ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಶುಕ್ರವಾರ ದೇಶದಲ್ಲಿ ದಾಖಲೆ ಪ್ರಮಾಣದಲ್ಲಿ ಕೋವಿಡ್ ಲಸಿಕೆ ನೀಡಿರುವ ವಿಷಯವಾಗಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ. ಈ ಕುರಿತು ಅವರು 'ಕಾರ್ಯಕ್ರಮ ಮುಗಿಯಿತು' ಎಂದು ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರವನ್ನು ಟೀ...
ಬೆಂಗಳೂರು: ಸ್ವಯಂಕೃತ ಅಪರಾಧಗಳಿಂದ ಕಾಂಗ್ರೆಸ್ ವಿನಾಶದ ಅಂತಿಮ ಕಾಲಘಟ್ಟದಲ್ಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದರು. ದಾವಣಗೆರೆಯಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಆಡಳಿತವಿದ್ದಾಗ ಫಲಾನುಭವಿಗಳಿಗೆ ಶೇ.15ರ...
ಪಾಟ್ನಾ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಶಿಕ್ಷನೋರ್ವ ಲೈಂಗಿಕ ದೌರ್ಜನ್ಯ ಎಸಗಿದ್ದು, ಇದರಿಂದ ಕೋಪಗೊಂಡ ಗ್ರಾಮಸ್ಥರು ಪೊಲೀಸರ ವಶದಲ್ಲಿರುವಾಗಲೇ ಆರೋಪಿಯನ್ನು ಎಳೆದು ಹಾಕಿ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಡೆದಿದೆ. ಜಿಲ್ಲೆಯ ಸೇಮಾಪುರ ಪ್ರದೇಶದ ಪಿಪ್ರಿ ಬಹಿಯಾರ್ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ 12 ವರ್ಷ ವಯಸ್ಸಿನ ಬಾಲಕಿಗೆ ಲೈ...
ಪಾಲಕ್ಕಾಡ್: ಮಕ್ಕಳ ಹೆಸರಿಗೆ ಆಸ್ತಿಯನ್ನು ಬರೆದ ಬಳಿಕ ಮಕ್ಕಳು ತಂದೆಯನ್ನು ಹೀನಾಯವಾಗಿ ನಡೆಸಿಕೊಂಡಿರುವ ಅಮಾನವೀಯ ಘಟನೆಯೊಂದು ಕೇರಳದ ಮನ್ನಾರ್ಕಾಡ್ ನಲ್ಲಿ ನಡೆದಿದ್ದು, ತಂದೆಯನ್ನು ಕೊಠಡಿಯೊಂದರಲ್ಲಿ 6 ತಿಂಗಳುಗಳಿಂದ ಬಂಧಿಸಿಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ತಂದೆಯಿಂದ ಆಸ್ತಿಯನ್ನು ತಮ್ಮ ಹೆಸರಿಗೆ ಬರೆಸಿಕೊಂಡ ಮಕ್ಕಳು, ಹಾಸಿಗೆ ಹ...
ಬೆಳಗಾವಿ: ಪತಿಯ ಕಿರುಕುಳ ಸಹಿಸಲಾಗದೇ 4 ತಿಂಗಳ ಗರ್ಭಿಣಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಖಂಜರ್ ಗಲ್ಲಿಯಲ್ಲಿ ನಡೆದಿದೆ. ಮುಸ್ಕಾನ್ ಆತ್ಮಹತ್ಯೆಗೆ ಶರಣಾಗಿರುವ ಮಹಿಳೆಯಾಗಿದ್ದು, ಇವರು 8 ತಿಂಗಳ ಹಿಂದೆಯಷ್ಟೇ ಬೆಳಗಾವಿಯ ಶಹಾಪುರದ ಅಳವಣ ಗಲ್ಲಿ ನಿವಾಸಿ ರೋಹಿಮ್ ಎಂಬಾತನ ಜೊತೆ...
ಬೆಳಗಾವಿ: ರಾಯಬಾಗ ತಾಲೂಕಿನ ಅಲಖನೂರ ಗ್ರಾಮದಲ್ಲಿ ಶರತ್ ಹಸಿರೆ ಎಂಬ ಎರಡೂವರೆ ವರ್ಷ ವಯಸ್ಸಿನ ಮಗು ಬೋರ್ ವೇಲ್ ಗೆ ಬಿದ್ದು ಮೃತಪಟ್ಟ ಪ್ರಕರಣಕ್ಕೆ ತಿರುವು ದೊರಕಿದ್ದು, ಮಗುವನ್ನು ತಂದೆಯೇ ಹತ್ಯೆ ಮಾಡಿ ಬೋರ್ ವೇಲ್ ಗೆ ತಳ್ಳಿದ್ದಾನೆ ಎನ್ನುವುದು ಇದೀಗ ಬಯಲಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಮಗುವಿನ ತಂದೆ ಸಿದ್ದಪ್ಪನನ್ನು ಪೊಲೀಸರು...
ಬೆಳಗಾವಿ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಆಲಖನೂರ ಗ್ರಾಮದ ಬಳಿ ಬೋರ್ ವೆಲ್ ನೊಳಗೆ ಬಿದ್ದಿದ್ದ ಮಗು ಮೃತಪಟ್ಟಿದೆ ಎನ್ನುವ ಮಾಹಿತಿ ದೊರೆತಿದ್ದು, ಬೆಳಗಾವಿ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ. ನಿನ್ನೆ ಸಂಜೆಯಿಂದಲೇ ನಾಪತ್ತೆಯಾಗಿದ್ದ ಶರತ್ ಎಂಬ ಎರಡೂವರೆ ವರ್ಷದ ಮಗು ಬೋರ್ವೆಲ್ ನಲ್ಲ...
ಹಾಸನ: ಮಗಳನ್ನು ಚುಡಾಯಿಸಬೇಡ ಎಂದು ಬುದ್ಧಿವಾದ ಹೇಳಿದ್ದಕ್ಕೆ ಬಾಲಕಿಯೋರ್ವಳ ತಂದೆಯ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಜಯಂತಿನಗರದಲ್ಲಿ ನಡೆದಿದೆ. ಆಲೂರು ತಾಲ್ಲೂಕಿನ ಹಲಸೂರು ಗ್ರಾಮದ ಪ್ರದೀಪ್ ಎಂಬವರ ಪುತ್ರಿಯನ್ನು ಯುವಕನೋರ್ವ ಒಂದು ತಿಂಗಳ ಹಿಂದೆ ರೇಗಿಸಿದ್ದ. ಈ ವಿಚಾರಕ್ಕೆ ಸಂಬಂಧಿಸಿದ...
ಬೆಳಗಾವಿ: ಎರಡೂವರೆ ವರ್ಷ ವಯಸ್ಸಿನ ಮಗು ಬೋರ್ ವೇಲ್ ನೊಳಗೆ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಆಲಕನೂರ ಗ್ರಾಮದಲ್ಲಿ ನಡೆದಿದ್ದು, ಆಟವಾಡುತ್ತಿದ್ದ ವೇಳೆ ಬೋರ್ ವೇಲ್ ನೊಳಗೆ ಬಿದ್ದಿರುವುದಾಗಿ ತಿಳಿದು ಬಂದಿದೆ. ಶರತ್ ಹಸಿರೇ ಎಂಬ ಮಗು ಬೋರ್ ವೇಲ್ ನೊಳಗೆ ಬಿದ್ದಿರುವ ಮಗುವಾಗಿದ್ದು, ಮನೆಯ ಬಳಿಯಲ್ಲಿ ಆಟವಾಡುತ್ತಿದ್ದ ವೇ...
ಉಡುಪಿ: 12 ವರ್ಷಗಳ ಹಿಂದೆ ಮನೆಯವರಿಂದ ದೂರವಾಗಿದ್ದ ತಾಯಿಯೊಬ್ಬರು, ತಮ್ಮ ಕುಟುಂಬವನ್ನು ಸೇರಿಕೊಂಡಿದ್ದು, ಉಡುಪಿಯ ‘ವಿಶ್ವಾಸದ ಮನೆ’ ಕುಟುಂಬಸ್ಥರಿಂದ ದೂರವಾಗಿದ್ದ ತಾಯಿಯನ್ನು ತನ್ನ ಕುಟುಂಬಕ್ಕೆ ಸೇರಿಸಿದೆ. ಮಾನಸಿಕ ಸ್ಥಿಮಿತತೆ ಕಳೆದುಕೊಂಡು 12 ವರ್ಷಗಳ ಹಿಂದೆ ಅಸ್ಸಾಂನ ದುಬ್ರಿಯಿಂದ ಮಂಗಳೂರಿಗೆ ಬಂದಿದ್ದ ಮಹಿಳೆ ಕೊನೆಗೂ ಅವರ ಕುಟು...