ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್.(Pushparaj B.N.) ಅವರು ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ವಾರ್ತಾ ಇಲಾಖೆ ಸಭಾಂಗಣದಲ್ಲಿ ಭಾನುವಾರ ಚುನಾವಣೆ ನಡೆದಿದ್ದು, ಪುಷ್ಪರಾಜ್ ಬಿ.ಎನ್. ಅವರು 187 ಮತಗಳನ್ನು ಪಡೆ...
ಚಿಕ್ಕಮಗಳೂರು: ಪ್ರವಾಸಕ್ಕೆ ತೆರಳುತ್ತಿದ್ದ ಖಾಸಗಿ ಬಸ್ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಬಸ್ ನಲ್ಲಿದ್ದ 5 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, 11 ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಶೃಂಗೇರಿ ತಾಲೂಕಿನ ಕಾವಡಿ ಕ್ರಷರ್ ಬಳಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರ ಸ್ಥಿತಿ ಚಿಂತಾಜನಕವಾಗ...
ಬೆಂಗಳೂರು: ನರೇಂದ್ರ ಮೋದಿ ಪ್ರಧಾನಿಯಾದ ನಂತರ ಅವರು ದೇಶದಲ್ಲಿನ ಎಲ್ಲಾ ಸಾಂವಿಧಾನಿಕ ಮತ್ತು ಸ್ವತಂತ್ರ ಸಂಸ್ಥೆಗಳನ್ನು ನಾಶಪಡಿಸಿದ್ದಾರೆ. ಚುನಾವಣಾ ಆಯೋಗ ಸೇರಿದಂತೆ ಅವುಗಳನ್ನು ಕೇಂದ್ರ ಸರ್ಕಾರದ ತನ್ನ ಕೈಗೊಂಬೆಯನ್ನು ಆಡಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. ಬಿಜೆಪಿ 'ಮತ ಕಳ್ಳತನದಲ್ಲಿ ಪರಿಣಿತರು' ಎಂದು ಸಾಬ...
ಆನೇಕಲ್: ಯುವತಿಯೊಂದಿಗಿನ ಸಲಿಂಗ ಕಾಮಕ್ಕೆ ಅಡ್ಡಿಯಾಗುತ್ತಿದೆ ಎಂದು 5 ತಿಂಗಳ ಮಗುವನ್ನು ತಾಯಿಯೇ ಹತ್ಯೆ ಮಾಡಿರುವ ಘಟನೆ ಕರ್ನಾಟಕ ಗಡಿ ಭಾಗ ಅನೇಕಲ್ ಸಮೀಪ ತಮಿಳುನಾಡಿನ ಕೆಳಮಂಗಲಂ ಸಮೀಪದ ಚಿನ್ನಟ್ಟಿಯಲ್ಲಿ ನಡೆದಿದೆ. ಘಟನೆಯ ನಂತರ ಆರೋಪಿಗಳಾದ ಭಾರತಿ (26) ಹಾಗೂ ಸುಮಿತ್ರಾ (22) ಎಂಬ ಯುವತಿಯನ್ನು ಕೆಳಮಂಗಲಂ ಪೊಲೀಸರು ಬಂಧಿಸಿ ಜೈಲಿ...
ಮುಂಬೈ: ರಿಲಯನ್ಸ್ ಜಿಯೋ ಪ್ಲಾಟ್ ಫಾರ್ಮ್ಸ್ ಈಗ ತನ್ನ ಮುಂದುವರಿದ 5ಜಿ ತಂತ್ರಜ್ಞಾನದೊಂದಿಗೆ ಜಾಗತಿಕವಾಗಿ ವಿಸ್ತರಣೆ ಮಾಡಲು ತಯಾರಿ ನಡೆಸುತ್ತಿದೆ. ಕಂಪನಿಯು ಮುಕ್ತ RAN--ಆಧಾರಿತ ರೇಡಿಯೋ, ನೆಟ್ ವರ್ಕ್ ಕೋರ್, ಕ್ಲೌಡ್--ಸ್ಥಳೀಯ OSS/BSS ವ್ಯವಸ್ಥೆಗಳು ಮತ್ತು ಎಐ--ಆಧಾರಿತ ಯಾಂತ್ರೀಕೃತಗೊಂಡ ಪ್ಲಾಟ್ ಫಾರ್ಮ್ ಗಳು ಸೇರಿದಂತೆ ಮೊಬೈಲ್ ...
ಬೆಂಗಳೂರು: ಬೈಕ್ ಟ್ಯಾಕ್ಸಿ ಚಾಲಕನೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದ್ದು, ಚಾಲಕನ ವಿಕೃತಿಯನ್ನು ವಿಡಿಯೋ ಮಾಡಿ ಯುವತಿ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. KA55 EA4344 ಬೈಕ್ ರೈಡ್ ಮಾಡುತ್ತಿದ್ದ ಚಾಲಕ ಲೋಕೇಶ್ ಎಂಬಾತ ಈ ದುಷ್ಕೃತ್ಯ ಎಸಗಿದ್ದಾನೆ. ತನ್ನ ಮೈಮುಟ್ಟಿ ಲೈಂಗಿಕ ಕಿರುಕ...
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಕೃತ ಕಾಮಿ ಉಮೇಶ್ ರೆಡ್ಡಿ ಹಾಗೂ ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ಬಂಧನ ಆಗಿರುವ ನಟಿ ರನ್ಯಾ ರಾವ್ ಪ್ರಿಯಕರ ತರುಣ್ ರಾಜ್ ಜೈಲಿನಲ್ಲಿ ಟಿವಿ, ಮೊಬೈಲ್ ಬಳಕೆ ಮಾಡುತ್ತಿರುವ ಫೋಟೋ, ವಿಡಿಯೋಗಳು ವೈರಲ್ ಆಗಿವೆ. ಅತ್ಯಾಚಾರ ಪ್ರಕರಣದಲ್ಲಿ ಉಮೇಶ್ ರೆಡ್ಡಿ ಗಲ್ಲು ಶಿಕ್ಷೆಗೆ ಗುರಿಯಾಗಿದ...
ಆಂಧ್ರಪ್ರದೇಶ: ಕಾರೊಂದರ ಟೈರ್ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕಾರು ಜನರ ಮೇಲೆ ಹರಿದಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಜಗ್ಗಂಪೇಟ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೋರ್ತಾ ಆನಂದರಾವ್, ಮೋರ್ತಾ ಕೊಂಡಯ್ಯ ಮತ್ತು ಕಾಕಡ ರಾಜು ಎಂಬವರು ಅಪಘಾತದಲ್ಲಿ ಮೃತಪಟ್ಟವರಾಗಿದ್ದಾರೆ. ...
ಮೂಡಿಗೆರೆ (ಕೊಟ್ಟಿಗೆಹಾರ): ಮಲೆನಾಡಿನ ಕಾಡು ಪ್ರದೇಶದಲ್ಲಿ ಸದ್ದಿಲ್ಲದೆ ನಡೆಯುತ್ತಿದ್ದ ಕಾಟಿ (ಕಾಡುಕೋಣ) ಶಿಕಾರಿ ಹಾಗೂ ಮಾಂಸ ಸರಬರಾಜು ಜಾಲವನ್ನು ಮೂಡಿಗೆರೆ ಅರಣ್ಯ ಅಧಿಕಾರಿಗಳು ಭೇದಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಶುಕ್ರವಾರ ರಾತ್ರಿ ಉಪ ವಲಯ ಅರಣ್ಯಾಧಿಕಾರಿ ಸುಹಾಸ್ ಅವರ ನೇತೃತ್ವದ ತಂಡವು ದಾಳಿ ನಡೆಸಿ, ಬಾಳೂರು ಹೊರಟ್ಟಿ ಗ್ರಾ...
ಉಡುಪಿ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಲಾಡ್ಜ್ ಗೆ ಕರೆದೊಯ್ದಿದ್ದ ಬಿಜೆಪಿ ಮುಖಂಡನ ಪುತ್ರನೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ. ಕಟಪಾಡಿಯ ಮಣಿಪುರದ ನಿವಾಸಿ ಶ್ರೀಶಾಂತ್ ಪೂಜಾರಿ(20) ಎಂಬಾತ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ವರದಿಗಳ ಪ್ರಕಾರ ಈತ ಅಪ್ರಾಪ್ತ ವಯಸ್ಸಿನ ಬಾ...