ಮಂಗಳೂರು: ಬಂಟ್ವಾಳದ ಕಲ್ಪನೆಯ ಕಾಗುಡ್ಡೆ ಎಂಬಲ್ಲಿ ಅಬ್ದುಲ್ ರಹಿಮಾನ್ ಎಂಬ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದೀಪಕ್ ಸಹಿತ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 15 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಕೃತ್ಯದ ನಂತರ ...
ಚಿಕ್ಕಮಗಳೂರು: ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನ ಮನಸೋ ಇಚ್ಛೆ ಚಾಕುವಿನಿಂದ ಚುಚ್ಚಿ ಪತಿಯೇ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರಾ ಚೆಕ್ ಪೋಸ್ಟ್ ನಲ್ಲಿ ನಡೆದಿದೆ. ಕೀರ್ತಿ (26) ಮೃತಪಟ್ಟ ಯುವತಿಯಾಗಿದ್ದು, ಪತಿ ಅವಿನಾಶ್ (32) ಪತ್ನಿಯನ್ನೇ ಕೊಂದ ಪತಿಯಾಗಿದ್ದಾನೆ. ಕಳೆದ 4 ವರ್ಷದ ಹಿಂದೆ ಪ್ರೀತಿಸಿ ಮದುವೆಯಾ...
ಮಂಗಳೂರು: ಮಂಗಳೂರಿನಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯ ಬಗ್ಗೆ ಜನರಲ್ಲಿ ಅಪನಂಬಿಕೆ ಹುಟ್ಟಿಸುತ್ತಿದೆ. ಬಾಳಿ ಬದುಕಬೇಕಾದ ತರುಣರು ಬೀದಿಯಲ್ಲಿ ಹೆಣ ಆಗುತ್ತಿದ್ದಾರೆ. ಇದಕ್ಕೆ ಕೊನೆ ಯಾವಾಗ ಎನ್ನುವ ಪ್ರಶ್ನೆಗಳು ಇದೀಗ ವ್ಯಾಪಕವಾಗಿ ಕೇಳಿ ಬರುತ್ತಿದೆ. ರಾಜ್ಯ ಸರ್ಕಾರ ದಕ್ಷಿಣ ಕನ್ನ...
ಮಂಗಳೂರು: ಬಂಟ್ವಾಳದ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ದುಷ್ಕರ್ಮಿಗಳಿಂದ ಭೀಕರವಾಗಿ ಹತ್ಯೆಯಾದ ಅಬ್ದುಲ್ ರಹಿಮಾನ್(34) ಅವರ ಮೃತದೇಹವನ್ನು ಇಂದು ಬೆಳಗ್ಗೆ ಕುತ್ತಾರ್ ಮದನಿ ನಗರದ ಮಸೀದಿಗೆ ಸಾಗಿಸಲಾಯಿತು. ಈ ವೇಳೆ ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ ಸಾರ್ವಜನಿಕರ ಗುಂಪು ರಸ್ತೆ ತಡೆ ನಡೆಸಿ ಘಟನೆಯನ್ನು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿ...
ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ಕರೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಬಂಧನಕ್ಕೊಳಗಾಗಿದ್ದ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ ಜಾಮೀನು ಮಂಜೂರಾಗಿದೆ. ಬಂಧನದ ಬಳಿಕ ಪೊಲೀಸರು ಮಂಗಳವಾರ ರಾತ್ರಿಯೇ ನಗರದ ನ್ಯಾಯಾಧೀಶರ ನಿವಾಸದಲ್ಲಿ ನ್ಯಾಯಾಧೀಶರ ಮುಂದೆ ...
ಮಂಗಳೂರು: ದುಷ್ಕರ್ಮಿಗಳ ತಂಡವೊಂದು ತಲವಾರು ದಾಳಿ ನಡೆಸಿದ ಪರಿಣಾಮ ಒಬ್ಬ ಮೃತಪಟ್ಟು ಮತ್ತೊಬ್ಬ ಗಾಯಗೊಂಡಿರುವ ಘಟನೆ ಅಡ್ಡೂರು ಕೊಲ್ತಮಜಲು ಎಂಬಲ್ಲಿ ಮಂಗಳವಾರ ನಡೆದಿದೆ. ಕೊಲ್ತಮಜಲು ಬೆಲ್ಲೂರು ನಿವಾಸಿ ಅಬ್ದುಲ್ ಖಾದರ್ ಅವರ ಪುತ್ರ ಅಬ್ದುಲ್ ರಹಿಮಾನ್ ಮೃತಪಟ್ಟ ಯುವಕನಾಗಿದ್ದು, ಕಲಂದರ್ ಶಾಫಿ ಎಂಬ ಯುವಕ ಗಾಯಗೊಂಡಿದ್ದಾನೆ. ಅಬ್ದುಲ್ ರ...
ಬೆಂಗಳೂರು: ಕರ್ನಾಟಕ ರಾಜ್ಯ ಬಿಜೆಪಿಯ ಆರೋಪದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ ರಾಷ್ಟ್ರೀಯ ಪಕ್ಷ ಇಷ್ಟೊಂದು ಬೇಜವಾಬ್ದಾರಿತನದಿಂದ ಕಿಡಿಗೇಡಿ ಟ್ರೋಲರ್ ಗಳ ರೀತಿ ಸುಳ್ಳು ಸುದ್ದಿಯನ್ನು ಪ್ರಚಾರ ಮಾಡುತ್ತಿರುವುದು ವಿಷಾದನೀಯ ಎಂದಿದ್ದಾರೆ. ಕನ್ನಡ ಭಾಷೆಯನ್ನು ನಿರ್ಲಕ್ಷಿಸಿ ಉರ್ದು ಭಾಷೆಗೆ ರಾಜ್ಯ ಸರ್ಕಾರ ಹೆಚ್ಚಿ...
ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಬಿಜೆಪಿಯ ಬೆಂಗಳೂರಿನ ಯಶವಂತಪುರದ ಶಾಸಕ ಎಸ್.ಟಿ.ಸೋಮಶೇಖರ್ ಹಾಗೂ ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್ ಗೆ ಬಿಜೆಪಿ ಗೇಟ್ ಪಾಸ್ ನೀಡಿದೆ. ಈ ಇಬ್ಬರು ಶಾಸಕರನ್ನೂ ಬಿಜೆಪಿಯು 6 ವರ್ಷಗಳ ಕಾಲ ಉಚ್ಛಾಟನೆ ಮಾಡಿದ್ದು, ಪದೇ ಪದೇ ಪಕ್ಷದ ಶಿಸ್ತು ಉಲ್ಲಂಘಿಸಿದ ಹಿನ್ನೆಲೆ ಈ ಇಬ್...
ಪುತ್ತೂರು(ದ.ಕ.ಜಿಲ್ಲೆ): ಖಾಸಗಿ ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ತಂದೆ ಮತ್ತು ಮಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮುರ ಎಂಬಲ್ಲಿ ನಡೆದಿದೆ. ಪುತ್ತೂರಿನಿಂದ ಮಂಗಳೂರು ಕಡೆಗೆ ಖಾಸಗಿ ಬಸ್ ಪ್ರಯಾಣಿಸುತ್ತಿತ್ತು. ಕಾರು ಪುತ್ತೂರಿನಿಂದ ಕೆದಿಲ ಎಂಬ ಕಡೆಗೆ ...
ಬೆಂಗಳೂರು: ರಾಜ್ಯದಲ್ಲಿ ಕೊವಿಡ್ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಳವಾಗಿರುವ ಹಿನ್ನೆಲೆ ಆತಂಕ ಸೃಷ್ಟಿಯಾಗಿದೆ. ಈ ನಡುವೆ ಶಾಲೆಗಳು ಕೂಡ ಆರಂಭವಾಗಲಿದ್ದು, ಶಾಲೆಗಳಲ್ಲಿ ಕೊವಿಡ್ ನಿಯಂತ್ರಣಕ್ಕೆ ಮಾರ್ಗಸೂಚಿ ಬರಲಿದೆಯೇ ಎನ್ನುವ ಅನುಮಾನಗಳು ಕೇಳಿ ಬಂದಿದ್ದವು. ಇದೀಗ ೀ ಸಂಬಂಧ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಬೆ...