆದಿದೆ. ಕಾನಕರೆ ನಿವಾಸಿ ನೌಶಾದ್ ಎಂಬವರ ಪುತ್ರಿ ಫಾತಿಮಾ ನಹಿಮಾ(10) ಮೃತಪಟ್ಟ ಬಾಲಕಿ ಎ...
ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಡೆಬಿಡದೇ ಮಳೆ ಸುರಿಯುತ್ತಿದ್ದು, ಮಳೆಯ ಪರಿಣಾಮ ಎರಡು ಮನೆಗಳ ಮೇಲೆ ಗುಡ್ಡ ಕುಸಿದು ಬಿದ್ದ ಪರಿಣಾಮ ಒಬ್ಬರು ಮಹಿಳೆ ಸಾವನ್ನಪ್ಪಿರುವ ಘಟನೆ ಮಂಜನಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಮೊಂಟೆ ಪದವು ಸಮೀಪದ ಕೋಡಿ ಎಂಬಲ್ಲಿ ಈ ದುರ್ಘಟನೆ ನಡೆದಿದೆ. ಮೃತಪಟ್ಟವರನ್ನು ಪ್ರೇಮ(50) ಎಂದು ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ನಿರಂತರ ಮಳೆ ಹಿನ್ನೆಲೆ ದ.ಕ. ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರ, ಪ್ರಾಥಮಿಕ ಪ್ರೌಢಶಾಲೆಗಳಿಗೆ ಮೇ 30(ಇಂದು) ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಮಂಗಳೂರಿನಲ್ಲಿ ನಿರಂತರ ಮಳೆಯಾಗುತ್ತಿದ್ದು, ನಿನ್ನೆ ಸಂಜೆಯಿಂದ ಆರಂಭವಾದ ನಿರಂತರ ಮಳೆ ಇಂದು ಬೆ...
ಚಿಕ್ಕಮಗಳೂರು: ನೋಡಿ...ನೋಡಿ... ಇದು ಹುಟ್ಟು ಹಬ್ಬ ಆಚರಿಸಿಕೊಳ್ಳೋ ರೀತಿನಾ...? ತಲೆ--ಮುಖದ ತುಂಬಾ ಕೇಕ್ ಮೆತ್ತಿಕೊಂಡು ನಡುರಸ್ತೆಯಲ್ಲಿ ಹುಚ್ಚಾಟ, ಸ್ಪೆಷಲ್ ಬರ್ತ್ ಡೇ ಮಾಡ್ತಿದ್ದವರಿಗೆ ಕಾಫಿನಾಡ ಪೊಲೀಸರಿಂದ ಸ್ಪೆಷಲ್ ಟ್ರೀಟ್ಮೆಂಟ್ ಸಿಕ್ಕಿದೆ. ಹೌದು.. ಪ್ರಸಿದ್ಧ ಪ್ರವಾಸಿತಾಣ ದೇವರಮನೆಗುಡ್ಡ ಕಿರಿದಾದ ರಸ್ತೆಯಲ್ಲೇ ಪ್ರವಾಸಿಗ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಅವರನ್ನು ಬೆಂಗಳೂರಿನ ನಿವಾಸದಲ್ಲಿ ಭೇಟಿಯಾಗಿದ್ದಾರೆ. ವರದಿಗಳ ಪ್ರಕಾರ ಕರಾವಳಿಯಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳು, ಕೋಮುದ್ವೇಷದ ಬಗ್ಗೆ ಸಿಎಂ ಬಿ.ಕೆ.ಹರಿಪ್ರಸಾದ್ ಜೊತೆಗೆ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಕರ...
ಚಿಕ್ಕಮಗಳೂರು: ಪತ್ನಿಯನ್ನು ಕೊಂದು ಕಾಡಿಗೆ ಪರಾರಿಯಾಗಿದ್ದ ಪತಿಯನ್ನು ಪೊಲೀಸರು ಮುಳ್ಳಯ್ಯನಗಿರಿ ಕಾಡಿನಲ್ಲಿ ಬಂಧಿಸಿದ್ದಾರೆ. 32 ವರ್ಷದ ಅವಿನಾಶ್ ಬಂಧಿತ ಆರೋಪಿಯಾಗಿದ್ದಾನೆ. ನಿನ್ನೆ ಮಧ್ಯಾಹ್ನ ಪತ್ನಿ ಕೀರ್ತಿಯನ್ನು ಸುಮಾರು 10 ಬಾರಿ ಚಾಕುವಿನಿಂದ ಚುಚ್ಚಿ ಭೀಕರವಾಗಿ ಹತ್ಯೆ ಮಾಡಿದ ಬಳಿಕ ಈತ ಪರಾರಿಯಾಗಿದ್ದು, ಮುಳ್ಳಯ್ಯನಗಿರಿ ...
ಹಾಸನ: 21 ವರ್ಷ ವಯಸ್ಸಿನ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನ ಕೆ.ವಿ (21) ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ. ಹಾಸನ ನಗರದ ಎಂ.ಜಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಕವನ...