ನವದೆಹಲಿ: ತಾಲಿಬಾನ್ ಉಗ್ರರು ಅಫ್ಘಾನಿಸ್ತಾನವನ್ನು ವಶಪಡಿಸಿಕೊಳ್ಳುತ್ತಿದ್ದಂತೆಯೇ ಹಣದೊಂದಿಗೆ ಪರಾರಿಯಾಗಿದ್ದ ಅಫ್ಘಾನ್ ನ ಮಾಜಿ ಅಧ್ಯಕ್ಷ ಅಶ್ರಫ್ ಘನಿ ಇದೀಗ ಯಾವ ದೇಶದಲ್ಲಿದ್ದಾರೆ ಎನ್ನುವುದು ತಿಳಿದು ಬಂದಿದೆ. ಯುನೈಟೆಡ್ ಅರಬ್ ಎಮಿರೆಟ್ಸ್ (ಯುಎಇ)ನಲ್ಲಿ ಅಶ್ರಫ್ ಘನಿ ಆಶ್ರಯ ಪಡೆದುಕೊಂಡಿದ್ದು, ಯುಎಇ ವಿದೇಶಾಂಗ ಸಚಿವಾಲಯ ಮತ್ತು...
ಬೆಂಗಳೂರು: ಯಾದಗಿರಿಯಲ್ಲಿ ಬಿಜೆಪಿ ಯಾತ್ರೆಯ ಸಂದರ್ಭದಲ್ಲಿ ತಾಲಿಬಾನ್ ಉಗ್ರರಂತೆ ಬಂದೂಕು ಹಿಡಿದು ಗುಂಡು ಹಾರಿಸಿದ ಪ್ರಕರಣ ಇದೀಗ ರಾಜ್ಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಸಾರ್ವಜನಿಕ ಪ್ರದೇಶದಲ್ಲಿಯೇ ಇಂತಹದ್ದೊಂದು ಮೂರ್ಖತನದ ಪರಮಾವಧಿಯನ್ನು ಮೆರೆದಿರುವ ಬಿಜೆಪಿ ಮುಖಂಡರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಘಟನೆ ನಡೆದ...
ಬೆಂಗಳೂರು: ಡೆತ್ ನೋಟ್ ಬರೆದಿಟ್ಟು ಇಡೀ ಕುಟುಂಬವೇ ನಾಪತ್ತೆಯಾದ ಆತಂಕಕಾರಿ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದ್ದು, ಇಲ್ಲಿನ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ವಿಚಿತ್ರ ಘಟನೆ ನಡೆದಿದೆ ಎಂದು ವರದಿಯಾಗಿದೆ. ಗಾಂಧಿ, ಶಾಲಿನಿ, ಭಾನುಶ್ರೀ, ಹೇಮಶ್ರೀ ನಾಪತ್ತೆಯಾದವರಾಗಿದ್ದಾರೆ. ಶಾಲಿನಿ ಅವರ ಸಹೋದರ ತುಮಕೂರಿನಲ್ಲಿರುವ...
ಯಾದಗಿರಿ: ಬಿಜೆಪಿಯ ಜನಾರ್ಶೀವಾದ ಯಾತ್ರೆಯ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ಸ್ವಾಗತಿಸುವ ವೇಳೆ ಬಿಜೆಪಿ ಕಾರ್ಯಕರ್ತರು ಗಾಳಿಯಲ್ಲಿ ಗುಂಡು ಹಾರಿಸಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ಸ್ವಾಗತಿಸುವ ಸಂದರ್ಭ ಗಾಳಿಯಲ್ಲಿ ಗುಂಡು ಹಾರಿಸಲಾಗಿದ್ದು, ಜಿಲ್ಲೆಯ ಗಡಿ ಗ್ರಾಮ ಯರಗೋಳದಲ...
ಪುತ್ತೂರು: ಕಡಬ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಸ್ವಾತಂತ್ರ್ಯ ರಥಕ್ಕೆ ಅಡ್ಡಿಪಡಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪುತ್ತೂರು ಪ್ರತಿಭಟನಾ ಕೇಂದ್ರವಾಗಿ ಪರಿಣಮಿಸಿದ್ದು, ನಿನ್ನೆ ಬಿಜೆಪಿ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಇಂದು ಪುತ್ತೂರಿನ ದರ್ಬೆ ವೃತ್ತದಲ್ಲಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ(ಎಸ್ ಡಿಪಿಐ) ಪ್ರತಿಭಟ...
ನವದೆಹಲಿ: ಬೇಲ್ ಮೇಲೆ ಬಂದಿದ್ದ ವ್ಯಕ್ತಿಯೋರ್ವ ಪೊಲೀಸ್ ರಕ್ಷಣೆಯಲ್ಲಿದ್ದ ತನ್ನ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಮೂವರು ಪೊಲೀಸ್ ಅಧಿಕಾರಿಗಳನ್ನು ದೆಹಲಿ ಪೊಲೀಸ್ ಇಲಾಖೆ ಅಮಾನತು ಮಾಡಿದೆ. ಅಮಾನತುಗೊಂಡ ಅಧಿಕಾರಿಗಳು ನಗರದ ಗೋವಿಂದ್ಪುರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು....
ನವದೆಹಲಿ: ಅಫ್ಘಾನಿಸ್ತಾನವನ್ನು ತಾಲಿಬಾನಿಗಳು ವಶಪಡಿಸಿಕೊಂಡ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿಂದು ಮಹತ್ವದ ಸಭೆಯನ್ನು ನಡೆಸಲಾಗಿದ್ದು, ರಾಷ್ಟ್ರೀಯ ಭದ್ರತೆ ಮೇಲಿನ ಸಂಪುಟ ಸಮಿತಿ ಸಭೆ ಇಂದು ನಡೆಯಲಿದೆ. ದೆಹಲಿಯ 7 ಲೋಕಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನಿವಾಸದಲ್ಲಿ ಈ ಸಭೆ ನಡೆಯಲಿದೆ. ಆಫ್ಘಾನಿಸ್ತಾನದಲ್ಲಿ ತಾಲಿಬಾ...
ಮಂಗಳೂರು: ಸ್ವಾತಂತ್ರ್ಯ ರಥಕ್ಕೆ ಅಡ್ಡಿಪಡಿಸಲಾಗಿದೆ ಎಂದು ಎಸ್ ಡಿಪಿಐ ಹಾಗೂ ಪಿಎಫ್ ಐ ವಿರುದ್ಧ ಬಿಜೆಪಿ ಒಂದೆಡೆ ಪ್ರತಿಭಟನೆ ನಡೆಸುತ್ತಿದ್ದರೆ, ಇನ್ನೊಂದೆಡೆ ಹಿಂದೂ ಮಹಾಸಭಾ ಬಿಜೆಪಿ ಹಾಗೂ ಎಸ್ ಡಿಪಿಐ ಎರಡೂ ಪಕ್ಷಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಕರೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ...
ಹೈದರಾಬಾದ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಖಾತೆಯನ್ನು ಲಾಕ್ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ಕಾಂಗ್ರೆಸ್ ಕಾರ್ಯಕರ್ತರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದು, ‘ಟ್ವಿಟ್ಟರ್ ಬರ್ಡ್’ನ್ನು ಸಾಂಕೇತಿಕವಾಗಿ ಫ್ರೈ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೂ ಟ್ವಿಟ್ಟರ್ ಬರ್ಡ್ ನ್ನು ಫ್ರೈ ಮಾಡಿರುವ ಚಿತ್ರವನ್ನು ;ಟ್ವಿಟ್ಟರ್ ಇ...
ಪುತ್ತೂರು: ಕಬಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಗ್ರಾಮ ಸ್ವರಾಜ್ಯ ರಥಕ್ಕೆ ಅಡ್ಡಿ ಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೆ ಪುತ್ತೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಕಬಕ ಗ್ರಾಮ ಪಂಚಾಯತ್ ವತಿಯಿಂದ ನಡೆಸಲಾಗಿದ್ದ ಗ್ರಾಮ ಸ್ವರಾಜ್ಯ ಯಾತ್ರೆಯಲ್ಲಿ ವೀರ ಸಾರ್ವರ್ಕರ್ ಚಿತ್ರವನ್ನು ಬಳಸಿ...