ಕಾಬೂಲ್: ಅಫ್ಘಾನಿಸ್ತಾನದ ಮೊದಲ ಮಹಿಳಾ ಮೇಯರ್ ಜರೀಫಾ ಗಫಾರಿ ಇದೀಗ ಜೀವಭಯದಲ್ಲಿದ್ದು, ತಾಲಿಬಾನ್ ಉಗ್ರರು ಅಫ್ಘಾನಿಸ್ತಾನವನ್ನು ವಶಕ್ಕೆ ಪಡೆದುಕೊಂಡಿರುವ ಬೆನ್ನಲ್ಲೇ, ಅವರು ಯಾವ ಬೇಕಾದರೂ ತನ್ನನ್ನು ಕೊಂದು ಹಾಕಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಫ್ಘಾನಿಸ್ತಾನದಲ್ಲಿ ಮುಂಬರಲಿರುವ ಭೀಕರ ಕ್ಷಣಗಳಿಗೆ ಕೈಗನ್ನಡಿ ಹಿಡಿದಂತಿ...
ಬೆಂಗಳೂರು: ಒಂದೇ ನಂಬರ್ ನ 4 ಬಸ್ ಗಳನ್ನು ಕೋಲಾರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಮುಳಬಾಗಿಲು ಹಾಗೂ ಬೇತಮಂಗಲದಲ್ಲಿ ನಡೆಸಿದ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಬಸ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನಾಲ್ಕು ಬಸ್ ಗಳಿಗೂ ಒಂದೇ ನಂಬರ್ ಪ್ಲೇಟ್ ಗಳನ್ನು ಅಳವಡಿಸುವ ಮೂಲಕ ತೆರಿಗೆ ವಂಚಿಸಿ ಈ ಬಸ್ ಗಳು ಸಂಚರಿಸುತ್...
ದೇಶದಲ್ಲಿ ಲಸಿಕೆ ಪಡೆಯಲು ಕ್ಯೂ ನಿಂತು ಸಾಕಾಗಿ, ಕೊರೊನಾಕ್ಕೆ ನಾನಾ ರೀತಿಯ ಶಾಪಗಳನ್ನು ಹಾಕುತ್ತಾ ಮನೆಗೆ ಬಂದವರಿದ್ದಾರೆ. ಆದರೆ ಇಲ್ಲೊಬ್ಬ ವ್ಯಕ್ತಿ ಸರತಿ ಸಾಲನ್ನು ಬಿಟ್ಟು ಶಾರ್ಟ್ ಕಟ್ ನಲ್ಲಿ ಹೋಗಿ ಲಸಿಕೆ ಹಾಕಿಸಿಕೊಂಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅರುಣ್ ತ್ಯಾಗಿ ಎಂಬವರು ಹಂಚಿಕೊಂಡಿರುವ 15 ಸೆಕೆಂ...
ಬೆಂಗಳೂರು: ಕೋವಿಡ್ ನಿಂದ ಗುಣಮುಖರಾದ ವ್ಯಕ್ತಿಗಳು ಹಾಗೂ ಅವರ ಕುಟುಂಬ ಸದಸ್ಯರಿಗೆ ಸಕ್ರಿಯ ಕ್ಷಯ ರೋಗ ಪತ್ತೆ ಆಂದೋಲನವನ್ನು ಆ.31ರವರೆಗೆ ಹಮ್ಮಿಕೊಳ್ಳಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ಈ ಸಂಬಂಧ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು, ಮಂಡ್ಯ, ಚಾಮರಾಜನಗರ ಹಾಗೂ...
ಬೆಂಗಳೂರು: ತಮಿಳುನಾಡಿನಲ್ಲಿ ಎಂ.ಕೆ.ಸ್ಟ್ಯಾಲಿನ್ ನೇತೃತ್ವದ ಸರ್ಕಾರ ಜನತೆಯ ಹೊರೆ ಇಳಿಸಲು ಪೆಟ್ರೋಲ್ ಗೆ ಮೂರು ರೂಪಾಯಿಗಳನ್ನು ಇಳಿಕೆ ಮಾಡಿದೆ. ಈ ನಡುವೆ ಕರ್ನಾಟಕದಲ್ಲಿ ಕೂಡ ಪೆಟ್ರೋಲ್ ಬೆಲೆ ಇಳಿಕೆಗೆ ಸರ್ಕಾರ ಮುಂದಾಗಬೇಕು ಎನ್ನುವ ಒತ್ತಾಯ ಕೇಳಿ ಬಂದಿತ್ತು. ಆದರೆ ಇದೀಗ ರಾಜ್ಯದ ಜನತೆಗೆ ನಿರಾಸೆಯಾಗಿದ್ದು, ತಮಿಳುನಾಡಿನಂತೆಯೇ ರಾಜ್...
ಮಂಗಳೂರು: ಚಲಿಸುತ್ತಿದ್ದ ಬಸ್ಸಿನ ಮೇಲೆ ತೆಂಗಿನ ಮರವೊಂದು ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಮಲ್ಲಿಕಟ್ಟೆ ವೃತ್ತದ ಬಳಿಯಲ್ಲಿ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಅನಾಹುತಗಳು ಸಂಭವಿಸದೇ ಬಸ್ ನಲ್ಲಿದ್ದ ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿದ್ದಾರೆ. ಇಂದು ಬೆಳಗ್ಗೆ ಸುಮಾರು 10 ಗಂಟೆಯ ವೇಳೆಗೆ ಚಲಿಸುತ್ತಿದ್ದ 15 ನ...
ಕಾಬುಲ್: ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ಬಳಿಕ ತಾಲಿಬಾನ್ ಉಗ್ರರು ಕಾಬುಲ್ ನ ಅಮ್ಯೂಸ್ಮೆಂಟ್ ಪಾರ್ಕ್ ವೊಂದಕ್ಕೆ ನುಗ್ಗಿ ಮಕ್ಕಳ ಆಟಿಕೆ ಕಾರುಗಳಲ್ಲಿ ಆಟವಾಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತಮ್ಮ ವಿಜಯಕ್ಕೆ ಸಂಭ್ರಮಿಸಿದ್ದಾರೆ. ವಿಶ್ವದ ಪ್ರಮುಖ ಸುದ್ದಿ ಸಂಸ್ಥೆ ರಾಯಿಟರ್ಸ್ ನ ಹಿರಿಯ ವರದಿಗಾರ ಹಮೀದ್...
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ ಕೇವಲ 25,166 ಸೋಂಕು ಪ್ರಕರಣಗಳು ಮಾತ್ರ ಪತ್ತೆಯಾಗಿವೆ. ಇದು 154 ದಿನಗಳ ನಂತರ ದಾಖಲಾದ ಕಡಿಮೆ ಪ್ರಮಾಣ ಎಂದು ಅಂದಾಜಿಸಲಾಗಿದೆ. ಕೊವಿಡ್ ನಿಂದಾಗಿ 437 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.ಇದರೊಂದಿಗೆ ಸೋಂಕಿಗೆ ಬಲಿಯಾದವರ ಒಟ್ಟು ಸಂಖ್...
ಕಾಬುಲ್: ಅಫ್ಘಾನಿಸ್ತಾನವನ್ನು ತಾಲಿಬಾನಿಗಳು ವಶಪಡಿಸಿಕೊಂಡ ಬಳಿಕ ಬಹಳಷ್ಟು ಅಫ್ಘಾನಿಸ್ತಾನ ಪ್ರಜೆಗಳನ್ನು ಸುಟ್ಟುಕೊಂದಿದ್ದಾರೆ ಎನ್ನುವ ವಿಚಾರಗಳು ಇದೀಗ ಒಂದೊಂದಾಗಿ ತಿಳಿದು ಬರುತ್ತಿದೆ. ಘಟನೆಯ ಭೀಕರತೆಯನ್ನು ಅನುಭವಿಸಿದ ಅಫ್ಘಾನಿಸ್ತಾನದ ಮಹಿಳೆಯೊಬ್ಬರು ಈ ವಿಚಾರವನ್ನು ವಿವರಿಸಿದ್ದಾರೆ. ತನ್ನ ಕಚೇರಿಯಲ್ಲಿದ್ದ ವೇಳೆ, ತಾಲಿಬಾನಿಗಳ...
ವಾಷಿಂಗ್ಟನ್: ಅಫ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು ವಶಪಡಿಸಿಕೊಂಡ ಬೆನ್ನಲ್ಲೇ ಆತಂಕಕಾರಿ ವಿಚಾರವೊಂದನ್ನು ಹೆಸರು ಹೇಳಲು ಇಚ್ಛಿಸದ ಅಮೆರಿಕದ ರಕ್ಷಣಾಧಿಕಾರಿಯೊಬ್ಬರು ಬಹಿರಂಗಪಡಿಸಿದ್ದು, ಅಮೆರಿಕ ಅಫ್ಘಾನ್ ಗೆ ಪೂರೈಸಿದ ಆಧುನಿಕ ಯುದ್ಧೋಪಕರಣಗಳು ಹಠಾತ್ತನೇ ತಾಲಿಬಾನ್ ಉಗ್ರರ ಕೈ ಸೇರಿದೆ. ಅಮೆರಿಕ ಪೂರೈಸಿದ್ದ ಪ್ರಬಲ ಶಕ್ತಿಯುತವಾದ ...