ಕಾಬೂಲ್: ಪಂಜ್ ಶಿರ್ ನ್ನು ತಾಲಿಬಾನ್ ವಶಕ್ಕೆ ಪಡೆದಿದೆ ಎನ್ನುವ ಹೇಳಿಕೆ ಸುಳ್ಳಾಗಿದ್ದು, ಹೋರಾಟವನ್ನು ಮುಂದುವರಿಸಲು ಕಣಿವೆಯ ಎಲ್ಲ ವ್ಯೂಹಾತ್ಮಕ ಸ್ಥಳಗಳಲ್ಲಿ ರಕ್ಷಣಾ ಪಡೆಗಳು ಸನ್ನದ್ಧಗೊಂಡಿವೆ ಎಂದು ನ್ಯಾಷನಲ್ ರೆಸಿಸ್ಟೆನ್ಸ್ ಫ್ರಂಟ್ - ಎನ್ ಆರ್ ಎಫ್ ಟ್ವೀಟ್ ಮಾಡಿದೆ. ತಾಲಿಬಾನ್ ನ ಸಂಸ್ಕೃತಿ ಮತ್ತು ಮಾಹಿತಿ ಸಚಿವ ಮತ್ತು ತ...
ಉಪ್ಪಿನಂಗಡಿ: ಪುತ್ತೂರಿನಿಂದ ಬೈಕ್ ರೈಡಿಂಗ್ ಗೆ ತೆರಳುತ್ತಿದ್ದ ವೇಳೆ ಇಲ್ಲಿನ ನೆಲ್ಯಾಡಿ ಸಮೀಪದ ಎಂಜಿರ ಬಳಿಯಲ್ಲಿ ಕಂಟೈನರ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಕೌಡಿಚ್ಚಾರ್ ಸಿಆರ್ ಸಿ ಕಾಲನಿ ನಿವಾಸಿ ಮನೋಜ್ ಮೃತಪಟ್ಟ ಯುವಕ ಎಂದು ವರದಿಯಾಗಿದೆ. ಸೋಮವಾರ ಬ...
ಬೆಂಗಳೂರು: ಗ್ಯಾಸ್ ಗೀಸರ್ ಲೀಕ್ ಆಗಿ 23 ವರ್ಷ ವಯಸ್ಸಿನ ವಿದ್ಯಾರ್ಥಿನಿಯೋರ್ವಳು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿ ನಡೆದಿದ್ದು, ಸ್ನಾನಕ್ಕೆ ತೆರಳಿದ ವಿದ್ಯಾರ್ಥಿನಿ ಬಾತ್ ರೂಮ್ ನಲ್ಲಿಯೇ ಸಾವನ್ನಪ್ಪಿದ್ದಾಳೆ. ಸೆ.4ರಂದು ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದ್ದು, ಎಂಬಿಬಿಎಸ್ ವಿದ್ಯಾರ್ಥಿನಿ...
ಹಾಸನ: ಕೊವಿಡ್ 19 ಲಸಿಕೆ ಹಾಕಿಸಿಕೊಂಡ ಬಳಿಕ ನಮ್ಮ ಮಗ ಸಾವನ್ನಪ್ಪಿದ್ದಾನೆ ಎಂದು ಪೋಷಕರು ಆರೋಪಿಸಿರುವ ಘಟನೆ ಹಾಸನದ ಅರಸೀಕರೆ ತಾಲೂಕಿನಲ್ಲಿ ನಡೆದಿದ್ದು, ಕೊವಿಡ್ ಲಸಿಕೆ ಪಡೆದ ಬಳಿಕ ಅಸ್ವಸ್ಥಗೊಂಡಿದ್ದ ನಮ್ಮ ಮಗ ಸಾವನ್ನಪ್ಪಿದ್ದಾನೆ ಎಂದು ಪೋಷಕರು ಹೇಳಿದ್ದಾರೆ. 35 ವರ್ಷ ವಯಸ್ಸಿನ ವಸಂತ ನಾಯಕ್ ಮೃತಪಟ್ಟ ಯುವಕನಾಗಿದ್ದು, ಇವರು ಸೆ...
ಚೆನ್ನೈ: ಸಮಾಜ ಸುಧಾರಕ ಇ.ವಿ.ರಾಮಸ್ವಾಮಿ ಪೆರಿಯಾರ್ ಅವರ ಜನ್ಮದಿನವಾದ ಸೆ.17 ಅನ್ನು ಪ್ರತಿ ವರ್ಷ ರಾಜ್ಯದಾದ್ಯಂತ ಸಾಮಾಜಿಕ ನ್ಯಾಯದಿನವನ್ನಾಗಿ ಆಚರಿಸಲು ತಮಿಳುನಾಡು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಎಂ.ಕೆ,.ಸ್ಟ್ಯಾಲಿನ್ ಘೋಷಿಸಿದ್ದಾರೆ. ಸೋಮವಾರ ಈ ವಿಚಾರವನ್ನು ವಿಧಾನಸಭೆಯಲ್ಲಿ ಘೋಷಿಸಿದ ಅವರು, ಸಾಮಾಜಿಕ ನ್ಯಾಯ, ಸ್ವಾ...
ಬೆಂಗಳೂರು: ಹುಬ್ಬಳ್ಳಿ, ಧಾರವಾಡ ಮತ್ತು ಕಲಬುರ್ಗಿ ಮಹಾನಗರ ಪಾಲಿಕೆ ಚುನಾವಣೆ ಮತ ಎಣಿಕೆ ಕಾರ್ಯ ಮುಗಿದಿದ್ದು, ಬೆಳಗಾವಿಯಲ್ಲಿ ಬಿಜೆಪಿ ಜಯಸಾಧಿಸಿದರೆ, ಕಲಬುರ್ಗಿ, ಹುಬ್ಬಳ್ಳಿ, ಧಾರವಾಡದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಹುಬ್ಬಳ್ಳಿ, ಧಾರವಾಡದಲ್ಲಿ ಒಟ್ಟು 82 ವಾರ್ಡ್ ಗಳ ಪೈಕಿ, ಬಿಜೆಪಿ 39, ಕಾಂಗ್ರೆಸ್ 33, ಜೆಡಿಎಸ್ 1 ಹಾ...
ಬೆಂಗಳೂರು: ಸ್ವಚ್ಛ ಭಾರತದ ಹೆಸರಿನಲ್ಲಿ ಕಂಡ ಕಂಡವರಿಗೆ ಹಣ ಸುರಿಯುವ ಬದಲು ಪೌರ ಕಾರ್ಮಿಕರ ಬೇಡಿಕೆಗಳನ್ನು ಸರ್ಕಾರ ಈಡೇರಿಸುತ್ತಿದ್ದರೆ, ಇಂದು ಬೆಂಗಳೂರಿಗೆ ಈ ಸ್ಥಿತಿ ಬರುತ್ತಿರಲಿಲ್ಲ. ಒಂದು ದಿನ ಪೌರ ಕಾರ್ಮಿಕರು ಕೆಲಸ ಮಾಡದಿದ್ದರೆ, ಬೆಂಗಳೂರಿನಂತಹ ನಗರಗಳ ಸ್ಥಿತಿ ಹೇಗಿರ ಬಹುದು ಎನ್ನುವುದನ್ನು ಊಹಿಸಲು ಸಾಧ್ಯವಿಲ್ಲ. ಇದೀಗ ಅಂತಹ ದಿನ...
ಬೆಂಗಳೂರು: ವಿಜಯ ಮಹೇಶ್ ಅವರು ತಮ್ಮ ನಿವೃತ್ತ ಜೀವನದಲ್ಲಿ ಕಾನ್ಶಿ ಫೌಂಡೇಶನ್ ಬಗ್ಗೆ ಅಪಾರವಾದ ಕನಸನ್ನು ಹೊಂದಿದ್ದರು ಎಂದು ಖ್ಯಾತ ಸಾಹಿತಿ ಯೋಗೇಶ್ ಮಾಸ್ಟರ್ ಅವರು ಹೇಳಿದ್ದು, ವಿಜಯ ಮಹೇಶ್ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ. ಶಾಸಕ ಎನ್.ಮಹೇಶ್ ಅವರ ಧರ್ಮಪತ್ನಿ, ಬರಹಗಾರ್ತಿ, ಚಳುವಳಿಗಾರ್ತಿ ವಿಜಯ ಮಹೇಶ್ ಅವರ ನಿಧನಕ್ಕೆ ...
ಮೈಸೂರು: ಐದು ರೂಪಾಯಿ ನಾಣ್ಯ ನುಂಗಿ ಬಾಲಕಿಯೋರ್ವಳು ಸಾವಿಗೀಡಾದ ದಾರುಣ ಘಟನೆ ಮೈಸೂರಿನ ಹುಣಸೂರು ತಾಲೂಕಿನ ಆಯರಹಳ್ಳಿ ಗ್ರಾಮದಲ್ಲಿ ನಡೆದಿದ್ದು, ನಾಣ್ಯದೊಂದಿಗೆ ಆಟವಾಡುತ್ತಿದ್ದ ಬಾಲಕಿ ಬಾಯಿಗೆ ನಾಣ್ಯವನ್ನು ಹಾಕಿಕೊಂಡಿದ್ದು, ಆಕಸ್ಮಿಕವಾಗಿ ನುಂಗಿದ್ದಾಳೆ ಎಂದು ಹೇಳಲಾಗಿದೆ. ಮೃತಳು ನಾಲ್ಕು ವರ್ಷ ವಯಸ್ಸಿನ ಬಾಲಕಿ ಎಂದು ತಿಳಿದು ಬಂದಿ...
ರಾಯಪುರ: ಪೊಲೀಸ್ ಠಾಣೆಯ ಒಳಗೆಯೇ ಕ್ರೈಸ್ತ ಪಾದ್ರಿ ಹಾಗೂ ಅವರ ಜೊತೆಗಿದ್ದ ಕ್ರೈಸ್ತ ಸಂಘಟನೆಯ ಪದಾಧಿಕಾರಿಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಛತ್ತೀಸ್ ಗಡದಲ್ಲಿ ನಡೆದಿದ್ದು, ಕ್ರೈಸ್ತ ಪಾದ್ರಿ ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಠಾಣೆಗೆ ನುಗ್ಗಿ ಬಲ ಪಂಥೀಯ ಸಂಘಟನೆಗಳು ದಾಂಧಲೆ ನಡೆಸಿವೆ. ಕ್ರೈಸ್ತಪಾದ್ರಿ ಹರೀಶ್ ಸಾಹು ಹಾಗೂ ಛ...