ಮುಂಬೈ: ಕೆಲವೇ ದಿನಗಳ ಹಿಂದೆ 34 ವರ್ಷ ವಯಸ್ಸಿನ ಮಹಿಳೆಯನ್ನು ಅತ್ಯಾಚಾರ ಗೈದು ಭೀಕರವಾಗಿ ಹತ್ಯೆ ಮಾಡಿರುವ ಪ್ರಕರಣ ಇನ್ನೂ ಜೀವಂತವಿರುವಾಗಲೇ ಮಹಾರಾಷ್ಟ್ರದಲ್ಲಿ ಮತ್ತೊಂದು ಪ್ರಕರಣ ವರದಿಯಾಗಿದ್ದು, 15 ವರ್ಷ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ನಡೆಸಲಾಗಿದೆ. ಬಾಲಕಿ ಶಿರಡಿಯಿಂದ ವಾಪಸ್ ಬಂದಿದ್ದು, ಇಲ್ಲಿನ ಭಿವಂದಿ ಬೈಪಾಸ್ ಬಳ...
ಒಡಿಶಾ: ಊಟ ಮಾಡಿದ ಬಳಿಕ ಬಿಲ್ ನೀಡುವಾಗ 5 ರೂಪಾಯಿ ಈಗ ಇಲ್ಲ ಮತ್ತೆ ನೀಡುತ್ತೇನೆ ಎಂದು ಹೇಳಿದ್ದಕ್ಕೆ ಬುಡಕಟ್ಟು ಸಮುದಾಯದ ಯುವಕನೋರ್ವನಿಗೆ ಹೊಟೇಲ್ ಮಾಲಿಕ ಹಾಗೂ ಆತನ ಮಗ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಒಡಿಶಾದ ಕಿಯೋಂಚರ್ ಪ್ರದೇಶದಲ್ಲಿ ನಡೆದಿದೆ. ಇಲ್ಲಿನ ಮಧು ಸಾಹುನಾ ಮಾ ಎಂಬ ಹೆಸರಿನ ಹೊಟೇಲ್ ಗೆ ಊಟಕ್ಕೆ ಬಂದಿದ್ದ ಜಿತೇಂದ್ರ...
ಲಕ್ನೋ: ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ತನ್ನ ಸರ್ಕಾರದ ಸಾಧನೆಯ ಜಾಹೀರಾತಿನಲ್ಲಿ ಪಶ್ಚಿಮ ಬಂಗಾಳದ ಪ್ಲೈಓವರ್ ಚಿತ್ರವನ್ನು ಬಳಸಿದ ಘಟನೆ ನಡೆದಿದ್ದು, ಮಮತಾ ಬ್ಯಾನರ್ಜಿ ಸಾಧನೆಯನ್ನು ತನ್ನ ಸಾಧನೆ ಎಂಬಂತೆ ಬಿಂಬಿಸಿ ಜಾಹೀರಾತು ನೀಡಿ ಇದೀಗ ವಿವಾದ ಸೃಷ್ಟಿಸಿದ್ದಾರೆ. ಯೋಗಿ ಸರ್ಕಾರ ಜನರಿಗೆ ಉತ್ತಮವಾದ ರಸ್ತೆಯನ್ನು ನೀಡಿದೆ, ಮ...
ಕರ್ನೂಲ್: ಗಣೇಶೋತ್ಸವದಲ್ಲಿ ಡಾನ್ಸ್ ಮಾಡುತ್ತಲೇ ಯುವಕನೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಗುತ್ತಿ ಪಟ್ಟಣದ ಗೌತಮಿಪುರ ಕಾಲನಿಯಲ್ಲಿ ನಡೆದಿದ್ದು, ಜೊತೆಯಲ್ಲಿದ್ದ ಸ್ನೇಹಿತರು, ಯುವಕನ ಸಾವಿನಿಂದ ಬೆಚ್ಚಿ ಬಿದ್ದಿದ್ದಾರೆ. ಗಣೇಶೋತ್ಸವದ ಸಂಭ್ರಮದಲ್ಲಿ ಯುವಕರೆಲ್ಲರೂ ಸೇರಿ ಡಾನ್ಸ್ ಮಾಡುತ್ತಿದ್ದರು....
ಚಿಕ್ಕಬಳ್ಳಾಪುರ: ಲಾರಿ ಹಾಗೂ ಜೀಪ್ ನಡುವೆ ನಡೆದ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ. ಚಿಂತಾಮಣೀ ತಾಡಿಗೊಲ್ ಗೌನಿಪಲ್ಲಿ ಕಡೆಯಿಂದ ಜೀಪಿನಲ್ಇ ಪ್ರಯಾಣಿಕರನ್ನು ಸಾಗಿಸಲಾಗುತ್ತಿತ್ತು. ಈ ವೇಳೆ...
ಅಹ್ಮದಾಬಾದ್: ಗುಜರಾತ್ ಸಿಎಂ ಸ್ಥಾನಕ್ಕೆ ಶನಿವಾರ ವಿಜಯ್ ರೂಪಾನಿ ಅವರು ರಾಜೀನಾಮೆ ಸಲ್ಲಿಸಿದ ಬಳಿಕ ಇದೀಗ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಭಾನುವಾರ ಗಾಂಧಿನಗರದಲ್ಲಿರುವ ಭಾರತೀಯ ಜನತಾ ಪಕ್ಷದ ಶಾಸಕಾಂಗ ಸಭೆಯಲ್ಲಿ ನಡೆದ ಸುದೀರ್ಘ ಚರ್ಚೆಯ ಬಳಿಕ ಭೂಪೇಂದ್ರ ಪಟೇಲ್ ಅವರ ಹೆಸರನ್ನು...
ಮಂಗಳೂರು: ಕಾರಿನಲ್ಲಿ ಬಂದ ಗ್ಯಾಂಗೊಂದು ಮಹಿಳೆಯೊಬ್ಬರ ಬ್ಯಾಗ್ ನ್ನು ಕಸಿದುಕೊಳ್ಳಲು ಪ್ರಯತ್ನಿಸಿ ವಿಫಲವಾದ ವಿಡಿಯೋವೊಂದು ಮಂಗಳೂರಿನಾದ್ಯಂತ ವೈರಲ್ ಆಗಿದೆ. ಇನ್ನೂ ಈ ವಿಡಿಯೋದ ಅಸಲಿಯತ್ತೇನು ಎನ್ನುವುದನ್ನು ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು ತಿಳಿಸಿದ್ದಾರೆ. ಕಳ್ಳತನದ ಸನ್ನಿವೇಶಗಳಲ್ಲಿ ಸಾರ್ವಜನಿಕರು ಹೇಗೆ ಪ್ರತಿಕ್...
ಮೈಸೂರು: ಸಾರ್ವಜನಿಕ ಸ್ಥಳಗಳಲ್ಲಿರುವ ದೇಗುಲಗಳ ತೆರವು ಕಾರ್ಯಾಚರಣೆ ಮುಂದುವರಿಸಿದರೆ, ದೇವಸ್ಥಾನ ಉಳಿಸಿ ಎಂಬ ಜನಾಂದೋಲನ ರೂಪಿಸಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ಜಿಲ್ಲಾಡಳಿತವನ್ನು ಎಚ್ಚರಿಸಿದ್ದು, ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಹಾಗೂ ಸುಪ್ರೀಂ ಕೋರ್ಟ್ ಆದೇಶವನ್ನು ಸಮರ್ಪಕವಾಗಿ ಅರ್ಥೈಸಿಕೊಳ್ಳದೇ ಜಿಲ್ಲಾಡಳಿತ ಕೇವಲ ದೇಗು...
ಬೆಂಗಳೂರು: ನಟಿ ಶ್ರುತಿ ಹರಿಹರನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಅರ್ಜುನ್ ಸರ್ಜಾ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖೆ ಮರುಜೀವ ಪಡೆದುಕೊಂಡಿದ್ದು, ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಸಾಕ್ಷಿದಾರರಿಗೆ ಇತ್ತೀಚೆಗೆ ನೋಟಿಸ್ ನೀಡಿದ್ದಾರೆ. ಶ್ರುತಿ ನೀಡಿದ್ದ ದೂರು ಆಧರಿಸಿ ಸಂಜ್ಞೆ ಮೂಲಕ ಮಹಿಳೆಯ ಗೌರವಕ್ಕೆ ಧ...
ಧಾರವಾಡ: ಜೆಡಿಎಸ್ ಮುಖಂಡ ರಸ್ತೆಯಲ್ಲಿ ಮಹಿಳೆಯೊಬ್ಬರ ಕೈ ಹಿಡಿದೆಳೆದ ಘಟನೆ ಧಾರವಾಡ ನಗರದ ಸತ್ತೂರ ಬಡಾವಣೆಯಲ್ಲಿ ನಡೆದಿದೆ ಎಂದು ವರದಿಯಾಗಿದ್ದು, ಈ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ ಎಂದು ತಿಳಿದು ಬಂದಿದೆ. ಜೆಡಿಎಸ್ ಮುಖಂಡ ಶ್ರೀಕಾಂತ ಜಮನಾಳ ವಿರುದ್ಧ ಈ ಆರೋಪ ಕೇಳಿ ಬಂದಿದ್ದು, ಶ್ರೀಕಾಂತ ಜಮನಾಳ ಸತ್ತೂರ...